Russia vs Ukraine: ರಷ್ಯಾ ಮೇಲೆ ಉಕ್ರೇನ್ ಭಾರೀ ಡ್ರೋನ್ ದಾಳಿ; 9/11 ನಂತಹ ಅಟ್ಯಾಕ್ಗೆ ಕಜಾನ್ ಜನತೆ ಭಯಭೀತಉಕ್ರೇನ್ನ 8 ಸ್ಫೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ.
WWE ಸೂಪರ್ ಸ್ಟಾರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲಡಿಸೆಂಬರ್ 20ರಂದು ನಿಧನರಾದರು ಎಂದು ಅವರ ಕುಟುಂಬ ದೃಢಪಡಿಸಿದೆ. ಮಿಸ್ಟೀರಿಯೊ ಸೀನಿಯರ್ ಅವರು ಮೆಕ್ಸಿಕೋದಲ್ಲಿನ ಲುಚಾ ಲಿಬ್ರೆ ಕೂಟದಲ್ಲಿ ಖ್ಯಾತಿ ಗಳಿಸಿದ್ದರು.
ಜರ್ಮನ್ ಕ್ರಿಸ್ಮಸ್ ಮಾರುಕಟ್ಟೆಗೆ ನುಗ್ಗಿದ ಕಾರು: ಇಬ್ಬರು ಸಾವು, 60 ಮಂದಿಗೆ ಗಾಯ; ಸೌದಿ ಮೂಲದ ವ್ಯಕ್ತಿ ಬಂಧನವಾರಾಂತ್ಯ ವ್ಯಾಪಾರಿಗಳಿಂದ ತುಂಬಿ ತುಳುಕುತ್ತಿದ್ದಾಗ, ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಮಾರುಕಟ್ಟೆಗೆ ಕಾರು ನುಗ್ಗಿದ ಕೂಡಲೇ ಚಾಲಕನನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಯಿತು.
ಬೆಳೆಯುತ್ತಿರುವ ಮೂಲಭೂತವಾದ, ಅಸಹಿಷ್ಣುತೆ: ಬಾಂಗ್ಲಾದೇಶದಲ್ಲಿ ಮಹಿಳೆಯರ ಹಕ್ಕುಗಳಿಗೆ ಬೆದರಿಕೆಪ್ರಸ್ತುತ ಮಧ್ಯಂತರ ಸರ್ಕಾರದ ಬೆಂಬಲವನ್ನು ಹೊಂದಿರುವ ಮೂಲಭೂತ ಅಂಶಗಳು ಮಹಿಳೆಯರಿಗೆ ಇಲ್ಲಿಯವರೆಗೆ ಹೊಂದಿದ್ದ ಸ್ವಾತಂತ್ರ್ಯವನ್ನು ದೂರ ಮಾಡುವ ಉದ್ದೇಶವನ್ನು ತೋರುತ್ತಿವೆ.
Plane Crash: 'ನಿಯಂತ್ರಣಕ್ಕೆ ಸಿಕ್ತಿಲ್ಲ'; ಕಟ್ಟಡಕ್ಕೆ ವಿಮಾನ ಢಿಕ್ಕಿ, Videoಅಮೆರಿಕದ ಹವಾಯಿಯಲ್ಲಿರುವ ಹೊನೊಲುಲು ವಿಮಾನ ನಿಲ್ದಾಣದ ಬಳಿ ಈ ಘಟನೆ ನೇಡೆದಿದ್ದು, ವಿಮಾನ ನಿಲ್ದಾಣದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸೆಸ್ನಾ 208 ಪ್ರಯಾಣಿಕ ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ.
ನಿರ್ಗಮನಕ್ಕೂ ಮುನ್ನ ಇದೆಂಥಾ ಅವಮಾನ! ಅಕ್ರಮ ಎಸಗಿದ ಪುತ್ರನಿಗೆ Biden ಕ್ಷಮಾದಾನ!; ಅಮೇರಿಕನ್ನರಲ್ಲಿ ಭುಗಿಲೆದ್ದ ಅಸಮಾಧಾನಬೈಡನ್ ಪುತ್ರ Hunter Biden ವಿರುದ್ಧ ಕ್ರಮವಾಗಿ ಬಂದೂಕು ಖರೀದಿ ಮಾಡಿದ್ದ ಆರೋಪ ಇತ್ತು. ಬಂದೂಕು ಅಪರಾಧ ಮತ್ತು ತೆರಿಗೆ ಸಂಬಂಧಿತ ಪ್ರಕರಣದಲ್ಲಿ ಇತ್ತೀಚೆಗೆ ಹಂಟರ್ ಗೆ ಶಿಕ್ಷೆ ಘೋಷಣೆಯಾಗುವುದರಲ್ಲಿತ್ತು. ಆದರೆ ಇದಕ್ಕೂ ಮೊದಲು ಬೈಡೆನ್ ತಮ್ಮ ಅಧಿಕಾರ ಬಳಸಿ ಪುತ್ರನಿಗೆ ರಕ್ಷಣೆ ನೀಡಿದ್ದಾರೆ.
Cancer Vaccine ಅಭಿವೃದ್ಧಿಪಡಿಸಿದ Russia: 2025 ರಿಂದ ಲಭ್ಯ; ಎಲ್ಲಾ ರೋಗಿಗಳಿಗೂ ಉಚಿತ!2025 ರಲ್ಲಿ ಈ ಲಸಿಕೆ ಮುಕ್ತವಾಗಲಿದ್ದು, ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಸಿಗಲಿದೆ ಎಂದು ರಷ್ಯಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ TASS ವರದಿ ಪ್ರಕಟಿಸಿದೆ.
H-1B ವೀಸಾ ನಿಯಮ ವಿನಾಯ್ತಿ: US ಕಂಪೆನಿಗಳಿಗೆ ವಿದೇಶಿ ಉದ್ಯೋಗಿಗಳ ನೇಮಕಾತಿ ಪ್ರಕ್ರಿಯೆ ಸುಲಭಭಾರತ ಮತ್ತು ಚೀನಾದಂತಹ ದೇಶಗಳಿಂದ ಪ್ರತಿ ವರ್ಷ ಹತ್ತು ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ತಂತ್ರಜ್ಞಾನ ಕಂಪನಿಗಳು ಇದನ್ನು ಅವಲಂಬಿಸಿವೆ.
ಗಡಿಯಲ್ಲಿ ಶಾಂತಿ ಸ್ಥಾಪನೆ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜತೆ ದೋವಲ್ ಮಾತುಕತೆಪೂರ್ವ ಲಡಾಖ್ನಲ್ಲಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡ ದ್ವಿಪಕ್ಷೀಯ ಸಂಬಂಧಗಳ ಮರುಸ್ಥಾಪನೆ ಸೇರಿದಂತೆ ಹಲವು ವಿಷಯಗಳ ಕುರಿತು ವಾಂಗ್ ಯಿ ಜತೆ ದೋವಲ್ ಚರ್ಚಿಸಿದ್ದಾರೆ.
Donald Trump: ನೀವು ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತೀರೊ, ನಿಮ್ಮನ್ನು ನಾವು ಹಾಗೆಯೇ ನಡೆಸಿಕೊಳ್ಳುತ್ತೇವೆ; ಭಾರತಕ್ಕೆ ತೆರಿಗೆ ಬೆದರಿಕೆ!ಟ್ರಂಪ್ ಆಡಳಿತಾವಧಿಯಲ್ಲಿ ಭಾರತ- ಅಮೇರಿಕಾ ಸಂಬಂಧಗಳು ಹೇಗಿರಲಿವೆ ಎಂಬ ಬಗ್ಗೆ ನಿರೀಕ್ಷೆಗಳಿವೆ. ಟ್ರಂಪ್ ಅವರ ಮೊದಲ ಅವಧಿಯಲ್ಲಿ ಭಾರತ- ಅಮೇರಿಕಾ ಸಂಬಂಧಗಳು ಉತ್ತಮವಾಗಿತ್ತು. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಮೋದಿ ಅವರನ್ನು ಟ್ರಂಪ್ ಕಠಿಣ ವ್ಯವಹಾರಸ್ಥ (Tough negotiator) ಎಂದು ಹೇಳಿದ್ದರು.
1971 ರಲ್ಲಿ ಪಾಕ್ ವಿರುದ್ಧದ ಗೆಲುವು: ಮೋದಿ ಪೋಸ್ಟ್ ಗೆ ವಿರೋಧ; ಭಾರತದ ನೆರವಿನ ಇತಿಹಾಸ ಕಡೆಗಣಿಸಿದ ಬಾಂಗ್ಲಾ!ಬಾಂಗ್ಲಾ ವಿಮೋಚನೆಗೆ ಭಾರತದ ಕೊಡುಗೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನಾಡಿರುವ ಆಸೀಫ್ ನಜ್ರುಲ್, ಈ ಗೆಲುವಿನಲ್ಲಿ ಭಾರತವು ಕೇವಲ ಮಿತ್ರರಾಷ್ಟ್ರವಾಗಿತ್ತು, ಅದಕ್ಕಿಂತ ಹೆಚ್ಚೇನೂ ಇಲ್ಲ ಎಂದು ಅವರು ಹೇಳಿದ್ದಾರೆ.
ಸ್ಕೂಟರ್ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟ: ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಲೆಪ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಸಾವು!ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ. ಇಗೊರ್ ಕಿರಿಲ್ಲೋವ್ ಅವರ ಸಹಾಯಕ ಕೂಡ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ.
Palestine ಬ್ಯಾಗ್ ಹಿಡಿದು ಸಂಸತ್ತಿಗೆ ಬಂದ ಪ್ರಿಯಾಂಕಾ ಗಾಂಧಿ; ಪಾಕ್ ರಾಜಕಾರಣಿ ಶ್ಲಾಘನೆಮಾಜಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕ ಫವಾದ್ ಚೌಧರಿ ಅವರು ತಮ್ಮ ಪಾಕಿಸ್ತಾನಿ ರಾಜಕಾರಣಿಗಳು "ಅಂತಹ ಧೈರ್ಯವನ್ನು ಪ್ರದರ್ಶಿಸಲಿಲ್ಲ" ಎಂದು ಟೀಕಿಸಿದ್ದಾರೆ.
ಸಿರಿಯಾ ತೊರೆಯುವ ಯಾವುದೇ ಯೋಜನೆ ಇರಲಿಲ್ಲ; ರಷ್ಯನ್ನರಿಂದ ಸ್ಥಳಾಂತರ: ಅಸಾದ್ಪಲಾಯನ ಮಾಡಲು ರಷ್ಯಾದ ಗುಪ್ತಚರ ಪಡೆ ಅನುಕೂಲ ಮಾಡಿಕೊಟ್ಟಿತು. ರಷ್ಯಾದ ವಿಮಾನದ ಮೂಲಕ ಅಸಾದ್ ಅವರನ್ನು ಕರೆದೊಯ್ಯಲಾಗಿದ್ದು, ಅವರು ರಷ್ಯಾದಲ್ಲಿಯೇ ಆಶ್ರಯ ಪಡೆದಿದ್ದಾರೆ ಎಂದು ಕೆಲವು ಮಾಧ್ಯಮಗಳ ವರದಿ
ಜಾರ್ಜಿಯಾದಲ್ಲಿ ಭೀಕರ ಘಟನೆ: ರೆಸ್ಟೋರೆಂಟ್ ನಲ್ಲಿ 12 ಭಾರತೀಯರ ಶವ ಪತ್ತೆ!ಪೊಲೀಸರು ಜಾರ್ಜಿಯಾದ ಕ್ರಿಮಿನಲ್ ಕೋಡ್ನ ಆರ್ಟಿಕಲ್ 116ರ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದು ಇದು ನಿರ್ಲಕ್ಷ್ಯದಿಂದ ಕೊಲೆ ಎಂದು ಉಲ್ಲೇಖಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!