ಅಬುಧಾಬಿ: 'ಅಹ್ಲಾನ್ ಮೋದಿ' ಕಾರ್ಯಕ್ರಮಕ್ಕೆ 65,000ಕ್ಕೂ ಹೆಚ್ಚು ಜನರ ನೋಂದಣಿಅಬುದಾಬಿಯಲ್ಲಿ ನಾಳೆ ಆಯೋಜಿಸಲಾಗಿರುವ ಅಹ್ಲಾನ್ ಮೋದಿ' ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಸುಮಾರು 65, 000 ಜನರ ನೋಂದಣಿಯನ್ನು ಸ್ವೀಕರಿಸಲಾಗಿದೆ.
ಶ್ರೀಲಂಕಾ, ಮಾರಿಷಸ್ ನಲ್ಲೂ ಯುಪಿಐ ಪಾವತಿ ಸೇವೆ ಆರಂಭ: 'ವಿಶೇಷ ದಿನ' ಎಂದ ಪ್ರಧಾನಿ ಮೋದಿಭಾರತದ ಯುಪಿಐ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆ (Unified Payments Interface) ಇಟಲಿ ಬಳಿಕ ಇದೀಗ ಶ್ರೀಲಂಕಾ ಮತ್ತು ಮಾರಿಷಸ್ ನಲ್ಲೂ ತನ್ನ ಸೇವೆ ಆರಂಭಿಸಿದೆ.
ಪಾಕಿಸ್ತಾನ ಚುನಾವಣೆ: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಇಮ್ರಾನ್ ಖಾನ್ ಪಕ್ಷ ಕರೆಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಭಾನುವಾರ ಚುನಾವಣಾಧಿಕಾರಿಗಳ (ಆರ್ಒ) ವಿರುದ್ಧ ರಾಷ್ಟ್ರ ವ್ಯಾಪಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂದು ಪಾಕಿಸ್ತಾನ ಮೂಲದ ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ಸರ್ಕಾರ ರಚನೆಗೆ ನವಾಜ್ ಷರೀಫ್-ಬಿಲಾವಲ್ ಭುಟ್ಟೋ ಒಪ್ಪಂದ; ತೆರೆಮರೆಯಲ್ಲಿ ಇಮ್ರಾನ್ ಖಾನ್ ಸಾಹಸಸಾರ್ವತ್ರಿಕ ಚುನಾವಣಾ ಫಲಿತಾಂಶ ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿ ಮಾಡಿದ್ದು, ಸರ್ಕಾರ ರಚನೆಗೆ ನವಾಜ್ ಷರೀಫ್-ಬಿಲಾವಲ್ ಭುಟ್ಟೋ ಕಸರತ್ತು ಮುಂದುವರೆಸಿದ್ದಾರೆ.
ಪಾಕಿಸ್ತಾನ ಚುನಾವಣೆ: 100 ಸ್ಥಾನಗಳಲ್ಲಿ ಇಮ್ರಾನ್ ಖಾನ್ ಬೆಂಬಲಿತ ಪಪಕ್ಷೇತರರಿಗೆ ಗೆಲುವು, 'ಏಕೀಕೃತ ಸರ್ಕಾರ'ಕ್ಕೆ ಸೇನೆ ಕರೆಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಶನಿವಾರ "ಏಕೀಕೃತ" ಸರ್ಕಾರಕ್ಕೆ ಕರೆ ನೀಡಿದ್ದಾರೆ ಮತ್ತು ಸ್ವಹಿತಾಸಕ್ತಿಗಳಿಗಿಂತ ಮಿಗಿಲಾಗಿ ಜನರಿಗೆ ಆಡಳಿತ ಮತ್ತು ಸೇವೆಯಲ್ಲಿ ಪ್ರಯತ್ನಗಳನ್ನು ಒಟ್ಟುಗೂಡಿಸಲು ರಾಜಕೀಯ ನಾಯಕರನ್ನು ಒತ್ತಾಯಿಸಿದ್ದಾರೆ.
ಪಾಕಿಸ್ತಾನ ಚುನಾವಣಾ ಫಲಿತಾಂಶ ಪ್ರಕಟ ಬೆನ್ನಲ್ಲೇ 12 ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಗೆ ಜಾಮೀನುಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ.
Another Indian Dies in US: ವಾಷಿಂಗ್ಟನ್ ನಲ್ಲಿ ಹಲ್ಲೆ ನಡೆಸಿ ಭಾರತೀಯನ ಕೊಲೆ, ವರ್ಷಾರಂಭದಲ್ಲೇ 5 ಮಂದಿ ಸಾವುಅಮೆರಿಕದಲ್ಲಿ ಮತ್ತೋರ್ವ ಭಾರತೀಯನ (Indian) ಮೇಲೆ ಹಲ್ಲೆ ನಡೆಸಿ ಕೊಲೆಗೈಯ್ಯಲಾಗಿದ್ದು, ಹೊಸ ವರ್ಷಾರಂಭದಲ್ಲೇ ಅಮೆರಿಕ (United states)ದಲ್ಲಿ ಸಾವನ್ನಪ್ಪಿದ ಭಾರತೀಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಪಾಕಿಸ್ತಾನದಲ್ಲಿ ಅತಂತ್ರ ಸಂಸತ್ ಸಾಧ್ಯತೆ: ಸಮ್ಮಿಶ್ರ ಸರ್ಕಾರ ರಚನೆಗೆ ಎಲ್ಲಾ ಪಕ್ಷಗಳಿಗೆ ನವಾಜ್ ಷರೀಫ್ ಆಹ್ವಾನ!ಪಾಕಿಸ್ತಾನವನ್ನು ಮರು ನಿರ್ಮಾಣ ಮಾಡಲು ಸ್ಥಿರ ಸಮ್ಮಿಶ್ರ ಸರ್ಕಾರ ರಚಿಸಲು ಎಲ್ಲಾ ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳು ಕೈಜೋಡಿಸಬೇಕೆಂದು ಮಾಜಿ ಪ್ರಧಾನಿ ನವಾಜ್ ಷರೀಫ್ ಶುಕ್ರವಾರ ಒತ್ತಾಯಿಸಿದ್ದಾರೆ.
ಅಸಹಜ ಲೈಂಗಿಕ ಕ್ರಿಯೆ, ರಕ್ತಸಂಬಂಧಿಗಳ ನಡುವೆ ಸಂಭೋಗ ಸೇರಿ 16 ಅಪರಾಧಗಳ ಷರಿಯಾ ಕಾನೂನು ರದ್ದು: ಮಲೇಷ್ಯಾ ಸುಪ್ರೀಂ ಕೋರ್ಟ್!ಲೈಂಗಿಕ ಕಿರುಕುಳ, ಅಸಹಜ ಲೈಂಗಿಕ ಕ್ರಿಯೆ, ರಕ್ತಸಂಬಂಧಿಗಳ ನಡುವೆ ಸಂಭೋಗ ಸೇರಿದಂತೆ ಕೆಲಾಂಟನ್ ರಾಜ್ಯದ 16 ಷರಿಯಾ ಕಾನೂನುಗಳನ್ನು ಮಲೇಷ್ಯಾ ಸುಪ್ರೀಂ ಕೋರ್ಟ್ ಶುಕ್ರವಾರ ರದ್ದು ಮಾಡಿದೆ.
ಪಾಕ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ ಎಂದ ಇಮ್ರಾನ್ ಖಾನ್ ಪಕ್ಷ; ಸೋಲು ಒಪ್ಪಿಕೊಳ್ಳದ ನವಾಜ್ ಷರೀಫ್ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸಿದೆ ಎಂದು ಹೇಳಿಕೊಂಡಿರುವ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ, ಫಲಿತಾಂಶವನ್ನು ರಿಗ್ ಮಾಡಲು ಫಲಿತಾಂಶ...
ರಷ್ಯಾ ಯುದ್ಧದ ನಡುವೆ ಹೊಸ ಸೇನಾ ಮುಖ್ಯಸ್ಥರನ್ನು ನೇಮಿಸಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿರಷ್ಯಾ ಯುದ್ಧದ ಮಧ್ಯೆಯೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಉಕ್ರೇನ್ ಸೇನಾ ಮುಖ್ಯಸ್ಥ ವ್ಯಾಲೆರಿ ಜಲುಜ್ನಿ ಅವರನ್ನು ತೆಗೆದುಹಾಕಿ ಅವರ ಸ್ಥಾನಕ್ಕೆ ಗ್ರೌಂಡ್ ಫೋರ್ಸ್ ಕಮಾಂಡರ್ ಒಲೆಕ್ಸಾಂಡರ್ ಸಿರ್ಸ್ಕಿಯನ್ನು ನೇಮಿಸಿದ್ದಾರೆ.
ಪಾಕ್ನಲ್ಲಿ ಮತದಾನದ ದಿನವೇ ಭಯೋತ್ಪಾದಕರ ದಾಳಿ: 10 ಭದ್ರತಾ ಸಿಬ್ಬಂದಿ ಸೇರಿದಂತೆ 12 ಮಂದಿ ಸಾವು!ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನದ ದಿನವೇ ಭಯೋತ್ಪಾದಕರ ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.
ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ: ಜೈಲಿನಿಂದಲೇ ಅಂಚೆ ಮತಪತ್ರದ ಮೂಲಕ ಇಮ್ರಾನ್ ಖಾನ್ ಮತ ಚಲಾವಣೆತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನದಲ್ಲಿ ಗುರುವಾರ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿದ್ದು, ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ಸಾರ್ವತ್ರಿಕ ಚುನಾವಣೆಗೂ ಮುನ್ನ ಬಲೂಚಿಸ್ಥಾನದಲ್ಲಿ ಸ್ಫೋಟ: 25 ಮಂದಿ ಸಾವುಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೂ ಒಂದು ದಿನ ಮುನ್ನ ಬಲೂಚಿಸ್ಥಾನದ ಪ್ರಾಂತ್ಯದಲ್ಲಿ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.
ಚಿಕಾಗೋದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಬೆನ್ನಟ್ಟಿ ದಾಳಿ ಮಾಡಿ, ಫೋನ್ ಕದ್ದೊಯ್ದ ದಾಳಿಕೋರರು!ಹೈದರಾಬಾದ್ನ ವಿದ್ಯಾರ್ಥಿಯೊಬ್ಬ ತನ್ನ ಮನೆಯ ಬಳಿ ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದಾನೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್