ಗಾಜಾದಲ್ಲಿ ಸಹಾಯ ಕಾರ್ಯಕರ್ತರ ಹತ್ಯೆ: ಬೈಡನ್, ಸುನಕ್ ಆಕ್ಷೇಪದ ಬೆನ್ನಲ್ಲೇ IDF ಕ್ಷಮೆ ಯಾಚನೆ!ಗಾಜಾದಲ್ಲಿ ಸಹಾಯ ಕಾರ್ಯಕರ್ತರ ಹತ್ಯೆ ಮಾಡಿದ ಪ್ರಕರಣದಲ್ಲಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಕ್ಷಮೆ ಕೋರಿದೆ.
Taiwan: ತೈವಾನ್ ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ನಾಲ್ವರು ಸಾವು, ಕಟ್ಟಡಗಳು ಹಾನಿಇಂದು ಬುಧವಾರ ನಸುಕಿನ ಜಾವ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಇಡೀ ತೈವಾನ್ ದ್ವೀಪವನ್ನು ನಡುಗಿಸಿದೆ, ದಕ್ಷಿಣದ ನಗರದಲ್ಲಿ ಕಟ್ಟಡಗಳು ಕುಸಿದು ದಕ್ಷಿಣ ಜಪಾನಿನ ದ್ವೀಪಗಳಲ್ಲಿ ಸುನಾಮಿಯನ್ನು ಸೃಷ್ಟಿಸಿವೆ.
ಕಚ್ಚತೀವು ದ್ವೀಪದ ಬಗ್ಗೆ ಬಿಜೆಪಿ ಪ್ರಸ್ತಾಪ; ಶ್ರೀಲಂಕಾ ಪ್ರತಿಕ್ರಿಯೆ ಏನೆಂದರೆ...ಕಚ್ಚತೀವು ದ್ವೀಪವನ್ನು ಕಾಂಗ್ರೆಸ್ ಆಡಳಿತಾವಧಿಯಲ್ಲಿ ಶ್ರೀಲಂಕಾಗೆ ಬಿಟ್ಟುಕೊಡಲಾಯಿತು ಎಂಬ ಬಗ್ಗೆ ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡಿರುವುದು ದೇಶಾದ್ಯಂತ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.
#BoycotIndia ಅಭಿಯಾನ: ಮೊದಲು ನಿಮ್ಮ ಹೆಂಡತಿಯರ ಸೀರೆಗಳ ಸುಟ್ಟು ಹಾಕಿ; ಪ್ರತಿಪಕ್ಷ ನಾಯಕರಿಗೆ ಬಾಂಗ್ಲಾ ಪ್ರಧಾನಿ Sheikh Hasina ತಿರುಗೇಟುಬಾಂಗ್ಲಾದೇಶದಲ್ಲಿ ಭಾರಿ ಸದ್ದು ಮಾಡುತ್ತಿರುವ ವಿಪಕ್ಷ ನಾಯಕರ #BoycotIndia ಅಭಿಯಾನಕ್ಕೆ ಖಡಕ್ ತಿರುಗೇಟು ನೀಡಿರುವ ಪ್ರಧಾನಿ ಶೇಖ್ ಹಸೀನಾ, #india-Out ಎನ್ನುವ ಮೊದಲು ನಿಮ್ಮ ಪತ್ನಿಯರು ಉಟ್ಟಿರುವ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ ಎಂದು ಸವಾಲೆಸೆದಿದ್ದಾರೆ.
ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಭಾರಿ ಮಳೆ, ಛಾವಣಿ ಕುಸಿದು ಐವರು ಗಣಿ ಕಾರ್ಮಿಕರು ಸಾವುಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದಾಗಿ ಮನೆಯ ಛಾವಣಿ ಕುಸಿದು ಕನಿಷ್ಠ ಐವರು ಗಣಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಸ್ಥಳೀಯ ಕಲ್ಲಿದ್ದಲು ಗಣಿ ಹೊರಗೆ ಕಾರ್ಮಿಕರ ವಸತಿಗಾಗಿ ಮನೆ ನಿರ್ಮಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಕಲ್ಲಿದ್ದಲು ಗಣಿ ಕುಸಿದು ಐವರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಅವರು ಹೇಳಿದರು.
ಲಂಡನ್ ನಲ್ಲಿರುವ ನೀರವ್ ಮೋದಿ ಫ್ಲ್ಯಾಟ್ ಮಾರಾಟಕ್ಕೆ ಯುಕೆ ಕೋರ್ಟ್ ಅನುಮತಿ!ಲಂಡನ್ ನಲ್ಲಿರುವ ನೀರವ್ ಮೋದಿಗೆ ಸೇರಿದ ಐಷಾರಾಮಿ ಫ್ಲ್ಯಾಟ್ ಮಾರಾಟಕ್ಕೆ ಬ್ರಿಟನ್ ನ್ಯಾಯಾಲಯ ಅನುಮತಿ ನೀಡಿದೆ.
ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಇದೇ ಮೊದಲ ಬಾರಿ ಸೌದಿ ಅರೇಬಿಯಾ ಭಾಗಿ!ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ಮಿಸ್ ಯೂನಿವರ್ಸ್ ಪೆಜೆಂಟ್ ನಲ್ಲಿ ಭಾಗಿಯಾಗಲಿದೆ.
ಬಾಲ್ಟಿಮೋರ್ ಬ್ರಿಡ್ಜ್ ಕುಸಿತಕ್ಕೆ ಕಾರಣವಾದ ಹಡಗಿನಲ್ಲಿ 22 ಮಂದಿ ಭಾರತೀಯರು!ಬಾಲ್ಟಿಮೋರ್ ಬ್ರಿಡ್ಜ್ ಕುಸಿತಕ್ಕೆ ಕಾರಣವಾದ ಹಡಗಿನಲ್ಲಿದ್ದ ಎಲ್ಲಾ 22 ಸಿಬ್ಬಂದಿಗಳೂ ಭಾರತೀಯರಾಗಿದ್ದಾರೆ ಎಂಬ ಮಾಹಿತಿ ಸಿನರ್ಜಿ ಮೆರೈನ್ ಗ್ರೂಪ್ ಬಹಿರಂಗಗೊಳಿಸಿದೆ.
ಬಾಲ್ಟಿಮೋರ್ ಬ್ರಿಡ್ಜ್ ಕುಸಿತ: ಬ್ರಿಡ್ಜ್ ಗೆ ಡಿಕ್ಕಿ ಹೊಡೆಯುವುದಕ್ಕೂ ಮುನ್ನ ತುರ್ತು ಸಂದೇಶ ರವಾನಿಸಿದ್ದ ಹಡಗು!ಅಮೆರಿಕದ ಬಾಲ್ಟಿಮೋರ್ನ ಅತಿ ಉದ್ದದ ಸೇತುವೆಗೆ ಕಂಟೈನರ್ ಹಡಗೊಂದು ಬೆಳಗ್ಗೆ ಡಿಕ್ಕಿ ಹೊಡೆದ ಪರಿಣಾಮ ಬೃಹತ್ ಬ್ರಿಡ್ಜ್ ಕುಸಿದು ಬಿದ್ದಿದೆ.
ಚೀನಾಗೆ 'ಬಲೂಚಿ' ಕಂಟಕ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐವರು ಚೀನಿಯರು ಸೇರಿ 6 ಮಂದಿ ದುರ್ಮರಣಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ದಾಳಿಯಲ್ಲಿ ಆರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ. ದಾಳಿಕೋರರು ಚೀನಿ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು ಎಂದು ಹೇಳಲಾಗುತ್ತಿದೆ.
ಅಮೆರಿಕ: ಬಾಲ್ಟಿಮೋರ್ನ ಅತಿ ಉದ್ದದ ಸೇತುವೆಗೆ ಹಡಗು ಡಿಕ್ಕಿ, ಕುಸಿದು ಬಿದ್ದ ಬೃಹತ್ ಬ್ರಿಡ್ಜ್ಅಮೆರಿಕದ ಬಾಲ್ಟಿಮೋರ್ನ ಅತಿ ಉದ್ದದ ಸೇತುವೆಗೆ ಕಂಟೈನರ್ ಹಡಗೊಂದು ಮಂಗಳವಾರ ಬೆಳಗ್ಗೆ ಡಿಕ್ಕಿ ಹೊಡೆದ ಪರಿಣಾಮ ಬೃಹತ್ ಬ್ರಿಡ್ಜ್ ಕುಸಿದು ಬಿದ್ದಿದೆ.
ಪಾಕ್ ನೌಕಾ ವಾಯುನೆಲೆ ಮೇಲೆ ಬಲೂಚ್ ಉಗ್ರರ ದಾಳಿ: 6 ಉಗ್ರರ ಹತ್ಯೆಶಸ್ತ್ರಸಜ್ಜಿತ ಬಲೂಚ್ ಉಗ್ರಗಾಮಿಗಳು ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಪ್ರಮುಖ ನೌಕಾ ವಾಯುನೆಲೆಗಳಲ್ಲಿ ಒಂದನ್ನು ಒಳನುಸುಳಲು ಪ್ರಯತ್ನಿಸಿದಾಗ ಭದ್ರತಾ ಪಡೆಗಳು ದಾಳಿಯನ್ನು ವಿಫಲಗೊಳಿಸಿದ್ದಾರೆ. ಘರ್ಷಣೆಯಲ್ಲಿ ಕನಿಷ್ಠ ಆರು ಮಂದಿ ಉಗ್ರರು ಮೃತಪಟ್ಟಿದ್ದಾರೆ.
ಗಾಜಾದಲ್ಲಿ ಕದನ ವಿರಾಮಕ್ಕೆ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಆಗ್ರಹ: UN ನಡೆಗೆ ಹಮಾಸ್ ಸ್ವಾಗತ!ಗಾಜಾಪಟ್ಟಿಯಲ್ಲಿ ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಆರಂಭವಾಗಿ 5 ತಿಂಗಳು ಕಳೆದ ನಂತರ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆ ಈ ಪ್ರದೇಶದಲ್ಲಿ ಕದನ ವಿರಾಮಕ್ಕೆ ಬಲವಾಗಿ ಆಗ್ರಹಿಸಿದೆ.
ಖಲಿಸ್ತಾನಿ ಉಗ್ರನ ಬಿಡುಗಡೆಗೆ ಬದಲಾಗಿ ಕೇಜ್ರಿವಾಲ್ 134 ಕೋಟಿ ರೂ. ಪಡೆದಿದ್ದಾರೆ: ಗುರುಪತ್ವಂತ್ ಸಿಂಗ್ ಪನ್ನು ಆರೋಪಅಬಕಾರಿ ನೀತಿ ಹಗರಣ ಸಂಬಂಧ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳಿಂದ ಬರೋಬ್ಬರಿ 134 ಕೋಟಿ ರೂಪಾಯಿ ಪಡೆದ ಆರೋಪ ಕೇಳಿ ಬಂದಿದೆ.
ಲಂಡನ್ ನಲ್ಲಿ ಟ್ರಕ್ ಹರಿದು ಭಾರತದ PhD ವಿದ್ಯಾರ್ಥಿನಿ ಸಾವುಸೈಕಲ್ ತುಳಿಯುತ್ತ ಮನೆಗೆ ಹಿಂತಿರುಗುತ್ತಿದ್ದ ವೇಳೆ ಟ್ರಕ್ ಹರಿದು 33 ವರ್ಷದ ಚೆಯಿಸ್ತಾ ಕೊಚ್ಚಾರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾರ್ಚ್ 19ರಂದು ಅಪಘಾತ ಸಂಭವಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!