ನೇಪಾಳದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 128ಕ್ಕೆ ಏರಿಕೆ, ದೆಹಲಿಯಲ್ಲೂ ಕಂಪಿಸಿದ ಭೂಮಿಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ನಲುಗಿ ಹೋಗಿದ್ದು, ಭೂಕಂಪದ ಪರಿಣಾಮ 128 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ನೂರಾರು ಮಂದಿ ಸಾವನ್ನಪ್ಪಿ, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇಸ್ರೇಲ್ ಗೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು, ಹೊಣೆಗಾರಿಕೆ ಇದೆ: ಅಮೇರಿಕಾ ಸಚಿವ ಆಂಟೋನಿ ಬ್ಲಿಂಕೆನ್ವೈಮಾನಿಕ ಹಾಗೂ ಭೂಸೇನೆಗಳ ನೆರವಿನಿಂದ ಇಸ್ರೇಲ್ ಗಾಜಾವನ್ನು ಸುತ್ತುವರೆದಿದ್ದು, ಈ ಬಗ್ಗೆ ಮಾತನಾಡಿರುವ ಅಮೇರಿಕಾದ ವಿದೇಶಾಂಗ ಸಚಿವ ಆಂಟನಿ ಬ್ಲಿಂಕನ್, ಇಸ್ರೇಲ್ ಗೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು ಮತ್ತು ಬಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಚೀನಾಗೆ ಜಾಗತಿಕ ಮಟ್ಟದ ಮುಖಭಂಗ: ಬೆಲ್ಟ್ ಮತ್ತು ರೋಡ್ ಯೋಜನೆಯಿಂದ ಫಿಲಿಪೈನ್ಸ್ ನಿರ್ಗಮನಒನ್ ಬೆಲ್ಟ್ ಮತ್ತು ಒನ್ ರೋಡ್ ಯೋಜನೆ (Belt and Road Initiative) ಮೂಲಕ ಜಗತ್ತನ್ನು ತನ್ನ ಹಿಡಿತದಲ್ಲಿರಿಸಿಕೊಳ್ಳಬೇಕು ಎಂದು ಯೋಜಿಸಿದ್ದ ಚೀನಾ (China)ಗೆ ಜಾಗತಿಕ ಮಟ್ಟದಲ್ಲಿ ಮುಖಭಂಗವಾಗಿದ್ದು, ಚೀನಾದ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿದ್ದ ಫಿಲಿಪೈನ್ಸ್ (Philippines) ಇದೀಗ ಯೋಜನೆಯಿಂದಲೇ ನಿರ್ಗಮಿಸುತ್ತಿದೆ.
ಪಾಕಿಸ್ತಾನ ವಾಯುನೆಲೆ ಮೇಲೆಯೇ ಉಗ್ರರ ದಾಳಿ: 9 ಭಯೋತ್ಪಾದಕರ ಹತ್ಯೆಪಾಕಿಸ್ತಾನದ ಪಂಜಾಬ್ನ ಮಿಯಾನ್ವಾಲಿಯಲ್ಲಿರುವ ವಾಯು ಪಡೆಯ ನೆಲೆ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದಾರೆ.
ಗಾಜಾದಲ್ಲಿ ಹಮಾಸ್ ಬಂಡುಕೋರರಿಂದ ಒತ್ತೆಯಾಳಾಗಿದ್ದ 79 ಅಮೆರಿಕ ನಾಗರಿಕರು ಈಜಿಫ್ಟ್ ಕಡೆಗೆ ಆಗಮನ!ಗಾಜಾದಿಂದ ಗಡಿಪಾರು ಮಾಡಿದ ಐದು ಅಮೆರಿಕನ್ನರ ಜೊತೆಗೆ ಗಾಜಾದಲ್ಲಿ ಹಮಾಸ್ ಭಯೋತ್ಪಾದಕ ಗುಂಪಿನಿಂದ ಒತ್ತೆಯಾಳಾಗಿದ್ದ 74 ಯುನೈಟೆಡ್ ಸ್ಟೇಟ್ಸ್ ನಾಗರಿಕರು ಈಜಿಪ್ಟ್ ಕಡೆಗೆ ಆಗಮಿಸಿದ್ದಾರೆ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ಗುರುವಾರ ಹೇಳಿದ್ದಾರೆ.
AI ಇತಿಹಾಸದಲ್ಲಿಯೇ ಅತ್ಯಂತ 'ವಿನಾಶಕಾರಿ ಶಕ್ತಿ', ಎಲ್ಲಾ ಕೆಲಸಗಳನ್ನು ಕಸಿದುಕೊಳ್ಳಬಹುದು: ಎಲೊನ್ ಮಸ್ಕ್ಭಯಾನಕ ರೋಬೋಟ್ ಮರವನ್ನು ಸರಸರನೆ ಕ್ಷಣಾರ್ಧದಲ್ಲಿ ಹತ್ತಬಲ್ಲದು, ಮನುಷ್ಯರು ಮಾಡುವ ಕೆಲಸಗಳನ್ನು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ನಿಮಿಷಗಳಲ್ಲಿ ಮಾಡುತ್ತದೆ, ಮಾನವ ಸಂಪನ್ಮೂಲದ ಜಾಗದಲ್ಲಿ ಎಐ ತಂತ್ರಜ್ಞಾನ ತನ್ನ ಚಳಕ ತೋರಿಸುತ್ತದೆ,,,ಎಲ್ಲವೂ ಸರಿ, ಕೇಳಲು ಹಿತ.ಆದರೆ...
Israeli Troops in Gaza: ಗಾಜಾಗೆ ನುಗ್ಗಿದ ಇಸ್ರೇಲ್ ಸೇನೆ: 'ಭಯ ಬೇಡ.. ಬ್ಯಾಗ್ ನಲ್ಲಿ ವಾಪಸ್ ಕಳುಹಿಸುತ್ತೇವೆ' ಎಂದ ಹಮಾಸ್ಹಮಾಸ್ ಉಗ್ರ ಸಂಘಟನೆ ವಿರುದ್ಧ ಇಸ್ರೇಲ್ ಸೇನೆ ನಡೆಸುತ್ತಿರುವ ಕಾರ್ಯಾಚರಣೆ ನಿರ್ಣಾಯಕ ಹಂತದತ್ತ ಸಾಗಿದ್ದು, ಇಡೀ ಗಾಜಾ ನಗರವನ್ನು ಇಸ್ರೇಲ್ ಸೇನೆ ಸುತ್ತುವರೆದು ನೆಲದ ಕಾರ್ಯಾಚರಣೆ ಆರಂಭಿಸಿದೆ ಎಂದು ಹೇಳಲಾಗಿದೆ.
ಗಾಜಾದಲ್ಲಿ ತಾಯಂದಿರ ಆಕ್ರಂದನ: ಇಸ್ರೇಲ್ ದಾಳಿಯಲ್ಲಿ 3 ವಾರಗಳಲ್ಲಿ 3,600ಕ್ಕೂ ಹೆಚ್ಚು ಪ್ಯಾಲೇಸ್ಟಿನ್ ಮಕ್ಕಳ ಸಾವುಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಮೊದಲ 25 ದಿನಗಳಲ್ಲಿ 3,600ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಾವಿರಾರು ಮಂದಿ ಸಾವು, ಯುದ್ಧದಲ್ಲಿ ಯಾರೂ ಗೆಲ್ಲುವುದಿಲ್ಲ: ಹಮಾಸ್-ಇಸ್ರೇಲ್ ಸಂಘರ್ಷದ ಕುರಿತು ವಿಶ್ವಸಂಸ್ಥೆ ಕಳವಳಯುದ್ಧದಲ್ಲಿ ಸಾವಿರಾರು ಮಕ್ಕಳು ಸಾವನ್ನಪ್ಪಿದ್ದು, ಯಾರೂ ವಿಜೇತರಾಗಿರುವುದಿಲ್ಲ ಎಂದು ವಿಶ್ವಸಂಸ್ಥೆ ಮಕ್ಕಳ ಹಕ್ಕುಗಳ ಸಮಿತಿ ಹೇಳಿದೆ.
ಇಸ್ರೇಲ್ ಗೆ ತೈಲ ರಫ್ತು ಸೇರಿದಂತೆ ಎಲ್ಲಾ ರೀತಿ ವ್ಯಾಪಾರ ನಿಲ್ಲಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಇರಾನ್ ಆಗ್ರಹಹಮಾಸ್ ಉಗ್ರ ದಾಳಿಯ ನಂತರ ಗಾಜಾ ಮೇಲೆ ನಿರಂತರ ಬಾಂಬ್ ದಾಳಿ ನಡೆಸುತ್ತಿರುವ ಇಸ್ರೇಲ್ ದೇಶಕ್ಕೆ ತೈಲ ರಫ್ತು ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರವನ್ನು ನಿಲ್ಲಿಸುವಂತೆ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು...
ಇಸ್ರೇಲ್ ಬಾಂಬ್ ದಾಳಿ: ಮೂವರು ವಿದೇಶಿಗರು ಸೇರಿ ಏಳು ಒತ್ತೆಯಾಳುಗಳ ಸಾವು; ಹಮಾಸ್ ಹೇಳಿಕೆಗಾಜಾದ ಅತಿದೊಡ್ಡ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ ಮೂವರು ವಿದೇಶಿಗರು ಸೇರಿದಂತೆ ಏಳು ಒತ್ತೆಯಾಳುಗಳು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ.
ಅಮೇರಿಕ: ಜಿಮ್ ನಲ್ಲಿ ಇರಿತಕ್ಕೆ ಒಳಗಾಗಿದ್ದ ಭಾರತ ಮೂಲದ ವಿದ್ಯಾರ್ಥಿ ಸ್ಥಿತಿ ಚಿಂತಾಜನಕಅಮೇರಿಕಾದ ಜಿಮ್ ನಲ್ಲಿ ಇರಿತಕ್ಕೆ ಒಳಗಾಗಿದ್ದ ಭಾರತ ಮೂಲದ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕಿಯಾಗಿ ಶೇಖ್ ಹಸೀನಾ ಪುತ್ರಿ ಸೈಮಾ ನಾಮನಿರ್ದೇಶನಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರಿ, ಮಾನಸಿಕ ಆರೋಗ್ಯ ತಜ್ಞ ಸೈಮಾ ವಾಝೇದ್ ಅವರನ್ನು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ವಲಯದ ಮುಂದಿನ ಪ್ರಾದೇಶಿಕ ನಿರ್ದೇಶಕಿಯಾಗಿ ನಾಮನಿರ್ದೇಶನ ಮಾಡಲಾಗಿದೆ.
ಇಸ್ರೇಲ್ ಭರ್ಜರಿ ಬೇಟೆ: ಅ.7ರ ಉಗ್ರ ದಾಳಿಯ ರೂವಾರಿ ಹಮಾಸ್ ಕಮಾಂಡರ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಹತ!ಹಮಾಸ್ ಉಗ್ರ ಸಂಘಟನೆಯನ್ನು ಕಿತ್ತೊಗೆಯುವ ಶಪತ ಮಾಡಿರುವ ಇಸ್ರೇಲ್ ಸೇನೆ ಗಾಜಾ ಪಟ್ಟಿ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಗಾಜಾಪಟ್ಟಿಯೊಳಗೆ ನುಗ್ಗಿರುವ ಐಡಿಎಫ್ ಸಾಮಾಜಿಕ ಪೋಸ್ಟ್ನಲ್ಲಿ ಹಮಾಸ್ ಭಯೋತ್ಪಾದಕನ ಹತ್ಯೆ ಮಾಡಲಾಗಿದ್ದು ಆತನ ಹೆಸರು ಮತ್ತು ಫೋಟೋವನ್ನು ಹಂಚಿಕೊಂಡಿದೆ.
ಇಸ್ರೇಲ್-ಹಮಾಸ್ ಯುದ್ಧ: ವೆಸ್ಟ್ ಬ್ಯಾಂಕ್ ನಲ್ಲಿನ ಹಮಾಸ್ ಉಪ ನಾಯಕನ ಮನೆ ಧ್ವಂಸಗೊಳಿಸಿದ ಇಸ್ರೇಲ್ ಸೇನೆಗಾಜಾದಲ್ಲಿ ಇಸ್ಲಾಮಿಕ್ ಗುಂಪು ಹಮಾಸ್ ವಿರುದ್ಧ ಯುದ್ಧ ನಡೆಯುತ್ತಿರುವ ಇಸ್ರೇಲಿ ಸೇನೆ ಇದೀಗ ಗಡಿಪಾರು ಮಾಡಲಾಗಿರುವ ಹಮಾಸ್ ನಂಬರ್ 2 ಉಗ್ರ ಸಲೇಹ್ ಅಲ್-ಅರುರಿಯ ವೆಸ್ಟ್ ಬ್ಯಾಂಕ್ ಮನೆಯನ್ನು ಧ್ವಂಸಗೊಳಿಸಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್