ವಿದೇಶ

ಪಾಕಿಸ್ತಾನದ ಪಂಜಾಬ್‌ನಲ್ಲಿ ಚೀನಾ ಅಣುಸ್ಥಾವರ ನಿರ್ಮಾಣ!

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ತುತ್ತಾಗಿರುವ ಪಾಕಿಸ್ತಾನದಲ್ಲಿ ಅದರ ಆಪ್ತ ರಾಷ್ಟ್ರ ಚೀನಾ ಅಣುಸ್ಥಾವರ ನಿರ್ಮಾಣಕ್ಕೆ ಮುಂದಾಗಿದೆ.

ಪಾಕಿಸ್ತಾನದ ಪಂಜಾಬ್‌ನಲ್ಲಿ ಚೀನಾ ಅಣುಸ್ಥಾವರ ನಿರ್ಮಾಣ!
ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನ; ಪ್ರಧಾನಿ ಮೋದಿ ಜೊತೆಗೆ ಪಾಲ್ಗೊಳ್ಳಲು ವಿಶ್ವಸಂಸ್ಥೆ ಅಧಿಕಾರಿಗಳು, ಸದಸ್ಯ ರಾಷ್ಟ್ರಗಳು ಉತ್ಸುಕ!

ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನ; ಪ್ರಧಾನಿ ಮೋದಿ ಜೊತೆಗೆ ಪಾಲ್ಗೊಳ್ಳಲು ವಿಶ್ವಸಂಸ್ಥೆ ಅಧಿಕಾರಿಗಳು, ಸದಸ್ಯ ರಾಷ್ಟ್ರಗಳು ಉತ್ಸುಕ!

ಮುಂದಿನ ವಾರ ನ್ಯೂಯಾರ್ಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಐತಿಹಾಸಿಕ 9 ನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಎದುರು ನೋಡುತ್ತಿರುವುದಾಗಿ ವಿಶ್ವಸಂಸ್ಥೆಯ ಅಧಿಕಾರಿಗಳು, ಏಜೆನ್ಸಿಗಳು ಮತ್ತು ಸದಸ್ಯ ರಾಷ್ಟ್ರಗಳು ಹೇಳಿವೆ.

ನೇಪಾಳದ ಕಠ್ಮಂಡು ಚಿತ್ರಮಂದಿರಗಳಲ್ಲಿ 'ಆದಿಪುರುಷ' ಚಿತ್ರ ಪ್ರದರ್ಶನ ಸ್ಥಗಿತ

ನೇಪಾಳದ ಕಠ್ಮಂಡು ಚಿತ್ರಮಂದಿರಗಳಲ್ಲಿ 'ಆದಿಪುರುಷ' ಚಿತ್ರ ಪ್ರದರ್ಶನ ಸ್ಥಗಿತ

ರಾಮಾಯಣವನ್ನು ಆಧರಿಸಿದ ಚಿತ್ರವು ಸೀತೆಯ ಜನ್ಮಸ್ಥಳ ಕುರಿತಂತೆ 'ತಪ್ಪನ್ನು' ಸರಿಪಡಿಸದಿದ್ದರೆ ನೇಪಾಳ ರಾಜಧಾನಿಯಲ್ಲಿ ಯಾವುದೇ ಭಾರತೀಯ ಚಲನಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಮೇಯರ್ ಬಲೇನ್ ಶಾ ಎಚ್ಚರಿಕೆ ನೀಡಿದ ಒಂದು ದಿನದ ನಂತರ ಶುಕ್ರವಾರ ಕಠ್ಮಂಡುವಿನಾದ್ಯಂತ ಚಿತ್ರಮಂದಿರಗಳು 'ಆದಿಪುರುಷ' ಪ್ರದರ್ಶನವನ್ನು ನಿಲ್ಲಿಸಿದವು.

ಜೂನ್ 24ಕ್ಕೆ ಪ್ರಧಾನಿ ಮೋದಿ ಮೊದಲ ಬಾರಿಗೆ ಈಜಿಪ್ಟ್ ಪ್ರವಾಸ

ಜೂನ್ 24ಕ್ಕೆ ಪ್ರಧಾನಿ ಮೋದಿ ಮೊದಲ ಬಾರಿಗೆ ಈಜಿಪ್ಟ್ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಎರಡು ರಾಷ್ಟ್ರಗಳ ವಿದೇಶ ಪ್ರವಾಸ ಸಂದರ್ಭದಲ್ಲಿ ಅಮೆರಿಕ  ನಂತರ ಈಜಿಪ್ಟ್ ಗೆ  ಭೇಟಿ ನೀಡಲಿದ್ದಾರೆ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಮೋದಿ ಇದೇ ಮೊದಲ ಬಾರಿಗೆ ಈಜಿಪ್ಟ್ ಗೆ ಭೇಟಿ ನೀಡುತ್ತಿದ್ದು, ಜೂನ್ 24 ರಿಂದ 25ಕ್ಕೆ ಪ್ರಧಾನಿ ಮೋದಿ ಕೈರೋಗೆ  ಪ್ರಯಾಣಿಸಲಿದ್ದಾರೆ.