ಹಮಾಸ್ ಉಗ್ರರು ಅಪಹರಿಸಿ, ಬೆತ್ತಲೆ ಪರೇಡ್ ಮಾಡಿದ್ದ ಜರ್ಮನ್ ಯುವತಿ ಶಾನಿ ಲೌಕ್ ಶವವಾಗಿ ಪತ್ತೆಹಮಾಸ್ ಉಗ್ರರು ಅಪಹರಿಸಿ, ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಜರ್ಮನ್ ಯುವತಿ ಶವವಾಗಿ ಪತ್ತೆಯಾಗಿದ್ದಾಳೆಂದು ತಿಳಿದುಬಂದಿದೆ.
ಗಾಜಾ ಕದನವಿರಾಮ ಆಗದು, ಸಾಧ್ಯವಿಲ್ಲ: ನೇತನ್ಯಾಹುಗಾಜಾ ಯುದ್ಧದಲ್ಲಿ ಕದನ ವಿರಾಮ ಸಾಧ್ಯವಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.
ಕತಾರ್ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್!ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ.
ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ; 2ನೇ ಹಂತದ ದಾಳಿಗೆ ಮುಂದಾಗಿದ್ದೇವೆ: ಇಸ್ರೇಲ್ ಸೇನಾಪಡೆಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ, ಇದೀಗ ಹಮಾಸ್ ವಿರುದ್ಧ 2ನೇ ಹಂತದ ದಾಳಿಗೆ ಸಜ್ಜಾಗಿದ್ದು, ಗಾಜಾ ವಿರುದ್ಧ ಭೂಮಿ, ವಾಯು, ಸಮುದ್ರದಿಂದಲೂ ದಾಳಿ ಮಾಡುತ್ತೇವೆಂದು ಇಸ್ರೇಲ್ ಸೇನಾಪಡೆ ಭಾನುವಾರ ಹೇಳಿದೆ.
ಹಮಾಸ್ ಉಗ್ರರ ನಿರ್ನಾಮದ ಹೊರತು ಕದನ ವಿರಾಮ ಅಸಾಧ್ಯ ಎಂದ ಇಸ್ರೇಲ್; ಗಾಜಾದಲ್ಲಿ 2ನೇ ಹಂತದ ದಾಳಿ ಆರಂಭಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕದನ ವಿರಾಮ ಘೋಷಣೆ ಕುರಿತು ವಿಶ್ವಸಂಸ್ಥೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಇದಾವುದನ್ನೂ ಲೆಕ್ಕಿಸದ ಇಸ್ರೇಲ್, ಹಮಾಸ್ ಉಗ್ರರ ನಿರ್ನಾಮ ನಿರ್ಧಾರದಿಂದ ಹಿಂದೆ ಸರಿಯದೆ, 2ನೇ ಹಂತ ದಾಳಿಗೆ ಮುಂದಾಗಿದೆ.
ದಕ್ಷಿಣಕ್ಕೆ ಸ್ಥಳಾಂತರಗೊಳಿಸಲು ಗಾಜಾ ನಿವಾಸಿಗಳಿಗೆ ಐಡಿಎಫ್ ಸಲಹೆಇಸ್ರೇಲ್ ನ ರಕ್ಷಣಾ ಪಡೆಗಳು ಗಾಜಾ ನಿವಾಸಿಗಳಿಗೆ ತಕ್ಷಣವೇ ದಕ್ಷಿಣ ಪ್ರದೇಶಕ್ಕೆ ಸ್ಥಳಾಂತರೊಳ್ಳುವಂತೆ ಸಲಹೆ ನೀಡಿದೆ.
ಹಮಾಸ್ ವಿರುದ್ಧ ಮುಂದುವರೆದ ಇಸ್ರೇಲ್ ದಾಳಿ: ಗಾಜಾಪಟ್ಟಿಯಲ್ಲಿ 8 ಸಾವಿರಕ್ಕೂ ಹೆಚ್ಚು ಸಾವು!ಹಮಾಸ್ ವಿರುದ್ಧ ಇಸ್ರೇಲ್ ದಾಳಿ ಮತ್ತಷ್ಟು ತೀವ್ರಗೊಂಡಿದ್ದು, ಈ ಯುದ್ಧದಲ್ಲಿ ಇದುವರೆಗೂ ಪ್ಯಾಲಿಸ್ಟೈನ್ನಲ್ಲಿ ಸುಮಾರು 8ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
ಇಸ್ರೇಲ್ ಅಥವಾ ಗಾಜಾಕ್ಕೆ ಅಮೆರಿಕ ಪಡೆ ಕಳುಹಿಸುವುದಿಲ್ಲ: ಕಮಲಾ ಹ್ಯಾರಿಸ್ಸಂಘರ್ಷದ ಮಧ್ಯೆ ಇಸ್ರೇಲ್ ಅಥವಾ ಗಾಜಾಕ್ಕೆ ಸೇನಾಪಡೆ ಕಳುಹಿಸುವ ಯಾವುದೇ ಉದ್ದೇಶವಿಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಹೇಳಿದ್ದಾರೆ.
ಹಮಾಸ್ ದಾಳಿ ವಿಚಾರವಾಗಿ ಗುಪ್ತಚರ ಮುಖ್ಯಸ್ಥರ ವಿರುದ್ಧ ಟೀಕೆ, ಕ್ಷಮೆ ಕೋರಿದ ಇಸ್ರೇಲ್ ಪ್ರಧಾನಿಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹಮಾಸ್ ದಾಳಿ ವಿಚಾರವಾಗಿ ಗುಪ್ತಚರ ವಿಭಾಗದ ಮುಖ್ಯಸ್ಥರ ವಿರುದ್ಧ ಟೀಕೆ ಮಾಡಿ ಬಳಿಕ ಕ್ಷಮೆ ಕೋರಿದ್ದಾರೆ.
ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಪ್ಯಾಲೆಸ್ತೇನ್ ಕೈದಿಗಳನ್ನು ಬಿಡುಗಡೆ ಮಾಡಿ: ಇಸ್ರೇಲ್ ಗೆ ಹಮಾಸ್ಇಸ್ರೇಲ್ ನಲ್ಲಿ ಕೈದಿಗಳಾಗಿರುವ ಎಲ್ಲಾ ಪ್ಯಾಲೆಸ್ತೇನಿಗಳನ್ನು ಬಿಡುಗಡೆ ಮಾಡಿದರೆ ತಮ್ಮ ಬಳಿ ಇರುವ ಇಸ್ರೇಲ್ ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿದೆ.
ಗಾಜಾದಲ್ಲಿರುವ ನೆರವಿನ ಗುಂಪುಗಳಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸ್ಟಾರ್ ಲಿಂಕ್ ಮುಂದು!ಗಾಜಾದಲ್ಲಿರುವ ನೆರವಿನ ಗುಂಪುಗಳಿಗೆ ಸಂಪರ್ಕ ವ್ಯವಸ್ಥೆ ನೀಡುವುದಕ್ಕೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮುಂದಾಗಿದ್ದಾರೆ.
UN Vote On Israel: ಗಾಜಾ ಮೇಲೆ ಇಸ್ರೇಲ್ ದಾಳಿ ಕುರಿತು ವಿಶ್ವಸಂಸ್ಥೆ ಮತದಾನ; 'ಹಮಾಸ್ ದಾಳಿ ಉಲ್ಲೇಖ ಇಲ್ಲ' ಎಂದು ಭಾರತ ಗೈರು!ಹಮಾಸ್ ದಾಳಿ ಉಲ್ಲೇಖಸಿದ ಕಾರಣ ಗಾಜಾ ಮೇಲೆ ಇಸ್ರೇಲ್ ದಾಳಿ ಕುರಿತ ವಿಶ್ವಸಂಸ್ಥೆ ಮತದಾನದಿಂದ ಭಾರತ ಗೈರಾಗಿದೆ ಎಂದು ತಿಳಿದುಬಂದಿದೆ.
ಗಾಜಾ ಮೇಲೆ ಭಾರೀ ವಾಯುದಾಳಿ: ಇಂಟರ್ ನೆಟ್, ಮೊಬೈಲ್ ಸೇವೆ ಸ್ಥಗಿತ; ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲ ಎಂದ ಇಸ್ರೇಲ್ಹಮಾಸ್ ಉಗ್ರರ ಜಾಲವನ್ನು ಧ್ವಂಸಗೊಳಿಸುವ ಉದ್ದೇಶದಿಂದ ಗಾಜಾದಲ್ಲಿ ಇಸ್ರೇಲ್ ಸೇನೆ ವೈಮಾನಿಕ ದಾಳಿಯನ್ನು ಮುಂದುವರೆಸಿದ್ದು, ಇದರ ನಡುವಲ್ಲೇ ದಾಳಿ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಇಸ್ರೇಲ್ ಸೇನಾಪಡೆ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳಾದ ರಾಯಿಟರ್ಸ್ ಮತ್ತು ಏಜೆನ್ಸ್ ಫ್ರಾನ್ಸ್ ಪ್ರೆಸ್ಗೆ ತಿಳಿಸಿದೆ.
ಗಾಜಾದಲ್ಲಿ ತೀವ್ರ ಬಾಂಬ್ ದಾಳಿಯ ನಡುವೆ ಕಾರ್ಯಾಚರಣೆ ವಿಸ್ತರಿಸುತ್ತಿರುವ ಇಸ್ರೇಲಿ ಪಡೆಗಳು!ಮುತ್ತಿಗೆ ಹಾಕಿದ ಪ್ರದೇಶದಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದಂತೆ, ಶುಕ್ರವಾರ ರಾತ್ರಿ ತೀವ್ರವಾದ ಬಾಂಬ್ ದಾಳಿಯಡಿ ಗಾಜಾ ಪಟ್ಟಿಯಲ್ಲಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳು ರದ್ದಾಗಿ ಅದರ 2.3 ಮಿಲಿಯನ್ ಜನರು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಂತಾಯಿತು.
ಭಾರತ, ಆಫ್ರಿಕಾದಿಂದ ಆಗಮಿಸುವವರಿಗೆ 1000 ಡಾಲರ್ ತೆರಿಗೆ ವಿಧಿಸುತ್ತಿದೆ ಈ ದೇಶ!ಮಧ್ಯ ಅಮೇರಿಕನ್ ರಾಷ್ಟ್ರವಾಗಿರುವ ಎಲ್ ಸಾಲ್ವಡಾರ್ ಆಫ್ರಿಕಾ ಅಥವಾ ಭಾರತದ ಪ್ರಯಾಣಿಕರಿಗೆ 1,000 ಡಾಲರ್ ತೆರಿಗೆಯನ್ನು ವಿಧಿಸುತ್ತಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್