ಬಾಂಗ್ಲಾದೇಶದಲ್ಲಿ ಹಿಂದೂಗಳ ಆಸ್ತಿ ಧ್ವಂಸ: ನಾಲ್ವರ ಬಂಧನಡಿಸೆಂಬರ್ 3 ರಂದು ಸುನಮ್ಗಂಜ್ ಜಿಲ್ಲೆಯ ನಿವಾಸಿ ಆಕಾಶ್ ದಾಸ್ ಎಂಬಾತ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟುಮಾಡಿತು.
ಸ್ಯಾನ್ ಫ್ರಾನ್ಸಿಸ್ಕೋ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಂಶೋಧಕ ಭಾರತೀಯ ಮೂಲದ ಸುಚಿರ್ ಬಾಲಾಜಿ ಶವವಾಗಿ ಪತ್ತೆಓಪನ್ ಎಐ ವಿರುದ್ಧ ಮಾಡಿರುವ ಆರೋಪಗಳಿಂದ ಗಮನ ಸೆಳೆದಿದ್ದ ಸುಚಿರ್ ಬಾಲಾಜಿ ಅವರ ನಿಧನಕ್ಕೆ ಹಲವಾರು ಟೆಕ್ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಭಾರತೀಯ ಕಂಪನಿಗಳಿಗೆ ತೆರಿಗೆ MFN ಸ್ಥಾನಮಾನ ಹಿಂಪಡೆದ ಸ್ವಿಟ್ಜರ್ಲೆಂಡ್ಈ ನಿರ್ಧಾರವು ಸ್ವಿಟ್ಜರ್ಲೆಂಡ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪನಿಗಳಿಗೆ ಹೆಚ್ಚಿನ ತೆರಿಗೆ ಹೊಣೆಗಾರಿಕೆಗೆ ಕಾರಣವಾಗುತ್ತದೆ.
ಅಂಡರ್ವೇರ್ ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದ ದಕ್ಷಿಣ ಕೊರಿಯಾದ ಮಾಜಿ ರಕ್ಷಣಾ ಸಚಿವ!ಸಿಯೋಲ್ನ ಬಂಧನ ಕೇಂದ್ರದಲ್ಲಿ ಕಿಮ್ ಆತ್ಮಹತ್ಯೆಗೆ ಯತ್ನಿಸಿದರು. ಆದರೆ ಅವರನ್ನು ರಕ್ಷಿಸಲಾಗಿದ್ದು ಈಗ ಅವರು ಸ್ಥಿರ ಸ್ಥಿತಿಯಲ್ಲಿದ್ದಾರೆ ಎಂದು ಕೊರಿಯಾ ತಿದ್ದುಪಡಿ ಸೇವಾ ಆಯುಕ್ತ ಜನರಲ್ ಶಿನ್ ಯೋಂಗ್ ಹೈ ತಿಳಿಸಿದರು.
150 ವರ್ಷಗಳ ಹಳೆಯ ಸಂವಿಧಾನದ ಗ್ಯಾರೆಂಟಿ ರದ್ದತಿಗೆ Trump ಮುಂದು; ಭಾರತೀಯರ ಮೇಲೆ ಪರಿಣಾಮ ಏನು?ಸುಮಾರು 4.8 ಮಿಲಿಯನ್ ಭಾರತೀಯ-ಅಮೆರಿಕನ್ನರು ಅಮೇರಿಕಾದಲ್ಲಿ ವಾಸಿಸುತ್ತಿದ್ದಾರೆ, ಅದರಲ್ಲಿ 34 ಪ್ರತಿಶತ ಅಥವಾ 1.6 ಮಿಲಿಯನ್ ಜನರು ಅಮೇರಿಕಾ ದೇಶದಲ್ಲೇ ಜನಿಸುವ ಮೂಲಕ ಪೌರತ್ವ ಪಡೆದಿದ್ದಾರೆ.
ಹಿಂದೂ, ಅಲ್ಪಸಂಖ್ಯಾತರ ಮೇಲಿನ ದಾಳಿ ಒಪ್ಪಿಕೊಂಡ ಬಾಂಗ್ಲಾ ಸರ್ಕಾರ; 88 ಪ್ರಕರಣ ದಾಖಲು, 70 ಮಂದಿ ಬಂಧನಹಂಗಾಮಿ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದ್ದಾರೆ.
ಮಾಸ್ಕೋ: ಪುಟಿನ್ ಭೇಟಿ ಮಾಡಿದ ರಾಜನಾಥ್ ಸಿಂಗ್, ಭಾರತ-ರಷ್ಯಾ ಸಂಬಂಧ ಗುಣಗಾನಉಭಯ ದೇಶಗಳ ನಡುವಿನ ಬಾಂಧವ್ಯ ಗಟ್ಟಿಯಾಗಿದ್ದು, ಸಹಭಾಗಿತ್ವದ ಪ್ರಯತ್ನಗಳು ಗಮನಾರ್ಹ ಫಲಿತಾಂಶಗಳಿಗೆ ದಾರಿ ಮಾಡಿಕೊಡುತ್ತವೆ ಎಂದು ಉಭಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Mohd al-Bashir: ಸಿರಿಯಾ ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಇಂಜಿನಿಯರಿಂಗ್ ಪದವೀಧರಸಿರಿಯಾದ ಸರ್ಕಾರಿ ದೂರದರ್ಶನದ ಟೆಲಿಗ್ರಾಂ ಖಾತೆಯಲ್ಲಿ ಮೊಹಮ್ಮದ್ ಅಲ್ ಬಶೀರ್ ಅವರ ಹೇಳಿಕೆ ಪ್ರಕಟವಾಗಿದ್ದು, ಅವರ ನೇಮಕಾತಿಯನ್ನು ಖಚಿತಪಡಿಸಿದೆ.
Israel airstrikes Syria: '1974 ರ ಒಪ್ಪಂದದ ಉಲ್ಲಂಘನೆ'- ವಿಶ್ವಸಂಸ್ಥೆ ಎಚ್ಚರಿಕೆಸಿರಿಯಾದಾದ್ಯಂತ ಮಿಲಿಟರಿ ಸ್ಥಾಪನೆಗಳು ಮತ್ತು ವಾಯುನೆಲೆಗಳನ್ನು ಇಸ್ರೇಲ್ ಸೇನೆ ನಾಶಪಡಿಸಿವೆ. ಡಮಾಸ್ಕಸ್ ಮತ್ತು ಸುತ್ತಮುತ್ತಲಿನ ಪ್ರದೇದಶದಲ್ಲಿನ ರಿಪಬ್ಲಿಕನ್ ಗಾರ್ಡ್ ಆಸ್ತಿಗಳನ್ನು ನಾಶಪಡಿಸಲಾಗಿದೆ.
Donald Trump: ಸಹಾಯಕ ಅಟಾರ್ನಿ ಜನರಲ್ ಆಗಿ ಭಾರತೀಯ ಮೂಲದ ಹರ್ಮೀತ್ ಧಿಲ್ಲೊನ್ ನೇಮಕ"ಹರ್ಮೀತ್ ಕೆ.ಧಿಲ್ಲೊನ್ ಅವರನ್ನು ಅಮೆರಿಕ ನ್ಯಾಯಾಂಗ ಇಲಾಖೆಯ ನಾಗರಿಕ ಹಕ್ಕುಗಳ ಸಹಾಯಕ ಅಟಾರ್ನಿ ಜನರಲ್ ಆಗಿ ನೇಮಕ ಮಾಡಲಾಗಿದೆ.
Bashar al-Assad ಯುಗ ಅಂತ್ಯ: ಭಾರತ-ಸಿರಿಯಾ ಐತಿಹಾಸಿಕ ಸ್ನೇಹ ಮುಂದೆ ಹೇಗೆ?1957ರಲ್ಲಿ, ಭಾರತದ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಅವರು ಅಮೆರಿಕಾಗೆ ತೆರಳುವಾಗ ಸಿರಿಯಾದ ರಾಜಧಾನಿ ಡಮಾಸ್ಕಸ್ಗೆ ಭೇಟಿ ನೀಡಿದ್ದರು. ನೆಹರೂ ಭೇಟಿಯ ಏಳು ವರ್ಷಗಳ ಹಿಂದೆ ಭಾರತ ಮತ್ತು ಸಿರಿಯಾಗಳ ರಾಜತಾಂತ್ರಿಕ ಸಂಬಂಧ ಆರಂಭಗೊಂಡಿತ್ತು.
ಶ್ರೀಲಂಕಾ ಅಧ್ಯಕ್ಷ ದಿಸ್ಸಾನಾಯಕೆ ಮೊದಲ ವಿದೇಶ ಪ್ರವಾಸ; ಡಿಸೆಂಬರ್ 15-17 ರವರೆಗೆ ಭಾರತಕ್ಕೆ ಭೇಟಿಅಧ್ಯಕ್ಷ ದಿಸ್ಸಾನಾಯಕೆ ಅವರು ಡಿಸೆಂಬರ್ 15 ರಿಂದ 17 ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಲಂಕಾದ ಕ್ಯಾಬಿನೆಟ್ ವಕ್ತಾರ ಡಾ ನಳಿಂದಾ ಜಯತಿಸ್ಸಾ ಅವರು ತಿಳಿಸಿದ್ದಾರೆ.
Bashar al-Assad: ಸಿರಿಯಾವನ್ನು ನಲುಗಿಸಿದ ಕ್ರೂರಿ, ದೇಶ ಬಿಟ್ಟು ಪರಾರಿ!ಮೇ 2011ರಲ್ಲಿ, ಅಮೆರಿಕಾದ ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಅವರು ಪ್ರತಿಭಟನೆಗಳನ್ನು ಹಿಂಸಾತ್ಮಕವಾಗಿ ದಮನಿಸಿದ್ದಕ್ಕೆ ಅಸ್ಸಾದ್ ಸರ್ಕಾರವನ್ನು ಖಂಡಿಸಿದ್ದರು.
ಹಿಂದೂಗಳ ಮೇಲಿನ ದಾಳಿ ನಡುವೆ ಬಾಂಗ್ಲಾ-ಭಾರತ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಆಗಸ್ಟ್ 2024 ರಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ
Assad: 'ಮಧ್ಯಪ್ರಾಚ್ಯಕ್ಕೆ ಇದು ಐತಿಹಾಸಿಕ ದಿನ.. ಇಸ್ರೇಲ್ ನಿಂದಲೇ ಅಸ್ಸಾದ್ ದುರಾಡಳಿತ ಅಂತ್ಯ'- ಪ್ರಧಾನಿ ನೆತನ್ಯಾಹುನೆರೆಯ ಸಿರಿಯಾದಲ್ಲಿ ಬಶರ್ ಅಲ್-ಅಸ್ಸಾದ್ ಆಡಳಿತದ ಹಠಾತ್ ಪತನಕ್ಕೆ ಕಾರಣವಾದ ಘಟನೆಗಳ ಸರಪಳಿಯನ್ನು ಪ್ರಾರಂಭಿಸಿದ ಕೀರ್ತಿಯನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾನುವಾರ ತಮ್ಮದು ಎಂದು ಪ್ರತಿಪಾದಿಸಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!