Gautam Adani: ಬಿಲಿಯನೇರ್ ವಿರುದ್ಧ ಅಮೆರಿಕಾದಲ್ಲಿ 265 ಮಿಲಿಯನ್ ಡಾಲರ್ ವಂಚನೆ ಆರೋಪಈ ಪ್ರಕರಣವು ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಮತ್ತು ಭಾರತ ಸರ್ಕಾರಕ್ಕೆ 12 ಗಿಗಾವ್ಯಾಟ್ ಸೌರಶಕ್ತಿಯನ್ನು ಮಾರಾಟ ಮಾಡಲು ಮತ್ತೊಂದು ಸಂಸ್ಥೆಗೆ ಲಾಭದಾಯಕ ವ್ಯವಸ್ಥೆಯನ್ನು ಒಳಗೊಂಡಿರುತ್ತದೆ.
ಪಾಕ್ನಲ್ಲಿ ರಕ್ತದೋಕುಳಿ: ಆತ್ಮಾಹುತಿ ಬಾಂಬ್ ದಾಳಿ ಮತ್ತು ಗುಂಡಿನ ದಾಳಿಯಲ್ಲಿ 19 ಯೋಧರು ಸಾವು!ಆತ್ಮಹತ್ಯಾ ಸ್ಫೋಟದಿಂದಾಗಿ ಗೋಡೆಯ ಒಂದು ಭಾಗ ಕುಸಿದು ಸುತ್ತಮುತ್ತಲಿನ ಮೂಲಸೌಕರ್ಯಕ್ಕೆ ಹಾನಿಯಾಗಿದೆ. ದಾಳಿಯಲ್ಲಿ 10 ಭದ್ರತಾ ಪಡೆಗಳು ಮತ್ತು ಇಬ್ಬರು ಫ್ರಾಂಟಿಯರ್ ಕಾನ್ಸ್ಟಾಬ್ಯುಲರಿ ಸಿಬ್ಬಂದಿ ಸೇರಿದಂತೆ 12 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಶಿಕ್ಷಣ ಇಲಾಖೆ ಮುಖ್ಯಸ್ಥರಾಗಿ ಮಾಜಿ WWE CEO Linda McMahon ನೇಮಿಸಿದ ಡೊನಾಲ್ಡ್ ಟ್ರಂಪ್!ನಾವು ಶಿಕ್ಷಣವನ್ನು ರಾಜ್ಯಗಳಿಗೆ ಹಿಂತಿರುಗಿಸುತ್ತೇವೆ ಮತ್ತು ಲಿಂಡಾ ಆ ಪ್ರಯತ್ನವನ್ನು ಮುನ್ನಡೆಸುತ್ತಾರೆ ಎಂಬ ಭರವಸೆ ತಮಗಿದೆ. ಆಕೆ fierce advocate for Parents' Rights ಎಂದೇ ಖ್ಯಾತಿ ಪಡೆದವರಾಗಿದ್ದಾರೆ.
ಮೂರು ರಾಷ್ಟ್ರಗಳ ಭೇಟಿ: ಅಂತಿಮ ಹಂತದಲ್ಲಿ ಗಯಾನಕ್ಕೆ ಬಂದಿಳಿದ ಪ್ರಧಾನಿ ಮೋದಿಪ್ರಧಾನಿಯವರನ್ನು ಗಯಾನ ಅಧ್ಯಕ್ಷ ಇರ್ಫಾನ್ ಅಲಿ ಮತ್ತು ಹನ್ನೆರಡು ಕ್ಯಾಬಿನೆಟ್ ಮಂತ್ರಿಗಳು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಮೋದಿಯವರ ಆಗಮನ ಮೂಲಕ 50 ವರ್ಷಗಳ ನಂತರ ಗಯಾನಾಕ್ಕೆ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿದೆ.
G20 ಮುಕ್ತಾಯ: ಸುಸ್ಥಿರ ಅಭಿವೃದ್ಧಿ, ಹವಾಮಾನ ಹಣಕಾಸು ಸುಧಾರಣೆ ಘೋಷವಾಕ್ಯ; ಪಳೆಯುಳಿಕೆ ಇಂಧನದ ಬಗ್ಗೆ ಪ್ರಸ್ತಾಪವಿಲ್ಲ!ಪಳೆಯುಳಿಕೆ ಇಂಧನಗಳಿಂದ ದೂರ ಸಾಗಲು ಸ್ಪಷ್ಟವಾದ ಮಾರ್ಗವಿಲ್ಲದೆ, ಜಗತ್ತು ಅಪಾಯಕಾರಿ ಹಾದಿಯಲ್ಲಿದೆ ಎಂದು ಇಟಾಲಿಯನ್ ಥಿಂಕ್ ಟ್ಯಾಂಕ್ ECCO ಯ ನಿರ್ದೇಶಕ ಲುಕಾ ಬರ್ಗಮಾಸ್ಚಿ ಎಚ್ಚರಿಸಿದ್ದಾರೆ.
ಚೀನಾ ವಿದೇಶಾಂಗ ಸಚಿವ - ಎಸ್ ಜೈಶಂಕರ್ ಭೇಟಿ: ಶೀಘ್ರವೇ ಭಾರತ- ಚೀನಾ ನಡುವೆ ನೇರ ವಿಮಾನ ಸಂಚಾರ?ಇದೇ ವೇಳೆ ಭಾರತ-ಚೀನಾ ಸಂಬಂಧಗಳ ಸುಧಾರಣೆಗಳ ಬಗ್ಗೆಯೂ ಜೈಶಂಕರ್, ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಚರ್ಚಿಸಿದ್ದಾರೆ.
ಜಿ20 ಶೃಂಗಸಭೆ: ಪ್ರಧಾನಿ ಮೋದಿ ಭೇಟಿಯಾದ ಬ್ರಿಟನ್ ಪ್ರಧಾನಿ; ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಪುನರಾರಂಭಿಸುವುದಾಗಿ ಘೋಷಣೆವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವ ಭಾರತ, ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆದು ಬರುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಭಾರತದೊಂದಿಗೆ ಸಮಗ್ರ ವಾಣಿಜ್ಯ ಒಪ್ಪಂದ ಮಾತುಕತೆ ಪುನರಾರಂಭಿಸಲು ಬ್ರಿಟನ್ ಬದ್ಧವಾಗಿದೆ.
G20 ಶೃಂಗಸಭೆ: ಗ್ಲೋಬಲ್ ಸೌತ್ ದೇಶಗಳಿಗೆ ಪ್ರಬಲ ಧ್ವನಿಯಾದ ಪ್ರಧಾನಿ ಮೋದಿG20 ಶೃಂಗಸಭೆಯ ಅಧಿವೇಶನದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಭಾರತದ G20 ಥೀಮ್ "ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ" ನಡೆಯುತ್ತಿರುವ ಶೃಂಗಸಭೆಯಲ್ಲಿ ಕಳೆದ ವರ್ಷದಂತೆಯೇ ಪ್ರಸ್ತುತವಾಗಿದೆ ಎಂದು ಹೇಳಿದರು.
ಲಂಡನ್ನಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ, ಪತಿಗಾಗಿ ಪೊಲೀಸರ ಹುಡುಕಾಟಕೊಲೆಯಾದ ಮಹಿಳೆಯನ್ನು 24 ವರ್ಷದ ಹರ್ಷಿತಾ ಬ್ರೆಲ್ಲಾ ಎಂದು ಗುರುತಿಸಲಾಗಿದೆ ಎಂದು ನಾರ್ಥಾಂಪ್ಟನ್ಶೈರ್ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿ: ವೇದ ಮಂತ್ರಗಳೊಂದಿಗೆ ಬ್ರೆಜಿಲ್ ವಿದ್ವಾಂಸರು ಸ್ವಾಗತಿಸಿದ ಪರಿ ನೋಡಿ... Videoಬ್ರೆಜಿಲ್ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ.
G20 Summit: ಬ್ರೆಜಿಲ್ ತಲುಪಿದ ಪ್ರಧಾನಿ ಮೋದಿ; ದಕ್ಷಿಣ ರಾಷ್ಟ್ರಗಳು ಎದುರಿಸುತ್ತಿರುವ ಗಂಭೀರ ವಿಷಯಗಳ ಕುರಿತು ವಿಶ್ವನಾಯಕರೊಂದಿಗೆ ಚರ್ಚೆಮೋದಿಯವರು ಬ್ರೆಜಿಲ್ ತಲುಪುತ್ತಿದ್ದಂತೆಯೇ ಬ್ರೆಜಿಲ್ನಲ್ಲಿರುವ ಭಾರತೀಯ ರಾಯಭಾರಿ ಸುರೇಶ್ ರೆಡ್ಡಿ ನೇತೃತ್ವದ ಭಾರತೀಯ ಪ್ರತಿನಿಧಿಗಳು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
ಇಸ್ರೇಲ್ ಪ್ರಧಾನಿ ಹತ್ಯೆಗೆ ಮತ್ತೆ ಯತ್ನ: ನೆತನ್ಯಾಹು ನಿವಾಸದ ಮೇಲೆ ಬಾಂಬ್ ದಾಳಿ..!ಈ ಸಂಬಂಧ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಎಲ್ಲ ಮಿತಿಗಳನ್ನು ಮೀರಿದ ಕೃತ್ಯವಿದು. ಇದನ್ನು ಸಹಿಸಲಾಗದು ಎಂದು ಹೇಳಿದ್ದಾರೆ.
ಮೂರು ದೇಶಗಳ ಪ್ರವಾಸ: 17 ವರ್ಷಗಳ ನಂತರ ಭಾರತದ ಪ್ರಧಾನಿ ನೈಜೀರಿಯಾ ಭೇಟಿ; ಅನಿವಾಸಿ ಭಾರತೀಯರಿಂದ ಮೋದಿಗೆ ಅದ್ಧೂರಿ ಸ್ವಾಗತ17 ವರ್ಷಗಳ ನಂತರ ಭಾರತೀಯ ಪ್ರಧಾನಮಂತ್ರಿಯೊಬ್ಬರ ನೈಜೀರಿಯಾ ಭೇಟಿಯಾಗಿದೆ. 2007ರ ಅಕ್ಟೋಬರ್ನಲ್ಲಿ ಮನಮೋಹನ್ ಸಿಂಗ್ ನೈಜೀರಿಯಾಕ್ಕೆ ಭೇಟಿ ನೀಡಿದ್ದರು.
ಕೃತಕ ಬುದ್ಧಿಮತ್ತೆ ಕ್ರೌರ್ಯ: ಸಮಾಜಕ್ಕೆ ನೀನು ಹೊರೆ, ಸಾಯಿ; ನೆರವು ಕೇಳಿದ ವಿದ್ಯಾರ್ಥಿಗೆ AI chatbot ಸಂದೇಶ!AI chatbot ಗಳನ್ನು ಮನುಷ್ಯನ ಹಲವು ಕೆಲಸಗಳಿಗೆ ನೆರವಾಗುವಂತೆ ರೂಪಿಸಲಾಗಿದೆ. ಆದರೆ ಕೆಲವೊಮ್ಮೆ ಅವು ಅನುಪಯುಕ್ತ ಎಂಬುದನ್ನೂ ನಿರೂಪಿಸುತ್ತಿವೆ.
Video: New Zealand ಸಂಸತ್ ನಲ್ಲಿ ಹೈಡ್ರಾಮಾ: ಮಸೂದೆ ಪ್ರತಿ ಹರಿದು, Haka ಡ್ಯಾನ್ಸ್ ಮಾಡಿ ಸಂಸದೆ ಪ್ರತಿಭಟನೆ!ಆರ್ಭಟಿಸಿದಂತೆ ಕಾಣುವ ಅವರ ಹಾಡು ಮತ್ತು ನೃತ್ಯದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!