14 ತಿಂಗಳ ಯುದ್ಧ: ಇಸ್ರೇಲ್ ಮತ್ತು ಲೆಬನಾನ್ನ ಹಿಜ್ಬುಲ್ಲಾ ಮಧ್ಯೆ ಕದನ ವಿರಾಮ ಘೋಷಣೆಹಿಜ್ಬುಲ್ಲಾ ಕದನ ವಿರಾಮ ಒಪ್ಪಂದವನ್ನು ಮುರಿದರೆ ದಾಳಿ ನಡೆಸುವುದಾಗಿ ಇಸ್ರೇಲ್ ಹೇಳಿದೆ. ಆರಂಭದಲ್ಲಿ ಎರಡು ತಿಂಗಳ ಕದನ ವಿರಾಮ ಘೋಷಿಸಲಾಗುತ್ತದೆ.
ಹಿಜ್ಬುಲ್ಲಾ ಜೊತೆ ಕದನವಿರಾಮ: ಇಸ್ರೇಲ್ ಪ್ರಧಾನಿ ನೆತನ್ಯಾಹು ಬೆಂಬಲ ಸಾಧ್ಯತೆಪ್ರಧಾನಿ ನೆತನ್ಯಾಹು ಅವರು ನಿನ್ನೆ ತಮ್ಮ ಸಂಪುಟ ಸಚಿವರಿಗೆ ಕದನ ವಿರಾಮದ ಪ್ರಸ್ತಾಪವನ್ನು ಮಂಡಿಸುವುದಾಗಿ ಹೇಳಿದರು, ಅವರು ಅದರ ಮೇಲೆ ಮತ ಹಾಕುವ ನಿರೀಕ್ಷೆಯಿದೆ.
ಪಾಕಿಸ್ತಾನದಲ್ಲಿ ಮತ್ತೆ ಕೋಲಾಹಲ: ಪೊಲೀಸರೊಂದಿಗೆ Imran Khan ಬೆಂಬಲಿಗರ ಘರ್ಷಣೆ; ಕನಿಷ್ಠ 5 ಸಾವು, 'ಕಂಡಲ್ಲಿ ಗುಂಡು' ಆದೇಶ!ಪ್ರತಿಭಟನಾಕಾರರೊಂದಿಗಿನ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, ಈ ಬೆಳವಣಿಗೆಯ ಹಿನ್ನಲೆಯಲ್ಲಿ ಪಾಕಿಸ್ತಾನ ಸೇನೆ ಗಂಡಲ್ಲಿ ಗುಂಡು ಆದೇಶ ನೀಡಿದೆ.
ದೇಶದ್ರೋಹ ಪ್ರಕರಣ: ಹಿಂದೂಗಳ ಪರ ರ್ಯಾಲಿ ನಡೆಸಿದ್ದ ಇಸ್ಕಾನ್ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಬಂಧನಹಿಂದೂ ಸನ್ಯಾಸಿ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಅವರನ್ನು ಢಾಕಾ ಪೊಲೀಸ್ನ ಪತ್ತೆದಾರಿ ವಿಭಾಗ ಬಂಧಿಸಿದೆ.
ಡೊನಾಲ್ಡ್ ಟ್ರಂಪ್ 2.0: ಮಸ್ಕ್, ರಾಮಸ್ವಾಮಿ ಚೀನಾಕ್ಕೆ ದೊಡ್ಡ ಬೆದರಿಕೆ; ಡ್ರ್ಯಾಗನ್ನ ಸಲಹೆಗಾರ ಎಚ್ಚರಿಕೆಡೊನಾಲ್ಡ್ ಟ್ರಂಪ್ 2.0 ಸಮಯದಲ್ಲಿ ಚೀನಾದ ದೊಡ್ಡ ಅಪಾಯವೆಂದರೆ ಮಸ್ಕ್ ಮತ್ತು ರಾಮಸ್ವಾಮಿ ನಡೆಸಲಿರುವ ಅಮೆರಿಕ ಸರ್ಕಾರದ ದಕ್ಷತೆಯ ಇಲಾಖೆ (DOGE) ಎಂದು ಚೀನಾದ ಉನ್ನತ ಶೈಕ್ಷಣಿಕ ಮತ್ತು ಬೀಜಿಂಗ್ನ ನೀತಿ ಸಲಹೆಗಾರ ಝೆಂಗ್ ಯೋಂಗ್ನಿಯನ್ ಹೇಳಿದ್ದಾರೆ.
ನಿಜ್ಜರ್ ಹತ್ಯೆಯಲ್ಲಿ ಮೋದಿ-ದೋವಲ್ ಕೈವಾಡ ಆರೋಪ: ತಮ್ಮದೇ ಅಧಿಕಾರಿಗಳನ್ನು 'ಅಪರಾಧಿಗಳು' ಎಂದು ಕರೆದ ಜಸ್ಟಿನ್ ಟ್ರೂಡೊ!ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಪ್ರಕರಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಟ್ರೂಡೊ ತಮ್ಮದೆ ಅಧಿಕಾರಿಗಳನ್ನು ಅಪರಾಧಿಗಳು ಎಂದು ಕರೆದಿದ್ದಾರೆ.
ಉಕ್ರೇನ್ ಮೇಲೆ ಹೈಪರ್ಸಾನಿಕ್ ಕ್ಷಿಪಣಿ ದಾಳಿ: ಅಮೆರಿಕ, ಬ್ರಿಟನ್ಗೆ ರಷ್ಯಾ ನೇರ ಎಚ್ಚರಿಕೆ!ಉಕ್ರೇನ್ಗೆ ಬೆಂಬಲ ನೀಡುವ ಪಶ್ಚಿಮ ರಾಷ್ಟ್ರಗಳ "ಅಜಾಗರೂಕ" ನಿರ್ಧಾರಗಳು ಮತ್ತು ಕ್ರಮಗಳಿಗೆ ಮಾಸ್ಕೋ ತೀವ್ರವಾಗಿ ಪ್ರತಿಕ್ರಿಯಿಸುತ್ತದೆ. ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಮಾತನಾಡುತ್ತಾ, ರಷ್ಯಾ ಹೊಸ ಕ್ಷಿಪಣಿಯನ್ನು ಉಕ್ರೇನಿಯನ್ ಮಿಲಿಟರಿ ಸೌಲಭ್ಯಗಳ ಮೇಲೆ ಹಾರಿಸಲಾಗಿದೆ.
ಅಮೆರಿಕ: ಹುಟ್ಟುಹಬ್ಬದ ದಿನ ಆಕಸ್ಮಿಕವಾಗಿ ಗುಂಡು ತಗುಲಿ ತೆಲಂಗಾಣ ವಿದ್ಯಾರ್ಥಿ ಸಾವುಗುಂಡಿನ ಸದ್ದು ಕೇಳಿದ ಆತನ ಸ್ನೇಹಿತರು ಕೊಠಡಿಗೆ ಧಾವಿಸಿ ನೋಡಿದಾಗ ರೆಡ್ಡಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಅಧಿಕಾರಿಗಳು ತಿಳಿಸಿದ್ದಾರೆ.
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ಭಾರತ ತೀವ್ರ ಆಕ್ಷೇಪ ಬೆನ್ನಲ್ಲೇ ವರದಿ ನಿರಾಕರಿಸಿದ ಕೆನಡಾ ಸರ್ಕಾರವರದಿ ಕುರಿತು ಪ್ರಿವಿ ಕೌನ್ಸಿಲ್ನ ಡೆಪ್ಯುಟಿ ಕ್ಲರ್ಕ್ ಮತ್ತು ಪ್ರಧಾನ ಮಂತ್ರಿಯ ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ಸಲಹೆಗಾರರಾದ ನಥಾಲಿ ಜಿ. ಡ್ರೂಯಿನ್ ಈ ಹೇಳಿಕೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ನಿಂದ ಇಸ್ರೇಲ್ ಪ್ರಧಾನಿ Netanyahu ವಿರುದ್ಧ ಬಂಧನ ವಾರೆಂಟ್ಗಾಜಾದಲ್ಲಿನ ಯುದ್ಧ ಹಾಗೂ 2023 ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವಕುಲ ಮೇಲೆ ಅಪರಾಧ ನಡೆದಿದೆ ಎಂಬ ಆರೋಪದ ಮೇಲೆ ನೆತನ್ಯಾಹು ಹಾಗೂ ಅವರ ಮಾಜಿ ರಕ್ಷಣಾ ಸಚಿವ ಗ್ಯಾಲಂಟ್ ಮತ್ತು ಹಮಾಸ್ ಅಧಿಕಾರಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ.
ಪಾಕಿಸ್ತಾನ: ಉಗ್ರರಿಂದ ಮೂರು ವ್ಯಾನ್ಗಳ ಮೇಲೆ ಗುಂಡಿನ ದಾಳಿ; ಕನಿಷ್ಠ 50 ಮಂದಿ ಸಾವುಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಂ ಜಿಲ್ಲೆಯಲ್ಲಿ ಉಗ್ರರು ವಾಹನಗಳ ಮೇಲೆ ಮನಬಂದಂತೆ ಗುಂಡಿ ದಾಳಿ ನಡೆಸಿದ್ದಾರೆ.
ನಾಚಿಕೆಗೇಡಿನ ದೃಶ್ಯ: ಉಗ್ರ ದಾಳಿಯಲ್ಲಿ ಮೃತಪಟ್ಟ ಸೈನಿಕರ ಮೃತದೇಹಗಳನ್ನು ಕತ್ತೆ ಮೇಲೆ ಹೊತ್ತೊಯ್ದ ಪಾಕ್; ವಿಡಿಯೋ ವೈರಲ್!ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಯೋಧರಿಗೆ ಗೌರವಯುತ ಬೀಳ್ಕೊಡುಗೆ ನೀಡುವುದನ್ನು ಮರೆತು, ಅವರ ಮೃತದೇಹಗಳನ್ನು ಸರಿಯಾಗಿ ತೆಗೆದುಕೊಂಡು ಹೋಗಲು ಪಾಕಿಸ್ತಾನಕ್ಕೆ ಸಾಧ್ಯವಾಗುತ್ತಿಲ್ಲ.
ಐಸ್ಲ್ಯಾಂಡ್ ನಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ; ಡಿಸೆಂಬರ್ ನಿಂದ ಈವರೆಗೂ 7 ಬಾರಿ ಲಾವಾ ರಸ ಹರಿವು!ಐಸ್ ಲ್ಯಾಂಡ್ ನ ರಿಕ್ಜೇನ್ಸ್ ಪ್ರಾಂತ್ಯದ ಗ್ರಿಂಡ್ವಿಕ್ ಗ್ರಾಮದಲ್ಲಿರುವ ಸುಂಧ್ನುಕಗಿಗರ್ ಜ್ವಾಲಾಮುಖಿ ಬುಧವಾರ ರಾತ್ರಿ ಸ್ಫೋಟಿಸಿದ್ದು, ಮೀನುಗಾರಿಕೆಯನ್ನೇ ನಂಬಿರುವ ಗ್ರಾಮದಲ್ಲಿ ಲಾವಾ ರಸ ಹರಿಯುತ್ತಿದೆ.
ಗೌತಮ್ ಅದಾನಿ ವಿರುದ್ಧ US ಕೋರ್ಟ್ ಬಂಧನ ವಾರಂಟ್ ಜಾರಿ?: Reportsನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ, ಬಂಧನ ವಾರಂಟ್ ನ್ನು ವಿದೇಶಿ ಕಾನೂನು ಜಾರಿ ಅಧಿಕಾರಿಗಳಿಗೆ ನೀಡಲಾಗುತ್ತದೆ.
'ಹಾಸ್ಯಾಸ್ಪದ': Nijjar ಹತ್ಯೆ ಕುರಿತ ಕೆನಡಾ ವರದಿ ವಿರುದ್ಧ ಭಾರತ ಕಿಡಿ!ಭಾರತ ಮತ್ತು ಕೆನಡಾ ನಡುವೆ ನಿರಂತರವಾಗಿ ಹದಗೆಡುತ್ತಿರುವ ಸಂಬಂಧಗಳ ಮಧ್ಯೆ, ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಕೊಲ್ಲುವ ಸಂಚಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿದಿತ್ತು ಎಂಬ ಕೆನಡಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!