ಗಾಜಾದಲ್ಲಿ ಇಸ್ರೇಲ್ ದಾಳಿ: 35 ವಿಶ್ವಸಂಸ್ಥೆ ಸಿಬ್ಬಂದಿ ಸಾವುಹಮಾಸ್ ಉಗ್ರರ ದಾಳಿ ಬಳಿಕ ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿ ವೇಳೆ ಕನಿಷ್ಠ 35 ಮಂದಿ ವಿಶ್ವಸಂಸ್ಥೆ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಹಮಾಸ್ ನಿರ್ನಾಮಕ್ಕೆ ಗಾಜಾ ಪ್ರವೇಶಿಸಿದ ಇಸ್ರೇಲ್ ಸೇನೆ: ವೈಮಾನಿಕ ದಾಳಿ 3 ಪ್ರಮುಖ ಭಯೋತ್ಪಾದಕರು ಹತ!ಇಸ್ರೇಲ್ ಮತ್ತು ಗಾಜಾ ನಡುವಿನ ಯುದ್ಧ 21ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದಲ್ಲಿ ಎರಡೂ ಕಡೆಯಿಂದ 8500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಚೀನಾ ಮಾಜಿ ಪ್ರಧಾನಿ ಲೀ ಕೆಕಿಯಾಂಗ್ ಹೃದಯಾಘಾತದಿಂದ ನಿಧನಚೀನಾದ ಮಾಜಿ ಪ್ರಧಾನಮಂತ್ರಿ, ದೇಶದ ಪ್ರಮುಖ ಆರ್ಥಿಕ ತಜ್ಞರಲ್ಲಿ ಒಬ್ಬರೆನಿಸಿದ್ದ ಲೀ ಕೆಕಿಯಾಂಗ್ (68) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಸ್ರೇಲ್ ಮೇಲಿನ ಹಮಾಸ್ ದಾಳಿಗೆ 'ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ಕಾರಣ': ಅಮೆರಿಕ ಅಧ್ಯಕ್ಷ ಜೋ ಬೈಡನ್ಇಸ್ರೇಲ್ ಮೇಲೆ ಹಮಾಸ್ ಉಗ್ರರು ಅಕ್ಟೋಬರ್ 7 ರಂದು ನಡೆಸಿದ ಭೀಕರ ದಾಳಿಗೆ ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ನಿರ್ಮಾಣ ಘೋಷಣೆ ಕಾರಣವಾಗಿರಬಹುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ನೌಕಾಪಡೆಯ 8 ಮಾಜಿ ಯೋಧರಿಗೆ ಕತಾರ್ನಲ್ಲಿ ಮರಣ ದಂಡನೆ: ಆಘಾತ ವ್ಯಕ್ತಪಡಿಸಿದ ಭಾರತ, ಕಾನೂನು ತಜ್ಞರೊಂದಿಗೆ ಚರ್ಚೆಆಘಾತಕಾರಿ ಮತ್ತು ಅನಿರೀಕ್ಷಿತ ಬೆಳವಣಿಗೆಯಲ್ಲಿ ಕತಾರ್ನಲ್ಲಿ ಎಂಟು ಮಂದಿ ಭಾರತೀಯ ಮಾಜಿ ಯೋಧರಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಲಾಗಿದ್ದು, ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.
ಅಕ್ಟೋಬರ್ 7 ರಿಂದ ಬಂದೂಕು ಪರವಾನಗಿಗೆ ಅರ್ಜಿ ಸಲ್ಲಿಸಿದ ಇಸ್ರೇಲಿಗರ ಸಂಖ್ಯೆ 1 ಲಕ್ಷ!ದಕ್ಷಿಣ ಇಸ್ರೇಲ್ ನಲ್ಲಿ ಅಕ್ಟೋಬರ್ 07 ರಂದು ಹಮಾಸ್ ನಡೆಸಿದ ದಾಳಿಯ ಬಳಿಕ, ಬಂದೂಕು ಪರವಾನಗಿಗೆ ಅರ್ಜಿ ಸಲ್ಲಿಸುತ್ತಿರುವ ಇಸ್ರೇಲಿಗರ ಸಂಖ್ಯೆ ಏರಿಕೆಯಾಗಿದೆ.
ಗಾಜಾಗೆ ನುಗ್ಗಿದ ಇಸ್ರೇಲ್ ಟ್ಯಾಂಕ್ ಗಳಿಂದ ಸೀಮಿತ ದಾಳಿ; ಆಸ್ಪತ್ರೆ, ಬ್ರೆಡ್ ತಯಾರಿಕೆಗೆ ಇಂಧನ ಕೊರತೆ ಬಿಸಿ, ವಿಶ್ವಸಂಸ್ಥೆ ಕಳವಳಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಸೇನಾದಾಳಿ ತೀವ್ರಗೊಂಡಿದ್ದು, ನಿನ್ನೆ ತಡರಾತ್ರಿ ಗಾಜಾಪಟ್ಟಿಗೆ ನುಗ್ಗಿದ್ದ ಇಸ್ರೇಲ್ ಸೇನಾ ಟ್ಯಾಂಕರ್ ಗಳು ಹಮಾಸ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ವಾಪಸ್ ಆಗಿವೆ.
ಅಮೆರಿಕಾದಲ್ಲಿ ಬಂಧೂಕುಧಾರಿಗಳ ಅಟ್ಟಹಾಸ: ಸಾಮೂಹಿಕ ಗುಂಡಿನ ದಾಳಿಯಲ್ಲಿ 22 ಮಂದಿ ದುರ್ಮರಣವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಮತ್ತೆ ಬಂದೂಕುಧಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಲೆವಿಸ್ಟನ್ ಪ್ರಾಂತ್ಯದ ಮೈನೆಯಲ್ಲಿ ಬುಧವಾರ ರಾತ್ರಿ ಬಂದೂಕುಧಾರಿಯೊಬ್ಬ ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ವಿಶ್ವಸಂಸ್ಥೆ ಅಧಿಕಾರಿಗಳಿಗೆ ವೀಸಾ ನಿರಾಕರಿಸಿದ ಇಸ್ರೇಲ್ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ ನ್ನು ಸಮರ್ಥಿಸಿಕೊಳ್ಳುವ ರೀತಿಯ ಹೇಳಿಕೆ ನೀಡಿರುವ ಪರಿಣಾಮ ಇಸ್ರೇಲ್ ವಿಶ್ವಸಂಸ್ಥೆ ಅಧಿಕಾರಿಗಳಿಗೆ ವೀಸಾ ನಿರಾಕರಿಸಲು ಮುಂದಾಗಿದೆ.
ನೆಲದ ಮೇಲಿನ ಆಕ್ರಮಣಕ್ಕೆ ಇಸ್ರೇಲ್ ಸೇನೆ ಇನ್ನೂ ಸಿದ್ಧವಾಗಿಲ್ಲ: ಅಮೆರಿಕಗಾಜಾ ಪಟ್ಟಿಯಲ್ಲಿ ಸಂಭಾವ್ಯ ಹಮಾಸ್ ಗುರಿಗಳ ಮೇಲೆ ಇಸ್ರೇಲ್ ನ ವೈಮಾನಿಕ ದಾಳಿಗಳು ನಿರಂತರವಾಗಿ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ನೂರಾರು ಜನರು ಮೃತಪಟ್ಟಿದ್ದಾರೆ ಎಂದು ಗಾಜಾದಲ್ಲಿ ಹಮಾಸ್ ನಿಯಂತ್ರಿತ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಭಾರತೀಯ ಮೂಲದ ಇಬ್ಬರು ವಿಜ್ಞಾನಿಗಳಿಗೆ ಅಮೆರಿಕದ ಅತ್ಯುನ್ನತ ರಾಷ್ಟ್ರೀಯ ವಿಜ್ಞಾನ ಪ್ರಶಸ್ತಿವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಭಾರತೀಯ ಮೂಲದ ಇಬ್ಬರು ಅಮೆರಿಕನ್ ವಿಜ್ಞಾನಿಗಳಾದ ಅಶೋಕ್ ಗಾಡ್ಗೀಲ್ ಮತ್ತು ಸುಬ್ರಾ ಸುರೇಶ್ ಅವರಿಗೆ ದೇಶದ ಅತ್ಯುನ್ನತ...
ಗಾಜಾ ಪಟ್ಟಿ ಮೇಲೆ ದಾಳಿ ಹೆಚ್ಚಿಸಿದ ಇಸ್ರೇಲ್: 24 ಗಂಟೆಗಳಲ್ಲಿ 700 ಮಂದಿ ಸಾವು; ಅಮೆರಿಕಾ ಕಳವಳಹಮಾಸ್ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್, ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಮಂಗಳವಾರ ತಡರಾತ್ರಿ ಗಾಜಾ ನಗರದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆಂದು ಹಮಾಸ್ ಉಗ್ರರೇ ಮಾಹಿತಿ ನೀಡಿದ್ದಾರೆ.
ಗಾಜಾ ಸಾವಿನ ಸಂಖ್ಯೆ 5,500ಕ್ಕೆ ಏರಿಕೆ, ಅವರಲ್ಲಿ ಅರ್ಧದಷ್ಟು ಮಕ್ಕಳು!ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ಸಾವಿಗೀಡಾದವರ ಸಂಖ್ಯೆ 5500ಕ್ಕೆ ಏರಿದ್ದು, ಅವರಲ್ಲಿ ಅರ್ಧದಷ್ಟು ಮಕ್ಕಳು ಇದ್ದಾರೆ ಎಂಬ ಆಘಾತಕಾರಿ ಮಾಹಿತಿ ಮಂಗಳವಾರ ಹೊರ ಬಿದ್ದಿದೆ.
ಎರಡು ತಿಂಗಳಿಂದ ನಿಗೂಢವಾಗಿ ನಾಪತ್ತೆಯಾಗಿರುವ ಚೀನಾ ರಕ್ಷಣಾ ಸಚಿವ ಲಿ ಶಾಂಗ್ಫು ವಜಾಸುಮಾರು ಎರಡು ತಿಂಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಚೀನಾದ ರಕ್ಷಣಾ ಸಚಿವ ಲಿ ಶಾಂಗ್ಫು ಅವರನ್ನು ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮಂಗಳವಾರ ವರದಿ ಮಾಡಿದೆ...
ಪೋರ್ಚುಗಲ್: ಜಗತ್ತಿನ ಅತ್ಯಂತ ಹಿರಿಯ ನಾಯಿ ಬೊಬಿ ಸಾವುಜಗತ್ತಿನ ಅತ್ಯಂತ ಹಿರಿಯ ನಾಯಿ ಎಂದು ವಿಶ್ವ ದಾಖಲೆ ಬರೆದಿದ್ದ ಬೋಬಿ ತನ್ನ 31 ವಯಸ್ಸಿನಲ್ಲಿ ಮೃತವಾಗಿದೆ ಎಂದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸೋಮವಾರ ಹೇಳಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್