ವಿದೇಶ

ಸಿಂಗಪುರ ಕ್ರೂಸ್‌ನಿಂದ ಕೆಳಗೆ ಬಿದ್ದಿದ್ದ ಭಾರತೀಯ ಮಹಿಳೆ ಸಾವು

ಸಿಂಗಪುರದಲ್ಲಿ ಕ್ರೂಸ್‌ನಿಂದ ಜಲಸಂಧಿಗೆ ಬಿದ್ದಿದ್ದ 64 ವರ್ಷದ ಭಾರತೀಯ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಿಂಗಪುರ ಕ್ರೂಸ್‌ನಿಂದ ಕೆಳಗೆ ಬಿದ್ದಿದ್ದ ಭಾರತೀಯ ಮಹಿಳೆ ಸಾವು
ಪಾಕಿಸ್ತಾನ: ರಾಜಕೀಯ ಪಕ್ಷದ ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟ; ಮೃತರ ಸಂಖ್ಯೆ 44ಕ್ಕೆ ಏರಿಕೆ

ಪಾಕಿಸ್ತಾನ: ರಾಜಕೀಯ ಪಕ್ಷದ ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟ; ಮೃತರ ಸಂಖ್ಯೆ 44ಕ್ಕೆ ಏರಿಕೆ

ಪಾಕಿಸ್ತಾನದ ಖೈಬರ್ ಪ್ರಾಂತ್ಯದ ಬಜೌರ್ ಬುಡಕಟ್ಟು ಜಿಲ್ಲೆಯ ರಾಜಧಾನಿ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ಕಾರ್ಯಕರ್ತರ ಸಮಾವೇಶದಲ್ಲಿ ನಿನ್ನೆ ಭಾನುವಾರ ಸಂಜೆ 4 ಗಂಟೆಯ ಹೊತ್ತಿಗೆ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಸುಮಾರು 100 ಮಂದಿ ಗಾಯಗೊಂಡಿದ್ದಾರೆ.

ಭಾರತದ ಅಂಜು ಆಯ್ತು, ಈಗ ಪ್ರಿಯಕರನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ  ಚೀನಾ ಮಹಿಳೆ ಪ್ರಯಾಣ!

ಭಾರತದ ಅಂಜು ಆಯ್ತು, ಈಗ ಪ್ರಿಯಕರನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ  ಚೀನಾ ಮಹಿಳೆ ಪ್ರಯಾಣ!

ಭಾರತದ ಅಂಜು ನಂತರ ಇದೀಗ ಪ್ರಿಯಕರನಿಗಾಗಿ ಪಾಕ್‌ಗೆ ಚೀನಾದ ಮಹಿಳೆಯೊಬ್ಬರು ತೆರಳಿದ್ದು ಮತ್ತೊಂದು ಗಡಿಯಾಚೆಗಿನ ಪ್ರೇಮಕಥೆ ಮುನ್ನೆಲೆಗೆ ಬಂದಿದೆ. ಚೀನಾದ ಮಹಿಳೆಯೊಬ್ಬರು ಪಾಕಿಸ್ತಾನಿ ಗೆಳೆಯನನ್ನು ಭೇಟಿಯಾಗಲು ಖೈಬರ್ ಪಖ್ತುಂಖ್ವಾ ಪ್ರಾಂತ್ಯಕ್ಕೆ ತೆರಳಿದ್ದಳು.

ಆಗಸ್ಟ್ 20ಕ್ಕೆ ಭಾರತಕ್ಕೆ ಅಂಜು ಮರಳುತ್ತಾಳೆ, ಆಕೆಯನ್ನು ಮದುವೆಯಾಗುವ ಯೋಚನೆ ಇಲ್ಲ: ಪಾಕ್ ವ್ಯಕ್ತಿ

ಆಗಸ್ಟ್ 20ಕ್ಕೆ ಭಾರತಕ್ಕೆ ಅಂಜು ಮರಳುತ್ತಾಳೆ, ಆಕೆಯನ್ನು ಮದುವೆಯಾಗುವ ಯೋಚನೆ ಇಲ್ಲ: ಪಾಕ್ ವ್ಯಕ್ತಿ

ತನ್ನ ಫೇಸ್‌ಬುಕ್ ಸ್ನೇಹಿತನನ್ನು ಭೇಟಿಯಾಗಲು ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ವಿವಾಹಿತ ಭಾರತೀಯ ಮಹಿಳೆ ಆಗಸ್ಟ್ 20ರಂದು ಭಾರತಕ್ಕೆ ಮರಳುತ್ತಾಳೆ. ಆಕೆಯನ್ನು ಮದುವೆಯಾಗುವ ಯಾವುದೇ ಯೋಚನೆ ಇಲ್ಲ ಎಂದು ಪಾಕ್ ವ್ಯಕ್ತಿ ನುಸ್ರುಲ್ಲಾ ಹೇಳಿದ್ದಾರೆ.