ಬ್ರಿಕ್ಸ್ ಶೃಂಗಸಭೆ 2023: 'ಬ್ರಿಕ್ಸ್' ವಿಸ್ತರಣೆ, ಇರಾನ್, ಸೌದಿ ಅರೇಬಿಯಾ ಸೇರಿದಂತೆ ಆರು ದೇಶಗಳಿಗೆ ಖಾಯಂ ಸದಸ್ಯತ್ವ!ಇಲ್ಲಿಯವರೆಗೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ ಐದು ದೇಶಗಳ ಸದಸ್ಯತ್ವ ಹೊಂದಿರುವ 'ಬ್ರಿಕ್ಸ್' ಕೂಟ ಈಗ ಮತ್ತಷ್ಟು ದೊಡ್ಡದಾಗಲಿದೆ.
ನೇಪಾಳದಲ್ಲಿ ನದಿಗೆ ಉರುಳು ಬಿದ್ದ ಬಸ್: 6 ಮಂದಿ ಭಾರತೀಯರು ಸೇರಿ 7 ಜನರ ಸಾವು, 19 ಜನರಿಗೆ ಗಾಯನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿo ಬಸ್ ಒಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಭಾರತೀಯರು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಮುಂದಿನ ದಿನಗಳಲ್ಲಿ, ಭಾರತ ವಿಶ್ವದ ಬೆಳವಣಿಗೆಯ ಎಂಜಿನ್ ಆಗಲಿದೆ: ಬ್ರಿಕ್ಸ್ ನಲ್ಲಿ ಪ್ರಧಾನಿ ಮೋದಿಭಾರತ ಕೈಗೊಂಡಿರುವ ಆರ್ಥಿಕ ಸುಧಾರಣೆಗಳು ಮತ್ತು ತಾಂತ್ರಿಕ ಪ್ರಗತಿಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ವರ್ಷಗಳಲ್ಲಿ ಭಾರತ ವಿಶ್ವದ ಬೆಳವಣಿಗೆಯ ಎಂಜಿನ್ ಆಗಿ ಹೊರಹೊಮ್ಮಲಿದೆ ಎಂದು...
ಬ್ರಿಕ್ಸ್ನ ಒಮ್ಮತ ಆಧಾರಿತ ವಿಸ್ತರಣೆಯನ್ನು ಭಾರತ ಬೆಂಬಲಿಸುತ್ತದೆ: ಪ್ರಧಾನಿ ಮೋದಿದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ನಡೆದ 15ನೇ ಬ್ರಿಕ್ಸ್ ಶೃಂಗಸಭೆಯ ಬಹಿರಂಗ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಭವಿಷ್ಯಕ್ಕಾಗಿ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು.
ವಿದೇಶ ಪ್ರವಾಸದಲ್ಲಿ ಪ್ರಧಾನಿ: ದಕ್ಷಿಣ ಆಫ್ರಿಕಾದಿಂದಲೇ ವರ್ಚುವಲ್ ಆಗಿ ಚಂದ್ರಯಾನ-3 ವೀಕ್ಷಣೆಭಾರತದ ಚಂದ್ರಯಾನ-3 ಬಹುತೇಕ ಯಶಸ್ವಿಯಾಗಿodog, ಇದೀಗ ಚಂದ್ರನ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ ಉಪಗ್ರಹ ಲ್ಯಾಂಡ್ ಮಾಡಲು ಇಸ್ರೋ ಸಕಲ ಸಿದ್ಧತೆಗಳ ನಡೆಸಿದೆ. ಈ ವಿಶೇಷ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ ವಿಶ್ವವೇ ಕಾಯುತ್ತಿದೆ.
15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ಮೋದಿ15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
15ನೇ ಬ್ರಿಕ್ಸ್ ಶೃಂಗಸಭೆ: ದಕ್ಷಿಣ ಆಫ್ರಿಕಾಗೆ ಪ್ರಧಾನಿ ಮೋದಿ ಪ್ರಯಾಣದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟಮೇಲಾ ಸಿರಿಲ್ ರಾಮಫೋಸಾ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದಾರೆ.
ಮೆಕ್ಸಿಕೊ ನಗರದಲ್ಲಿ ಭಾರತೀಯ ಪ್ರಜೆಯ ಗುಂಡಿಕ್ಕಿ ಹತ್ಯೆ, ಮತ್ತೊಬ್ಬನಿಗೆ ಗಾಯಉತ್ತರ ಅಮೆರಿಕಾದ ಮೆಕ್ಸಿಕೋ ನಗರದಲ್ಲಿ ಅಪರಿಚಿತ ದಾಳಿಕೋರರು ದರೋಡೆ ಮಾಡಿ ಮೆಕ್ಸಿಕೋದಲ್ಲಿ ವಾಸಿಸುತ್ತಿದ್ದ ಭಾರತೀಯ ಪ್ರಜೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮತ್ತೊಬ್ಬರು ಗಾಯಗೊಂಡಿದ್ದಾರೆ. ಭಾರತೀಯ ಅಧಿಕಾರಿಗಳು ಮೆಕ್ಸಿಕನ್ ಅಧಿಕಾರಿಗಳ ಬಳಿ ಅಪರಾಧಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಇಟಲಿ: 24 ವರ್ಷಗಳ ಅವಧಿಯಲ್ಲಿ 20 ವರ್ಷ ರಜೆ ಪಡೆದ ಶಿಕ್ಷಕಿಗೆ "ಅತ್ಯಂತ ಕೆಟ್ಟ ಉದ್ಯೋಗಿ" ಪಟ್ಟ!ಇಟಲಿಯಲ್ಲಿ 24 ವರ್ಷಗಳ ಅವಧಿಯಲ್ಲಿ 20 ವರ್ಷ ರಜೆ ಪಡೆದ ಶಿಕ್ಷಕಿಯನ್ನು ಅತ್ಯಂತ ಕೆಟ್ಟ ಉದ್ಯೋಗಿ ಎಂದು ಘೋಷಿಸಲಾಗಿದೆ.
''ತೇಜಸ್ವಿ" ಭವ: ಭಾರತದಲ್ಲಿ ಅತ್ಯಾಧುನಿಕ F414 ಇಂಜಿನ್ ಉತ್ಪಾದನೆಗೆ ಹೆಚ್ಎಎಲ್ ನೊಂದಿಗೆ ಜಿಇ ಒಪ್ಪಂದಭಾರತದಲ್ಲಿ ಅತ್ಯಾಧುನಿಕ F414 ಇಂಜಿನ್ ಉತ್ಪಾದನೆಗೆ ಹೆಚ್ಎಎಲ್ ನೊಂದಿಗಿನ ಒಪ್ಪಂದವನ್ನು ಜಿಇ ಏರೋಸ್ಪೇಸ್ ಅಧಿಕೃತವಾಗಿ ಪ್ರಕಟಿಸಿದೆ.
ಪ್ರಧಾನಿ ಮೋದಿಗೆ ಅವರದ್ದೇ "AI ಉಲ್ಲೇಖ" ಮುದ್ರಿಸಿದ ವಿಶೇಷ ಟೀ ಶರ್ಟ್ ಉಡುಗೊರೆ ನೀಡಿದ ಅಮೇರಿಕಾ ಅಧ್ಯಕ್ಷ ಬೈಡನ್!ಅಮೇರಿಕಾಗೆ ಪ್ರಧಾನಿ ಮೋದಿ ಅವರ ಈ ಬಾರಿಯ ಸ್ಟೇಟ್ ವಿಸಿಟ್ ಅಮೇರಿಕಾ- ಭಾರತದ ಸಹಕಾರ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ.
1500 ಇಸಿಸ್ ಉಗ್ರರ ಮಾರಣ ಹೋಮ ನಡೆಸಿದ "ಇರಾಕಿ ರ್ಯಾಂಬೋ"ಇರಾಕ್ ನ ಓರ್ವ ಯೋಧ ಇದೀಗ ಭಯಾನಕ ಉಗ್ರ ಸಂಘಟನೆ ಇಸಿಸ್ ಸಂಘಟನೆಗೆ ತಲೆನೋವಾಗಿ ಪರಿಣಮಿಸಿದ್ದು, ಈ ವರೆಗೂ ಸುಮಾರು 1500 ಇಸಿಸ್ ಉಗ್ರರನ್ನು ಕೊಂದು ಹಾಕುವ ಮೂಲಕ ಸಾವಿನ ದೇವರಾಗಿದ್ದಾನೆ.
"ನಾನು ನಿಮ್ಮ ಆಟೋಗ್ರಾಫ್ ಪಡೆಯಬೇಕು...": ಮೋದಿಗೆ ಬೈಡನ್ಜಗತ್ತಿನ ದೊಡ್ಡಣ್ಣ ಎಂದೇ ಕರೆಸಿಕೊಳ್ಳುತ್ತಿದ್ದ ಅಮೇರಿಕ ಅಧ್ಯಕ್ಷ ಜೋ ಬೈಡನ್ ಮೋದಿ ಅವರ ಬಳಿ "ನನಗೆ ನಿಮ್ಮ ಆಟೋಗ್ರಾಫ್ ಬೇಕು" ಎಂದು ಕೇಳಿದ್ದಾರೆ.
ಪಾಕಿಸ್ತಾನ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಸ್ಫೋಟಿಸಿದ ಉಗ್ರರು; 11 ಕಾರ್ಮಿಕರು ಸಾವುಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ 11 ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.
ಪಾಕಿಸ್ತಾನ: ಪಂಜಾಬ್ ಪ್ರಾಂತ್ಯದಲ್ಲಿ ಭೀಕರ ರಸ್ತೆ ಅಪಘಾತ; 18 ಮಂದಿ ಸಾವು, ಹಲವರಿಗೆ ಗಾಯಭಾನುವಾರ ಬೆಳಗ್ಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಸಂಭವಿಸಿದ ಮಾರಣಾಂತಿಕ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 18 ಮಂದಿ ಪ್ರಯಾಣಿಕರು ಸಾವಿಗೀಡಾಗಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video