ವಿದೇಶ

1.17 ಶತಕೋಟಿ ಡಾಲರ್ ಮೌಲ್ಯದ ಹೆಲಿಕಾಪ್ಟರ್ ಉಪಕರಣ: ಭಾರತಕ್ಕೆ ಮಾರಾಟ ಮಾಡಲು ಅಮೆರಿಕ ಅನುಮೋದನೆ

ಈ ಪ್ರಸ್ತಾವಿತ ಮಾರಾಟವು ಅಮೆರಿಕಾದ ಜಲಾಂತರ್ಗಾಮಿ ವಿರೋಧಿ ಯುದ್ಧ ಸಾಮರ್ಥ್ಯಗಳನ್ನು ನವೀಕರಿಸುವ ಮೂಲಕ ಪ್ರಸ್ತುತ ಮತ್ತು ಭವಿಷ್ಯದ ಬೆದರಿಕೆಗಳನ್ನು ತಡೆಯುವ ಭಾರತದ ಸಾಮರ್ಥ್ಯವನ್ನು ಸುಧಾರಿಸುತ್ತದೆ ಎಂದು ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ ಕಾಂಗ್ರೆಸ್‌ಗೆ ಅಧಿಸೂಚನೆಯಲ್ಲಿ ತಿಳಿಸಿದೆ.

1.17 ಶತಕೋಟಿ ಡಾಲರ್ ಮೌಲ್ಯದ ಹೆಲಿಕಾಪ್ಟರ್ ಉಪಕರಣ: ಭಾರತಕ್ಕೆ ಮಾರಾಟ ಮಾಡಲು ಅಮೆರಿಕ ಅನುಮೋದನೆ
ವಿಮಾನ ತುರ್ತು ಲ್ಯಾಂಡಿಂಗ್: ಕುವೈತ್ ವಿಮಾನ ನಿಲ್ದಾಣದಲ್ಲಿಯೇ 13 ಗಂಟೆ ಕಾಲ ಕಳೆದ ಭಾರತೀಯರು!

ವಿಮಾನ ತುರ್ತು ಲ್ಯಾಂಡಿಂಗ್: ಕುವೈತ್ ವಿಮಾನ ನಿಲ್ದಾಣದಲ್ಲಿಯೇ 13 ಗಂಟೆ ಕಾಲ ಕಳೆದ ಭಾರತೀಯರು!

ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಲ್ಫ್ ಏರ್ ವಿಮಾನ ಕುವೈತ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಕಾಣಿಸಿಕೊಂಡ ಪ್ರಯಾಣಿಕರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.