ಲೆಬೆನಾನ್ ಭೂಮಾರ್ಗದಲ್ಲಿ ಸೇನಾ ದಾಳಿ: Israel ಸುಳಿವುಹೆಜ್ಬೊಲ್ಲಾ ಬಂಡುಕೋರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಧ್ಯಪ್ರಾಚ್ಯದಲ್ಲಿ "ಸಂಪೂರ್ಣ ಯುದ್ಧ" ದ ವಿರುದ್ಧ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಸ್ರೇಲ್ ಸೇನೆ IDF ಭೂಮಾರ್ಗವಾಗಿ ಸೇನಾ ದಾಳಿ ನಡೆಸುವ ಕುರಿತು ಮಾಹಿತಿ ನೀಡಿದೆ.
ಇಟಾಲಿ ಪ್ರಧಾನಿ ಮೆಲೋನಿ ಜೊತೆ ಡೇಟಿಂಗ್?: ಎಲಾನ್ ಮಸ್ಕ್ ಹೇಳಿದ್ದೇನೆಂದರೆ...ಎಲಾನ್ ಮಸ್ಕ್- ಇಟಾಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಡೇಟಿಂಗ್ ನಲ್ಲಿ ತೊಡಗಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
Ukraine 2025 ಬಜೆಟ್: ರಕ್ಷಣಾ ವಲಯಕ್ಕೆ ಶೇ.60 ರಷ್ಟು ಹಣ ಮೀಸಲು!ಬಜೆಟ್ ನ ಕರಡಿನ ಆಧಾರದಲ್ಲಿ ಈ ಮಾಹಿತಿ ಲಭ್ಯವಾಗಿದೆ. ರಷ್ಯಾ ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವುದರ ಪರಿಣಾಮ ಕಳೆದ ಎರಡುವರೆ ವರ್ಷಗಳಿಂದ ಯುಕ್ರೇನ್ ನ ಆರ್ಥಿಕತೆ ನೆಲಕಚ್ಚಿದೆ.
ಶ್ರೀಲಂಕಾ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣವಚನ ಸ್ವೀಕಾರ54 ವರ್ಷದ ನ್ಯಾಷನಲ್ ಪೀಪಲ್ಸ್ ಪವರ್(ಎನ್ಪಿಪಿ) ನಾಯಕಿಗೆ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರು ಪ್ರಮಾಣ ವಚನ ಬೋಧಿಸಿದರು.
ಫ್ರಾನ್ಸ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಕೊರತೆ ಎದುರಿಸುತ್ತಿದೆ: ವಿತ್ತ ಸಚಿವಈ ಹೇಳಿಕೆಯ ಮೂಲಕ ಹೊಸ ವಿತ್ತ ಸಚಿವರು, ಫ್ರಾನ್ಸ್ ನ ಆರ್ಥಿಕ ಸ್ಥಿತಿಯನ್ನು ಮರಳಿ ಹಳಿಗೆ ತರುವುದಕ್ಕೆ ಸಂಪತ್ಭರಿತ ಹಾಗೂ ದೊಡ್ಡ ಉದ್ಯಮಿಗಳಿಗೆ ಹೆಚ್ಚಿನ ತೆರಿಗೆ ವಿಧಿಸುವ ಸಾಧ್ಯತೆಗಳ ಸುಳಿವನ್ನು ನೀಡಿದ್ದಾರೆ.
ಲೆಬನಾನ್ ಬಿಟ್ಟು ಹೊರಡಿ; ನೇತನ್ಯಾಹು ಎಚ್ಚರಿಕೆ: ಹೆಜ್ಬುಲ್ಲಾ ಗುರಿಯಾಗಿಸಿ ಇಸ್ರೇಲ್ ಭೀಕರ ವಾಯುದಾಳಿ, 500ಕ್ಕೂ ಮಂದಿ ಸಾವು!ಆತಂಕದ ಸಂಗತಿ ಎಂದರೆ ಅಮೆರಿಕ, ಇರಾನ್ ನಂತಹ ದೇಶಗಳೂ ಈ ಯುದ್ಧಕ್ಕೆ ಧುಮುಕುವ ಭೀತಿ ಎದುರಾಗಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಪಡೆಗಳನ್ನು ಕಳುಹಿಸುವುದಾಗಿ ಅಮೆರಿಕ ಈಗಾಗಲೇ ಘೋಷಿಸಿದೆ. ಈ ದಾಳಿಗಳು ನಮ್ಮನ್ನು ಯುದ್ಧಕ್ಕೆ ಎಳೆಯುವ ಸಂಚು ಎಂದು ಇರಾನ್ ಆರೋಪಿಸುತ್ತಿದೆ.
ವಿಶ್ವಸಂಸ್ಥೆ: ಕಳೆದ ಮೂರು ತಿಂಗಳಲ್ಲಿ 3ನೇ ಬಾರಿಗೆ Zelenskyy ಜೊತೆ ಮೋದಿ ಮಾತುಕತೆಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 24 ಮಕ್ಕಳು ಸೇರಿ 356 ಮಂದಿ ಸಾವುಅಕ್ಟೋಬರ್ನಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಲೆಬನಾನ್ ಮೇಲೆ ನಡೆದ ಅತ್ಯಂತ ಮಾರಣಾಂತಿಕ ದಾಳಿ ಇದಾಗಿದ್ದು, ದಾಳಿಯಲ್ಲಿ 356 ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
New York: ನೇಪಾಳ ಪ್ರಧಾನಿ, ಪ್ಯಾಲೆಸ್ತೀನ್ ಅಧ್ಯಕ್ಷರ ಭೇಟಿ ಮಾಡಿದ ಪ್ರಧಾನಿ ಮೋದಿ; UNGA ಸಭೆಮೂರು ದಿನಗಳ ಅಮೇರಿಕಾ ಪ್ರವಾಸದ ಎರಡನೇ ದಿನ ಪ್ರಧಾನಿ ಮೋದಿಯವರು ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ಹಲವು ನಾಯಕರನ್ನು ಭೇಟಿ ಮಾಡಿದರು.
ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಪದ ಗ್ರಹಣ56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ನ್ಯೂಯಾರ್ಕ್ನಲ್ಲಿ ಟೆಕ್ ಸಿಇಒಗಳ ಜೊತೆ ದುಂಡುಮೇಜಿನ ಸಭೆ: ಪ್ರಧಾನಿ ಮೋದಿ ಭಾಗಿ, ಫಲಪ್ರದ ಮಾತುಕತೆAI, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಸೆಮಿಕಂಡಕ್ಟರ್ಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಕೆಲಸ ಮಾಡುವ ಪ್ರಮುಖ ಅಮೆರಿಕ-ಆಧಾರಿತ ಸಂಸ್ಥೆಗಳ ಸಿಇಒಗಳು ಭಾಗವಹಿಸಿದ್ದರು.
ಅಮೆರಿಕದಲ್ಲಿ ಭಾರತ ಇನ್ನೂ ಎರಡು ರಾಯಭಾರ ಕಚೇರಿ ತೆರೆಯಲಿದೆ: ಪ್ರಧಾನಿ ಮೋದಿ ಘೋಷಣೆಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್ನಲ್ಲಿ ಎರಡು ಹೊಸ ಕಾನ್ಸುಲೇಟ್ಗಳನ್ನು ತೆರೆಯಲು ನಿರ್ಧರಿಸಿದೆ" ಎಂದು ಪ್ರಧಾನಿ ಮೋದಿ ಹೇಳಿದರು.
AI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್, ಇದು ವಿಶ್ವದ ಹೊಸ ಶಕ್ತಿ: ನ್ಯೂಯಾರ್ಕ್ನಲ್ಲಿ ಪ್ರಧಾನಿ ಮೋದಿಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಈಗ ಅವಕಾಶಗಳ ನಾಡಾಗಿದೆ. ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದರು.
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಅನುರಾ ಡಿಸಾನಾಯಕೆ ವಿಜಯಿ ಎಂದು ಚುನಾವಣಾ ಆಯೋಗ ಘೋಷಣೆಮಾರ್ಕ್ಸ್ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್ ಪೀಪಲ್ಸ್ ಪವರ್ (NPP) ನಾಯಕ 56 ವರ್ಷದ ಡಿಸ್ಸಾನಾಯಕೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (SJB) ಅಭ್ಯರ್ಥಿ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು.
ಐತಿಹಾಸಿಕ ಎರಡನೇ ಸುತ್ತಿನ ಮತ ಎಣಿಕೆ: ಶ್ರೀಲಂಕಾದ ನೂತನ ಅಧ್ಯಕ್ಷರಾಗುವತ್ತ ಅನುರಾ ಡಿಸಾನಾಯಕೆತಜ್ಞರ ಪ್ರಕಾರ, ಮಾರ್ಕ್ಸ್ವಾದಿ ಜೆವಿಪಿಯ ನಾಯಕ ದಿಸ್ಸಾನಾಯಕೆ, ರಾಷ್ಟ್ರೀಯ ಜನತಾ ಶಕ್ತಿ (NPP) 7 ಮಿಲಿಯನ್ಗಿಂತಲೂ ಹೆಚ್ಚು ಮತಗಳನ್ನು ಗಳಿಸುವ ಸಾಧ್ಯತೆಯಿದ್ದು, ಶೇಕಡಾ 50ಕ್ಕಿಂತ ಹೆಚ್ಚು ಮತಗಳನ್ನು ದಾಟುತ್ತಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್