ವಿದೇಶ

ಭಾರತ 'ಸೂಪರ್ ಪವರ್' ಆಗುವತ್ತ ಹೆಜ್ಜೆ ಇಡುತ್ತಿದೆ, ನಾವು 'ಭಿಕ್ಷೆ' ಬೇಡುತ್ತಿದ್ದೇವೆ: ಪಾಕ್ ನಾಯಕನ ಬೇಸರದ ಮಾತು

ಸೂಪರ್‌ ಪವರ್‌ ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತ ಪಡಿಸಿದ್ದಾರೆ.

ಭಾರತ 'ಸೂಪರ್ ಪವರ್' ಆಗುವತ್ತ ಹೆಜ್ಜೆ ಇಡುತ್ತಿದೆ, ನಾವು 'ಭಿಕ್ಷೆ' ಬೇಡುತ್ತಿದ್ದೇವೆ: ಪಾಕ್ ನಾಯಕನ ಬೇಸರದ ಮಾತು
ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗ ಮಾಡಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ವಾದ್ರಾ ವಾಗ್ದಾಳಿ

ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗ ಮಾಡಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ವಾದ್ರಾ ವಾಗ್ದಾಳಿ

ಮಹಿಳೆಯರ ಮನಸಿನಲ್ಲಿರುವ ಸೇವಾಭಾವನೆ ಬಿಜೆಪಿಗೆ ಅರ್ಥವಾಗಲ್ಲ. ಪ್ರಧಾನಿ ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ. 'ದೇಶದ ದೊಡ್ಡ ನಾಯಕ ನೈತಿಕತೆಯನ್ನು ತೊರೆದಿದ್ದಾರೆ'. ಅವರು ಜನರ ಮುಂದೆ ನಾಟಕ ಮಾಡುತ್ತಿದ್ದಾರೆ. ಅವರು ಸತ್ಯದ ಮಾರ್ಗವನ್ನು ಅನುಸರಿಸುತ್ತಿಲ್ಲ.