ವಿದೇಶ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ಉತ್ತರ ನೇಪಾಳದ ರಸುವಾ ಜಿಲ್ಲೆಗೆ ಅಪ್ಪಳಿಸಿದ ಭೀಕರ ಪ್ರವಾಹವು ವ್ಯಾಪಕ ವಿನಾಶ ಉಂಟು ಮಾಡಿದೆ. ನದಿಗಳ ಮೇಲೆ ನಿರ್ಮಿಸಲಾದ ಸೇತುವೆಗಳು ಮತ್ತು ಮನೆಗಳನ್ನು ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 95ಕ್ಕೆ ಏರಿದೆ.

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video
ಅಮೆರಿಕದಲ್ಲಿ RSS ಶತಮಾನೋತ್ಸವ ಕಾರ್ಯಕ್ರಮ: ಮೋಹನ್ ಭಾಗವತ್ ಸಮಾವೇಶಕ್ಕೆ ನ್ಯೂಯಾರ್ಕ್ ಮೇಯರ್ ತೀವ್ರ ವಿರೋಧ

ಅಮೆರಿಕದಲ್ಲಿ RSS ಶತಮಾನೋತ್ಸವ ಕಾರ್ಯಕ್ರಮ: ಮೋಹನ್ ಭಾಗವತ್ ಸಮಾವೇಶಕ್ಕೆ ನ್ಯೂಯಾರ್ಕ್ ಮೇಯರ್ ತೀವ್ರ ವಿರೋಧ

RSS ಶತಮಾನೋತ್ಸವದ ಭಾಗವಾಗಿ ಮೋಹನ್ ಭಾಗವತ್ ಅವರು ಕೈಗೊಂಡಿರುವ ವಿದೇಶ ಪ್ರವಾಸ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಸಾವಿರಾರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಭಾಗವತ್ ಭಾಷಣ ಮಾಡಲು ಸಜ್ಜಾಗುತ್ತಿರುವ ಬೆನ್ನಲ್ಲೇ, ನ್ಯೂಯಾರ್ಕ್ ಮೇಯರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: AC ಕಂಪ್ರೆಸರ್ ಸ್ಫೋಟ; 15 ನವಜಾತ ಶಿಶುಗಳು ಸಜೀವ ದಹನ

ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: AC ಕಂಪ್ರೆಸರ್ ಸ್ಫೋಟ; 15 ನವಜಾತ ಶಿಶುಗಳು ಸಜೀವ ದಹನ

ಸರ್ಕಾರಿ ಆಸ್ಪತ್ರೆಯೊಂದರಲ್ಲಿ AC ಕಂಪ್ರೆಸರ್ ಸ್ಫೋಟಗೊಂಡು ಸಂಭವಿಸಿದ ಭೀಕರ ಜ್ವಾಲೆಯಲ್ಲಿ 15 ನವಜಾತ ಶಿಶುಗಳು ಜೀವಂತ ದಹನವಾಗಿವೆ. ಇಸ್ಲಾಮಾಬಾದ್‌ನ ಪ್ರಮುಖ ಆಸ್ಪತ್ರೆಯಾದ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಾಯಿ ಮತ್ತು ಮಗುವಿನ ಆರೋಗ್ಯ ವಿಭಾಗದ ಮೂರನೇ ಮಹಡಿಯಲ್ಲಿ ಈ ಘಟನೆ ನಡೆದಿದೆ.

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ; ಮೂವರು ಪ್ರಜೆಗಳ ಮೇಲೂ ನಿರ್ಬಂಧ..!

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ; ಮೂವರು ಪ್ರಜೆಗಳ ಮೇಲೂ ನಿರ್ಬಂಧ..!

ಇರಾನ್‌ಗೆ ಸಂಬಂಧಿಸಿದ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್ ವಹಿವಾಟು ಹಾಗೂ ಖರೀದಿ ಜಾಲದಲ್ಲಿ ಭಾಗಿಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮೆರಿಕವು ಭಾರತ ಮೂಲದ ನಾಲ್ಕು ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ.