ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಶೇ.87ರಷ್ಚು ಸಕ್ರಿಯ ಯೋಧರ ಕಳೆದುಕೊಂಡ ರಷ್ಯಾ!ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಈ ಯುದ್ಧದಲ್ಲಿ ಗಳಿಸಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು ಎನ್ನುವಂತಾಗಿದ್ದು, ಈ ಯುದ್ಧದಲ್ಲಿ ರಷ್ಯಾ ತನ್ನ ಶೇ.87ರಷ್ಚು ಸಕ್ರಿಯ ಯೋಧರನ್ನು ಕಳೆದುಕೊಂಡಿದೆ ಎಂದು ಹೇಳಲಾಗಿದೆ.
ಪಾಕಿಸ್ತಾನದಲ್ಲಿ ಉಗ್ರರ ಪೈಶಾಚಿಕ ದಾಳಿ: 23 ಯೋಧರು ಸಾವುಪಾಕಿಸ್ತಾನದ ತಾಲಿಬಾನ್ ನೊಂದಿಗೆ ನಂಟು ಹೊಂದಿರುವ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 23 ಯೋಧರು ಸಾವನ್ನಪ್ಪಿದ್ದಾರೆ.
ಗಾಜಾ ಸಂಘರ್ಷದ ನಡುವೆ ಇರಾಕ್ ನಲ್ಲಿರುವ ಅಮೇರಿಕಾ ರಾಯಭಾರಿ ಕಚೇರಿ ಮೇಲೆ ರಾಕೆಟ್ ದಾಳಿ!ಇಸ್ರೇಲ್-ಹಮಾಸ್ ಸಂಘರ್ಷದ ನಡುವೆಯೇ ಇರಾಕ್ ನ ಬಾಗ್ದಾದ್ ನಲ್ಲಿನ ಅಮೇರಿಕಾ ರಾಯಭಾರಿ ಕಚೇರಿ ಮೇಲೆ ರಾಕೆಟ್ ದಾಳಿ ನಡೆದಿದೆ.
ಭಾರತದ ಪ್ರಧಾನಿ ಮೋದಿಯನ್ನು ಯಾರಿಂದಲೂ ಹೆದರಿಸಲು ಸಾಧ್ಯವಿಲ್ಲ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಭಾರತ ಮತ್ತು ಭಾರತೀಯರ ಹಿತಾಸಕ್ತಿಗೆ ಧಕ್ಕೆ ತರಬಲ್ಲ ಯಾವುದೇ ಕ್ರಮ ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು (PM Narendra Modi) ಯಾರೂ ಹೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಹೇಳಿದ್ದಾರೆ.
ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು ಆರೋಪ: ಸಮಗ್ರ ತನಿಖೆಯಾಗಬೇಕು; ಭಾರತಕ್ಕೆ ಅಮೆರಿಕಾ ಆಗ್ರಹಭಾರತ, ಅಮೆರಿಕ ಕಾರ್ಯತಂತ್ರದ ಪಾಲುದಾರ ಹಾಗೂ ಅಮೆರಿಕದ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಚು ರೂಪಿಸಿದವರನ್ನು ಶಿಕ್ಷೆಗೆ ಗುರಿಯಾಗಿಸಬೇಕೆಂದು ಅಮೆರಿಕಾ ಆಗ್ರಹಿಸಿದೆ.
ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆ: ಒನ್ ಬೆಲ್ಟ್ ಯೋಜನೆಯಿಂದ ಇಟಲಿ ನಿರ್ಗಮನಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆಯಾಗಿದ್ದು, ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮಹತ್ವಾಕಾಂಕ್ಷಿ ಯೋಜನೆ ಒನ್ ಬೆಲ್ಟ್ನಿಂದ ಇಟಲಿ ದೇಶ ಹೊರಬಿದ್ದಿದೆ.
ಭಾರತದ ಮೋಸ್ಟ್ ವಾಂಟೆಡ್ ಉಗ್ರನ ಹತ್ಯೆ: ಲಷ್ಕರ್ ಮುಖ್ಯಸ್ಥ ಹಫೀಜ್ ಆಪ್ತ ಹಂಜಲಾ ಅದ್ನಾನ್ ಗುಂಡಿಕ್ಕಿ ಕೊಲೆಪಾಕಿಸ್ತಾನದಲ್ಲಿ ಭಾರತಕ್ಕೆ ಬೇಕಾದ ಮತ್ತೊಬ್ಬ ಶತ್ರುವಿನ ಹತ್ಯೆಯಾಗಿದೆ. ಲಷ್ಕರ್-ಎ-ತೊಯ್ಬಾದ ಟಾಪ್ ಕಮಾಂಡರ್ ಅದ್ನಾನ್ ಅಹ್ಮದ್ ಅಲಿಯಾಸ್ ಹಂಜಾಲಾ ಅದ್ನಾನ್ ನನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
'ಭಾರತವನ್ನು ಆಕ್ರಮಿಸಿ ಮೋದಿಯನ್ನು ಬಂಧಿಸುತ್ತೇವೆ': ಪಾಕ್ ಸೇನಾಧಿಕಾರಿಯ ವಿಡಿಯೋ ವೈರಲ್!ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡಲಾಗುತ್ತಿರುವಾಗ, ಅದರ ಹಿರಿಯ ಸೇನಾಧಿಕಾರಿ ಇತ್ತೀಚೆಗೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.
ಅಫ್ಘಾನಿಸ್ತಾನದಲ್ಲಿನ ತಾಲೀಬಾನ್ ಸರ್ಕಾರಕ್ಕೆ ರಾಜತಾಂತ್ರಿಕ ಮಾನ್ಯತೆ ನೀಡಿದ ಚೀನಾ!ತಾಲೀಬಾನ್ ನೇಮಕ ಮಾಡಿರುವ ಅಧಿಕಾರಿಗೆ ಬೀಜಿಂಗ್ ನಲ್ಲಿ ಅಫ್ಘಾನಿಸ್ತಾನದ ರಾಯಭಾರಿ ಸ್ಥಾನಮಾನ ನೀಡುವ ಮೂಲಕ ಚೀನಾ ತಾಲೀಬಾನ್ ಸರ್ಕಾರಕ್ಕೆ ಅಧಿಕೃತವಾಗಿ ರಾಜತಾಂತ್ರಿಕ ಮಾನ್ಯತೆ ನೀಡಿದೆ.
ನೈಜೀರಿಯಾ ಸೇನೆ ಎಡವಟ್ಟು: ಗುರಿ ತಪ್ಪಿದ ಡ್ರೋನ್ ದಾಳಿ, 85 ಮಂದಿ ನಾಗರಿಕರ ಸಾವುವಾಯುವ್ಯ ನೈಜೀರಿಯಾದಲ್ಲಿ (Nigeria) ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿದೆ.
ಖಲಿಸ್ತಾನಿ ಉಗ್ರ ಲಖ್ಬೀರ್ ಸಿಂಗ್ ರೋಡೆ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನಪಾಕಿಸ್ತಾನದ ನಿಷೇಧಿತ ಉಗ್ರ ಸಂಘಟನೆಗಳಾದ ಇಂಟರ್ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ ಮತ್ತು ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್ಎಫ್) ಮುಖ್ಯಸ್ಥ, ಖಲಿಸ್ತಾನಿ ಉಗ್ರ ಲಖ್ಬೀರ್ ಸಿಂಗ್ ರೋಡೆ ಹೃದಯಾಘಾತದಿಂದ ನಿಧನ ಹೊಂದಿದ್ದಾನೆಂದು ತಿಳಿದುಬಂದಿದೆ.
ಒತ್ತೆಯಾಳು ಬಿಡುಗಡೆ ಮಾತುಕತೆ ವಿಫಲ: ಕತಾರ್ ನಿಂದ ಸಂಧಾನ ತಂಡವನ್ನು ವಾಪಸ್ ಕರೆಸಿಕೊಂಡ ಇಸ್ರೇಲ್ಇಸ್ರೇಲ್ ಹಾಗೂ ಹಮಾಸ್ ಕದನ ವಿರಾಮವನ್ನು ಮುಂದುವರೆಸುವ ಸಂಬಂಧ ಅಂತಾರಾಷ್ಟ್ರೀಯ ಮಟ್ಟದ ಮಧ್ಯಸ್ಥಿಕೆ ಮಾತುಕತೆ ತಿರಸ್ಕರಿಸಿವೆ.
764 ಅಡಿ ಎತ್ತರದಿಂದ ಜಿಗಿತ: ಚೀನಾದಲ್ಲಿ ಅತಿ ಎತ್ತರದ ಬಂಜೀ ಜಂಪ್ ಮಾಡಿದ ವ್ಯಕ್ತಿ ಸಾವು!ವಿಶ್ವದಲ್ಲೇ ಅತಿ ಎತ್ತರದ ಬಂಜೀ ಜಂಪ್ ನಿಂದ ಜಿಗಿದು ಚೀನಾದಲ್ಲಿ ಜಪಾನ್ ನ ಪ್ರವಾಸಿಗನೋರ್ವ ಸಾವನ್ನಪ್ಪಿದ್ದಾರೆ.
ಗಾಜಾಗೆ ವಿಶ್ವಸಂಸ್ಥೆಯಿಂದ ಪೂರೈಕೆಯಾಗುತ್ತಿದ್ದ ಬಾಕ್ಸ್ ನಲ್ಲಿ ರಾಕೆಟ್ ಪತ್ತೆ: ಐಡಿಎಫ್ ಗಂಭೀರ ಆರೋಪಗಾಜಾಗೆ ವಿಶ್ವಸಂಸ್ಥೆಯ ಪರಿಹಾರ ಕಾರ್ಯಕ್ರಮ ಏಜೆನ್ಸಿಯಿಂದ ಪೂರೈಕೆಯಾಗುತ್ತಿದ್ದ ಬಾಕ್ಸ್ ಗಳಲ್ಲಿ ರಾಕೆಟ್ ಗಳನ್ನು ಅಡಗಿಸಿ ಇಡಲಾಗಿತ್ತು ಎಂದು ಇಸ್ರೇಲಿ ರಕ್ಷಣಾ ಪಡೆಗಳು (ಐಡಿಎಫ್) ಆರೋಪಿಸಿದೆ.
ಫಿಲಿಪೈನ್ಸ್ ನಲ್ಲಿ ಭೂಕಂಪ, ಸುನಾಮಿಯ ಎಚ್ಚರಿಕೆ: ರಿಕ್ಟಾರ್ ಮಾಪಕದಲ್ಲಿ 7.4 ತೀವ್ರತೆ ದಾಖಲು!ಫಿಲಿಪೈನ್ಸ್ ನಲ್ಲಿ ತೀವ್ರ ಭೂಕಂಪ ಸಂಭವಿಸಿದ್ದು, ರಿಕ್ಟಾರ್ ಮಾಪಕದಲ್ಲಿ 7.4 ತೀವ್ರತೆ ದಾಖಲಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್