Bangladesh ಹಿಂಸಾಚಾರ: ಕನಿಷ್ಟ 105 ಮಂದಿ ಸಾವು, ಕರ್ಫ್ಯೂ ಜಾರಿ, 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್!ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ವರೆಗೂ ಸುಮಾರು 105 ಮಂದಿ ಸಾವಿಗಿಡಾಗಿದ್ದಾರೆ ಎಂದು ತಿಳಿದುಬಂದಿದೆ.
"Press This Button": 'ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಿಸುವ ಯಂತ್ರ' ಆವಿಷ್ಕರಿಸಿದ ಸ್ವಿಟ್ಜರ್ಲೆಂಡ್!ಯಂತ್ರವು ಆತ್ಮಹತ್ಯೆಗಾಗಿ ಬರುವ ವ್ಯಕ್ತಿ ಬಟನ್ ಒತ್ತಿದ ಕೂಡಲೇ ಆತನಿಗೆ ಆಕ್ಸಿಜನ್ ಬದಲಿಗೆ ನೈಟ್ರೋಜನ್ ಬಿಡುಗಡೆ ಮಾಡುತ್ತದೆ. ಇದರಿಂದ ವ್ಯಕ್ತಿ ಆಕ್ಸಿಜನ್ ಸಿಗದೇ ಹೈಪೋಕ್ಸಿಯಾದಿಂದ ಕೇವಲ ಒಂದೇ ನಿಮಿಷದಲ್ಲಿ ಪ್ರಾಣಬಿಡುತ್ತಾನೆ.
ಇನ್ಸ್ಟಾಗ್ರಾಮ್ ನಲ್ಲಿ ಮೂರು ಬಾರಿ ತಲಾಖ್ ಹೇಳುವ ಮೂಲಕ ಪತಿಗೆ ವಿಚ್ಛೇದನ ನೀಡಿದ ದುಬೈ ರಾಜಕುಮಾರಿ!ರಾಜಕುಮಾರಿ ಶೈಖಾ ಮಹ್ರಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಮೂರು ಬಾರಿ ತಲಾಖ್ ಹೇಳುವ ಮೂಲಕ ಪತಿಗೆ ವಿಚ್ಛೇದನ ನೀಡುತ್ತಿರುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದಾರೆ.
ಟ್ರಂಪ್ ಹತ್ಯೆಗೆ ಇರಾನಿಯನ್ ಯೋಜನೆ ಬಗ್ಗೆ ಅಮೇರಿಕಾ ಭದ್ರತಾ ಪಡೆಗಳಿಗೆ ಮಾಹಿತಿ ಇತ್ತು!ಟ್ರಂಪ್ ಹತ್ಯೆ ಯೋಜನೆ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಇದ್ದ ಕಾರಣ ಟ್ರಂಪ್ ಗೆ ನೀಡಲಾಗಿದ್ದ ಭದ್ರತೆಯನ್ನು ಹೆಚ್ಚಿಸಲಾಗಿತ್ತು.
ಒಮನ್ ಕರಾವಳಿಯಲ್ಲಿ ಮಗುಚಿ ಬಿದ್ದ ತೈಲ ಟ್ಯಾಂಕರ್: 13 ಭಾರತೀಯರು ಸೇರಿ 16 ಮಂದಿ ನಾಪತ್ತೆ; ರಕ್ಷಣೆಗೆ ಭಾರತದ ಯುದ್ಧನೌಕೆ INS Teg ದೌಡು!ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ‘ಪ್ರೆಸ್ಟೀಜ್ ಫಾಲ್ಕನ್’ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು.
ಭಾರತ ಮೂಲದ ಉಷಾ ಚಿಲುಕುರಿ ಪತಿ ಜೆಡಿ ವ್ಯಾನ್ಸ್ ಉಪಾಧ್ಯಕ್ಷ ಅಭ್ಯರ್ಥಿ; ಟ್ರಂಪ್ ಘೋಷಣೆ: JD Vance ಹಿನ್ನಲೆ ಏನು?ಉಷಾ ಅವರು ಸ್ಯಾನ್ ಫ್ರಾನ್ಸಿಸ್ಕೋ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ವಕೀಲರಾಗಿ ಕೆಲಸ ಮಾಡುತ್ತಿದ್ದಾರೆ. ಇದರೊಂದಿಗೆ, ಅವರು ಯುಎಸ್ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ಜಿ ರಾಬರ್ಟ್ಸ್ ಜೂನಿಯರ್ ಮತ್ತು ನ್ಯಾಯಾಧೀಶ ಬ್ರೆಟ್ ಕವನಾಗ್ ಮತ್ತು ನ್ಯಾಯಾಧೀಶ ಅಮುಲ್ ಥಾಪರ್ ಅವರ ಬಳಿಯೂ ಕೆಲಸ ಮಾಡಿದ್ದಾರೆ.
ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷ ನಿಷೇಧಿಸಲು ಪಾಕ್ ಸರ್ಕಾರ ನಿರ್ಧಾರದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಮೇಲೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅನ್ನು ನಿಷೇಧಿಸಲು ಫೆಡರಲ್ ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ.
ಸಂಭ್ರಮಾಚರಣೆಗೆ ಇಲ್ಲಿಗೇ ಬನ್ನಿ: T20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ Maldives ಆಹ್ವಾನಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿತ್ತು. ಮಾಲ್ಡೀವ್ಸ್ ಪ್ರವಾಸೋಧ್ಯಮದ ಪ್ರಮುಖ ಗ್ರಾಹಕರಾಗಿದ್ದ ಭಾರತೀಯರ ಪ್ರವಾಸಿಗರ ಸಂಖ್ಯೆ ಶೇ.46ರಷ್ಟು ಕುಸಿತಗೊಂಡು ಮಾಲ್ಡೀವ್ಸ್ ಆದಾಯಕ್ಕೆ ಕೊಡಲಿಪೆಟ್ಟು ಬಿದ್ದಿತು.
'ರಾಜಕೀಯ ಪ್ರಚೋದನೆ ಬೇಡ, ಏಕತೆ ತೋರಿಸುವ ಸಮಯವಿದು': ಟ್ರಂಪ್ ಹತ್ಯೆ ಯತ್ನ ನಂತರ ಜೋ ಬೈಡನ್ ಮಾತುಇದು ಚುನಾವಣಾ ವರ್ಷವಾಗಿರುವುದರಿಂದ ಜನರು ಭಾವೋದ್ರೇಕಕ್ಕೆ ಒಳಗಾಗಬಹುದು ಎಂದು ಹೇಳಿದ್ದಾರೆ. ರಿಪಬ್ಲಿಕನ್ನರು ವಿಭಿನ್ನ ನೀತಿ ದೃಷ್ಟಿಕೋನಗಳನ್ನು ನೀಡುತ್ತಾರೆ, ಆದರೆ ಅಮೆರಿಕನ್ನರು ತಮ್ಮ ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸಬೇಕೆಂದು ಮನವಿ ಮಾಡಿದರು.
ಮೂರನೇ ಬಾರಿಗೆ ನೇಪಾಳದ ಪ್ರಧಾನಿಯಾಗಿ ಕೆಪಿ ಶರ್ಮಾ ಒಲಿ ನೇಮಕಶುಕ್ರವಾರ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ನಲ್ಲಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ವಿಶ್ವಾಸ ಮತವನ್ನು ಕಳೆದುಕೊಂಡ ನಂತರ 72 ವರ್ಷದ ಓಲಿ ಅವರು ಸಂವಿಧಾನದ 76 (2) ರ ಪ್ರಕಾರ ಹೊಸ ಸರ್ಕಾರ ರಚನೆ ಪ್ರಕ್ರಿಯೆಗೆ ಕಾರಣರಾದರು.
ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಹತ್ಯೆಗೆ ಯತ್ನ: ಶೂಟರ್ ಪೆನ್ಸಿಲ್ವೇನಿಯಾ ವ್ಯಕ್ತಿ ಥಾಮಸ್ ಕ್ರೂಕ್ಸ್ ಎಂದು ಗುರುತಿಸಿದ FBIನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್ನ ನಿವಾಸಿ ಕ್ರೂಕ್ಸ್, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಅವರ ಮೇಲೆ ಹಿಂಸಾತ್ಮಕ ದಾಳಿಗೆ ಕಾರಣವಾದ ಆಕ್ರಮಣಕಾರನೆಂದು ಗುರುತಿಸಲಾಗಿದೆ.
ಈ ರೀತಿಯ ಕುಕೃತ್ಯವನ್ನು ಅಮೆರಿಕ ಎಂದಿಗೂ ಸಹಿಸುವುದಿಲ್ಲ: ಟ್ರಂಪ್ ಮೇಲಿನ ದಾಳಿಗೆ ಜೋ ಬೈಡನ್ ಪ್ರತಿಕ್ರಿಯೆಈ ರೀತಿಯ ಕುಕೃತ್ಯವನ್ನು ಅಮೆರಿಕ ಎಂದಿಗೂ ಸಹಿಸುವುದಿಲ್ಲ. ಇದೊಂದು ರೋಗಮನಸ್ಥಿತಿಯವರು ಮಾಡುವ ಕೆಲಸ. ಇಂತಹದ್ದರ ವಿರುದ್ಧ ನಾವು ದೇಶದ ಪ್ರಜೆಗಳೆಲ್ಲರೂ ಒಂದಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಗುಂಡೇಟಿನಿಂದ ಮೇಲ್ಬಾಗದ ಕಿವಿ ಗಾಯಗೊಂಡಿದೆ, ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿದ್ದನ್ನು ನಂಬಲಾಗುತ್ತಿಲ್ಲ: ಡೊನಾಲ್ಡ್ ಟ್ರಂಪ್ಪೆನ್ಸಿಲ್ವೇನಿಯಾದಲ್ಲಿ ಬಟ್ಲರ್ನಲ್ಲಿ ಹಮ್ಮಿಕೊಂಡಿದ್ದ ಹೊರಾಂಗಣ ರ್ಯಾಲಿಯನ್ನು ಉದ್ದೇಶಿಸಿ ಟ್ರಂಪ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದರು. ಕೂಡಲೇ ವೇದಿಕೆ ಬಳಿಯಿದ್ದ ಭದ್ರತಾ ಸಿಬ್ಬಂದಿ ಟ್ರಂಪ್ ನೆರವಿಗೆ ಧಾವಿಸಿ, ಟ್ರಂಪ್ ಅವರನ್ನು ರಕ್ಷಣೆ ಮಾಡಿದ್ದಾರೆ.
ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ: ಬಂದೂಕು ಗುಂಡು ಹಾರಿಸಿ ದಾಳಿ, ಬಲಕಿವಿಗೆ ಗಾಯ!ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ಅವರು, ತಮ್ಮ ಮೇಲೆ ಬಂದೂಕು ದಾಳಿಯ ನಂತರ, ನನ್ನ ಬಲ ಕಿವಿಯ ಮೇಲ್ಭಾಗಕ್ಕೆ ಒಬ್ಬಾತ ಗುಂಡು ಹಾರಿಸಿದ್ದು ನನಗೆ ಗಾಯವಾಗಿದೆ ಎಂದು ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್