ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ನಾವಿಕರ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಅನುಮತಿ!ಇರಾನ್ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.
ಪಾಕ್ ಜೈಲಿನಲ್ಲಿ ಸರಬ್ಜಿತ್ ಸಿಂಗ್ ಹತ್ಯೆ ಮಾಡಿದ್ದ ಹಂತಕನಿಗೆ ಗುಂಡು; 'ಅಪರಿಚಿತ' ವ್ಯಕ್ತಿಗಳಿಂದ ಹತ್ಯೆ!ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ರನ್ನು ಹತ್ಯೆ ಮಾಡಿದ್ದ ಭೂಗತ ಪಾತಕಿ ಅಮೀರ್ ಸರ್ಫರಾಜ್ ನನ್ನು ಎಂಬಾತನಿಂದ ಅಪರಿಚಿತ ದಾಳಿಕೋರರು ಹತ್ಯೆ ಮಾಡಿದ್ದಾರೆ.
ಇಸ್ರೇಲ್ ಪ್ರತೀಕಾರಕ್ಕೆ ಮುಂದಾದರೆ 'ಬಲವಾದ ಪ್ರತಿಕ್ರಿಯೆ'- ಇರಾನ್ ಎಚ್ಚರಿಕೆ; ಪಾಶ್ಚಿಮಾತ್ಯ ರಾಯಭಾರಿಗಳಿಗೆ ಸಮನ್ಸ್ವಿಶ್ವ ನಾಯಕರು ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸುತ್ತಿರುವಂತೆಯೇ ತನ್ನ ಕ್ಷಿಪಣಿ ಮತ್ತು ಡ್ರೋನ್ ದಾಳಿಗೆ ಇಸ್ರೇಲ್ ಯಾವುದೇ ಪ್ರತೀಕಾರಕ್ಕೆ ಮುಂದಾದರೆ ಬಲವಾದ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಭಾನುವಾರ ಎಚ್ಚರಿಕೆ ನೀಡಿದ್ದಾರೆ.
Iran attacks Israel: ಜಗತ್ತಿಗೆ ಇನ್ನೊಂದು ಯುದ್ದ ನಿಭಾಯಿಸುವ ಶಕ್ತಿ ಇಲ್ಲ- ವಿಶ್ವಸಂಸ್ಥೆಇಸ್ರೇಲ್ ಮೇಲಿನ ಇರಾನ್ ದಾಳಿ ಬೆನ್ನಲ್ಲೇ ಜಗತ್ತಿಗೆ ಮತ್ತೊಂದು ಆವರಿಸುವ ಭೀತಿ ಶುರುವಾಗಿದ್ದು, ಜಗತ್ತಿಗೆ ಮತ್ತೊಂದು ಯುದ್ದ ನಿಭಾಯಿಸುವ ಶಕ್ತಿ ಇಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.
Iran attacks Israel: ಇಸ್ರೇಲ್ ರಕ್ಷಣೆಗೆ ಬದ್ಧ- ಇರಾನ್ ಗೆ ಅಮೆರಿಕ ಎಚ್ಚರಿಕೆ; G-7 ನಾಯಕರ ಸಭೆಗೆ ಆಗ್ರಹಇಸ್ರೇಲ್ ಮೇಲಿನ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ಬಲವಾಗಿ ಖಂಡಿಸಿರುವ ಅಮೆರಿಕ ಶತಾಗತಾಯ ಇಸ್ರೇಲ್ ರಕ್ಷಣೆಗೆ ಬದ್ಧ ಎಂದಿರುವ ಅಮೆರಿಕ G-7 ನಾಯಕರ ಸಭೆಗೆ ಆಗ್ರಹಿಸಿದೆ.
ಸಿರಿಯಾ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಡ್ರೋಣ್, ಕ್ಷಿಪಣಿ ಮಳೆಗೆರೆದ ಇರಾನ್; ದೂರ ಇರುವಂತೆ ಅಮೆರಿಕಾಗೆ ಎಚ್ಚರಿಕೆ!ನಿರೀಕ್ಷೆಯಂತಯೇ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ. ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್ ಕ್ಷಿಪಣಿಗಳು ಸೇರಿದಂತೆ 200ಕ್ಕೂ ಹೆಚ್ಚು ಬಗೆಯ ಡ್ರೋನ್ ಹಾಗೂ ಕ್ಷಿಪಣಿಗಳ ದಾಳಿಗಳನ್ನು ನಡೆಸಿದೆ.
17 ಭಾರತೀಯ ನಾವಿಕರಿದ್ದ ಇಸ್ರೇಲಿ ಹಡಗನ್ನು ವಶಕ್ಕೆ ಪಡೆದ ಇರಾನ್!ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯ ನಡುವೆ 17 ಭಾರತೀಯ ನಾವಿಕರಿದ್ದ ಇಸ್ರೇಲಿನ ಒಂದು ಕಂಟೈನರ್ ಹಡಗನ್ನು ಇರಾನ್ ಮಿಲಿಟರಿ ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ.
ಇಸ್ರೇಲ್ vs ಇರಾನ್: ಉದ್ವಿಗ್ನತೆಗಳ ನಡುವೆಯೇ ವಾಗ್ಯುದ್ಧಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ವಾಗ್ಯುದ್ಧ ಡಿಸೆಂಬರ್ 2020ರಲ್ಲಿ ಇರಾನಿನ ಪರಮಾಣು ವಿಜ್ಞಾನಿ, ಮೊಹ್ಸೆನ್ ಫಕ್ರಿಜಾದೇಹ್ ಹತ್ಯೆಯ ಬಳಿಕ ನಡೆದ ಮಾತಿನ ಚಕಮಕಿಯನ್ನು ಹೋಲುತ್ತಿದೆ.
Terror Attack In Pakistan: ಬಲೂಚಿಸ್ತಾನದಲ್ಲಿ ಬಸ್ ನಲ್ಲಿ ತೆರಳುತ್ತಿದ್ದ 11 ಮಂದಿ ಅಪಹರಣ, ಗುಂಡಿಟ್ಟು ಹತ್ಯೆ!ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಬಸ್ ನಲ್ಲಿ ತೆರಳುತ್ತಿದ್ದವರನ್ನು ಅಪಹರಣ ಮಾಡಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಸಿಡ್ನಿ ಮಾಲ್ನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿತ: 5 ಮಂದಿ ಸಾವು; ಆರೋಪಿಗೆ ಗುಂಡಿಟ್ಟ ಪೊಲೀಸರು, ಭೀಕರ ದೃಶ್ಯ!ಸಿಡ್ನಿಯ ಬೋಂಡಿ ಮಾಲ್ನಲ್ಲಿ ಆಗಂತುಕನೊಬ್ಬ ಸಿಕ್ಕ ಸಿಕ್ಕವರಿಗೆ ಚೂರಿ ಇರಿದಿದ್ದು ಕನಿಷ್ಠ 5 ಜನರು ಸಾವನ್ನಪ್ಪಿದ್ದು ಹಲವರು ಚೂರಿ ಇರಿತಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಇಸ್ರೇಲ್, ಇರಾನ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ MEA ಸಲಹೆ11 ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್ ಕಾನ್ಸುಲೇಟ್ ಮೇಲಿನ ದಾಳಿ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಇರಾನ್ ಅಥವಾ ಇಸ್ರೇಲ್ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಸಚಿವಾಲಯ MEA ಸಲಹೆ ನೀಡಿದೆ.
ವಿಮಾನದಲ್ಲಿ 4 ಗಂಟೆ ಕಾಲ ಇವರ ಭಂಗಿಗಳ ನೋಡಿ ಸಾಕಾಯ್ತು; ಫೋಟೋ ಹರಿಬಿಟ್ಟ ಸಹ ಪ್ರಯಾಣಿಕ!ವಿಮಾನದಲ್ಲಿ ಪ್ರಯಾಣಿಸುವಾಗ, ನೀವು ವಿವಿಧ ರೀತಿಯ ಪ್ರಯಾಣಿಕರನ್ನು ನೋಡುತ್ತೀರಿ. ಕೆಲವರು ಶಾಂತವಾಗಿ ಕುಳಿತುಕೊಳ್ಳುತ್ತಾರೆ. ಕೆಲವರು ಮಲಗುತ್ತಾರೆ, ಕೆಲವರು ಸಹ-ಪ್ರಯಾಣಿಕರೊಂದಿಗೆ ಮಾತನಾಡುತ್ತ ಕಿರಿಕಿರಿ ಮಾಡುತ್ತಾರೆ.
ಪಾಕಿಸ್ತಾನ: ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿದ ಸೈನಿಕರು: ವೀಡಿಯೋ ವೈರಲ್ಪಾಕಿಸ್ತಾನದ ಸೇನೆಯ ಸಿಬ್ಬಂದಿಗಳು ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿರುವ ಘಟನೆ ಅಲ್ಲಿನ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
Maldives To Hold Roadshows In India: ನೆಲಕಚ್ಚಿದ ಪ್ರವಾಸೋದ್ಯಮ ಉತ್ತೇಜನಕ್ಕೆ ಭಾರತದಲ್ಲಿ ಮಾಲ್ಡೀವ್ಸ್ ರೋಡ್ ಶೋ!ಭಾರತ ಲಕ್ಷದ್ವೀಪ ಪ್ರವಾಸೋಧ್ಯಮ ಉತ್ತೇಜನ ಕ್ರಮದ ಬಳಿಕ ನೆಲಕ್ಕಚ್ಚಿರುವ ತನ್ನ ಪ್ರವಾಸೋದ್ಯಮ ಉತ್ತೇಜನಕ್ಕೆ ಮಾಲ್ಡೀವ್ಸ್ ಮುಂದಾಗಿದ್ದು, ಇದೀಗ ಭಾರತದಲ್ಲಿ ರೋಡ್ ಶೋ ನಡೆಸಲು ಸಜ್ಜಾಗಿದೆ.
ಇನ್ನು ದುಡಿದು ತಂದು ಊಟ ಹಾಕಲು ಸಾಧ್ಯವಿಲ್ಲ: ಹೆಂಡತಿ ಮತ್ತು 7 ಅಪ್ರಾಪ್ತ ಮಕ್ಕಳನ್ನು ಕೊಚ್ಚಿ ಕೊಂದ ಪಾಪಿ!ಪತಿಯೋರ್ವ ತನ್ನ ಪತ್ನಿ ಮತ್ತು ಏಳು ಅಪ್ರಾಪ್ತ ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಭಯಾನಕ ಘಟನೆಯೊಂದು ಪಾಕಿಸ್ತಾನದ ಪಂಜಾಬ್ ನಲ್ಲಿ ಬೆಳಕಿಗೆ ಬಂದಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!