ಭಾರೀ ಪ್ರವಾಹಕ್ಕೆ ಬ್ರೆಜಿಲ್ ತತ್ತರ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಹಲವರು ನಾಪತ್ತೆಭಾರೀ ಪ್ರವಾಹದಿಂದ ಬ್ರೆಜಿಲ್ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.
ದಾಖಲೆಯ ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಪ್ರಮಾಣ ವಚನ ಸ್ವೀಕಾರಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಕ್ರೆಮ್ಲಿನ್ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ದಾಖಲೆಯ ಐದನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
Boeing Starliner ರಾಕೆಟ್ ನಲ್ಲಿ ತಾಂತ್ರಿಕ ಸಮಸ್ಯೆ; ಕೊನೆ ಕ್ಷಣದಲ್ಲಿ Sunita Williams ಬಾಹ್ಯಾಕಾಶ ಪಯಣ ಮುಂದೂಡಿಕೆ!ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ರ ಮೂರನೇ ಬಾಹ್ಯಾಕಾಶ ಪಯಣ ಕೊನೇ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಮುಂದೂಡಿಕೆಯಾಗಿದೆ.
3ನೇ ಬಾರಿಗೆ Sunita Williams ಬಾಹ್ಯಾಕಾಶಯಾನ!ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್(Sunita Williams) ಇದೀಗ ಮತ್ತೆ ಬಾಹ್ಯಾಕಾಶ (Astronaut)ಕ್ಕೆ ಹಾರಲು ಸಿದ್ದರಾಗಿದ್ದು, ನಾಳೆ ನಡೆಯಲಿರುವ ಉಡಾವಣೆಯಲ್ಲಿ ಅಂತಾರಾಷ್ಟ್ಪೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪಯಣ ಬೆಳೆಸಲಿದ್ದಾರೆ.
ಆಸ್ಟ್ರೇಲಿಯಾ: ಜಗಳ ಬಿಡಿಸಲು ಹೋದ 22 ವರ್ಷದ ಭಾರತೀಯ ವಿದ್ಯಾರ್ಥಿ ಹತ್ಯೆ!ಆಸ್ಟ್ರೇಲಿಯಾದಲ್ಲಿ ನಡೆದ ಭಾರತೀಯ ವಿದ್ಯಾರ್ಥಿಗಳ ನಡುವಿನ ಜಗಳದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಇರಿದು ಕೊಲ್ಲಲಾಗಿದೆ. ನವಜೀತ್ ಸಂಧು ಮೃತ ವಿದ್ಯಾರ್ಥಿ.
ಹಮಾಸ್ ದಾಳಿ ಬೆನ್ನಲ್ಲೇ ಗಾಜಾ ಕ್ರಾಸಿಂಗ್ ಬಂದ್ ಮಾಡಿದ ಇಸ್ರೇಲ್: ಶೀಘ್ರವೇ ಸೇನಾ ಕಾರ್ಯಾಚರಣೆ ಸಾಧ್ಯತೆಗಾಜಾಪಟ್ಟಿಗೆ ಮಾನವೀಯತೆ ಸಹಾಯ ಒದಗಿಸುವುದಕ್ಕೆ ಅವಕಾಶ ನೀಡಲು ತೆರೆಯಲಾಗಿದ್ದ ಮಾರ್ಗವನ್ನು ಇಸ್ರೇಲ್ ಬಂದ್ ಮಾಡಿದೆ.
ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೀಕರ ಪ್ರವಾಹಕ್ಕೆ 75 ಮಂದಿ ಬಲಿ, ನೂರಾರು ಮಂದಿ ನಾಪತ್ತೆಬ್ರೆಜಿಲ್ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್ ಡೊ ಸುಲ್’ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಪ್ರವಾಹ ಎದುರಾಗಿ ಈ ವರೆಗೂ 75ಕ್ಕೂ ಹೆಚ್ಚು ಮಂದ ಮೃತಪಟ್ಟಿದ್ದಾರೆ. ಅಲ್ಲದೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.
ರಾತ್ರಿ ನನಗೆ ಡ್ರಗ್ಸ್ ನೀಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ: ಮಹಿಳಾ ಸಂಸದೆ ಗಂಭೀರ ಆರೋಪರಾತ್ರಿಯ ವೇಳೆ ತನಗೆ ಅಮಲು ಪದಾರ್ಥ ನೀಡಿ ನನ್ನ ಮೇಲೆ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆಸ್ಟ್ರೇಲಿಯಾದ ಮಹಿಳಾ ಸಂಸದೆ ಆರೋಪಿಸಿದ್ದಾರೆ.
Yoga in Pakistan: ಪಾಕಿಸ್ತಾನಕ್ಕೂ ಕಾಲಿಟ್ಟ ಯೋಗ, ಇಸ್ಲಾಮಾಬಾದ್ ಮಹಾನಗರ ಪಾಲಿಕೆಯಿಂದ ತರಗತಿ ಆರಂಭ!ಭಾರತ ಮೂಲದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸ ‘ಯೋಗ’ ನೆರೆಯ ಪಾಕಿಸ್ತಾನಕ್ಕೂ ಅಧಿಕೃತವಾಗಿ ಕಾಲಿಟ್ಟಿದ್ದು, ಇಸ್ಲಾಮಾಬಾದ್ ಮಹಾನಗರ ಪಾಲಿಕೆಯಿಂದ ತರಗತಿ ಆರಂಭಿಸಲಾಗಿದೆ.
ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರ ಬಂಧನ; ತನಿಖೆ ಇಲ್ಲಿಗೆ ಮುಗಿದಿಲ್ಲ ಎಂದ ಕೆನಡಾ!ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯ ಪ್ರಜೆಗಳನ್ನು ಬಂಧಿಸಿರುವ ಕೆನಡಾ ಸರ್ಕಾರ, ಮತ್ತಷ್ಟು ಜನರು ಭಾಗಿಯಾಗಿದ್ದು, ತನಿಖೆ ಮುಕ್ತಾಯಗೊಂಡಿಲ್ಲ ಎಂದು ಹೇಳಿದೆ.
16 ಭಾರತೀಯರು ಸೇರಿದಂತೆ ಇಸ್ರೇಲ್ ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಬಿಡುಗಡೆ ಮಾಡಿದ ಇರಾನ್!ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮಿರ್- ಬ್ಡೊಲ್ಲಾಹಿಯಾನ್ ಮತ್ತು ಎಸ್ಟೋನಿಯನ್ನ ಸಚಿವ ಮಾರ್ಗಸ್ ತ್ಸಾಹ್ಕ್ನಾ ನಡುವೆ ಶುಕ್ರವಾರ ನಡೆದ ದೂರವಾಣಿ ಸಂಭಾಷಣೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭಾರತವನ್ನು ಕ್ಸೆನೋಫೋಬಿಕ್ ಎಂದು ಅಮೇರಿಕಾ ಅಧ್ಯಕ್ಷ ಬೈಡನ್ ಹೇಳಿದ್ದೇಕೆ?ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಕ್ವಾಡ್ ನ ಪಾಲುದಾರ ದೇಶಗಳಾದ ಭಾರತ, ಜಪಾನ್ ಹಾಗೂ ಅಮೇರಿಕಾದೊಂದಿಗೆ ಸ್ಪರ್ಧೆಗಿಳಿದಿರುವ ದೇಶಗಳಾಗಿರುವ ರಷ್ಯಾ ಹಾಗೂ ಚೀನಾ ದೇಶಗಳನ್ನು ಕ್ಸೆನೋಫೋಬಿಕ್ ಎಂದು ಹೇಳಿದ್ದಾರೆ.
ಶೂಟೌಟ್ ನಲ್ಲಿ ಗೋಲ್ಡಿ ಬ್ರಾರ್ ಸಾವನ್ನಪ್ಪಿಲ್ಲ: ಅಮೆರಿಕ ಪೊಲೀಸರಿಂದ ಮಾಹಿತಿಫೇರ್ಮಾಂಟ್ ಮತ್ತು ಹಾಲ್ಟ್ ಅವೆನ್ಯೂಗಳಲ್ಲಿ ನಡೆದ ಶೂಟೌಟ್ ನಲ್ಲಿ ಹತ್ಯೆಯಾದ ವ್ಯಕ್ತಿಯನ್ನು 37 ವರ್ಷದ ಕ್ಸೇವಿಯರ್ ಗ್ಲಾಡ್ನಿ ಎಂದು ಫ್ರೆಸ್ನೋ ಪೊಲೀಸರು ಬುಧವಾರ ಗುರುತಿಸಿದ್ದಾರೆ.
ಚೀನಾದಲ್ಲಿ ಹೆದ್ದಾರಿ ಕುಸಿತ: 24 ಸಾವು, 30 ಮಂದಿಗೆ ಗಾಯನೆರೆಯ ಚೀನಾದಲ್ಲಿ ಭೀಕರ ಹೆದ್ದಾರಿ ಕುಸಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿ, 30 ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಲಂಡನ್ ನಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ: 13 ವರ್ಷದ ಬಾಲಕ ಸಾವು; ವ್ಯಕ್ತಿ ಬಂಧನಪೂರ್ವ ಲಂಡನ್ನ ಹೈನಾಲ್ಟ್ನಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!