USAID ನಿರ್ನಾಮಕ್ಕೆ Trump-Musk ಮಹತ್ವದ ಕ್ರಮ: ಅರ್ಧದಷ್ಟು ನೌಕರರಿಗೆ ರಜೆ, 1,600 ಮಂದಿ ವಜಾ; ಇದರಿಂದ ಭಾರತಕ್ಕೇನು ಲಾಭ?ಈ ಸಂಸ್ಥೆಯ ನಾಮಾವಶೇಷಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ DOGE ನೇತೃತ್ವ ವಹಿಸಿರುವ ಎಲಾನ್ ಮಸ್ಕ್ ಮುಂದಾಗಿದ್ದಾರೆ.
ಬಾಂಗ್ಲಾದೇಶದಲ್ಲಿ ಜಂಗಲ್ ರಾಜ್: ಹೆಲ್ಮೆಟ್ ರಹಿತ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ವಾಯುನೆಲೆ, ಯೋಧರ ಮೇಲೆ ಹಲ್ಲೆ, ಓರ್ವ ಸಾವು!"ಕಾಕ್ಸ್ ಬಜಾರ್ನಲ್ಲಿರುವ ವಾಯುಪಡೆ ನೆಲೆಯ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ, ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ಮಿಲಿಟರಿ ಹೇಳಿಕೆಯಲ್ಲಿ ಆರೋಪಿಸಿದೆ.
ಕಿಡ್ನಿ ವೈಫಲ್ಯ, ನ್ಯುಮೋನಿಯಾ, ಶ್ವಾಸಕೋಶದ ಸೋಂಕು..: Pope Francis ಆರೋಗ್ಯ ಗಂಭೀರಪೋಪ್ ಫ್ರಾನ್ಸಿಸ್ ಗೆ ಕಿಡ್ನಿ ವೈಫಲ್ಯ ಮಾತ್ರವಲ್ಲದೇ ನ್ಯುಮೋನಿಯಾ, ಶ್ವಾಸಕೋಶದ ಸೋಂಕಿನ ಸಮಸ್ಯೆ ಕೂಡ ಇದ್ದು, ಸೆಪ್ಸಿಸ್ ಎಂಬ ರಕ್ತ ಸೋಂಕಿದೆ. ಇದು ನ್ಯುಮೋನಿಯಾದ ಅಡ್ಡಪರಿಣಾಮವಾಗಿದೆ.
Video: ಬಾಂಬ್ ದಾಳಿ ಭೀತಿ; ದೆಹಲಿ-ನ್ಯೂಯಾರ್ಕ್ ವಿಮಾನ ರಕ್ಷಣೆಗೆ ಫೈಟರ್ ಜೆಟ್ ನಿಯೋಜನೆನ್ಯೂಯಾರ್ಕ್ನಿಂದ ದೆಹಲಿಗೆ ಹೋಗುತ್ತಿದ್ದ ಅಮೆರಿಕನ್ ಏರ್ಲೈನ್ಸ್ ವಿಮಾನವನ್ನು ರೋಮ್ಗೆ ತಿರುಗಿಸಲಾಯಿತು.
Ajith Kumar Car Accident: ಒಂದೇ ತಿಂಗಳಲ್ಲಿ 2ನೇ ಬಾರಿ ಬಹುದೊಡ್ಡ ಅಪಘಾತ; ಕಾರು ಚಿಂದಿ ಚಿಂದಿ, Video Viral!ಅಜಿತ್ ಕುಮಾರ್ ಅವರ ಮ್ಯಾನೇಜರ್ ಸುರೇಶ್ ಚಂದ್ರ ಅವರು ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಟ್ರಂಪ್, ಮೋದಿ..: ಜಾಗತಿಕವಾಗಿ ಬಲಪಂಥೀಯ ನಾಯಕರು ಬಲಿಷ್ಠರಾಗುತ್ತಿರುವುದಕ್ಕೆ ಲಿಬರಲ್ ಗಳಿಗೆ ಉರಿ- ಇಟಾಲಿ ಪ್ರಧಾನಿ Giorgia Meloniಲಿಬರಲ್ ಗಳಿಗೆ ಬಲಪಂಥೀಯ ನಾಯಕರು ಬಲಿಷ್ಠವಾಗುತ್ತಿರುವುದನ್ನು ಅರಗಿಸಿಕೊಳ್ಳುವುದಕ್ಕೆ ಸಾಧ್ಯವಾಗದೇ ಹತಾಶರಾಗುತ್ತಿದ್ದಾರೆ. ಪ್ರಮುಖವಾಗಿ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ಬಳಿಕ ಇದು ಹೆಚ್ಚಾಗತೊಡಗಿದೆ ಎಂದು ಮೆಲೋನಿ ಹೇಳಿದ್ದಾರೆ.
"21 ಮಿಲಿಯನ್ ಡಾಲರ್ ಹೋಗಿದ್ದು ನನ್ನ ಫ್ರೆಂಡ್ ಮೋದಿಗೆ": Trump ಹೊಸ ಬಾಂಬ್!ನಾವು ಭಾರತದಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕಾಗಿ 21 ಮಿಲಿಯನ್ ಡಾಲರ್ ಕೊಟ್ಟಿದ್ದೇವೆ, ನಮ್ಮ ಕಥೆಯೇನು? ನಮ್ಮ ಮತದಾನ ಪ್ರಮಾಣವೂ ಹೆಚ್ಚಾಗಬೇಕು ಎಂದು ಟ್ರಂಪ್ ಹೇಳಿದ್ದಾರೆ
ಹಮಾಸ್ ಉಗ್ರರ ಹಣೆಗೆ ಮುತ್ತಿಕ್ಕಿದ ಇಸ್ರೇಲ್ ಒತ್ತೆಯಾಳುಗಳು: ವಿಡಿಯೋ ವೈರಲ್!ವೇದಿಕೆಯಲ್ಲಿ ಕೈ ಬೀಸುತ್ತಾ ಇಬ್ಬರು ಹಮಾಸ್ ಸದಸ್ಯರ ಹಣೆಗೆ ಮುತ್ತಿಟ್ಟ ಇಸ್ರೇಲಿ ಒತ್ತೆಯಾಳನ್ನು ಓಮರ್ ಶೆಮ್ ಟೋವ್ ಎಂದು ಗುರುತಿಸಲಾಗಿದೆ.
145 ವರ್ಷ ಹಳೆಯ ರೆಸಲ್ಯೂಟ್ ಟೇಬಲ್ ಬದಲಾಯಿಸಿದ Donald Trump! ಕಾರಣ ಗೊತ್ತಾ? Videoವೈಟ್ ಹೌಸ್ ನ ಅಮೆರಿಕ ಅಧ್ಯಕ್ಷರ ಕಚೇರಿಯಲ್ಲಿದ್ದ ರೆಸಲ್ಯೂಟ್ ಡೆಸ್ಕ್ ಅನ್ನು ಡೊನಾಲ್ಡ್ ಟ್ರಂಪ್ ಬದಲಿಸಿದ್ದಾರೆ. ಇದು ಸಾಮಾನ್ಯ ಟೇಬಲ್ ಆಗಿದಿದ್ದರೆ ಸುದ್ದಿಯಾಗುತ್ತಿರಲಿಲ್ಲ.
ಕದನ ವಿರಾಮ: ಹಮಾಸ್ ಬಂಡುಕೋರರಿಂದ ಮೂವರು ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆಕೇಂದ್ರ ಪಟ್ಟಣವಾದ ನುಸೈರಾತ್ನಲ್ಲಿ ನೂರಾರು ಪ್ಯಾಲೆಸ್ಟೇನಿಯರ ಮುಂಭಾಗ ವೇದಿಕೆಯ ಮೇಲೆ ಮುಖವಾಡ ಧರಿಸಿದ, ಶಸ್ತ್ರಸಜ್ಜಿತ ಹಮಾಸ್ ಬಂಡಕೋರರು ಮೂವರು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರು.
HKU5-CoV-2: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ? China ದಲ್ಲಿ ಬಾವಲಿ ಮೂಲಕ ಮನುಷ್ಯರಿಗೆ ತಗುಲುವ ವೈರಾಣು ಪತ್ತೆ!COVID-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್ನಂತೆಯೇ, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ.
ಭಗವದ್ಗೀತೆಯ ಮೇಲೆ ಕೈಯಿಟ್ಟು ಎಫ್ಬಿಐ ನಿರ್ದೇಶಕ Kash Patel ಪ್ರಮಾಣ ವಚನ ಸ್ವೀಕಾರ: ವಿಡಿಯೊ ನೋಡಿ...ಕಾಶ್ ಪಟೇಲ್ ಪ್ರಮಾಣ ವಚನ ಸ್ವೀಕರಿಸುವಾಗ ಅವರ ಗೆಳತಿ ಮತ್ತು ಕುಟುಂಬ ಸದಸ್ಯರು ಅವರ ಪಕ್ಕದಲ್ಲಿ ನಿಂತಿದ್ದರು. ಇತರ ಕುಟುಂಬ ಸದಸ್ಯರು ಮುಂದಿನ ಸಾಲಿನಲ್ಲಿ ಕುಳಿತಿದ್ದರು.
ಭಾರತದ ಚುನಾವಣೆಗೆ ಅಮೆರಿಕದ ಹಣ: 'ಕಿಕ್ ಬ್ಯಾಕ್ ಸ್ಕೀಮ್' ಎಂದ ಡೊನಾಲ್ಡ್ ಟ್ರಂಪ್; ತನಿಖೆಗೆ ಬಿಜೆಪಿ ಒತ್ತಾಯಭಾರತದಲ್ಲಿ ಚುನಾವಣೆಗಾಗಿ ರೂ. 21 ಮಿಲಿಯನ್ ಡಾಲರ್ ಕಳುಹಿಸಲಾಗಿದೆ. ಭಾರತದಲ್ಲಿನ ಚುನಾವಣೆ ಬಗ್ಗೆ ನಾವೇಕೆ ತಲೆಕೆಡಿಸಿಕೊಳ್ಳಬೇಕು. ನಮ್ಮಲ್ಲಿಯೇ ಸಾಕಷ್ಟು ಸಮಸ್ಯೆಯಿದೆ. ನಮಗೆ ನಮ್ಮದೇ ಮತದಾನ ಬೇಕು ಅಲ್ಲವೇ? ಇಷ್ಟೆಲ್ಲಾ ಹಣ ಭಾರತಕ್ಕೆ ಹೋಗಿದೆ ಎಂಬುದನ್ನು ನೀವು ಊಹಿಸಬಲ್ಲಿರಾ?
FBI ನಿರ್ದೇಶಕರಾಗಿ ಡೊನಾಲ್ಡ್ ಟ್ರಂಪ್ ನಿಷ್ಠಾವಂತ, ಭಾರತೀಯ ಮೂಲದ Kash Patel ಆಯ್ಕೆಸೆನೆಟ್ನಲ್ಲಿ 51-49 ಮತಗಳ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ ಪಟೇಲ್ ಅವರನ್ನು ಎಫ್ಬಿಐನ ಒಂಬತ್ತನೇ ನಿರ್ದೇಶಕರನ್ನಾಗಿ ದೃಢಪಡಿಸಿದರು.
ಭಾರತಕ್ಕೆ ಟೆಸ್ಲಾ ಪ್ರವೇಶ: ಅದರಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತದೆ; ಡೊನಾಲ್ಡ್ ಟ್ರಂಪ್ ಅಪಸ್ವರಜಗತ್ತಿನ ಪ್ರತಿಯೊಂದು ದೇಶವು ನಮ್ಮಿಂದ ಲಾಭ ಮಾಡಿಕೊಳ್ಳುತ್ತಿವೆ. ಸುಂಕದ ಮೂಲಕ ಮಾಡುತ್ತಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!