ಭಾರಿ ನಿರಾಸೆ: Modi-Putin ಭೇಟಿ ಬಗ್ಗೆ Ukraine ನಾಯಕ Zelenskyyಪ್ರಧಾನಿ ಮೋದಿ ಅವರ ರಷ್ಯಾ ಭೇಟಿಯನ್ನು ಶಾಂತಿ ಸ್ಥಾಪನೆಯ ಪ್ರಯತ್ನಗಳಿಗೆ ಉಂಟಾದ ಹಿನ್ನಡೆ ಎಂದು ಝೆಲೆನ್ಸ್ಕಿ ಬಣ್ಣಿಸಿದ್ದು, ಮೋದಿ ರಷ್ಯಾ ಭೇಟಿಯಿಂದ ತೀವ್ರ ನಿರಾಸೆಯಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ' ಪ್ರದಾನ"ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ".
ರಷ್ಯಾದಲ್ಲಿ ಭಾರತ ಇನ್ನೂ ಎರಡು ರಾಯಭಾರ ಕಚೇರಿಗಳನ್ನು ತೆರೆಯಲಿದೆ: ಪ್ರಧಾನಿ ಮೋದಿ ಘೋಷಣೆಭಾರತವು ಪ್ರಸ್ತುತ ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ಮತ್ತು ವ್ಲಾಡಿವೋಸ್ಟಾಕ್ ನಲ್ಲಿ ಎರಡು ಕಾನ್ಸುಲೇಟ್ಗಳನ್ನು ಹೊಂದಿದೆ.
ರಷ್ಯಾ ಭಾರತದ ಮಿತ್ರರಾಷ್ಟ್ರ; ಜಗತ್ತಿಗೆ ಬೇಕಾಗಿರುವುದು ಒಗ್ಗೂಡುವಿಕೆ, ಪ್ರಭಾವ ಬೀರುವುದಲ್ಲ: ಮಾಸ್ಕೋದಲ್ಲಿ ಪ್ರಧಾನಿ ಮೋದಿರಷ್ಯಾ ಪದವನ್ನು ಕೇಳಿದಾಗ, ಪ್ರತಿಯೊಬ್ಬ ಭಾರತೀಯನ ನೆನಪಿಗೆ ಬರುವ ಮೊದಲ ಪದವೆಂದರೆ ಎಲ್ಲಾ ಕಾಲಕ್ಕೂ ಭಾರತದ ಸ್ನೇಹಿತ (ಸುಖ್-ದುಖ್ ಕಾ ಸಾಥಿ) ಮತ್ತು ವಿಶ್ವಾಸಾರ್ಹ ಮಿತ್ರದೇಶ ಎಂದರು.
ಕಳೆದ 10 ವರ್ಷಗಳಲ್ಲಿ ಭಾರತ ಮಾಡಿರುವ ಅಭಿವೃದ್ಧಿ ಕೇವಲ ಟ್ರೈಲರ್, ಇನ್ನೊಂದು ದಶಕದಲ್ಲಿ ಮತ್ತಷ್ಟು ಬೆಳೆಯಲಿದ್ದೇವೆ: ರಷ್ಯಾದಲ್ಲಿ ಪ್ರಧಾನಿ ಮೋದಿಈ ಯುವಶಕ್ತಿಯು ಭಾರತದ ನಿಜವಾದ ಬಂಡವಾಳವಾಗಿದೆ. ಈ ಯುವ ಶಕ್ತಿಯು ಭಾರತವನ್ನು ಮುಂದಕ್ಕೆ ಕೊಂಡೊಯ್ಯುವ ದೊಡ್ಡ ಸಾಮರ್ಥ್ಯವನ್ನು ತೋರಿಸುತ್ತದೆ. 21 ನೇ ಶತಮಾನದಲ್ಲಿ ಹೊಸ ಎತ್ತರಕ್ಕೆ ಭಾರತ ಏರಲಿದೆ.
'ಯುದ್ಧಭೂಮಿಯಲ್ಲಿ ಅಲ್ಲ, ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಪರಿಹಾರ': ರಷ್ಯಾ-ಉಕ್ರೇನ್ ಯುದ್ಧ ಬಗ್ಗೆ ಭಾರತ ಪುನರುಚ್ಛಾರಉಕ್ರೇನ್ ಸಂಘರ್ಷದ ಯಾವುದೇ ನಿರ್ಣಯವು ವಿಶ್ವಸಂಸ್ಥೆಯ ಸೂಚನೆ ಮತ್ತು ಉಕ್ರೇನ್ನ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಗೌರವಿಸಬೇಕು ಎಂದು ರಷ್ಯಾಕ್ಕೆ ಸ್ಪಷ್ಟಪಡಿಸುವಂತೆ ಭಾರತಕ್ಕೆ ಅಮೆರಿಕ ಕರೆ ನೀಡಿತ್ತು.
ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು: ರಷ್ಯಾ ಸೇನೆಯಲ್ಲಿರುವ ಭಾರತೀಯರ ಶೀಘ್ರ ಬಿಡುಗಡೆ; ಪ್ರಧಾನಿ ಮೋದಿಗೆ Putin ಭರವಸೆ!ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಷ್ಯಾ ಸೈನ್ಯದಲ್ಲಿ ಕರ್ತವ್ಯದಲ್ಲಿರುವ ಭಾರತೀಯರ ಬಿಡುಗಡೆಗೆ ಸಹಾಯಕ್ಕೆ ಒಲವು: ಮೋದಿ-ಪುಟಿನ್ ಮಾತುಕತೆಯಲ್ಲಿ ಒತ್ತುರಷ್ಯಾದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ನಾಗರಿಕರ ವಿಷಯವನ್ನೂ ವಿರೋಧ ಪಕ್ಷದ ಸದಸ್ಯರು ಇತ್ತೀಚೆಗೆ ಸದನದಲ್ಲಿ ಪ್ರಸ್ತಾಪಿಸಿದ್ದರು. ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಈ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದರು.
ರಷ್ಯಾಗೆ ಸ್ವಾಗತ ಆತ್ಮೀಯ ಮಿತ್ರ: ಪ್ರಧಾನಿ ಮೋದಿಗೆ ಪುಟಿನ್ನಾಳೆ ನಾವು ಔಪಚಾರಿಕ ಮಾತುಕತೆ ನಡೆಸಲಿದ್ದೇವೆ, ಆದರೆ ಇಂದು ನಾವು ಅನೌಪಚಾರಿಕ ಮಾತುಕತೆ ನಡೆಸುತ್ತಿದ್ದೇವೆ ಎಂದು ಪ್ರಧಾನಿಗೆ ಔತಣಕೂಟ ಏರ್ಪಡಿಸಿದ ಪುಟಿನ್ ಹೇಳಿದ್ದಾರೆ.
ರಷ್ಯಾದಲ್ಲಿ ದೇವಾಲಯ ನಿರ್ಮಾಣಕ್ಕೆ ಮೋದಿ ನೆರವು ಕೇಳಲು ಭಾರತೀಯ ಸಮುದಾಯ ಮುಂದು!ಇತ್ತೀಚಿನ ವರ್ಷಗಳಲ್ಲಿ ರಷ್ಯಾದಲ್ಲಿ ಹಿಂದೂ ಧರ್ಮವು ವ್ಯಾಪಿಸುತ್ತಿದೆ ಮತ್ತು ಭಾರತೀಯರ ಸಂಖ್ಯೆ ಬೆಳೆಯುತ್ತಿದೆ. ಸಮುದಾಯವು ತಮ್ಮ ಆಧ್ಯಾತ್ಮಿಕ ಅಗತ್ಯಗಳನ್ನು ಪೂರೈಸಲು ದೇಶದಲ್ಲಿ ಹಿಂದೂ ದೇವಾಲಯವನ್ನು ಹೊಂದುವ ಅಗತ್ಯವನ್ನು ಮನಗಂಡಿದೆ.
ಪಶ್ಚಿಮದ ದೇಶಗಳು ಅಸೂಯೆಯಿಂದ ನೋಡುತ್ತಿವೆ: ಪ್ರಧಾನಿ ಮೋದಿ ರಷ್ಯಾ ಭೇಟಿ ಬಗ್ಗೆ ಅಧ್ಯಕ್ಷರ ಕಚೇರಿ ಹೇಳಿಕೆಫೆಬ್ರವರಿ 2022 ರಲ್ಲಿ ರಷ್ಯ ಉಕ್ರೇನ್ ವಿರುದ್ಧ ಯುದ್ಧ ಘೋಷಣೆ ಮಾಡಿದ ಬಳಿಕ ಪ್ರಧಾನಿ ಮೋದಿ ರಷ್ಯಾಗೆ ಕೈಗೊಂಡಿರುವ ಮೊದಲ ಭೇಟಿ ಇದಾಗಿದೆ.
ಇರಾನ್ ನೂತನ ಅಧ್ಯಕ್ಷ ಪೆಜೆಶ್ಕಿಯನ್ ಗೆ ಪ್ರಧಾನಿ ಮೋದಿ ಅಭಿನಂದನೆಸುಧಾರಣಾವಾದಿ ಅಭ್ಯರ್ಥಿ ಪೆಜೆಶ್ಕಿಯಾನ್ ಶನಿವಾರದಂದು ಇರಾನ್ನ ರನ್ಆಫ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದು, ಕಠಿಣವಾದಿ ಸಯೀದ್ ಜಲಿಲಿಗೆ ಪೆಜೆಶ್ಕಿಯಾನ್ ಸವಾಲಾಗಿದ್ದಾರೆ.
'ಬ್ರಿಟನ್- ಭಾರತ'' ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆ ಪೂರ್ಣಗೊಳಿಸಲು ಸಿದ್ಧ: ಕೀರ್ ಸ್ಟಾರ್ಮರ್ಭಾರತ ಹಾಗೂ ಬ್ರಿಟನ್ ನ ಕನ್ಸರ್ವೇಟಿವ್ ಪಾರ್ಟಿ ನೇತೃತ್ವದ ಸರ್ಕಾರದೊಂದಿಗೆ ಕಳೆದ ಎರಡು ವರ್ಷಗಳಿಂದ ಮುಕ್ತ ವ್ಯಾಪಾರ ಒಪ್ಪಂದ ಕುರಿತು ಮಾತುಕತೆ ನಡೆಸಿತ್ತು. ಆದರೆ, ಎರಡೂ ದೇಶಗಳ ಸಾರ್ವತ್ರಿಕ ಚುನಾವಣೆಯಿಂದಾಗಿ 14 ಸುತ್ತಿನಲ್ಲಿ ಮಾತುಕತೆ ಸ್ಥಗಿತಗೊಂಡಿತ್ತು.
ಅಮೆರಿಕ ಧ್ವಜ ಸುಟ್ಟು ಹಾಕಿದ Palestin ಪರ ಪ್ರತಿಭಟನಾಕಾರರು, ಅಟ್ಟಾಡಿಸಿದ ಪೊಲೀಸರು!Palestin ಪರ ಪ್ರತಿಭಟನಾಕಾರರು ಅಮೆರಿಕ ದೇಶದ ಧ್ವಜವನ್ನು ಅದರ ನೆಲದಲ್ಲೇ ಸುಟ್ಟುಹಾಕಿರುವ ಘಟನೆ ಫಿಲಡೆಲ್ಫಿಯಾದಲ್ಲಿ ನಡೆದಿದೆ.
'ಸಾರಿ, ಸೋಲಿನ ಹೊಣೆ ಹೊತ್ತುಕೊಳ್ಳುತ್ತೇನೆ': ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ; ಕೀರ್ ಸ್ಟಾರ್ಮರ್ ನೂತನ ಪ್ರಧಾನಿUK ಸಂಸತ್ತಿನಲ್ಲಿ ಬಹುಮತವನ್ನು ಹೊಂದಲು ಲೇಬರ್ ಪಕ್ಷವು ಸಾಕಷ್ಟು ಸ್ಥಾನಗಳನ್ನು ಗೆದ್ದಿದ್ದು ಸರ್ಕಾರವನ್ನು ರಚಿಸಲು ಮುಂದಿನ ಹಾದಿ ಸುಲಭವಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್