Rahul Gandhi ಅಮೆರಿಕ ಪ್ರವಾಸ; ವಿಮಾನನಿಲ್ದಾಣದಲ್ಲಿ ಸ್ವಾಗತ ಕೋರಿದ ಸ್ಯಾಮ್ ಪಿತ್ರೋಡಾರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಇಂದು (ಭಾನುವಾರ) ಟೆಕ್ಸಾಸ್ನ ಡಲ್ಲಾಸ್ಗೆ ಆಗಮಿಸಿದ್ದಾರೆ.
ಅಮೆರಿಕಾದ ಕೆಂಟುಕಿ ಹೆದ್ದಾರಿಯಲ್ಲಿ ಹಲವರ ಮೇಲೆ ಗುಂಡಿನ ದಾಳಿ!ಕೆಂಟುಕಿ ಪೊಲೀಸ್ ವಕ್ತಾರ ಸ್ಕಾಟಿ ಪೆನ್ನಿಂಗ್ಟನ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಐ-75 ಹೆದ್ದಾರಿಯಲ್ಲಿ ಹಲವರ ಮೇಲೆ ಗುಂಡಿನ ದಾಳಿಯಾಗಿದ್ದು, 4-6 ಮಂದಿ ಗಾಯಗೊಂಡಿದ್ದಾರೆ.
ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಒಪ್ಪಿಕೊಂಡ ಪಾಕಿಸ್ತಾನ!1948, 1965, 1971 ಅಥವಾ 1999ರ ಕಾರ್ಗಿಲ್ ಯುದ್ಧವಿರಲಿ, ಪಾಕಿಸ್ತಾನ ಮತ್ತು ಇಸ್ಲಾಂ ಧರ್ಮಕ್ಕಾಗಿ ಸಾವಿರಾರು ಸೈನಿಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.
ಉಗ್ರರ ದಾಳಿ ಸಂಚು ವಿಫಲ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 30 ಕ್ಕೂ ಹೆಚ್ಚು ಉಗ್ರರ ಬಂಧನಅಲ್-ಖೈದಾ, 133 ಬ್ರಿಗೇಡ್, ಸಿಪಾಹ್ ಸಹಬಾ ಪಾಕಿಸ್ತಾನ, ಲಷ್ಕರ್ ಜಾಂಗ್ವಿ ಮತ್ತು ತೆಹ್ರೀಕ್ ಜಫಾರಿಯಾ ಪಾಕಿಸ್ತಾನದ ಭಯೋತ್ಪಾದಕರನ್ನು ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಇತರ ನಿಷೇಧಿತ ವಸ್ತುಗಳೊಂದಿಗೆ ಬಂಧಿಸಲಾಗಿದೆ.
ಬಾಹ್ಯಾಕಾಶದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್: ಭೂಮಿಗೆ ಮರಳಿದ ಬೋಯಿಂಗ್ ಸ್ಟಾರ್ಲೈನರ್ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಲ್ಲದೆ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆ ನಿನ್ನೆ ಹೊರಟು ನ್ಯೂ ಮೆಕ್ಸಿಕೋ ಮರುಭೂಮಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ರಾಜಕೀಯ ಪಲ್ಲಟದ ನಡುವೆ ರಾಷ್ಟ್ರ ಧ್ವಜ, ರಾಷ್ಟ್ರಗೀತೆ ಬದಲಾವಣೆಗೆ ಬಾಂಗ್ಲಾದೇಶ ಮುಂದು!ರಾಷ್ಟ್ರ ಧ್ವಜವನ್ನು ನರೇನ್ ದಾಸ್ ವಿನ್ಯಾಸಗೊಳಿಸಿದ್ದರೆ, ರಾಷ್ಟ್ರ ಗೀತೆಯನ್ನು ರವೀಂದ್ರನಾಥ ಟ್ಯಾಗೋರ್ ಬರೆದಿದ್ದಾರೆ. ಇಬ್ಬರೂ ಹಿಂದೂ ಆಗಿದ್ದಾರೆ.
3ನೇ ಅತಿದೊಡ್ಡ ಆರ್ಥಿಕ ದೇಶವಾಗಲಿರುವ ಭಾರತದಲ್ಲಿ ಹೂಡಿಕೆ ಮಾಡುವಂತೆ ಸಿಂಗಾಪುರದ ಉದ್ಯಮಿಗಳಿಗೆ ಪ್ರಧಾನಿ ಮೋದಿ ಕರೆ!ಹೆಚ್ಚುತ್ತಿರುವ ದೇಶೀಯ ವಿಮಾನ ದಟ್ಟಣೆಯ ದೃಷ್ಟಿಯಿಂದ ಭಾರತಕ್ಕೆ 100ಕ್ಕೂ ಹೆಚ್ಚು ಹೊಸ ವಿಮಾನ ನಿಲ್ದಾಣಗಳು ಮತ್ತು ಹೆಚ್ಚಿನ ವಿಮಾನಯಾನ ಸಂಸ್ಥೆಗಳ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಗಡಿ ಪಾರಿಗೆ ಬಾಂಗ್ಲಾ ಮನವಿ ಸಲ್ಲಿಸುವವರೆಗೂ ಹಸೀನಾ ಭಾರತದಲ್ಲಿ ಸುಮ್ಮನಿರಬೇಕು: ಮೊಹಮ್ಮದ್ ಯೂನಸ್"ಬಾಂಗ್ಲಾದೇಶ (ಸರ್ಕಾರ) ಆಕೆಯನ್ನು ಹಿಂತಿರುಗಿಸುವುದಕ್ಕೆ ಮನವಿ ಸಲ್ಲಿಸುವವರೆಗೂ ಭಾರತವು ಆಕೆಯನ್ನು ತನ್ನಲ್ಲಿಯೇ ಉಳಿಸಿಕೊಳ್ಳಲು ಬಯಸಿದರೆ, ಆಕೆ ಮೌನವಾಗಿರಬೇಕಾಗುತ್ತದೆ" ಎಂದು ಅವರು ಹೇಳಿದ್ದಾರೆ.
ರಷ್ಯಾ-ಉಕ್ರೇನ್ ಶಾಂತಿ ಮಾತುಕತೆಗೆ ಭಾರತ, ಚೀನಾ, ಬ್ರೆಜಿಲ್ ಮಧ್ಯಸ್ಥಿಕೆ ವಹಿಸಲಿ: ಪುಟಿನ್ರಷ್ಯಾ ಮಾತುಕತೆಗೆ ಸಿದ್ಧವಾಗಿದೆ. ಆದರೆ 2022 ರಲ್ಲಿ ಇಸ್ತಾನ್ಬುಲ್ನಲ್ಲಿ ಸ್ಥಗಿತಗೊಂಡ ಶಾಂತಿ ಒಪ್ಪಂದವನ್ನು ಆಧರಿಸಿ ಮತ್ತೆ ಮಾತುಕತೆ ನಡೆಸಬೇಕು. ಅದರ ನಿಯಮಗಳನ್ನು ಎಂದಿಗೂ ಸಾರ್ವಜನಿಕಗೊಳಿಸಲಾಗಿಲ್ಲ ಎಂದಿದ್ದಾರೆ.
ಡಿಜಿಟಲ್ ಸಹಕಾರ ಸೇರಿದಂತೆ ಭಾರತ-ಸಿಂಗಾಪುರ ಮಧ್ಯೆ ನಾಲ್ಕು ಒಪ್ಪಂದಗಳಿಗೆ ಸಹಿ: ಪ್ರಧಾನಿ ಮೋದಿ ಸಭೆಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ಅಲ್ಲಿನ ಸಂಸತ್ ಭವನಕ್ಕೆ ಆಗಮಿಸಿದಾಗ ಅವರಿಗೆ ವಿದ್ಯುಕ್ತ ಸ್ವಾಗತ ದೊರೆಯಿತು.
Bangladesh ನೆರವಿಗೆ ಧಾವಿಸಿದ ಭಾರತ, ವ್ಯಾಪಾರ-ವಹಿವಾಟು ಪುನಾರಂಭ!ಮೂಲಗಳ ಪ್ರಕಾರ "ಸುಮಾರು 60 ಉಡುಪು ತಯಾರಿಕಾ ಘಟಕಗಳನ್ನು ಮುಚ್ಚಲಾಗಿದೆ. ಇದಲ್ಲದೆ, ರಾಜಧಾನಿ ಢಾಕಾದಲ್ಲಿ ಪ್ರತಿಭಟನೆಗಳು ಮತ್ತು ಘರ್ಷಣೆಗಳು ಮುಂದುವರೆದಿವೆ.
ಪ್ರವಾಹ ತಡೆಯುವಲ್ಲಿ ವಿಫಲ: ಕಿಮ್ ಜಾಂಗ್ ಉನ್ ಕೆಂಗಣ್ಣಿಗೆ ಗುರಿಯಾದ 30 ಅಧಿಕಾರಿಗಳಿಗೆ ನೇಣು ಕುಣಿಕೆ!ದೇಶದಲ್ಲಿ ಪ್ರವಾಹವನ್ನು ತಡೆಯಲು ವಿಫಲವಾದ 30 ಸರ್ಕಾರಿ ಅಧಿಕಾರಿಗಳನ್ನು ಗಲ್ಲಿಗೇರಿಸಲಾಯಿತು. ಇನ್ನೂ ಕೆಲವು ಅಧಿಕಾರಿಗಳಿಗೆ ಜೀವವಾಧಿ ಶಿಕ್ಷೆ ವಿಧಿಸಲಾಗಿದೆ.
ಅಮೆರಿಕಾದಲ್ಲಿ ಭೀಕರ ಅಪಘಾತ: ಕಾರ್ಪೂಲಿಂಗ್ ಮೂಲಕ ತೆರಳುತ್ತಿದ್ದ ನಾಲ್ವರು ಭಾರತೀಯರ ಸಜೀವ ದಹನಅಪಘಾತದ ತೀವ್ರತೆಗೆ SUV ಕಾರು ಹೊತ್ತಿ ಉರಿಯಿತು. ಪರಿಣಾಮ ಕಾರಿನಲ್ಲಿದ್ದವರು ಸುಟ್ಟು ಕರಕಲಾಗಿದ್ದಾರೆ. ಮೃತರ ಗುರುತುಗಳನ್ನು ಖಚಿತಪಡಿಸಲು ಅಧಿಕಾರಿಗಳು ಡಿಎನ್ಎ ಪರೀಕ್ಷೆ ಮಾಡಿಸಿದ್ದಾರೆ.
ಭಾರತಕ್ಕೆ ತಲೆನೋವು ತಂದ ನೇಪಾಳದ ಹೊಸ ಕರೆನ್ಸಿ!ನೇಪಾಳದ ಸೆಂಟ್ರಲ್ ಬ್ಯಾಂಕ್ ಒಂದು ವರ್ಷದೊಳಗೆ ಹೊಸ ಕರೆನ್ಸಿ ನೋಟುಗಳನ್ನು ಮುದ್ರಿಸಲು ಸಿದ್ಧತೆ ನಡೆಸುತ್ತಿದ್ದು, ಇದು ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.
Kabul suicide bombing: ಕನಿಷ್ಠ 6 ಮಂದಿ ಸಾವು, ಹೊಣೆ ಹೊತ್ತ ISISಕಾಬೂಲ್ ನ 6ನೇ ಭದ್ರತಾ ವಲಯದಲ್ಲಿ ಇಂದು ಮಧ್ಯಾಹ್ನ ಕ್ವಾಲಾ-ಎ-ಬಖ್ತಿಯಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್