ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಕಂದಕಕ್ಕೆ ಬಸ್ ಉರುಳಿ 29 ಮಂದಿ ದಾರುಣ ಸಾವು70 ಮಂದಿ ಇದ್ದ ಬಸ್, ಇರಾನ್ನಿಂದ ಯಾತ್ರಾರ್ಥಿಗಳನ್ನು ಪಂಜಾಬ್ ಪ್ರಾಂತ್ಯಕ್ಕೆ ಕರೆತರುತ್ತಿತ್ತು ಎಂದು ಪತ್ರಿಕೆ ವರದಿ ಮಾಡಿದೆ.
Israel vs Hezbollah: ಹೆಜ್ಬುಲ್ಲಾ ಉಗ್ರರ ಸಾವಿರಾರು ರಾಕೆಟ್ ಲಾಂಚರ್ ನಾಶಗೊಳಿಸಿದ ಇಸ್ರೇಲ್ದಕ್ಷಿಣ ಲೆಬನಾನ್ ಮೇಲೆ ಹೆಜ್ಬುಲ್ಲಾ ಉಗ್ರರ ನೆಲೆಗಳನ್ನು ಗುರಿಯಾಗಿಸಿ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ನ ಮಿಲಿಟರಿ ತಿಳಿಸಿದೆ. ದಕ್ಷಿಣ ಲೆಬನಾನ್ನಲ್ಲಿ ನೆಲೆಗೊಂಡಿದ್ದ ಇರಾನ್ ಬೆಂಬಲಿತ ಹಿಜ್ಬುಲ್ಲಾದ ಸಾವಿರಾರು ರಾಕೆಟ್ ಲಾಂಚರ್ಗಳನ್ನು ಇಸ್ರೇಲ್ನ ನೂರಾರು ಐಎಎಫ್ ಫೈಟರ್ ಜೆಟ್ಗಳು ನಾಶಗೊಳಿಸಿದೆ.
Israel vs Hezbollah: ಹೆಜ್ಬುಲ್ಲಾ ಉಗ್ರರ ದಾಳಿ, ಲೆಬನಾನ್ ಮೇಲೆ ಇಸ್ರೇಲ್ ರಾಕೆಟ್ ದಾಳಿಅಪ್ರಚೋದಿತ ದಾಳಿ ನಡೆಸಿರುವ ಹೆಜ್ಬುಲ್ಲಾ ಉಗ್ರರ ಲೆಬೆನಾನ್ ನೆಲೆಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಇಸ್ರೇಲ್ ಸೇನೆ ತೀವ್ರ ರಾಕೆಟ್ ದಾಳಿ ನಡೆಸಿದೆ. ಭಾನುವಾರ ಬೆಳಗ್ಗಿನ ಜಾವದಿಂದಲೇ ಲೆಬನಾನ್ ಮೇಲೆ ದಾಳಿ ಆರಂಭಿಸಿದ್ದು, ಅತ್ತ ಹೆಜ್ಬುಲ್ಲಾ ಉಗ್ರ ಸಂಘಟನೆ ಕೂಡ ಪ್ರತಿ ದಾಳಿ ನಡೆಸುತ್ತಿದೆ.
Botswanaದಲ್ಲಿ ವಿಶ್ವದ 2ನೇ ಅತಿದೊಡ್ಡ ವಜ್ರ ಪತ್ತೆ, 2492 ಕ್ಯಾರಟ್, ಬೆಲೆ ಎಷ್ಟು ಗೊತ್ತಾ?ಈಶಾನ್ಯ ಬೋಟ್ಸ್ವಾನಾದ ಕ್ಯಾರೋವೆ ಡೈಮಂಡ್ ಗಣಿಯಲ್ಲಿ ಈ ಜಗತ್ತಿನ 2ನೇ ಅತಿದೊಡ್ಡ ವಜ್ರ ಪತ್ತೆಯಾಗಿದ್ದು, ಇದು ಬರೊಬ್ಬರಿ 2492 ಕ್ಯಾರಟ್ ತೂಕ ಹೊಂದಿದೆ ಎಂದು ತಜ್ಞರು ಹೇಳಿದ್ದಾರೆ. ಇದರ ಮಾರುಕಟ್ಟೆ ಬೆಲೆ ಸುಮಾರು 160 ಮಿಲಿಯನ್ ಡಾಲರ್ ಎನ್ನಲಾಗಿದೆ.
ಯುಕ್ರೇನ್ ಶಾಂತಿ ಪ್ರಕ್ರಿಯೆಗೆ ಭಾರತದ ಬದ್ಧತೆ ಪುನರುಚ್ಚಾರ: ಮೋದಿ-ಝೆಲೆನ್ಸ್ಕಿ ಮಾತುಕತೆ ಬಗ್ಗೆ ವಿದೇಶಾಂಗ ಸಚಿವಪೋಲೆಂಡ್ನಿಂದ ಸುಮಾರು 10 ಗಂಟೆಗಳ ರೈಲು ಪ್ರಯಾಣದ ನಂತರ ಇಂದು ಮುಂಜಾನೆ ಕೈವ್ನ ಮಾರಿನ್ಸ್ಕಿ ನಿವಾಸದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಮೋದಿ ಭೇಟಿಯಾದರು.
ಸಂಘರ್ಷ ಮಕ್ಕಳಿಗೆ ವಿನಾಶಕಾರಿ: ಯುಕ್ರೇನ್ ನಲ್ಲಿ ಪ್ರಧಾನಿ ಮೋದಿಪೊಲ್ಯಾಂಡ್ ಪ್ರವಾಸ ಮುಗಿಸಿದ ಪ್ರಧಾನಿ ಮೋದಿ, ಯುಕ್ರೇನ್ ಗೆ ಭೇಟಿ ನೀಡಿ, ಅಲ್ಲಿನ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದಾರೆ.
ಗಗನಯಾತ್ರಿ ಸುನಿತಾ ವಿಲಿಯಮ್ಸ್ ಯಾವಾಗ ಭೂಮಿಗೆ ಮರಳುತ್ತಾರೆ?: ನಾಸಾದಿಂದ ಮಹತ್ವದ ಅಪ್ಡೇಟ್ ಇಲ್ಲಿದೆ...ಈ ಇಬ್ಬರೂ ಗಗನಯಾತ್ರಿಗಳು ಯಾವಾಗ ಭಾರತಕ್ಕೆ ಆಗಮಿಸುತ್ತಾರೆ? ಎಂಬ ಬಗ್ಗೆ ನಾಸಾ ಅಪ್ಡೇಟ್ ನೀಡಿದ್ದು, ಇನ್ನೂ ಕೆಲವು ದಿನಗಳ ಕಾಲ ಅನಿಶ್ಚಿತತೆಯಲ್ಲಿಯೇ ಈ ಗಗನ ಯಾತ್ರಿಗಳು ಕಾಲಕಳೆಯಬೇಕಾಗುತ್ತದೆ ಎಂದು ಹೇಳಿದೆ.
Nepal bus tragedy: ಭಾರತ ಮೂಲದ ಬಸ್ ನೇಪಾಳ ನದಿಗೆ ಬಿದ್ದು 14 ಮಂದಿ ಸಾವುಪೋಖರಾದಿಂದ ಕಠ್ಮಂಡುವಿಗೆ ಬಸ್ ಪ್ರಯಾಣಿಸುತ್ತಿತ್ತು ಎಂದು ತನಾಹುನ್ ಜಿಲ್ಲಾ ಪೊಲೀಸ್ ಅಧಿಕಾರಿ ಡಿಎಸ್ ಪಿ ದೀಪಕುಮಾರ್ ರಾಯಾ ತಿಳಿಸಿದ್ದಾರೆ.
ಪೋಲೆಂಡ್ ಪ್ರವಾಸ ಮುಗಿಸಿ ಉಕ್ರೇನ್ ಗೆ ಪ್ರಧಾನಿ ಮೋದಿ ಆಗಮನ: ಇಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ1991 ರಲ್ಲಿ ಸೋವಿಯತ್ ಒಕ್ಕೂಟದಿಂದ ಸ್ವಾತಂತ್ರ್ಯ ಪಡೆದ ನಂತರ ಉಕ್ರೇನ್ಗೆ ಭಾರತೀಯ ಪ್ರಧಾನಿಯೊಬ್ಬರ ಮೊದಲ ಭೇಟಿ ಇದಾಗಿದೆ.
'ಅಮೆರಿಕವನ್ನು ಒಗ್ಗೂಡಿಸೋಣ, ಹೊಸ ಮಾರ್ಗ ರೂಪಿಸಲು ಅವಕಾಶವಿದೆ': ಡೆಮಾಕ್ರಟಿಕ್ ಅಭ್ಯರ್ಥಿ Kamala Harrisನವೆಂಬರ್ ಚುನಾವಣೆಯೊಂದಿಗೆ, ಅಮೆರಿಕನ್ನರು "ಹಿಂದಿನ ಕಹಿ, ಸಿನಿಕತೆ ಮತ್ತು ವಿಭಜಕ ಕೃತ್ಯಗಳನ್ನು ದಾಟಲು ಒಂದು ಉತ್ತಮ ಅವಕಾಶ ಹೊಂದಿದ್ದಾರೆ. ಮುಂದೆ ಹೊಸ ಮಾರ್ಗವನ್ನು ರೂಪಿಸುವ ಅವಕಾಶವಿದೆ ಎಂದು ಅವರು ಭರವಸೆ ನೀಡಿದರು.
ಮಾಜಿ ಪ್ರಧಾನಿ ಶೇಖ್ ಹಸೀನಾ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಿದ ಬಾಂಗ್ಲಾದೇಶಹಸೀನಾ ಅವರ ಪಾಸ್ಪೋರ್ಟ್, ಹಾಗೆಯೇ ಮಾಜಿ ಸಚಿವರು ಮತ್ತು ಮಾಜಿ ಸಂಸದರು ಇನ್ನು ಮುಂದೆ ಅವರ ಹುದ್ದೆಯಲ್ಲಿಲ್ಲದವರ ಪಾಸ್ಪೋರ್ಟ್ ರದ್ದುಗೊಳಿಸಲಾಗಿದೆ.
Poland ನ ವಾರ್ಸಾದಲ್ಲಿ ಡೋಬ್ರಿ ಮಹಾರಾಜ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ; ಗೌರವ ನಮನ, videoವಾರ್ಸಾದ ಗುಡ್ ಮಹಾರಾಜರ ಚೌಕದಲ್ಲಿರುವ ಈ ಸ್ಮಾರಕವು, [ಆಧುನಿಕ ಗುಜರಾತ್ನ ಜಾಮ್ನಗರದ] ನವನಗರದ ದಿಗ್ವಿಜಯಸಿಂಹ ರಂಜಿತ್ ಸಿಂಹ ಜಡೇಜಾ ಅವರ ಬಗ್ಗೆ ಪೋಲೆಂಡ್ ಸರ್ಕಾರ ಮತ್ತು ಅಲ್ಲಿನ ಜನರು ಹೊಂದಿರುವ ಅಪಾರ ಗೌರವ ಮತ್ತು ಕೃತಜ್ಞತೆಯನ್ನು ಸಾರುವ ಸ್ಮರಣಾರ್ಥವಾಗಿದೆ.
ಅಮೆರಿಕ ಅಧ್ಯಕ್ಷ ಚುನಾವಣೆ: ಚಿಕಾಗೋದಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಸಭೆಯಲ್ಲಿ ಮೊಳಗಿದ ಹಿಂದೂ ಶಾಂತಿ ಮಂತ್ರ!ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್ (DNC) ಮೊನ್ನೆ ಸೋಮವಾರ ಚಿಕಾಗೋದಲ್ಲಿ ಪ್ರಾರಂಭವಾಯಿತು, ರಿಪಬ್ಲಿಕನ್ನರು ಮಿಲ್ವಾಕೀಯಲ್ಲಿ ತಮ್ಮ ಸಮಾವೇಶವನ್ನು ನಡೆಸಿದ ಒಂದು ತಿಂಗಳ ನಂತರ ಇದು ನಡೆಯುತ್ತಿದ್ದು ಇದರ ಧ್ಯೇಯವಾಕ್ಯ "ಜನರಿಗಾಗಿ, ನಮ್ಮ ಭವಿಷ್ಯಕ್ಕಾಗಿ" ಎಂಬುದಾಗಿದೆ.
Video: ಹುಲಿ ಆವರಣಕ್ಕೆ ನುಗ್ಗಿದ ಮಹಿಳೆ, ಅಪಾಯದಿಂದ ಪಾರು!ನ್ಯೂಜೆರ್ಸಿಯ ಕೊಹನ್ಜಿಕ್ ಮೃಗಾಲಯದಲ್ಲಿ ರಿಷಿ ಮತ್ತು ಮಹೇಶ ಎಂಬ 2 ಬೆಂಗಾಲ್ ಟೈಗರ್ ಗಳಿದ್ದು, 2016ರಲ್ಲಿ ಇವು ಮರಿಗಳಾಗಿದ್ದಾಗ ಮೃಗಾಲಯಕ್ಕೆ ತರಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ಪರಸ್ಪರ ಬದ್ಧತೆಯಿಂದ ಭಾರತ-ಪೋಲೆಂಡ್ ಸಂಬಂಧ ವೃದ್ಧಿ: ವಾರ್ಸಾದಲ್ಲಿ ಪ್ರಧಾನಿ ಮೋದಿ ಮಾತುರಷ್ಯಾ ಮತ್ತು ಉಕ್ರೇನ್ ಎರಡು ವರ್ಷಗಳ ಕಾಲ ಯುದ್ಧದಲ್ಲಿ ತೊಡಗಿದ್ದರೂ ಸಹ, ರಷ್ಯಾ ಮತ್ತು ಪಾಶ್ಚಾತ್ಯ ದೇಶಗಳೊಂದಿಗೆ ಭಾರತ ನಿಕಟ ಸಂಪರ್ಕ ಹೊಂದಿದೆ ಎಂದಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್