ಅಮೆರಿಕದ ವೈಟ್ ಹೌಸ್ ನಲ್ಲಿ ಮೊಳಗಿದ 'ಸಾರೆ ಜಹಾನ್ ಸೇ ಅಚ್ಚಾ'!ಶ್ವೇತಭವನದ ಮೆರೈನ್ ಬ್ಯಾಂಡ್ ಸೋಮವಾರ ಭಾರತದ ದೇಶಭಕ್ತಿಗೀತೆ ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ ಹಾಡನ್ನು ಹಾಡಿ ಎಲ್ಲರನ್ನು ರಂಜಿಸಿತು.
Russia vs Ukraine: ಶಸ್ತ್ರಾಸ್ತ್ರಗಳಿಲ್ಲದೇ ಪರದಾಟ; ಅಧ್ಯಕ್ಷರ ವಿರುದ್ಧವೇ ತಿರುಗಿಬಿದ್ದ ಉಕ್ರೇನ್ ಸೈನಿಕರು!ರಷ್ಯಾ ವಿರುದ್ಧದ ಯುದ್ಧ ಚಾಲ್ತಿಯಲ್ಲಿರುವಂತೆಯೇ ಅತ್ತ ಉಕ್ರೇನ್ ಸೈನಿಕರು ತಮ್ಮದೇ ಅಧ್ಯಕ್ಷರ ವಿರುದ್ಧ ತಿರುಗಿ ಬಿದಿದ್ದಾರೆ ಎಂದು ಹೇಳಲಾಗಿದೆ.
ಇಂಡೋನೇಷ್ಯಾ: ಸುಮಾತ್ರ ದ್ವೀಪದಲ್ಲಿ ಹಠಾತ್ ಪ್ರವಾಹ; 50 ಸಾವು, 27 ಮಂದಿ ನಾಪತ್ತೆಸುಮಾತ್ರಾ ದ್ವೀಪದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಬಳಿಕ ಸಂಭವಿಸಿದ ಪ್ರವಾಹದಿಂದ ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ. ಭಾನುವಾರ 37 ಮಂದಿ ಸಾವಿಗೀಡಾಗಿದ್ದರು. ಇಂದು ಅವಶೇಷಗಳ ಅಡಿಯಿಂದ 50 ಶವಗಳನ್ನು ಹೊರತೆಗೆಯಲಾಗಿದೆ.
Chabahar port project: ಇರಾನ್ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತೀಯ ಸಂಸ್ಥೆಗಳಿಗೆ ಅಮೆರಿಕ ಎಚ್ಚರಿಕೆ!ಇರಾನ್(Iran) ಜೊತೆಗೆ ಭಾರತ ಚಾಬಹಾರ್ ಬಂದರು (Chabahar port) ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ(US sanction) ಹೇರುವ ಎಚ್ಚರಿಕೆ ನೀಡಿದ್ದು, ಭಾರತೀಯ ಸಂಸ್ಥೆಗಳ ಮೇಲೆ ನಿರ್ಬಂಧ ಹೇರುವುದಾಗಿ ಹೇಳಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ತುತ್ತು ಅನ್ನಕ್ಕೂ ಪರದಾಟ; ಭಾರತಕ್ಕೆ ಸೇರಿಸುವಂತೆ ಆಗ್ರಹ: ಪಿಒಕೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆಬೆಲೆಯರಿಕೆ. ವಿದ್ಯುತ್ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜನತೆ ನಡೆಸುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರ ರೂಪ ಪಡೆದುಕೊಂಡಿದೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪಿಒಕೆಯಲ್ಲಿ ಪ್ರತಿಭಟನೆ ವೇಳೆ ಘರ್ಷಣೆ: ಪೊಲೀಸ್ ಅಧಿಕಾರಿ ಸಾವು, ನೂರಾರು ಮಂದಿಗೆ ಗಾಯವಿದ್ಯುತ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಉಂಟಾದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮ ವರದಿಗಳು ಭಾನುವಾರ ಹೇಳಿವೆ.
29ನೇ ಬಾರಿಗೆ Mount Everest ಏರಿ ತನ್ನದೇ ದಾಖಲೆ ಮುರಿದ Kami Rita Sherpaನೇಪಾಳದ ಖ್ಯಾತ ಪರ್ವತಾರೋಹಿ ಕಮಿ ರೀಟಾ ಶೆರ್ಪಾ ಬರೊಬ್ಬರಿ 29ನೇ ಬಾರಿಗೆ ಮೌಂಟ್ ಎವರೆಸ್ಟ್ ಏರಿ ತನ್ನದೇ ದಾಖಲೆಯನ್ನು ಮುರಿದಿದ್ದಾರೆ.
ಉದ್ವಿಗ್ನತೆ ನಡುವೆಯೇ ಇಸ್ರೇಲ್ ಗೆ ಇರಾನ್ ನಿಂದ ನ್ಯೂಕ್ಲಿಯರ್ ಬಾಂಬ್ ಎಚ್ಚರಿಕೆಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಎದುರಾಗಿರುವ ನಡುವೆಯೇ ಇರಾನ್ ಇಸ್ರೇಲ್ ಗೆ ನ್ಯೂಕ್ಲಿಯರ್ ಬಾಂಬ್ ಎಚ್ಚರಿಕೆ ನೀಡಿದೆ.
ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ನಾಲ್ಕನೇ ಭಾರತೀಯ ಬಂಧನ!22 ವರ್ಷದ ಅಮರ್ದೀಪ್ ಸಿಂಗ್ ಬಂಧಿತ ಆರೋಪಿಯಾಗಿದ್ದು, ಬ್ರಾಂಪ್ಟನ್ ನಿವಾಸಿಯಾಗಿದ್ದಾರೆ. ಮೊದಲ ಹಂತದ ಕೊಲೆ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪವನ್ನು ಈತನ ವಿರುದ್ಧ ಹೊರಿಸಲಾಗಿದೆ.
ಕೇಜ್ರಿವಾಲ್ ಗೆ ಜಾಮೀನು, ಮೋದಿಗೆ ಸೋಲು: ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಿದ ಪಾಕ್ ಮಾಜಿ ಸಚಿವಭಾರತದಲ್ಲಿ ಲೋಕಸಭೆ ಚುನಾವಣೆ ಕುರಿತು ನಿರಂತರವಾಗಿ ಪ್ರತಿಕ್ರಿಯಿಸುತ್ತಿರುವ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿರುವುದನ್ನು ಶ್ಲಾಘಿಸಿದ್ದು, ಇದು ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಸೋಲು ಎಂದು ಹೇಳಿದ್ದಾರೆ.
ಸೌದಿ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಭೇಟಿ ದಿಢೀರ್ ಮುಂದೂಡಿಕೆ: ನೆರವಿನ ನಿರೀಕ್ಷೆಯಲ್ಲಿದ್ದ ಪಾಕ್ ಗೆ ತೀವ್ರ ನಿರಾಸೆ!ಸೌದಿ ಅರೇಬಿಯಾದ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರ ಬಹುನಿರೀಕ್ಷಿತ ಪಾಕಿಸ್ತಾನ ಪ್ರವಾಸ ದಿಢೀರ್ ಮುಂದೂಡಿಕೆಯಾಗಿದೆ. ಆದರೆ ಮುಂದಿನ ದಿನಾಂಕಗಳ ಬಗ್ಗೆ ಯಾವುದೇ ಅಧಿಕೃತ ಘೋಷಣೆಯೂ ಆಗಿಲ್ಲ.
ಅಮೆರಿಕಾದ ಚಿಕಾಗೋದಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ; ಕುಟುಂಬ ಕಂಗಾಲು26 ವರ್ಷದ ಭಾರತ ಮೂಲದ ವಿದ್ಯಾರ್ಥಿಯೊಬ್ಬ ಮೇ.2ರಿಂದ ಅಮೆರಿಕದ ಚಿಕಾಗೋ ನಗರದಿಂದ ನಾಪತ್ತೆಯಾಗಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ ಪ್ರಕರಣ: ಹರಿಯಾಣ ಮೂಲದ ಇಬ್ಬರ ಬಂಧನಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಭಾರತದ ಲೋಕಸಭಾ ಚುನಾವಣೆಯಲ್ಲಿ ಅಮೇರಿಕಾ ಹಸ್ತಕ್ಷೇಪ; ರಷ್ಯಾ ಗಂಭೀರ ಆರೋಪಅಮೇರಿಕಾದಲ್ಲಿರುವ ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಯತ್ನದ ಆರೋಪದಲ್ಲಿ ಅಮೇರಿಕಾ ಭಾರತದ ವಿರುದ್ಧ ಸಮರ್ಪಕ ಸಾಕ್ಷ್ಯಾಧಾರಗಳನ್ನು ನೀಡಿಲ್ಲ ಎಂದಿರುವ ರಷ್ಯಾ ಭಾರತದ ಆಂತರಿಕ ವಿಷಯಗಳಲ್ಲಿ ಅಮೇರಿಕಾ ಹಸ್ತಕ್ಷೇಪ ಮಾಡುತ್ತಿದೆ ಎಂದು ಹೇಳಿದೆ.
ಪನ್ನುನ್ ಹತ್ಯೆ ಯತ್ನ ಆರೋಪ: ಭಾರತದ ಕೈವಾಡಕ್ಕೆ ಆಧಾರಗಳಿಲ್ಲ; ಮಿತ್ರನ ಬೆನ್ನಿಗೆ ನಿಂತ ರಷ್ಯಾಸಿಖ್ ಪ್ರತ್ಯೇಕತಾವಾದಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು ಹತ್ಯೆ ಯತ್ನದ ಆರೋಪದಲ್ಲಿ ರಷ್ಯಾ ಭಾರತದ ಬೆನ್ನಿಗೆ ನಿಂತಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!