ಪ್ರಿಗೋಜಿನ್ ಹಾಗೂ ಇತರರ ವಿರುದ್ಧ ಆರೋಪಗಳನ್ನು ಕೈಬಿಟ್ಟ ರಷ್ಯಾರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿದ್ದ ಖಾಸಗಿ ಸೇನೆಯ ಮುಖಂಡ ಪ್ರಿಗೋಜಿನ್ ಹಾಗೂ ಇನ್ನಿತರರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸುವುದಾಗಿ ರಷ್ಯಾ ಸರ್ಕಾರ ಘೋಷಿಸಿದೆ.
ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆ ಬಿಡುಗಡೆ ಮಾಡಿದ ವ್ಯಾಗ್ನರ್ ಸೇನಾ ಮುಖ್ಯಸ್ಥವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಅವರು ಶನಿವಾರ ನಡೆಸಿದ ಸಶಸ್ತ್ರ ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ.
ದೀಪಾವಳಿಗೆ ನ್ಯೂಯಾರ್ಕ್ ನಗರದ ಶಾಲೆಗಳಿಗೆ ಸಾರ್ವಜನಿಕ ರಜೆ ಘೋಷಣೆನ್ಯೂಯಾರ್ಕ್ ನಗರದಲ್ಲಿ ದಕ್ಷಿಣ ಏಷ್ಯಾ ಮತ್ತು ಇಂಡೋ-ಕೆರಿಬಿಯನ್ ಸಮುದಾಯಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನ್ಯೂಯಾರ್ಕ್ ನಗರದ ಶಾಲೆಗಳಿಗೆ ದೀಪಾವಳಿಯಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ...
ಕೈರೋದಲ್ಲಿರುವ ಗೀಜಾ ಪಿರಮಿಡ್ಗೆ ಪ್ರಧಾನಿ ಮೋದಿ ಭೇಟಿಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್ ರಾಜಧಾನಿ ಕೈರೋದ ಹೊರವಲಯದಲ್ಲಿರುವ ಗೀಜಾದ ಮಹಾ ಪಿರಮಿಡ್ಗಳನ್ನು ಭಾನುವಾರ ವೀಕ್ಷಿಸಿದರು. ಇವು ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿವೆ.
ಪ್ರಧಾನಿ ಮೋದಿಗೆ ಈಜಿಪ್ಟ್ ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಈಜಿಪ್ಟ್ ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ ಮಾಡಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ತಮ್ಮ ದ್ವಿಪಕ್ಷೀಯ ಸಭೆಯ ಮೊದಲು ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಕರಣ ಕೈಬಿಟ್ಟ ಕ್ರೆಮ್ಲಿನ್; ದಂಗೆ ನಿಲ್ಲಿಸಿ ಶಿಬಿರಗಳಿಗೆ ಮರಳಿ ಎಂದ ಪ್ರಿಗೋಝಿನ್; ಬೆಲಾರಸ್ ಅಧ್ಯಕ್ಷರ ಸಂಧಾನರಷ್ಯಾ ವಿರುದ್ಧ ಬಂಡಾಯವೆದ್ದಿದ್ದ ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗಿನಿ ಪ್ರಿಗೋಝಿನ್ ತನ್ನ ವಿರುದ್ಧದ ಪ್ರಕರಣಗಳನ್ನುಕ್ರೆಮ್ಲಿನ್ ಕೈ ಬಿಡುವ ಭರವಸೆ ನೀಡಿದ ಬೆನ್ನಲ್ಲೇ ದಂಗೆಯನ್ನು ಹಿಂಪಡೆದಿದ್ದಾರೆ.
ದ್ವಿಪಕ್ಷೀಯ ಮಾತುಕತೆ, ಹಲವು ಒಪ್ಪಂದಗಳು: ಈಜಿಪ್ಟ್ ಪ್ರಧಾನ ಮಂತ್ರಿ ಭೇಟಿ ಮಾಡಿದ ಪಿಎಂ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಶನಿವಾರ ಈಜಿಪ್ಟ್ಗೆ ತಮ್ಮ ಭೇಟಿ ಪ್ರಾರಂಭಿಸಿದರು. ಈಜಿಪ್ಟ್ ಪ್ರಧಾನಿ ಮೊಸ್ತಫಾ ಮಡ್ಬೌಲಿ ಮತ್ತು ಸಂಪುಟದ ಉನ್ನತ ಮಂತ್ರಿಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಬಲಪಡಿಸುವ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದರು.
ವಾಗ್ನರ್ ವಶಕ್ಕೆ ದಕ್ಷಿಣ ರಷ್ಯಾ ಸೇನಾ ಕೇಂದ್ರ ಕಚೇರಿ; ಸ್ಥಳೀಯರ ಬೆಂಬಲವಿದೆ ಎಂದ ಪ್ರಿಗೋಜಿನ್ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ.
ಈಜಿಪ್ಟ್ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ತೆರಳಿದ ಪ್ರಧಾನಿ ಮೋದಿಮೊದಲ ಬಾರಿಗೆ ಈಜಿಪ್ಟ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಈಜಿಪ್ಟ್ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ತೆರಳುತ್ತಿದ್ದಾರೆ.
ಪಾಕ್ನಲ್ಲಿ ಮನಮೋಹನ್ ಸಿಂಗ್ ಗೆ ಗುಂಡಿಕ್ಕಿ ಹತ್ಯೆ: ಇದುವರೆಗೆ ಹತ್ಯೆಗೀಡಾದ ಪಂಜಾಬಿಗಳು ಎಷ್ಟು ಗೊತ್ತಾ?ಪಾಕಿಸ್ತಾನದ ಪೇಶಾವರ್ ನಗರದಲ್ಲಿ ಕೆಲವು ಅಪರಿಚಿತ ಬಂದೂಕುಧಾರಿಗಳು ಸಿಖ್ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇದು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಉದ್ದೇಶಿತ ದಾಳಿಯ ಇತ್ತೀಚಿನ ಘಟನೆಯಾಗಿದೆ.
ರಷ್ಯಾ ಬಂಡಾಯ ಶಮನ: ಮಾಸ್ಕೋದತ್ತ ತೆರಳದಂತೆ ತನ್ನ ಸೈನಿಕರಿಗೆ ಆದೇಶಿಸಿದ ವ್ಯಾಗ್ನರ್ ಮುಖ್ಯಸ್ಥರಷ್ಯಾದಲ್ಲಿ ರಕ್ತಪಾತ ತಪ್ಪಿಸಲು ಮಾಸ್ಕೋದತ್ತ ತೆರಳದಂತೆ ಮತ್ತು ಉಕ್ರೇನ್ನಲ್ಲಿರುವ ಬೇಸ್ ಕ್ಯಾಂಪ್ ಗೆ ವಾಪಸ್ ಆಗುವಂತೆ ತನ್ನ ಸೈನಿಕರಿಗೆ ಆದೇಶ ನೀಡಿರುವುದಾಗಿ ವ್ಯಾಗ್ನರ್ ಪಡೆಯ ಮುಖ್ಯಸ್ಥ ಶನಿವಾರ ಹೇಳಿದ್ದಾರೆ.
ರಷ್ಯಾ ಆಂತರಿಕ ದಂಗೆ: ವ್ಯಾಗ್ನರ್ ಮುಖ್ಯಸ್ಥನ ಬಂಧನಕ್ಕೆ ಆದೇಶ; ಇಷ್ಟಕ್ಕೂ ಪುಟಿನ್ ಪರಮಾಪ್ತ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?ರಷ್ಯಾ ದೇಶದ ಸೇನೆಯ ವಿರುದ್ಧ ಸಶಸ್ತ್ರ ದಂಗೆಗೆ ಕರೆ ನೀಡಿದ ನಂತರ ಪ್ರಬಲ ಸೇನಾ ಪಡೆಯ ವ್ಯಾಗ್ನರ್ನ ಮುಖ್ಯಸ್ಥನನ್ನು ಬಂಧಿಸಲು ರಷ್ಯಾ ಆದೇಶಿಸಿದೆ. ಇಷ್ಟಕ್ಕೂ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ ಎಂಬ ಪ್ರಶ್ನೆ ಮೂಡುತ್ತಿದೆ.
ರಷ್ಯಾ: ಪುಟಿನ್ ಗಾಗಿ ಯುದ್ಧಭೂಮಿಗಿಳಿದ ವಿಧ್ವಂಸಕಾರಿ ಚೆಚನ್ಯಾ ಸೇನೆ, ಸ್ನೇಹಿತ ಪ್ರಿಗೊಜಿನ್ ವಿರುದ್ಧವೇ ತೊಡೆ ತಟ್ಟಿದ ರಂಜಾನ್ ಕದಿರೊವ್ರಷ್ಯಾದಲ್ಲಿ ಭುಗಿಲೆದ್ದಿರುವ ಆಂತರಿಕ ದಂಗೆಯಲ್ಲಿ ಇದೀಗ ವಿಧ್ವಂಸಕಾರಿ 'ಚೆಚನ್ಯಾ ಸೇನೆ ಯುದ್ಧಭೂಮಿಗಿಳಿದಿದ್ದು, ಸ್ನೇಹಿತ ಪ್ರಿಗೊಜಿನ್ ವಿರುದ್ಧವೇ ಚೆಚನ್ಯಾ ಸೇನಾ ಮುಖ್ಯಸ್ಥ ರಂಜಾನ್ ಕದಿರೊವ್ ತೊಡೆ ತಟ್ಟಿದ್ದಾರೆ.
ರಷ್ಯಾ: ಭುಗಿಲೆದ್ದ ಆಂತರಿಕ ದಂಗೆ; ಖಾಸಗಿ ಸೇನೆ ವ್ಯಾಗ್ನರ್ ಮುತ್ತಿಗೆ; ರಾಷ್ಟ್ರವನ್ನು ರಕ್ಷಿಸಿಯೇ ತೀರುತ್ತೇವೆ ಎಂದ ಪುಟಿನ್ರಷ್ಯಾದಲ್ಲಿ ಆಂತರಿಕ ದಂಗೆ ಭುಗಿಲೆದ್ದಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರ ಪರಮಾಪ್ತ ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ರಷ್ಯಾ ನಗರಗಳಿಗೆ ಮುತ್ತಿಗೆ ಹಾಕಿದ್ದು, ರಷ್ಯಾವನ್ನು ರಕ್ಷಿಸಿಯೇ ತೀರುತ್ತೇವೆ ಎಂದು ಪುಟಿನ್ ಪ್ರತಿಜ್ಞೆ ಮಾಡಿದ್ದಾರೆ.
ಈಜಿಪ್ಟ್ಗೆ ಆಗಮಿಸಿದ ಪ್ರಧಾನಿ ಮೋದಿ, ನಾಳೆ ಐತಿಹಾಸಿಕ ಅಲ್-ಹಕೀಮ್ ಮಸೀದಿಗೆ ಭೇಟಿಮೊದಲ ಬಾರಿ ಈಜಿಪ್ಟ್ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೈರೋಗೆ ಆಗಮಿಸಿದ್ದು, ಈಜಿಪ್ಟ್ ಪ್ರಧಾನಿ ಮುಸ್ತಫಾ ಬದ್ಬೌಲಿ ಸ್ವಾಗತಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ