ವಿಮಾನ ಹಾರಾಟದ ಮಾರ್ಗ ಮಧ್ಯ ತುರ್ತು ಬಾಗಿಲು ತೆರೆದ ಪ್ರಯಾಣಿಕ: 12 ಮಂದಿಗೆ ಗಾಯ; ವಿಡಿಯೋವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ.
ಬ್ರಿಟನ್ ಪ್ರಧಾನಿ ರಿಷಿ ಸುನಕ್ ನಿವಾಸದ ಗೇಟ್ಗೆ ಕಾರು ಡಿಕ್ಕಿ, ಓರ್ವನ ಬಂಧನಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಅಧಿಕೃತ ನಿವಾಸ ಹಾಗೂ ಕಚೇರಿ, ಲಂಡನ್ನ 10 ಡೌನಿಂಗ್ ಸ್ಟ್ರೀಟ್ ಕಟ್ಟಡದ ಗೇಟ್ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಚಾಲಕನನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಗುರುವಾರ...
ಅಧಿಕೃತ: ಜಗತ್ತಿನ 4 ನೇ ದೊಡ್ಡ ಆರ್ಥಿಕತೆ ಜರ್ಮನಿಯಲ್ಲಿ ಆರ್ಥಿಕ ಹಿಂಜರಿತ!ಗುರುವಾರದಂದು ಯುರೋಪ್ ನ ಅತಿ ದೊಡ್ಡ ಆರ್ಥಿಕತೆ ಹಾಗೂ ಜಗತ್ತಿನ 4 ನೇ ಅತಿ ದೊಡ್ಡ ಆರ್ಥಿಕತೆಯಾಗಿರುವ ಜರ್ಮನಿ ಆರ್ಥಿಕ ಹಿಂಜರಿತ ಅಥವಾ ರಿಸೆಷನ್ ಎದುರಿಸುತ್ತಿರುವುದನ್ನು ಖಚಿತಪಡಿಸಿದೆ.
ಅಮೇರಿಕಾ ಕಾಂಗ್ರೆಸ್ ಜಂಟಿ ಸೆಷನ್ ಗೆ ಪ್ರಧಾನಿ ಮೋದಿ ಗೆ ಆಹ್ವಾನ ನೀಡಲು ಒತ್ತಾಯಅಮೇರಿಕಾದ ಜಂಟಿ ಕಾಂಗ್ರೆಸ್ ಅಧಿವೇಶಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲು ಪ್ರಭಾವಿ ಕಾಂಗ್ರೆಸ್ ನ ಭಾರತೀಯ ಸಮಿತಿಯ ಸಹ-ಅಧ್ಯಕ್ಷರು ಒತ್ತಾಯಿಸಿದ್ದಾರೆ.
ಪಾಕಿಸ್ತಾನ ಕೂಡಾ ಮೋದಿಯನ್ನು ಪ್ರೀತಿಸುತ್ತದೆ, ಅವರಂತಹ ನಾಯಕನನ್ನು ಬಯಸುತ್ತದೆ: ಅನುಪ್ ಜಲೋಟಾಪ್ರಧಾನಿ ಮೋದಿ ಜಗತ್ತಿನಾದ್ಯಂತ ಹೆಸರುವಾಸಿಯಾಗಿದ್ದು, ಪಾಕಿಸ್ತಾನ ಕೂಡಾ ಅವರನ್ನು ಪ್ರೀತಿಸುತ್ತದೆ ಮತ್ತು ಅವರಂತಹ ನಾಯಕನನ್ನು ಬಯಸುತ್ತದೆ ಎಂದು ಖ್ಯಾತ ಗಾಯಕ ಅನುಪ್ ಜಲೋಟಾ ಮಂಗಳವಾರ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಹೇಳಿದರು.
ಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ, ಆಟೋಮೊಬೈಲ್ ಕ್ಷೇತ್ರದಲ್ಲಿ 3ನೇ ಸ್ಥಾನ: ಸಿಡ್ನಿಯಲ್ಲಿ ಪ್ರಧಾನಿ ಮೋದಿಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆರ್ಆರ್ಆರ್ ಚಿತ್ರದ ಖಡಕ್ ವಿಲನ್ ರೇ ಸ್ಟೀವನ್ಸನ್ ನಿಧನ: ಆಘಾತಕರ ಸುದ್ದಿ ಎಂದ ರಾಜಮೌಳಿಆಸ್ಕರ್ ಗೆಲ್ಲುವ ಮೂಲಕ ವಿಶ್ವದಲ್ಲೇ ಖ್ಯಾತಿಗಳಿಸಿದ, ಎಸ್.ಎಸ್.ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಸಿನಿಮಾದಲ್ಲಿ ಬ್ರಿಟಿಷ್ ಗವರ್ನರ್ ಸ್ಕಾಟ್ ಬಕ್ಸ್ಟನ್ ಪಾತ್ರವನ್ನು ನಿರ್ವಹಿಸಿದ್ದ ರೇ ಸ್ಟೀವನ್ಸನ್ (58) ಮೇ 21ರಂದು ನಿಧನರಾಗಿದ್ದಾರೆ.
ಜಿ7 ಶೃಂಗಸಭೆಯಲ್ಲಿ ಸಿರಿಧಾನ್ಯ ಬಿರಿಯಾನಿ, ಖಾಂಡ್ವಿ ಊಟ ಆಯೋಜಿಸಿದ ಪ್ರಧಾನಿ ಮೋದಿಭಾರತ-ಪೆಸಿಫಿಕ್ ದ್ವೀಪ ರಾಷ್ಟ್ರಗಳ ಸಹಕಾರ ವೇದಿಕೆಯ 3ನೇ ಶೃಂಗಸಭೆಯಲ್ಲಿ ಭಾಗವಹಿಸಿದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಆಯೋಜಿಸಿದ್ದ ಊಟದಲ್ಲಿ ಭಾರತೀಯ ಪಾಕಪದ್ಧತಿ ಮತ್ತು ಸಿರಿಧಾನ್ಯಗಳು...
ಪ್ರಧಾನಿ ಮೋದಿಗೆ ಫಿಜಿ, ಪಪುವಾ ನ್ಯೂ ಗಿನಿ ಯ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಮವಾರ ಪಪುವಾ ನ್ಯೂಗಿನಿ ಮತ್ತು ಫಿಜಿ ದೇಶಗಳ ಅತ್ಯುನ್ನತ ನಾಗರಿಕ ಪುರಸ್ಕಾರ ನೀಡಿ ಗೌರವಿಸಲಾಗಿದೆ.
ನ್ಯೂಜಿಲೆಂಡ್ ನಲ್ಲಿ ಕುರಿಗಳ ಸಂಖ್ಯೆ ಜನರಿಗಿಂತ 5 ಪಟ್ಟು ಹೆಚ್ಚು; ಹೊಸ ದಾಖಲೆ!ನ್ಯೂಜಿಲೆಂಡ್ನ ಕುರಿಗಳ ಸಂಖ್ಯೆಯು ಜನರಿಗಿಂತ 5 ಪಟ್ಟು ಹೆಚ್ಚಿದೆ ಎಂಬುದನ್ನು ಅಧಿಕೃತ ಅಂಕಿಅಂಶಗಳು ಸೋಮವಾರ ತೋರಿಸಿವೆ.
ವಿಶ್ವಸಂಸ್ಥೆ ಸುಧಾರಣೆಗೆ ಪ್ರಧಾನಿ ಮೋದಿ ಕರೆಪ್ರಸ್ತುತ ಜಗತ್ತಿನ ವಾಸ್ತವಾಂಸಗಳನ್ನು ಪ್ರತಿಧ್ವನಿಸದೇ ಇದ್ದಲ್ಲಿ ವಿಶ್ವಸಂಸ್ಥೆ ಹಾಗೂ ಭದ್ರತಾ ಮಂಡಳಿ ಕೇವಲ ಮಾತಿನ ಸಂತೆಯಾಗಾಗಿಯೇ ಉಳಿಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
'ವಿಶ್ವ ಗುರು ಭಾರತ': ಪ್ರಧಾನಿ ಮೋದಿ ಪಾದ ಮುಟ್ಟಿದ ಪಪುವಾ ನ್ಯೂಗಿನಿ ಪ್ರಧಾನಿ ಮರಾಪೆ; ವಿಡಿಯೋ!ಪೆಸಿಫಿಕ್ ನಾಯಕರೊಂದಿಗೆ ಮಾತುಕತೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಪಪುವಾ ನ್ಯೂಗಿನಿಯಾಗೆ ಆಗಮಿಸಿದರು. ಭಾರತವು ಬೆಳೆಯುತ್ತಿರುವ ಚೀನಾದ ಪ್ರಾದೇಶಿಕ ಪ್ರಭಾವವನ್ನು ತಗ್ಗಿಸಲು ಯತ್ನದಲ್ಲಿ ದ್ವೀಪ ರಾಷ್ಟ್ರಕ್ಕೆ ಭಾರತದ ಪ್ರಧಾನ ಮಂತ್ರಿಯ ಮೊದಲ ಭೇಟಿಯಾಗಿದೆ.
ಎಲ್ ಸಾಲ್ವಡೋರ್: ಫುಟ್'ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ, 9 ಮಂದಿ ಸಾವುರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್ಬಾಲ್ ಪಂದ್ಯಾವಳಿ ವೇಳೆ ಕಾಲ್ತುಳಿತ ಸಂಭವಿಸಿದ್ದು, ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂಡೋ-ಪೆಸಿಫಿಕ್ ಯಶಸ್ಸು, ಭದ್ರತೆ ಇಡೀ ಜಗತ್ತಿಗೆ ಪ್ರಮುಖವಾಗಿದೆ: ಕ್ವಾಡ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿಇಂಡೋ-ಪೆಸಿಫಿಕ್ ಪ್ರದೇಶ ಜಾಗತಿಕ ವ್ಯಾಪಾರ, ನಾವೀನ್ಯತೆ ಮತ್ತು ಅಭಿವೃದ್ಧಿಯ ಎಂಜಿನ್ ಆಗಿದ್ದು, ಅದರ ಯಶಸ್ಸು ಮತ್ತು ಭದ್ರತೆ ಇಡೀ ಜಗತ್ತಿಗೆ ಪ್ರಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
58ನೇ ವಯಸ್ಸಿನಲ್ಲಿ 8ನೇ ಮಗುವಿಗೆ ತಂದೆಯಾಗಲಿರುವ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ 58ನೇ ವಯಸ್ಸಿನಲ್ಲಿ 8ನೇ ಬಾರಿಗೆ ತಂದೆಯಾಗುತ್ತಿದ್ದು, ಬೋರಿಸ್ ಜಾನ್ಸನ್-3ನೇ ಪತ್ನಿ ಕ್ಯಾರಿ ಜಾನ್ಸನ್ ದಂಪತಿ ತಮ್ಮ ಮೂರನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video