'ನನ್ನ ದೇಶ, ಮನೆ ಯಾವುದೂ ಇಲ್ಲ, ಎಲ್ಲವೂ ಸುಟ್ಟುಹೋಗಿದೆ; ನನ್ನ ಹತ್ಯೆಗೂ ಸಂಚು': ಶೇಖ್ ಹಸೀನಾ77 ವರ್ಷದ ನಾಯಕಿ ತನ್ನ ಜೀವ ಉಳಿಸಿದ್ದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ ತನ್ನ ರಾಜಕೀಯ ವಿರೋಧಿಗಳು ತನ್ನನ್ನು ಕೊಲ್ಲಲು ಸಂಚು ರೂಪಿಸಿದ್ದರು ಎಂದು ಆರೋಪಿಸಿದ್ದಾರೆ.
ಗಾಜಾದಲ್ಲಿ ಕದನ ವಿರಾಮಕ್ಕೆ ಇಸ್ರೇಲ್ ಭದ್ರತಾ ಸಂಪುಟ ಅನುಮೋದನೆಒಪ್ಪಂದ ಈಗ ಅಂತಿಮ ಸಹಿಗಾಗಿ ಪೂರ್ಣ ಮಂತ್ರಿಗಳ ಸಂಪುಟಕ್ಕೆ ಹೋಗುತ್ತದೆ. ನೆತನ್ಯಾಹು ಅವರ ಬಲಪಂಥೀಯ ಒಕ್ಕೂಟದ ಪಾಲುದಾರರಿಂದ ತೀವ್ರ ಪ್ರತಿರೋಧವನ್ನು ಎದುರಿಸಿದ್ದಾರೆ.
'ಯಶಸ್ಸು ಅನಿಶ್ಚಿತ, ಮನರಂಜನೆ ಖಚಿತ': ಸ್ಟಾರ್ ಶಿಪ್ರಾಕೆಟ್ ಬೂಸ್ಟರ್ ಪತನದ ಬೆನ್ನಲ್ಲೇ Elon Musk ಹೇಳಿಕೆ!ಬಾಹ್ಯಾಕಾಶ ನೌಕೆಯ ಎಂಜಿನ್ ಫೈರ್ವಾಲ್ನಲ್ಲಿ ಆಕ್ಸಿಜನ್/ಇಂಧನ ಸೋರಿಕೆಯಾಗಿದ್ದು, ಅದು ಸ್ಫೋಟಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆ ಸೂಚಿಸಿದೆ.
ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ 14 ವರ್ಷ, ಪತ್ನಿ ಬುಶ್ರಾಗೆ 7 ವರ್ಷ ಜೈಲು ಶಿಕ್ಷೆದೇಶದ ಖಜಾನೆಗೆ 190 ಮಿಲಿಯನ್ ಪೌಂಡ್ಗಳಷ್ಟು ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋ (NAB) 2023ರ ಡಿಸೆಂಬರ್ನಲ್ಲಿ 72 ವರ್ಷದ ಇಮ್ರಾನ್ ಖಾನ್, 50 ವರ್ಷದ ಬುಶ್ರಾ ಬೀಬಿ ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು.
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ: ಕನ್ನಡದಲ್ಲಿಯೇ ಮಾತನಾಡಿದ ಚಂದ್ರ ಆರ್ಯಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು.
ಶ್ವೇತಭವನದ ಮೇಲೆ ದಾಳಿಗೆ ಯತ್ನ: ಭಾರತೀಯ ಮೂಲದ ಮಿಸ್ಸೌರಿ ವ್ಯಕ್ತಿಗೆ 8 ವರ್ಷ ಜೈಲುಶಿಕ್ಷೆಕಂಡುಲಾ ಅಮೆರಿಕಾ ಸರ್ಕಾರದ ಮೇಲೆ ದಾಳಿ ಮಾಡಿ ನಾಶಮಾಡಲು ಬಯಸಿದ್ದನು ಎಂದು ಅಭಿಯೋಜಕರು ಹೇಳಿದ್ದಾರೆ.
Hindenburg Research ವಿಸರ್ಜನೆ! ಯಾರು ಈ Nathan Anderson? ಕಾರಣವೇನು?ಹಿಂಡೆನ್ಬರ್ಗ್ ಸಂಶೋಧನಾ ಸಂಸ್ಥೆಯಾಗಿದ್ದು, ಹಣಕಾಸು ಸಂಶೋಧನೆಯಲ್ಲಿ ಪರಿಣತಿ ಹೊಂದಿರುವ ಸಂಸ್ಥೆಯಾಗಿದೆ. ಹೂಡಿಕೆ ನಿರ್ವಹಣಾ ಉದ್ಯಮದಲ್ಲಿ ದಶಕಗಳ ಅನುಭವವನ್ನು ಹೊಂದಿದೆ.
Hindenburg Research: ಅದಾನಿ ಸಾಮ್ರಾಜ್ಯ ಅಲುಗಾಡಿಸಿದ್ದ ಸಂಸ್ಥೆ ಕಾರ್ಯಾಚರಣೆ ಸ್ಥಗಿತ; ಕೈಗೆತ್ತಿಕೊಂಡಿದ್ದ ಎಲ್ಲಾ ಕೆಲಸ ಪೂರ್ಣ ಎಂದ ಸಂಸ್ಥಾಪಕ2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್ಬರ್ಗ್, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.
ಬೆರಳೆಣಿಕೆಯಷ್ಟು ಶ್ರೀಮಂತರ ಕೈಯಲ್ಲಿ ಅಧಿಕಾರ ಕೇಂದ್ರೀಕರಣ ಅಪಾಯಕಾರಿ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ಮಾರಕ: ಜೊ ಬೈಡನ್ ವಿದಾಯ ಭಾಷಣಅಮೆರಿಕದ ಆತ್ಮವು ಅಪಾಯದಲ್ಲಿದೆ ಎಂದು ನಾನು ನಂಬಿದ್ದರಿಂದ ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದೆ ಎಂದು ಬೈಡನ್ ಬರೆದಿದ್ದಾರೆ.
ದಕ್ಷಿಣ ಕೊರಿಯಾದ ಇತಿಹಾಸದಲ್ಲಿ ಅಭೂತಪೂರ್ವ ಘಟನೆ: ಹರಸಾಹಸಪಟ್ಟು ಅಧ್ಯಕ್ಷನನ್ನು ಬಂಧಿಸಿದ ಅಧಿಕಾರಿಗಳು!ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್ ಯೋಲ್ ಕಳೆದ ತಿಂಗಳು ದೇಶದಲ್ಲಿ ಸಮರ ಕಾನೂನು ಹೇರುವುದಾಗಿ ಘೋಷಿಸಿದ್ದರು. ಅದಾದ ನಂತರವೇ ದೇಶದಲ್ಲಿ ಅವನ ವಿರುದ್ಧದ ದಂಗೆ ತೀವ್ರಗೊಂಡಿತು.
Paris, we’re coming today: ಜಾಹಿರಾತು ನೀಡಿ ನಗೆಪಾಟಲಿಗೀಡಾದ ಪಾಕ್! PIA ಯಡವಟ್ಟಿನ ಬಗ್ಗೆ ತನಿಖೆಗೆ ಆದೇಶಆ ದೇಶದ ಏರ್ಲೈನ್ ಸಂಸ್ಥೆಯಾಗಿರುವ ಪಿಐಎ ಜಾಹಿರಾತು ಒಂದಕ್ಕೆ 9/11 ದಾಳಿಯ ಫೋಟೋ ಬಳಸಿ ತನ್ನ ಮುಖಕ್ಕೆ ತಾನೇ ಮಸಿಬಳಿದುಕೊಂಡಿದೆ.
ಬ್ರಿಟನ್ ಹಣಕಾಸು ಸಚಿವೆ ಸ್ಥಾನಕ್ಕೆ ಶೇಖ್ ಹಸೀನಾ ಸೊಸೆ ಟ್ಯೂಲಿಪ್ ಸಿದ್ಧಿಕ್ ರಾಜೀನಾಮೆಸಿದ್ದಿಕಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲಾ ವಿಷಯಗಳಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಅಧಿಕಾರಿಗಳ ಸಲಹೆಯನ್ನು ಪಾಲಿಸಿದ್ದೇನೆ ಎಂದು ಹೇಳಿದ್ದಾರೆ.
ಬಾಂಗ್ಲಾದೇಶಿ ನುಸುಳುಕೋರರ ಒಳನುಸುಳುವಿಕೆ ನಡುವೆ ಕೋಲ್ಕತ್ತಾದಲ್ಲಿ ನಕಲಿ ಪಾಸ್ಪೋರ್ಟ್ ಜಾಲ ಭೇದಿಸಿದ ಪೊಲೀಸರು!ಬಂಧಿತನು ಹಲವು ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿದ್ದರಿಂದ ಸ್ಥಳೀಯರಿಗೆ ಈ ದಂಧೆಯಲ್ಲಿ ಆತ ಭಾಗಿಯಾಗಿರುವ ಬಗ್ಗೆ ಅನುಮಾನ ಮೂಡಿರಲಿಲ್ಲ.
ಅಮೇರಿಕ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ದೇಶದಿಂದ ರಾಯಭಾರ ಕಚೇರಿ ಸ್ಥಾಪನೆ!ಎರಡು ದಿನಗಳ ಸ್ಪೇನ್ ಭೇಟಿಯಲ್ಲಿರುವ ಜೈಶಂಕರ್ ಮ್ಯಾಡ್ರಿಡ್ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸುವಾಗ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಇಸ್ರೇಲ್-ಗಾಜಾ ಯುದ್ಧ ಅಂತ್ಯ?: ಕದನ ವಿರಾಮ ಮತ್ತು ಒತ್ತೆಯಾಳುಗಳ ಬಿಡುಗಡೆ ಕರಡು ಒಪ್ಪಂದಕ್ಕೆ ಹಮಾಸ್ ಸಮ್ಮತಿ2023ರ ಅಕ್ಟೋಬರ್ 7ರಂದು ಹಮಾಸ್ ನಡೆಸಿದ್ದ ಮಾರಣಾಂತಿಕ ದಾಳಿ ಹಾಗೂ ನೂರಾರು ಮಂದಿಯನ್ನು ಅಪಹರಿಸಿ ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿತ್ತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!