ಅಮೆರಿಕ ಅಧ್ಯಕ್ಷೀಯ ಚುನಾವಣೆ 2024: ಅಂತರಿಕ್ಷದಿಂದಲೇ ಮತ ಚಲಾಯಿಸಲು Sunita Williams ಒಲವು!1997 ರಿಂದ ಗಗನಯಾತ್ರಿಗಳು ಬಾಹ್ಯಾಕಾಶದಿಂದ ಮತ ಚಲಾಯಿಸುತ್ತಿದ್ದಾರೆ, ಟೆಕ್ಸಾಸ್ ಶಾಸಕಾಂಗದಲ್ಲಿ ನಾಸಾ ಉದ್ಯೋಗಿಗಳಿಗೆ ಬಾಹ್ಯಾಕಾಶದಿಂದ ಮತ ಚಲಾಯಿಸಲು ಅವಕಾಶ ನೀಡುವ ಮಸೂದೆಯನ್ನು ಅಂಗೀಕರಿಸಿತು.
ಚೀನಾದಲ್ಲಿ ನಿವೃತ್ತಿಯ ವಯಸ್ಸು 3 ವರ್ಷ ಹೆಚ್ಚಳ; ಯುವ ಉದ್ಯೋಗಿಗಳಿಂದ ತೀವ್ರ ವಿರೋಧ! ಏಕೆ ಗೊತ್ತೆ?ಚೀನಾ ವೇಗವಾಗಿ ವಯಸ್ಸಾದ ಸಮಾಜವನ್ನು ಎದುರಿಸುತ್ತಿದೆ: ಚೀನಾದ ಜನಸಂಖ್ಯೆ 2023 ರಲ್ಲಿ ಸತತವಾಗಿ ಎರಡನೇ ವರ್ಷಕ್ಕೆ ಕುಸಿದಿದೆ.
ವೆಸ್ಟ್ ಬ್ಯಾಂಕ್: ಭಾರತದ ಮೂಲದ ಇಸ್ರೇಲ್ ಯೋಧ ಸಾವುನೋಫ್ ಹಗಲಿಲ್ ನಿವಾಸಿ ಗೆರಿ ಗಿಡಿಯಾನ್ ಹಂಗಲ್ ಮೃತ ಯೋಧ. ಈತ ಕೆಫಿರ್ ಬ್ರಿಗೇಡ್ ನಹ್ಯೋನ್ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮೀಸಲಾತಿ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ: BJP ಟೀಕೆಗೆ ರಾಹುಲ್ ಗಾಂಧಿ ಸ್ಪಷ್ಟನೆಅಮೆರಿಕ ಪ್ರವಾಸದಲ್ಲಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜಾರ್ಜ್ಟೌನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದ ವೇಳೆ ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ಸಿಗುವವರೆಗೆ ಕಾಂಗ್ರೆಸ್ ಮೀಸಲಾತಿಯನ್ನು ಕೊನೆಗೊಳಿಸುವುದಿಲ್ಲ ಎಂದು ಹೇಳಿದ್ದರು.
800 ಮಿಲಿಯನ್ ಡಾಲರ್ ವಿದ್ಯುತ್ ಬಿಲ್ ಬಾಕಿ: ಬಾಂಗ್ಲಾದೇಶ ಸರ್ಕಾರಕ್ಕೆ Adani ಪತ್ರಮೂಲಗಳ ಪ್ರಕಾರ ಅದಾನಿ ಪವರ್ ಸಂಸ್ಥೆ ತನ್ನ 1.6 GW ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಜಾರ್ಖಂಡ್ನ ಗೊಡ್ಡಾದಿಂದ ಬಾಂಗ್ಲಾದೇಶಕ್ಕೆ ವಿದ್ಯುಚ್ಛಕ್ತಿಯನ್ನು ಪೂರೈಸುತ್ತದೆ.
ರಂಗೇರಿದ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣ: ಟ್ರಂಪ್-ಹ್ಯಾರಿಸ್ ಮುಖಾಮುಖಿ; ಮೊದಲ ಬಾರಿಗೆ ಸಾರ್ವಜನಿಕ ಚರ್ಚೆಪರಸ್ಪರ ರಾಜಕೀಯ ಮತ್ತು ವ್ಯಕ್ತಿತ್ವದ ಮೇಲೆ ಕಿಡಿಕಾರಿರುವ ಕಮಲಾ ಹ್ಯಾರಿಸ್ ಮತ್ತು ಡೊನಾಲ್ಡ್ ಟ್ರಂಪ್ ಅವರು ದೇಶಕ್ಕಾಗಿ ತಮ್ಮ ವಿಭಿನ್ನ ದೃಷ್ಟಿಕೋನಗಳನ್ನು ಮುಂದಿಟ್ಟರು.
ಹೊಸ ಪ್ರತಿಭಟನಾ ಕಾನೂನಿನಡಿ ಇಮ್ರಾನ್ ಖಾನ್ ಪಕ್ಷದ ಆರು ಸಂಸದರ ಬಂಧನ!ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಸಾವಿರಾರು ಬೆಂಬಲಿಗರು ಭಾನುವಾರ ರಾಜಧಾನಿ ಇಸ್ಲಾಮಾಬಾದ್ನಲ್ಲಿ ರ್ಯಾಲಿಗಾಗಿ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.
Gaza: 'ಸುರಕ್ಷಿತ ವಲಯ'ದ ಮೇಲೆ ಇಸ್ರೇಲಿ ಸೇನೆ ವಾಯುದಾಳಿ; 40 ಜನರು ಬಲಿ, ಒಟ್ಟಾರೆ 41 ಸಾವಿರ ಮಂದಿ ಸಾವು!ಗಾಜಾದ ದಕ್ಷಿಣದ ಪ್ರಮುಖ ನಗರವಾದ ಖಾನ್ ಯೂನಿಸ್ನಲ್ಲಿರುವ ಅಲ್-ಮವಾಸಿ ಮೇಲೆ ದಾಳಿ ನಡೆದಿದೆ. ಯುದ್ಧಕ್ಕೂ ಮುನ್ನ ಇಸ್ರೇಲಿ ಪಡೆಗಳು ಈ ಭಾಗವನ್ನು ಸುರಕ್ಷಿತ ವಲಯವೆಂದು ಘೋಷಿಸಿತ್ತು. ಅಲ್ಲಿ ಸ್ಥಳಾಂತರಗೊಂಡ ಲಕ್ಷಾಂತರ ಪ್ಯಾಲೆಸ್ತೀನಿಯರು ಆಶ್ರಯ ಪಡೆಯುತ್ತಿದ್ದಾರೆ.
ಕೆಲವು ಧರ್ಮ, ಭಾಷೆ ಮತ್ತು ಸಮುದಾಯಗಳು ಕೀಳು ಎಂದು RSS ಭಾವಿಸುತ್ತದೆ: ರಾಹುಲ್ ಗಾಂಧಿ ಟೀಕೆಭಾರತ, ರಾಜ್ಯಗಳ ಒಕ್ಕೂಟವಾಗಿದೆ. ಇದರರ್ಥ ಇದು ಭಾಷೆಗಳು, ಸಂಪ್ರದಾಯಗಳು, ಇತಿಹಾಸಗಳು ಇತ್ಯಾದಿಗಳ ಒಕ್ಕೂಟವಾಗಿದೆ ಎಂದರು.
ಸಿರಿಯಾ ಮೇಲೆ ಇಸ್ರೇಲ್ ದಾಳಿ: 14 ವಿಜ್ಞಾನಿಗಳು ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯಮಸ್ಯಾಫ್ನಲ್ಲಿರುವ ವೈಜ್ಞಾನಿಕ ಸಂಶೋಧನಾ ಕೇಂದ್ರ ಮತ್ತು ಸಿರಿಯಾದಲ್ಲಿ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುತ್ತಿರುವ ಇತರ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.
ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: 25 ದೇಶಗಳ 130 ಕ್ಕೂ ಹೆಚ್ಚು ನಗರಗಳಲ್ಲಿ ಅನಿವಾಸಿ ಭಾರತೀಯರಿಂದ ಪ್ರತಿಭಟನೆಜಪಾನ್, ಆಸ್ಟ್ರೇಲಿಯಾ, ತೈವಾನ್ ಮತ್ತು ಸಿಂಗಾಪುರಗಳಲ್ಲಿ ದೊಡ್ಡ ಮತ್ತು ಸಣ್ಣ ಗುಂಪುಗಳಲ್ಲಿ ಪ್ರಾರಂಭವಾದ ಪ್ರತಿಭಟನೆ, ಯುರೋಪ್ ಮತ್ತು ಅಮೆರಿಕದ ನಗರಗಳಿಗೂ ಹರಡಿತು ಎಂದು ವರದಿ ಹೇಳಿದೆ.
BJP, RSS ಸಿದ್ಧಾಂತ ಮಹಿಳೆಯರನ್ನು ಅಡುಗೆಮನೆಗೆ ಸೀಮಿತಗೊಳಿಸುತ್ತದೆ; ಭಾರತದ ರಾಜಕೀಯದಲ್ಲಿ ಪ್ರೀತಿ, ಗೌರವ ಕಾಣೆಯಾಗಿದೆ: ರಾಹುಲ್ ಗಾಂಧಿಲೋಕಸಭೆ ಚುನಾವಣಾ ಫಲಿತಾಂಶದ ಕೆಲವೇ ನಿಮಿಷಗಳಲ್ಲಿ, ಭಾರತದಲ್ಲಿ ಯಾರೂ ಬಿಜೆಪಿ ಅಥವಾ ಭಾರತದ ಪ್ರಧಾನಿಗೆ ಹೆದರುವುದಿಲ್ಲ ಎಂಬುದು ಅರ್ಥವಾಗಿದೆ. ಹೀಗಾಗಿ ಇದೊಂದು ದೊಡ್ಡ ಸಾಧನೆ.
ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿಪಾಶ್ಚಿಮಾತ್ಯ ದೇಶಗಳಲ್ಲಿ ಹಾಗೆಯೇ ಭಾರತದಲ್ಲಿ ಕೂಡ ಉದ್ಯೋಗ ಸಮಸ್ಯೆ ಇದೆ. ಆದರೆ ವಿಶ್ವದ ಹಲವು ದೇಶಗಳಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ಚೀನಾದಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ವಿಯೆಟ್ನಾಂನಲ್ಲಿ ಉದ್ಯೋಗ ಸಮಸ್ಯೆ ಇಲ್ಲ ಎಂದರು.
ಭಾರತದಲ್ಲಿ ನಡೆಯಬೇಕಿದ್ದ ಕ್ವಾಡ್ ಸಭೆ ಅಮೆರಿಕಕ್ಕೆ ಸ್ಥಳಾಂತರ: ದಿಢೀರ್ ಈ ಬದಲಾವಣೆ ಯಾಕೆ?ಈ ಶೃಂಗಸಭೆಯು ಬಿಡೆನ್ ಮತ್ತು ಕಿಶಿದಾ ಅವರ ಅಧಿಕಾರಾವಧಿಯ ಕೊನೆಯ ಕ್ವಾಡ್ ಸಭೆ ಎಂದು ಪರಿಗಣಿಸಲಾಗಿದೆ. ಅವರು ಶೀಘ್ರದಲ್ಲೇ ತಮ್ಮ ಹುದ್ದೆಗಳನ್ನು ತೊರೆಯುತ್ತಾರೆ ಎಂದು ನಿರೀಕ್ಷಿಸಲಾಗಿದೆ.
ವೆಸ್ಟ್ ಬ್ಯಾಂಕ್-ಜೋರ್ಡಾನ್ ಗಡಿಯಲ್ಲಿ ಇಸ್ರೇಲಿಗರನ್ನು ಗುರಿಯಾಗಿಸಿ ಗುಂಡಿನ ದಾಳಿ, ಮೂವರು ಸಾವು!ಅಕ್ಟೋಬರ್ 7ರಂದು ಗಾಜಾದಿಂದ ಹಮಾಸ್ ದಾಳಿಯನ್ನು ಪ್ರಾರಂಭಿಸಿದ ನಂತರ ಇಸ್ರೇಲಿ ಆಕ್ರಮಿತ ವೆಸ್ಟ್ ಬ್ಯಾಂಕ್ ಮೇಲೆ ದಾಳಿ ನಡೆಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್