ಇನ್ನೂ ಸಹಜ ಸ್ಥಿತಿಗೆ ಬಾರದ ಬಾಂಗ್ಲಾದೇಶ; ಪತ್ರಕರ್ತರ ಬಂಧನ, ಹಿಂದೂ ಶಿಕ್ಷಕರ ರಾಜೀನಾಮೆಗೆ ಒತ್ತಡಮಾಜಿ ಪ್ರಧಾನಿ ಶೇಕ್ ಹಸೀನಾ ನೇತೃತ್ವದ ಆಡಳಿತಕ್ಕೆ ನಿಕಟವಾಗಿದ್ದ ಪತ್ರಕರ್ತರನ್ನು ಅಪರಾಧಿಗಳೆಂದು ಪರಿಗಣಿಸಲಾಗುತ್ತಿದೆ.
ವಿಕೃತ ಮನಸ್ಥಿತಿ: ಸೂಪರ್ ಮಾರ್ಕೆಟ್ ನಲ್ಲಿ ಒಳ ಉಡುಪು ಬಿಚ್ಚಿ ಬ್ರೆಡ್ ಟ್ರೇನಲ್ಲಿಟ್ಟ ಮಹಿಳೆ, ವಿಡಿಯೋ ವೈರಲ್ಬ್ರಿಟಿಷ್ ಪ್ರಭಾವಿ ಕ್ಲೋಯ್ ಲೋಪೆಜ್ ಎಂದು ಗುರುತಿಸಲಾಗಿದೆ. ಕ್ಯಾಮೆರಾಗಳಲ್ಲಿ ಕಾಣಲೆಂದೆ ಈ ವಿಚಿತ್ರ ಕೃತ್ಯವನ್ನು ಮಾಡಿದ್ದಾರೆ. ಆದರೆ, ಮಹಿಳೆಯ ಈ ಕೃತ್ಯದ ವಿರುದ್ಧ ಜನರು ಆಕ್ರೋಶಗೊಂಡಿದ್ದು ಪೊಲೀಸರ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಗ್ನ ಚಿತ್ರ, ವಿಡಿಯೋ ಚಿತ್ರೀಕರಣ: ಅಮೇರಿಕಾದಲ್ಲಿ ಭಾರತೀಯ ಮೂಲದ ವೈದ್ಯ ಬಂಧನಏಜಾಜ್ನ ಅಪರಾಧಗಳ ಪ್ರಮಾಣವು ಪ್ರಸ್ತುತ ತಿಳಿದಿಲ್ಲ, ಆದರೆ ಸಂಪೂರ್ಣ ತನಿಖೆಗೆ ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ ಎಂದು ಶೆರಿಫ್ ಮೈಕ್ ಬೌಚರ್ಡ್ ಹೇಳಿದ್ದಾರೆ.
'ಹೌದು, ಆಕೆ ಸಮರ್ಥರು... ಅಮೆರಿಕ ಅವರ ಅಧ್ಯಕ್ಷತೆಗೆ ಸಿದ್ಧವಾಗಿದೆ': ಕಮಲಾ ಹ್ಯಾರಿಸ್ ಗೆ ಬರಾಕ್ ಒಬಾಮಾ ಬೆಂಬಲ!ಕಮಲಾ ಹ್ಯಾರಿಸ್ ಅವರು ಜನರಿಗಾಗಿ ಕೆಲಸ ಮಾಡಲು ಸಿದ್ಧರಾಗಿದ್ದಾರೆ, ಅವರ ಧ್ವನಿ ಯಾವಾಗಲೂ ಅಮೆರಿಕದ ಪ್ರಜೆಗಳ ಪರವಾಗಿರುತ್ತದೆ. ಯಾರಾದರೂ ಮತ್ತು ಪ್ರತಿದಿನ ಎದ್ದು ನಿಮಗಾಗಿ ಹೋರಾಡುವವರಿದ್ದರೆ ಅವರು ಕಮಲಾ ಹ್ಯಾರಿಸ್ ಎಂದಿದ್ದಾರೆ.
ಲಂಡನ್ ಹೊಟೆಲ್ ನಲ್ಲಿ Air India ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ!ಮಹಿಳಾ ಕ್ಯಾಬಿನ್ ಸಿಬ್ಬಂದಿ ಉಳಿದುಕೊಂಡಿದ್ದ ಹೋಟೆಲ್ನ ಕೋಣೆಗೆ ನಿರಾಶ್ರಿತ ವ್ಯಕ್ತಿಯೊಬ್ಬ ನುಗ್ಗಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.
ಇಸ್ರೇಲ್ ಗೆ ಹತ್ತಿರ ಆಗಲು ಯತ್ನ: ಹತ್ಯೆಯ ಅಪಾಯ ಎದುರಿಸುತ್ತಿರುವ ಸೌದಿ ಅರೇಬಿಯಾದ ರಾಜ ಮುಹಮ್ಮದ್ ಬಿನ್ ಸಲ್ಮಾನ್!ಇಸ್ರೆಲ್-ಗಾಜ ನಡುವಿನ ಯುದ್ಧದ ಸಂದರ್ಭದಲ್ಲಿ ಸಲ್ಮಾನ್ ಅವರ ಈ ನಡೆ ಅವರಿಗೆ ಅಪಾಯವನ್ನು ತಂದೊಡ್ಡುವ ಸಾಧ್ಯತೆ ಇದೆ ಎಂದು ಅಮೇರಿಕಾದ ವೆಬ್ ಸೈಟ್ ಒಂದು ವರದಿ ಪ್ರಕಟಿಸಿದೆ.
'ಸ್ಟೇಯಿನ್ ಅಲೈವ್' ಗೆ ಎಲೋನ್ ಮಸ್ಕ್, ಡೊನಾಲ್ಡ್ ಟ್ರಂಪ್ ಸ್ಟೆಪ್: AI ವಿಡಿಯೊ ಹೇಗಿದೆ ನೋಡಿ...36 ಸೆಕೆಂಡುಗಳ ವಿಡಿಯೊವು ಮಸ್ಕ್ ಮತ್ತು ಟ್ರಂಪ್ ಇಬ್ಬರೂ ಗರಿಗರಿಯಾದ ಸೂಟ್ಗಳನ್ನು ಧರಿಸಿ ಸಿಂಕ್ರೊನಿಸಿಟಿಯಲ್ಲಿ ಉತ್ಸಾಹಭರಿತ ನೃತ್ಯ ಮಾಡುತ್ತಿದ್ದಾರೆ.
ಬಾಂಗ್ಲಾದಲ್ಲಿ: ಪ್ರತಿಭಟನಾ ನಿರತರ ಹತ್ಯೆ; ಅಸ್ಥಿರ ರಾಷ್ಟ್ರಕ್ಕೆ ಭೇಟಿ ನೀಡಲಿರುವ ವಿಶ್ವಸಂಸ್ಥೆ ತಂಡ1971 ರಲ್ಲಿ ಬಾಂಗ್ಲಾಗೆ ಸ್ವಾತಂತ್ರ್ಯ ದೊರೆತ ಬಳಿಕ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆ ತಂಡ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದು ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲಿದೆ.
ಸೆಪ್ಟೆಂಬರ್ ನಲ್ಲಿ ಜಪಾನ್ ಪ್ರಧಾನಿ ಕಿಶಿದಾ ರಾಜೀನಾಮೆ; ಮರು ಚುನಾವಣೆ ಬಯಸದಿರಲು ನಿರ್ಧಾರಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ತಮ್ಮ ಸ್ಥಾನಕ್ಕೆ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಲಿದ್ದಾರೆ. ಹಗರಣಗಳು ಹಾಗೂ ಬೆಲೆ ಏರಿಕೆಯ ನಡುವೆ ಪ್ರಧಾನಿ ಹುದ್ದೆಯಲ್ಲಿ ಕಿಶಿದಾ 3 ವರ್ಷಗಳ ಕಾಲ ಪ್ರಧಾನಿಯಾಗಿದ್ದಾರೆ.
ಢಾಕಾದಲ್ಲಿ ಭಾರತೀಯ ವೀಸಾ ಕೇಂದ್ರ ಪುನರಾರಂಭ; ಸೀಮಿತ ಕಾರ್ಯಾಚರಣೆಪತ್ರಿಕಾ ಪ್ರಕಟಣೆಯಲ್ಲಿ, ಭಾರತೀಯ ವೀಸಾ ಅರ್ಜಿ ಕೇಂದ್ರ(IVAC) ತನ್ನ ಢಾಕಾ ಕೇಂದ್ರದಲ್ಲಿ ಸೀಮಿತ ಕಾರ್ಯಾಚರಣೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದೆ.
ಬಾಂಗ್ಲಾದೇಶ: ಪದಚ್ಯುತ ಪ್ರಧಾನಿ ಶೇಕ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲು!ಮೊಹಮ್ಮದ್ಪುರದಲ್ಲಿ ಜುಲೈ 19 ರಂದು ಮೀಸಲಾತಿ ಸುಧಾರಣಾ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಕಿರಾಣಿ ಅಂಗಡಿ ಮಾಲೀಕ ಅಬು ಸೈಯದ್ ಅವರು ಸಾವನ್ನಪ್ಪಿದ್ದರು.
ಬಾಂಗ್ಲಾದೇಶದಲ್ಲಿ ನಡೆದ ಬೆಳವಣಿಗೆಗೆ ನಾವು ಕಾರಣ ಅಲ್ಲ: ಅಮೆರಿಕ ಸ್ಪಷ್ಟನೆಸೇಂಟ್ ಮಾರ್ಟಿನ್ ದ್ವೀಪದ ಸಾರ್ವಭೌಮತ್ವವನ್ನು ಬಿಟ್ಟುಕೊಟ್ಟಿದ್ದರೆ ಮತ್ತು ಬಂಗಾಳ ಕೊಲ್ಲಿಯ ಮೇಲೆ ಅಮೆರಿಕ ಪ್ರಾಬಲ್ಯ ಸಾಧಿಸಲು ಅವಕಾಶ ನೀಡಿದ್ದರೆ ತಾನು ಅಧಿಕಾರದಲ್ಲಿ ಉಳಿಯಬಹುದಿತ್ತು ಎಂದು ಹಸೀನಾ ಹೇಳಿಕೊಂಡಿದ್ದನ್ನು ಉಲ್ಲೇಖಿಸಿದ ಮಾಧ್ಯಮ ವರದಿಗಳಿಗೆ ಜೀನ್-ಪಿಯರ್ ಪ್ರತಿಕ್ರಿಯಿಸಿದರು.
ಡೊನಾಲ್ಡ್ ಟ್ರಂಪ್- ಎಲೊನ್ ಮಸ್ಕ್ ಲೈವ್ ಚಾಟ್ ವೇಳೆ ತಾಂತ್ರಿಕ ದೋಷ: ಹತ್ಯೆ ಯತ್ನ, ಗಡೀಪಾರು ಬಗ್ಗೆ ಪ್ರಸ್ತಾಪಿಸಿದ ಮಾಜಿ ಅಧ್ಯಕ್ಷಎಲೊನ್ ಮಸ್ಕ್ ಈ ಹಿಂದೆ ಡೊನಾಲ್ಡ್ ಟ್ರಂಪ್ ಅವರ ಕಟು ಟೀಕಾಕಾರರಾಗಿದ್ದರು. ತಮ್ಮ ಮೇಲೆ ನಡೆದ ಹತ್ಯೆ ಯತ್ನ ರಾಷ್ಟ್ರದ ಭದ್ರತೆಯ ವಿಚಾರದಲ್ಲಿ ಪ್ರಶ್ನೆ ಮಾಡುವಂತೆ ಮಾಡಿದೆ ಎಂದು ಹೇಳಿದರು.
ಪಾಕಿಸ್ತಾನದ ಮಾಜಿ ISI ಮುಖ್ಯಸ್ಥ ಫೈಜ್ ಹಮೀದ್ ಸೇನಾ ಕಸ್ಟಡಿಗೆ!ತನಿಖೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನಾ ಕಾಯ್ದೆಯ ನಿಬಂಧನೆಗಳಡಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಸೂಕ್ತ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ.
ಪಾಕ್ ಸ್ನೇಹಿಯಾಗುತ್ತಿದೆಯೇ Bangladesh?; 1971ರ Pakistan Army ಶರಣಾಗತಿ ಪ್ರತಿಮೆ ಧ್ವಂಸಬಾಂಗ್ಲಾದೇಶದ ವಿಮೋಚನೆಯ ನೆನಪಿಗಾಗಿ ನಿರ್ಮಿಸಲಾಗಿದ್ದ ಪ್ರತಿಮೆಯನ್ನು ಭಾರತ ವಿರೋಧಿ ಗಲಭೆಕೋರರು ಧ್ವಂಸಗೊಳಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್