ನೇಪಾಳ: ಕಠ್ಮಂಡುನಲ್ಲಿ ಹೆಲಿಕಾಪ್ಟರ್ ಪತನ, ಐವರು ಸಾವುನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆಯ ಮೃತದೇಹ ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ನುವಾಕೋಟ್ ಜಿಲ್ಲೆಯ ಸರ್ಕಾರಿ ಆಡಳಿತಾಧಿಕಾರಿ ಕೃಷ್ಣ ಪ್ರಸಾದ್ ಹುಮಗೈ ಅವರು ಹೇಳಿದ್ದಾರೆ.
ಬಾಂಗ್ಲಾದಲ್ಲಿ ನಿಲ್ಲದ ಪ್ರತಿಭಟನಾಕಾರರ ಅಟ್ಟಹಾಸ: ಅವಾಮಿ ಲೀಗ್ ನಾಯಕರು- ಕುಟುಂಬ ಸದಸ್ಯರ 29 ಶವ ಪತ್ತೆಹಸೀನಾ ಅವರು ದೇಶ ತೊರೆದ ಬಳಿಕ ಅವಾಮಿ ಲೀಗ್ ನಾಯಕರಿಗೆ ಸೇರಿದ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಳಿಕ ಅಲ್ಲಿರುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ.
Bangladesh: ನೊಬೆಲ್ ಪುರಸ್ಕೃತ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ: ಯಾರು ಈ ಯೂನಸ್?ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಸಂಸತ್ತನ್ನು ವಿಸರ್ಜಿಸಿದ ನಂತರ ಬಾಂಗ್ಲಾದೇಶದ ಪ್ರತಿಭಟನೆಯ ಪ್ರಮುಖ ಸಂಘಟಕರು ಮಧ್ಯಂತರ ಸರ್ಕಾರವನ್ನು ಚುಕ್ಕಾಣಿ ಹಿಡಿಯುವಂತೆ 84 ವರ್ಷದ ಆರ್ಥಿಕ ತಜ್ಞರನ್ನು ಒತ್ತಾಯಿಸಿದ ನಂತರ ಈ ಬೆಳವಣಿಗೆಗಳು ನಡೆದಿವೆ.
ಡೆಮಾಕ್ರೆಟಿಕ್ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಮಿನ್ನೇಸೋಟ ಗವರ್ನರ್ ಟಿಮ್ ವಾಲ್ಜ್ ಆಯ್ಕೆಮಿನ್ನೇಸೋಟ ಗವರ್ನರ್ ಟಿಮ್ ವಾಲ್ಜ್ ಮಧ್ಯಪಶ್ಚಿಮ ಭಾಗದ ಗವರ್ನರ್ ಆಗಿದ್ದು. ಮಿಲಿಟರಿ ಅನುಭವಿಯೂ ಆಗಿದ್ದಾರೆ.
ಬಾಂಗ್ಲಾ ಹಿಂಸಾಚಾರ: ಹಿಂದೂ ಕ್ರಿಕೆಟಿಗ ಲಿಟನ್ ದಾಸ್ ಮನೆಯೆಂದು ಸುಟ್ಟ ಇಸ್ಲಾಮಿಸ್ಟ್ಗಳು ಕಕ್ಕಾಬಿಕ್ಕಿ, ವಿಡಿಯೋ ವೈರಲ್!ಬಾಂಗ್ಲಾದೇಶ ಪ್ರತಿಭಟನಾಕಾರರ ದಂಗೆಯಿಂದಾಗಿ ಸರ್ಕಾರ ಪತನವಾಗಿದ್ದು, ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಬೇಕಾಯಿತು. ಇದಾದ ನಂತರ ದೇಶಾದ್ಯಂತ ಬೆಂಕಿ ಹಚ್ಚುವುದು ಮತ್ತು ವಿಧ್ವಂಸಕ ಕೃತ್ಯಗಳೂ ನಡೆದವು.
Bangladesh Crisis: ಅವಾಮಿ ಲೀಗ್ ನಾಯಕರ ಮನೆ, ಕಚೇರಿಗೆ ಬೆಂಕಿ; ಶೇಖ್ ಹಸೀನಾ ಕರೆತಂದಿದ್ದ ಸೇನಾ ವಿಮಾನ ವಾಪಸ್!ರಾಜಧಾನಿ ಢಾಕಾ, ಜೆಸ್ಸೋರ್ ನಲ್ಲಿ ಹಿಂಸಾಚಾರ ವ್ಯಾಪಕವಾಗಿವೆ. ಅವಾಮಿ ಲೀಗ್ ನಾಯಕ ಶಹೀನ್ ಚಕ್ಲಾದಾರ್ ಅವರಿಗೆ ಸೇರಿದ ಜೆಸ್ಸೋರ್ ನಲ್ಲಿರುವ ಹೊಟೆಲ್ ಗೆ ನುಗ್ಗಿದ ಪ್ರತಿಭಟನಾಕಾರರು ಕಚೇರಿ ಧ್ವಂಸ ಮಾಡಿ ಕಿಟಕಿ ಗಾಜುಗಳನ್ನು ಪುಡಿಗಟ್ಟಿದ್ದಾರೆ. ಅಲ್ಲದೆ ಇಡೀ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರದೇಶವನ್ನು ಉಳಿಸಲು ವಿದ್ಯಾರ್ಥಿ ಸಮುದಾಯದ ಒತ್ತಾಯದ ಮೇರೆಗೆ ಪ್ರೊ ಯೂನಸ್ ಈ ನಿರ್ಣಾಯಕ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಆಂದೋಲನದ ಪ್ರಮುಖ ಸಂಯೋಜಕರಲ್ಲಿ ಒಬ್ಬರಾದ ನಹಿದ್ ಇಸ್ಲಾಂ ಹೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.
ಶೇಕ್ ಹಸೀನಾ ಬಂಗಲೆಗೆ ನುಗ್ಗಿ ಸೀರೆ, ಒಳ ಉಡುಪು ದೋಚಿದ ಪ್ರತಿಭಟನಾಕಾರರು: ಬೆಡ್ ರೂಮ್ ನಲ್ಲಿ ದಾಂಧಲೆಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ರಾಜೀನಾಮೆ ನೀಡಿ, ದೇಶ ಬಿಟ್ಟು ಪರಾರಿಯಾಗುತ್ತಿದ್ದಂತೆ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಾರೆ.
"ಶೇಖ್ ಹಸೀನಾ ಇನ್ನೆಂದೂ ಬಾಂಗ್ಲಾ ರಾಜಕಾರಣಕ್ಕೆ ಮರಳುವುದಿಲ್ಲ"ಬಿಬಿಸಿ ವರ್ಲ್ಡ್ ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಅಧಿಕೃತ ಸಲಹೆಗಾರ ಸಜೀಬ್ ವಾಜೀದ್ ಜಾಯ್, ಹಸೀನಾ ತೀವ್ರವಾಗಿ ನೊಂದಿದ್ದು ಇನ್ನೆಂದೂ ಬಾಂಗ್ಲಾ ರಾಜಕಾರಣಕ್ಕೆ ಮರಳುವುದಿಲ್ಲ ಎಂದು ಹೇಳಿದ್ದಾರೆ.
ಬಾಂಗ್ಲಾ ದಂಗೆ: ಭಾರತೀಯ ಸಾಂಸ್ಕೃತಿಕ ಕೇಂದ್ರ ಧ್ವಂಸ, 4 ಹಿಂದೂ ದೇವಾಲಯಗಳಿಗೆ ಹಾನಿ!ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.
ಜೀವ ಭಯದಲ್ಲಿ ಭಾರತಕ್ಕೆ ಶೇಕ್ ಹಸೀನಾ ಪರಾರಿ; ಬಾಂಗ್ಲಾದೇಶ ಸೇನೆ ವಶಕ್ಕೆ!ಶೇಕ್ ಹಸೀನಾ ಢಾಕಾ ತೊರೆದ ನಂತರ ಅವರ ಅರಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರರು, ಪಿಠೋಪಕರಣಗಳು, ಗಾಜುಗಳನ್ನು ಪುಡಿ ಪುಡಿ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
Israel ವಿರುದ್ಧ ದಾಳಿ ಶತಃಸಿದ್ಧ: ಅಮೆರಿಕ, ಅರಬ್ ರಾಷ್ಟ್ರಗಳ ಮಧ್ಯಸ್ತಿಕೆಗೂ ಬಗ್ಗದ Iranಟೆಹ್ರಾನ್ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ ಬಳಿಕ ಇಸ್ರೇಲ್ ವಿರುದ್ಧ ಆಕ್ರೋಶಗೊಂಡಿರುವ ಇರಾನ್ ಯುದ್ಧಕ್ಕೆ ಸಕಲ ರೀತಿಯ ಸಿದ್ಧತೆ ನಡೆಸಿದೆ.
Bangladesh: ಭಾರತಕ್ಕೆ Sheikh Hasina ಪರಾರಿ; ಪ್ರಧಾನಿ ಪ್ಯಾಲೆಸ್ ಗೆ ನುಗ್ಗಿ ಪ್ರತಿಭಟನಾಕಾರರಿಂದ ಲೂಟಿ!ಸರ್ಕಾರಿ ಉದ್ಯೋಗಕ್ಕೆ ಮೀಸಲಾತಿ ವಿರುದ್ಧ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ತಾರಕಕ್ಕೇರಿದ್ದು, ಪ್ರತಿಭಟನಾ ನಿರತರು ನೇರವಾಗಿ ಬಾಂಗ್ಲಾದೇಶ ಪ್ರಧಾನಿಗಳ ಪ್ಯಾಲೆಸ್ ಗೇ ನುಗ್ಗಿದ್ದಾರೆ.
ಢಾಕಾದಲ್ಲಿ ಮತ್ತೆ ಹಿಂಸಾಚಾರ: ಆರು ಜನರ ಸಾವುಜತ್ರಾಬರಿ ಮತ್ತು ಢಾಕಾ ವೈದ್ಯಕೀಯ ಕಾಲೇಜು ಪ್ರದೇಶಗಳಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ತಿಳಿಸಿದೆ.
ಬಾಂಗ್ಲಾದೇಶ: ಪ್ರಧಾನಿ ಹಸೀನಾ ರಾಜೀನಾಮೆ; 'ಸುರಕ್ಷಿತ ಸ್ಥಳ'ಕ್ಕೆ ಪ್ರಯಾಣ; ದೇಶ ಸೇನೆ ವಶಕ್ಕೆ!ಬೇರೆ ಸರ್ಕಾರ ರಚನೆಯಾಗದಂತೆ ತಡೆಯುವಂತೆ ಭದ್ರತಾ ಪಡೆಗಳನ್ನು ಹಸೀನಾ ಅವರ ಸಜೀಬ್ ವಾಝೆದ್ ಜಾಯ್ ಒತ್ತಾಯಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್