Quad summit: ಬಾಂಗ್ಲಾದೇಶ ಪರಿಸ್ಥಿತಿ, ಉಕ್ರೇನ್ ಗಾಜಾ ಸಂಘರ್ಷಗಳ ಬಗ್ಗೆ ನಾಯಕರು ಚರ್ಚೆ- ವಿದೇಶಾಂಗ ಕಾರ್ಯದರ್ಶಿ ಮಿಸ್ರಿಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪರಿಸ್ಥಿತಿ ಚರ್ಚೆಗೆ ಬಂದಿತು ಮತ್ತು ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು ಎಂದು ತಿಳಿಸಿದರು.
Quad summit: ನಾವು ಯಾರ ವಿರುದ್ಧವೂ ಅಲ್ಲ- ಪ್ರಧಾನಿ ಮೋದಿ; ಚೀನಾ ನಮ್ಮನ್ನು ಪರೀಕ್ಷಿಸುತ್ತಿದೆ ಎಂದ ಅಮೆರಿಕ ಅಧ್ಯಕ್ಷ ಬೈಡನ್!ಅಮೆರಿಕದ ಡೆಲವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಅಮೆರಿಕ: ಫಿಲಡೆಲ್ಫಿಯಾಗೆ ಪ್ರಧಾನಿ ಮೋದಿ ಆಗಮನ; ಕ್ವಾಡ್ ಶೃಂಗಸಭೆಗೂ ಮುನ್ನ ಬೈಡೆನ್ ಜತೆ ದ್ವಿಪಕ್ಷೀಯ ಮಾತುಕತೆಅಮೆರಿಕಕ್ಕೆ ಬಂದಿಳಿದ ನಂತರ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಅಧ್ಯಕ್ಷ ಬೈಡೆನ್ ಅವರೊಂದಿಗಿನ ಭೇಟಿ, ನಂತರ ಕ್ವಾಡ್ ಶೃಂಗಸಭೆಯು ಜಾಗತಿಕ ಸುಧಾರಣೆಗೆ ಕೊಡುಗೆ ನೀಡಲಿದೆ ಎಂದು ಹೇಳಿದ್ದಾರೆ.
ಗಾಜಾ ಶಾಲೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 13 ಮಕ್ಕಳು ಸೇರಿ 22 ಮಂದಿ ಸಾವುಹತ್ಯೆಗೀಡಾದವರಲ್ಲಿ 13 ಮಕ್ಕಳು, ಆರು ಮಹಿಳೆಯರು ಮತ್ತು ಮೂರು ತಿಂಗಳ ಮಗು ಸೇರಿದ್ದಾರೆ ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೈರುತ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಹೆಜ್ಬುಲ್ಲಾ ಕಮಾಂಡರ್ ಸೇರಿ ಕನಿಷ್ಠ 31 ಮಂದಿ ಸಾವುಬೈರುತ್ನಲ್ಲಿರುವ ಹೆಜ್ಬುಲ್ಲಾದ ಭದ್ರಕೋಟೆಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 31 ಜನ ಸಾವನ್ನಪ್ಪಿದ್ದಾರೆ.
ಪಂಜಾಬ್ ಪ್ರಾಂತ್ಯ: ಪಾಕ್ ಪೊಲೀಸರಿಂದ ನಾಲ್ವರು ಐಸಿಸ್ ಉಗ್ರರ ಬಂಧನ!ಖಚಿತ ಮಾಹಿತಿ ಆಧಾರದ ಮೇಲೆ ಪಂಜಾಬ್, ಲಾಹೋರ್, ಟೋಬಾ ಟೇಕ್ ಸಿಂಗ್, ಬಹಾವಲ್ ಪುರ ಮತ್ತು ಮಿಯಾಂವಾಲಿಯಲ್ಲಿನ ಅಡಗುತಾಣಗಳ ಮೇಲೆ ಪಂಜಾಬ್ ಪೊಲೀಸರ ಭಯೋತ್ಪಾದನೆ ನಿಗ್ರಹ ಇಲಾಖೆ (ಸಿಟಿಡಿ) ದಾಳಿ ನಡೆಸಿತ್ತು.
ವಾಷಿಂಗ್ಟನ್ ಡಿ.ಸಿ: ನಿಗೂಢ ಸ್ಥಿತಿಯಲ್ಲಿ ಭಾರತೀಯ ರಾಯಭಾರಿ ಅಧಿಕಾರಿ ಶವ ಪತ್ತೆಭಾರತೀಯ ರಾಯಭಾರ ಕಚೇರಿಯು ಈ ಘಟನೆಯನ್ನು ದೃಢಪಡಿಸಿದೆ. ಪ್ರಸ್ತುತ ಸ್ಥಳೀಯ ಪೊಲೀಸರು ಮತ್ತು ಗುಪ್ತಚರ ಇಲಾಖೆಯಿಂದ ತನಿಖೆ ನಡೆಯುತ್ತಿದೆ.
ಇಸ್ರೇಲ್ ವೈಮಾನಿಕ ದಾಳಿ: ಹಿಜ್ಬೊಲ್ಲಾ ಕಮಾಂಡರ್ ಸಾವು; ಅಮೆರಿಕದ ಮೋಸ್ಟ್ ವಾಂಟೆಂಟ್ ಪಟ್ಟಿಯಲ್ಲಿದ್ದ ಇಬ್ರಾಹಿಂ ಅಕಿಲ್!61 ವರ್ಷದ ಇಬ್ರಾಹಿಂ ಅಕಿಲ್, ಹಿಜ್ಬುಲ್ಲಾದ ಎರಡನೇ ಉನ್ನತ ಕಮಾಂಡರ್ ಆಗಿದ್ದು, ದಕ್ಷಿಣ ಉಪನಗರ ಬೈರುತ್ನಲ್ಲಿ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹತ್ಯೆಗೀಡಾಗಿರುವುದು ಗುಂಪಿನ ಕಮಾಂಡ್ ರಚನೆಗೆ ತೀವ್ರ ಹೊಡೆತ ಬಿದ್ದಿದೆ.
ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲ್ ದಾಳಿ; 12 ಮಂದಿ ಸಾವು, 59 ಜನರಿಗೆ ಗಾಯಇಸ್ರೇಲಿ ಮಿಲಿಟರಿಯು ತಾನು ಈ "ಉದ್ದೇಶಿತ ದಾಳಿ" ನಡೆಸಿರುವುದಾಗಿ ಹೇಳಿದೆ. ಆದರೆ ಲೆಬನಾನಿನ ಆರೋಗ್ಯ ಸಚಿವಾಲಯವು ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 59 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.
ಪಾಕ್ ಸೇನೆ ಮೇಲೆ ಮತ್ತೊಂದು ಭೀಕರ ದಾಳಿ: 6 ಸೈನಿಕರು ಸಾವು, 11 ಸೈನಿಕರಿಗೆ ಗಂಭೀರ ಗಾಯ!ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಿಂತಿಲ್ಲ. ಜೂನ್ ತಿಂಗಳಿನಿಂದ ಪ್ರತಿ ತಿಂಗಳು ಪಾಕಿಸ್ತಾನದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸುತ್ತಿದ್ದಾರೆ. ಪ್ರತಿ ದಾಳಿಯಲ್ಲಿ ಅನೇಕ ಸೈನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು ಹಲವರು ಗಾಯಗೊಂಡಿದ್ದಾರೆ.
Video: Donald Trump ಚುನಾವಣಾ ಪ್ರಚಾರದ ವೇಳೆ ಯುವತಿ ಅನುಚಿತ ವರ್ತನೆ; ತುಂಬಿದ ಸಭೆಯಲ್ಲಿ 'ಎದೆ' ಪ್ರದರ್ಶನಅಮೆರಿಕದಲ್ಲಿ ನಡೆಯುವ ದೊಡ್ಡ ದೊಡ್ಡ ಈವೆಂಟ್ ಗಳಿಗೆ ಹೋಗಿ ಅಲ್ಲಿಯೂ ಇಂತಹುದೇ ಕೃತ್ಯ ಮಾಡಿ ಪ್ರಚಾರ ಪಡೆಯುತ್ತಿದ್ದಳು.
ಕಿಚನ್ ನಲ್ಲಿ ಮಹಿಳೆಗೆ ಸುತ್ತಿಕೊಂಡ ಹೆಬ್ಬಾವು: ಬಚಾವ್ ಆಗಿದ್ದೇ ರೋಚಕ!ಥಾಯ್ಲೆಂಡ್ ಅರೋಮ್ ಅರುಣ್ರೋಜ್ ಎಂಬ ಮಹಿಳೆ ಅಡುಗೆ ಮನೆಗೆ ಹೋಗಿದ್ದು, ನೀರು ಕುಡಿಯಲು ಮುಂದಾಗಿದ್ದಾರೆ. ಈ ವೇಳೆ ದೈತ್ಯಾಕಾರದ ಹೆಬ್ಬಾವು ಆಕೆಯನ್ನು ಸುತ್ತಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆ: ಭಾರತದ ಕ್ರಮಕ್ಕೆ FATF ಮೆಚ್ಚುಗೆ!ಭಾರತದಲ್ಲಿನ ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆಯನ್ನು ಶ್ಲಾಘಿಸಿರುವ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ದೇಶದ ವ್ಯವಸ್ಥೆ ಪರಿಣಾಮಕಾರಿಯಾಗಿದೆ.
ಇಸ್ರೇಲ್ ವಿರುದ್ಧ ಕಠಿಣ ಪ್ರತೀಕಾರ ಶತಸಿದ್ಧ; ಸ್ಫೋಟಿಸಿದ್ದಕ್ಕೆ ಶಿಕ್ಷೆಯಾಗಲಿದೆ: ಹೆಜ್ಬುಲ್ಲಾ ಮುಖ್ಯಸ್ಥಸ್ಫೋಟಗಳಿಗೆ "ಕಠಿಣ ಪ್ರತೀಕಾರ ಮತ್ತು ನ್ಯಾಯಯುತ ಶಿಕ್ಷೆ" ಎದುರಿಸಬೇಕಾಗುತ್ತದೆ ಎಂದು ನಸ್ರಲ್ಲಾಹ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಪೇಜರ್, ವಾಕಿಟಾಕಿಗಳ ಸ್ಫೋಟದ ಬೆನ್ನಲ್ಲೇ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಹೆಜ್ಬುಲ್ಲಾ ಭದ್ರಕೋಟೆಗಳ ಮೇಲೆ ಬಾಂಬ್ಗಳ ಸುರಿಮಳೆ!ಹೆಜ್ಬುಲ್ಲಾದ ಸಂವಹನ ವ್ಯವಸ್ಥೆಗಳ ಮೇಲಿನ ದಾಳಿಗಳ ಮೂಲಕ ಉಗ್ರಗಾಮಿ ಗುಂಪಿನ ಮೇಲೆ ಇಸ್ರೇಲ್ ಒತ್ತಡ ಹೇರಿತು. ಅಲ್ಲದೆ ಇದೀಗ ಲೆಬನಾನ್ ನಲ್ಲಿನ ಹಿಜ್ಬುಲ್ಲಾ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್