ವಿಶ್ವಪ್ರಸಿದ್ಧ ಹೂಡಿಕೆದಾರ ವಾರನ್ ಬಫೆಟ್ ಆಪ್ತಸ್ನೇಹಿತ ಚಾರ್ಲಿ ಮುಂಗರ್ ನಿಧನಅಮೆರಿಕದ ವಿಶ್ವಖ್ಯಾತ ಹೂಡಿಕೆದಾರ ವಾರನ್ ಬಫೆಟ್ ಅವರ ಬಿಸಿನೆಸ್ ಪಾಲುದಾರ ಮತ್ತು ಆಪ್ತ ಸ್ನೇಹಿತರಾಗಿದ್ದ ಚಾರ್ಲಿ ಮುಂಗರ್ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 99 ವರ್ಷ ವಯಸ್ಸಾಗಿತ್ತು.
Israel-Gaza Conflict: 4ನೇ ಹಂತದಲ್ಲಿ 11 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್, ಕದನ ವಿರಾಮ 2 ದಿನ ವಿಸ್ತರಣೆಕದನ ವಿರಾಮ ಒಪ್ಪಂದದಂತೆ 4ನೇ ಹಂತದಲ್ಲಿ 11 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ಬಿಡುಗಡೆ ಮಾಡಿದ್ದಾರೆ.
ಗಾಜಾ ಪಟ್ಟಿ: 45 ದಿನಗಳಲ್ಲಿ ಇಸ್ರೇಲ್ ಸೇನೆಯಿಂದ 50 ಮಂದಿ ಪತ್ರಕರ್ತರ ಹತ್ಯೆ!ಹಮಾಸ್- ಇಸ್ರೆಲ್ ಸಂಘರ್ಷದ ಆರಂಭದಿಂದ ಈ ವರೆಗೂ ಕನಿಷ್ಟ 70 ಮಂದಿ ಪತ್ರಕರ್ತರು ಅಥವಾ ಮಾಧ್ಯಮ ಉದ್ಯೋಗಿಗಳು ಹತ್ಯೆಯಾಗಿದ್ದಾರೆ. ಹಲವರು ಕಣ್ಮರೆಯಾಗಿದ್ದಾರೆ ಎಂದು ಪ್ಯಾಲೆಸ್ತೇನ್ ಪತ್ರಕರ್ತರ ಸಿಂಡಿಕೇಟ್ ನ ಡೇಟಾ ಹೇಳಿದೆ.
ಈ ದೇಶಕ್ಕೆ ತೆರಳುವ ಭಾರತೀಯರಿಗೆ ಡಿಸೆಂಬರ್ 1 ರಿಂದ ವೀಸಾ ಮುಕ್ತ ಪ್ರದೇಶ!ಭಾರತ ಹಾಗೂ ಚೀನಾದ ಪ್ರಜೆಗಳಿಗೆ 30 ದಿನಗಳ ಕಾಲ ವೀಸಾ ಮುಕ್ತ ಪ್ರವೇಶ ನೀಡುವುದಾಗಿ ಮಲೇಷ್ಯಾ ಘೋಷಣೆ ಮಾಡಿದೆ.
ನ್ಯೂಯಾರ್ಕ್: ಗುರುದ್ವಾರಕ್ಕೆ ಆಗಮಿಸಿದ್ದ ಭಾರತ ರಾಯಭಾರಿಯನ್ನು ಹೊರದಬ್ಬಿದ ಖಲಿಸ್ತಾನಿ ಪರ ಪ್ರಚಾರಕರುಕೆನಡಾ ಬೆನ್ನಲ್ಲೇ ಅಮೆರಿಕದಲ್ಲೂ ಖಲಿಸ್ತಾನಿ ಪರ ಪ್ರಚಾರಕರ ದುಂಡಾವರ್ತನೆ ಮುಂದುವರೆದಿದ್ದು, ಪ್ರಾರ್ಥನೆ ಸಲ್ಲಿಸಲು ಅಲ್ಲಿನ ಗುರುದ್ವಾರಕ್ಕೆ ಭೇಟಿ ನೀಡಿದ್ದ ಭಾರತ ರಾಯಭಾರಿಯನ್ನು ಅಲ್ಲಿನ ಖಲಿಸ್ತಾನ ಪ್ರಚಾರಕರು ಬಲವಂತವಾಗಿ ಹೊರದಬ್ಬಿದ್ದಾರೆ.
Israel-Gaza Conflict: 3ನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್ಕದನ ವಿರಾಮ ಒಪ್ಪಂದದಂತೆ 3ನೇ ಹಂತದಲ್ಲಿ 14 ಇಸ್ರೇಲಿ ಮತ್ತು ಅಮೆರಿಕಾದ ಓರ್ವ ಪ್ರಜೆ ಸೇರಿ ಒಟ್ಟು 17 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ಬಿಡುಗಡೆ ಮಾಡಿದ್ದಾರೆ.
8 ಉಗ್ರರ ಹತ್ಯೆಗೈದ ಪಾಕಿಸ್ತಾನ ಸೇನೆಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಉಗ್ರರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನದ ಸೇನೆಯ ಮಾಧ್ಯಮ ವಿಭಾಗ ಸೋಮವಾರ ಮಾಹಿತಿ ನೀಡಿದೆ.
ಎಕ್ಸ್ ನಲ್ಲಿ ಯಹೂದಿ ವಿರೋಧಿ ದ್ವೇಷ ಹೆಚ್ಚಳ ಆರೋಪದ ನಡುವೆಯೇ ಇಸ್ರೇಲ್ ಪ್ರಧಾನಿಯನ್ನು ಭೇಟಿ ಮಾಡಲಿರುವ ಎಲಾನ್ ಮಸ್ಕ್ಎಕ್ಸ್ ಸಂಸ್ಥೆಯ ಮಾಲೀಕ ಎಲಾನ್ ಮಸ್ಕ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಾಹು ಹಾಗೂ ಇಸ್ರೇಲಿ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರನ್ನು ಭೇಟಿ ಇಂದು ಮಾಡಲಿದ್ದಾರೆ.
ಇಸ್ರೇಲ್- ಹಮಾಸ್ ಯುದ್ಧ: ಗಾಜಾದಲ್ಲಿ ಇನ್ನೂ ಒತ್ತೆಯಾಳಾಗಿರುವ 18 ಥಾಯ್ ಪ್ರಜೆಗಳುಕದನವಿರಾಮ ಒಪ್ಪಂದದಂತೆ 2ನೇ ಹಂತದಲ್ಲಿ ಒಟ್ಟು 17 ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರೂ ಇನ್ನೂ 18 ಥಾಯ್ ಪ್ರಜೆಗಳು ಗಾಜಾದಲ್ಲಿ ಒತ್ತೆಯಾಳಾಗಿ ಇರುವುದಾಗಿ ಥಾಯ್ಲೆಂಡ್ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಭಿನ್ನ ಅಥವಾ ಹೊಸತಾದ ರೋಗಕಾರಕ ವೈರಾಣು ಪತ್ತೆಯಾಗಿಲ್ಲ: WHO ವಿಚಾರಣೆ ಬೆನ್ನಲ್ಲೇ ಚೀನಾ ಸ್ಪಷ್ಟನೆತಮ್ಮ ದೇಶದಲ್ಲಿ ಭಿನ್ನ ಅಥವಾ ಹೊಸತಾದ ರೋಗಕಾರಕ ವೈರಾಣು ಪತ್ತೆಯಾಗಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿದೆ.
ತನಿಖೆ ನಡೆಸದೆ ನಿಜ್ಜರ್ ಹತ್ಯೆಯಲ್ಲಿ ಭಾರತವನ್ನು ದೋಷಿ ಎಂದು ಪರಿಗಣಿಸಲಾಗಿದೆ: ಭಾರತೀಯ ರಾಯಭಾರಿಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ನನ್ನು ಭಾರತ ಹತ್ಯೆ ಮಾಡಿಸಿದೆ ಎಂದು ಕೆನಡಾ ಆರೋಪಿಸಿದ್ದು ಅಂದಿನಿಂದ ಕೆನಡಾ ಮತ್ತು ಭಾರತ ನಡುವಿನ ಸಂಬಂಧ ಹಳಸಿದೆ.
Israel-Gaza Conflict: 2ನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್ಕದನವಿರಾಮ ಒಪ್ಪಂದದಂತೆ 2ನೇ ಹಂತದಲ್ಲಿ 13 ಇಸ್ರೇಲಿ ಮತ್ತು 4 ಥಾಯ್ ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಒಟ್ಟು 17 ಮಂದಿ ಒತ್ತೆಯಾಳುಗಳು ಭಾನುವಾರ ತಮ್ಮ ಕುಟುಂಬ ಸೇರಿಕೊಂಡಿವೆ.
ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ, ಕೋಮಾ ಸ್ಥಿತಿಗೆ!ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಹಲ್ಲೆಗೊಳಗಾದ ನಂತರ ಕೋಮಾ ಸ್ಥಿತಿಗೆ ಜಾರಿದ್ದಾರೆ. ಶಂಕಿತನನ್ನು ಬಂಧಿಸಿ ಕ್ರಿಮಿನಲ್ ಆರೋಪ ಹೊರಿಸಲಾಗಿದೆ ಎಂದು ಮಾಧ್ಯಮ ವರದಿ ಮಾಡಿದೆ.
ಹಿಂದೂ ಮಹಾಸಾಗರದಲ್ಲಿ ಇಸ್ರೇಲಿ ಬಿಲಿಯನೇರ್ ಮಾಲೀಕತ್ವದ ಹಡಗಿನ ಮೇಲೆ ದಾಳಿ, ಇರಾನ್ ಮೇಲೆ ಆರೋಪಇಸ್ರೇಲಿ ಬಿಲಿಯನೇರ್ ಒಡೆತನದ ಕಂಟೈನರ್ ಹಡಗಿನ ಮೇಲೆ ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಮಹಾಸಾಗರದಲ್ಲಿ ಶಂಕಿತ ಇರಾನ್ನ ಡ್ರೋನ್ನಿಂದ ಈ ದಾಳಿ ನಡೆದಿದೆ ಎಂದು ಅಮೆರಿಕಾದ ರಕ್ಷಣಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
'ಪ್ರತಿ ಬೆದರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ': ಖಲಿಸ್ತಾನಿ ಉಗ್ರನ ವೀಡಿಯೊ ಕುರಿತು ಕೆನಡಾ ಪ್ರತಿಕ್ರಿಯೆಏರ್ ಇಂಡಿಯಾ ವಿಮಾನವನ್ನು ಹಾರಾಟ ನಡೆಸದಂತೆ ಸ್ಫೋಟಿಸುತ್ತೇವೆ ಎಂಬ ಖಲಿಸ್ತಾನಿ ಉಗ್ರನ ಬೆದರಿಕೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆನಡಾ ಸರ್ಕಾರ, ಪ್ರತಿ ಬೆದರಿಕೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್