ವಿದೇಶ

ಸೌದಿ ಗಡಿ ಭದ್ರತಾ ಪಡೆಯಿಂದ ಗುಂಡಿನ ದಾಳಿ; ಇಥಿಯೋಪಿಯಾದ ನೂರಾರು ವಲಸಿಗರ ಸಾವು: ವರದಿ

ಸೌದಿ ಗಡಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಥಿಯೋಪಿಯಾದ ನೂರಾರು ವಲಸಿಗರ ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ಹೇಳಿದೆ.

ಸೌದಿ ಗಡಿ ಭದ್ರತಾ ಪಡೆಯಿಂದ ಗುಂಡಿನ ದಾಳಿ; ಇಥಿಯೋಪಿಯಾದ ನೂರಾರು ವಲಸಿಗರ ಸಾವು: ವರದಿ
ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಪತ್ನಿಗೆ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಸಂಪುಟದಲ್ಲಿ ಸ್ಥಾನ!

ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಪತ್ನಿಗೆ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಸಂಪುಟದಲ್ಲಿ ಸ್ಥಾನ!

ಸಾರ್ವತ್ರಿಕ ಚುನಾವಣೆಗೂ ಮುನ್ನ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರ್ ಉಲ್-ಹಕ್ 18 ಸದಸ್ಯರ ಉಸ್ತುವಾರಿ ಸಚಿವ ಸಂಪುಟವನ್ನು ರಚಿಸಿದ್ದು ಇದರಲ್ಲಿ ಜಮ್ಮು-ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ, ಜೆಕೆಎಲ್ಎಫ್ ಮುಖ್ಯಸ್ಥ ಯಾಸಿನ್ ಮಲಿಕ್ ಪತ್ನಿ ಮುಷಾಲ್ ಹುಸೇನ್ ಕೂಡಾ ಸೇರಿದ್ದಾರೆ.