ವಿದೇಶ

ಬಾಂಗ್ಲಾದೇಶ ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ: ಅಮೆರಿಕಾ ಹೇಳಿಕೆ

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷವು ಚುನಾವಣೆಯಲ್ಲಿ ಜಯಗಳಿಸಿದ ಬೆನ್ನಲ್ಲೇ ಅಲ್ಲಿ ಚುನಾವಣೆ ದಿನದಂದು ನಡೆದ ಹಿಂಸಾಚಾರ ಮತ್ತು ಅಕ್ರಮಗಳ ವರದಿಗಳ ಬಗ್ಗೆ ಅಮೆರಿಕ ಮತ್ತು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿವೆ.

ಬಾಂಗ್ಲಾದೇಶ ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ: ಅಮೆರಿಕಾ ಹೇಳಿಕೆ
ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಅವಹೇಳನಕಾರಿ ಹೇಳಿಕೆ: ಮಾಲ್ಡೀವ್ಸ್ ಸಚಿವರ ಹೇಳಿಕೆಗೆ ಮಾಜಿ ಅಧ್ಯಕ್ಷರ ತೀವ್ರ ಆಕ್ಷೇಪ!

ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಅವಹೇಳನಕಾರಿ ಹೇಳಿಕೆ: ಮಾಲ್ಡೀವ್ಸ್ ಸಚಿವರ ಹೇಳಿಕೆಗೆ ಮಾಜಿ ಅಧ್ಯಕ್ಷರ ತೀವ್ರ ಆಕ್ಷೇಪ!

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪದ ಸಮುದ್ರ ತೀರಕ್ಕೆ ನೀಡಿದ ಭೇಟಿ ಮಾಲ್ಡೀವ್ಸ್‌ನಲ್ಲಿ ಕಿಚ್ಚು ಹೊತ್ತಿಸಿದೆ. ಮೋದಿ ಅವರ ಲಕ್ಷದ್ವೀಪ ಭೇಟಿಯನ್ನು ಮಾಲ್ಡೀವ್ಸ್ ಸಚಿವ ಟೀಕಿಸಿರುವುದು ಈಗ ತೀವ್ರ ವಿವಾದ ಎಬ್ಬಿಸಿದೆ.