ವಿದೇಶ

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಮಧ್ಯೆ ಈಜಿಪ್ಟ್‌ನಲ್ಲಿ 2 ಇಸ್ರೇಲಿಗರಿಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಅಧಿಕಾರಿ!

ಈಜಿಪ್ಟ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಸ್ರೇಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಇಸ್ರೇಲಿಗಳು ಮತ್ತು ಈಜಿಪ್ಟಿನವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಮಧ್ಯೆ ಈಜಿಪ್ಟ್‌ನಲ್ಲಿ 2 ಇಸ್ರೇಲಿಗರಿಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಅಧಿಕಾರಿ!
ಇಸ್ರೇಲ್-ಪ್ಯಾಲೇಸ್ತೀನ್ ಯುದ್ಧ: 500ಕ್ಕೂ ಅಧಿಕ ಮಂದಿ ಸಾವು, ಮನೆ ತೊರೆಯುತ್ತಿರುವ ಜನ, ಹಮಾಸ್ ದಾಳಿಗೆ ಇರಾನ್ ಬೆಂಬಲ

ಇಸ್ರೇಲ್-ಪ್ಯಾಲೇಸ್ತೀನ್ ಯುದ್ಧ: 500ಕ್ಕೂ ಅಧಿಕ ಮಂದಿ ಸಾವು, ಮನೆ ತೊರೆಯುತ್ತಿರುವ ಜನ, ಹಮಾಸ್ ದಾಳಿಗೆ ಇರಾನ್ ಬೆಂಬಲ

ಇಸ್ರೇಲ್(Israel) ಹಾಗೂ ಪ್ಯಾಲೆಸ್ತೀನ್ (Palestine)ನ ಉಗ್ರಗಾಮಿ ಗುಂಪು ಹಮಾಸ್(Hamas) ನಡುವೆ ನಡೆಯುತ್ತಿರುವ ಯುದ್ಧವು ಅತ್ಯಂತ ವಿನಾಶಕಾರಿ ತಿರುವು ಪಡೆಯುತ್ತಿದ್ದು, ಈ ವರೆಗೂ ಈ ಯುದ್ಧದಲ್ಲಿ ಕನಿಷ್ಠ 500ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.

ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಗೆ ಪ್ರತೀಕಾರ ದಾಳಿ: ಗಾಜಾ ಪಟ್ಟಿಯಲ್ಲಿ ಕನಿಷ್ಠ 198 ಸಾವು, ಸಾವಿರಕ್ಕೂ ಅಧಿಕ ಮಂದಿಗೆ ಗಾಯ

ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಗೆ ಪ್ರತೀಕಾರ ದಾಳಿ: ಗಾಜಾ ಪಟ್ಟಿಯಲ್ಲಿ ಕನಿಷ್ಠ 198 ಸಾವು, ಸಾವಿರಕ್ಕೂ ಅಧಿಕ ಮಂದಿಗೆ ಗಾಯ

ಇಸ್ರೇಲ್‌ನ ಮೇಲೆ ಶನಿವಾರ ಬೆಳಗ್ಗೆ ಹಮಾಸ್ ಉಗ್ರರು ನಡೆಸಿದ ಭಯಾನಕ ರಾಕೆಟ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 198ಕ್ಕೆ ಏರಿಕೆಯಾಗಿದ್ದು ಕನಿಷ್ಠ 1,610 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಎಎಫ್ ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ!

ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ!

ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ಎಲ್ಲಾರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನರ್ಗೆಸ್ ಮೊಹಮ್ಮದಿ ಅವರನ್ನು 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ನರ್ಗೆಸ್ ಮೊಹಮ್ಮದಿ ಮಹಿಳಾ ಮತ್ತು ಮಾನವ ಹಕ್ಕುಗಳ ಪರ ವಕೀಲೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ.