ಪ್ರಬಲ ಭೂಕಂಪನ: ದಕ್ಷಿಣ ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ ಆತಂಕಫ್ರಾನ್ಸಿನ ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್ಸ್ನ ಆಗ್ನೇಯ ಭಾಗದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ದಕ್ಷಿಣ ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ ಆತಂಕ ಎದುರಾಗಿದೆ.
ಟೆಕ್ಸಾಸ್: ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ನಿಗೂಢ ಸಾವುಭಾರತ ಮೂಲದ ಮಹಿಳೆಯೊಬ್ಬರು ಅಮೆರಿಕದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ.
ಅಮೆಜಾನ್: ವಿಮಾನ ಅಪಘಾತ, ಎರಡು ವಾರಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ಕು ಮಕ್ಕಳು!ಕೊಲಂಬಿಯಾದ ಅಮೆಜಾನ್ನಲ್ಲಿ ಎರಡು ವಾರಗಳ ಹಿಂದೆ ಸಂಭವಿಸಿದ ವಿಮಾನ ಅಪಘಾತದ ನಂತರ 11 ತಿಂಗಳ ಮಗು ಸೇರಿದಂತೆ ನಾಲ್ಕು ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಅಧ್ಯಕ್ಷ ಗುಸ್ಟಾವೊ ಪೆಟ್ರೋ ಬುಧವಾರ ಹೇಳಿದ್ದಾರೆ.
ಇಮ್ರಾನ್ ಖಾನ್ ಗೆ ಬಂಧನದಿಂದ ರಕ್ಷಣೆ ಮೇ 31 ರವರೆಗೆ ವಿಸ್ತರಿಸಿದ ಪಾಕ್ ಕೋರ್ಟ್ಪಾಕಿಸ್ತಾನದ ಉನ್ನತ ನ್ಯಾಯಾಲಯ ಮೇ 9 ರ ನಂತರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧ ದಾಖಲಾಗಿರುವ ಯಾವುದೇ ಪ್ರಕರಣದಲ್ಲಿ ಅವರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ಮೇ 31 ರವರೆಗೆ ವಿಸ್ತರಿಸಿದೆ.
26/11 ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್ ಕೋರ್ಟ್ ಅನುಮೋದನೆ2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ನ್ಯಾಯಾಲಯ ಅನುಮೋದನೆ ನೀಡಿದೆ.
ಕ್ವಾಡ್ ನಾಯಕರ ಸಭೆ ರದ್ದು, ಆದರೆ ಮೋದಿ ಪ್ರವಾಸ ಇದ್ದೇ ಇದೆ: ಆಸ್ಟ್ರೇಲಿಯಾ ಪ್ರಧಾನಿಸಿಡ್ನಿಯಲ್ಲಿ ನಡೆಯಬೇಕಿದ್ದ ಕ್ವಾಡ್ ನಾಯಕರ ಸಭೆ ರದ್ದುಗೊಂಡಿದ್ದರೂ ಪ್ರಧಾನಿ ಮೋದಿ ಆಸ್ಟ್ರೇಲಿಯಾ ಪ್ರವಾಸ ಇದ್ದೇ ಇರಲಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಅಂಟೋನಿ ಅಲ್ಬನೀಸ್ ಹೇಳಿದ್ದಾರೆ.
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ಮಧ್ಯೆ ಹಿಂಸಾಚಾರ: 16 ಮಂದಿ ಸಾವುಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಇಸ್ಲಾಮಾಬಾದ್ ಹೈಕೋರ್ಟ್ ಒಳಗೆ ಇಮ್ರಾನ್ ಖಾನ್ ಇರುವಾಗಲೇ ಹೊರಗೆ ಗುಂಡಿನ ದಾಳಿ!ಪಾಕಿಸ್ತಾನದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇಸ್ಲಾಮಾಬಾದ್ ನ್ಯಾಯಾಲಯದ ಹೊರಗೆ ಗುಂಡಿನ ದಾಳಿ ನಡೆದಿದೆ. ಇಮ್ರಾನ್ ಖಾನ್ ಕೋರ್ಟ್ ಒಳಗೆ ಇದ್ದಾಗಲೇ ಗುಂಡಿನ ದಾಳಿ ನಡೆದಿದೆ.
ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನುಇಸ್ಲಾಮಾಬಾದ್ ಹೈಕೋರ್ಟ್ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು ಮಂಜೂರು ಮಾಡಿದೆ.
ಇಮ್ರಾನ್ ಖಾನ್ ಬಂಧನ: ಪಾಕಿಸ್ತಾನದ ಇತಿಹಾಸದಲ್ಲೇ ಮೊದಲು.. ಸೇನೆ ವಿರುದ್ಧವೇ ತಿರುಗಿ ಬಿದ್ದ ಜನ! ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಆ ದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದ್ದು, ಸೇನೆ ಮತ್ತು ಜನರ ನಡುವಿನ ಸಂಘರ್ಷದಲ್ಲಿ ಹತ್ತಾರು ಮಂದಿ ಸಾವನ್ನಪ್ಪಿ, ಸಾವಿರಾರು ಮಂದಿ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.
ಇಮ್ರಾನ್ ಖಾನ್ ಬಂಧನ ಕಾನೂನುಬಾಹಿರ, ಕೂಡಲೇ ಬಿಡುಗಡೆಗೊಳಿಸಿ: ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಕಾನೂನುಬಾಹಿರ ಎಂದಿರುವ ಪಾಕ್ ಸುಪ್ರೀಂ ಕೋರ್ಟ್, ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ.
ನ್ಯಾಯಾಂಗ ನಿಂದನೆ ಮಾಡಿದ್ದೀರಿ, ಒಂದು ಗಂಟೆಯಲ್ಲಿ ಸುಪ್ರೀಂ ಕೋರ್ಟ್ ಮುಂದೆ ಇಮ್ರಾನ್ ಖಾನ್ ಹಾಜರುಪಡಿಸಿ: ಪಾಕ್ ಸಿಜೆಪಾಕಿಸ್ತಾನದ ಸುಪ್ರೀಂ ಕೋರ್ಟ್ ಇಂದು ಗುರುವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಒಂದು ಗಂಟೆಯೊಳಗೆ ಕೋರ್ಟ್ ಗೆ ಹಾಜರುಪಡಿಸುವಂತೆ ಆದೇಶಿಸಿದೆ.
ಉನ್ನತ ಸೇನಾಧಿಕಾರಿ ನಿವಾಸದ ಮೇಲೆ ದಾಳಿ: ಇಮ್ರಾನ್ ಖಾನ್ ಸೇರಿ 1500ಕ್ಕೂ ಹೆಚ್ಚು ಪಿಟಿಐ ಕಾರ್ಯಕರ್ತರ ಮೇಲೆ ಕೇಸು ದಾಖಲುಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಆತನ ಪಾಕಿಸ್ತಾನ್ ಟೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ 1500ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ದ ಲಾಹೋರ್ ನಲ್ಲಿ ಉನ್ನತ ಸೇನಾಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿರುವ ಪ್ರಕರಣದಲ್ಲಿ ಕೇಸು ದಾಖಲಿಸಲಾಗಿದೆ.
ಇಮ್ರಾನ್ ಖಾನ್ ಬೆನ್ನಲ್ಲೇ ಪಾಕ್ ವಿದೇಶಾಂಗ ಮಾಜಿ ಸಚಿವ ಖುರೇಷಿ ಬಂಧನ: ವರದಿಪಾಕ್ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಬಂಧನ ಬೆನ್ನಲ್ಲೇ, ಅವರ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದ ಶಾ ಮೆಹಮೂದ್ ಖುರೇಷಿ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಜೂನ್ 22ರಂದು ಅಮೆರಿಕಾಗೆ ಪ್ರಧಾನಿ ಭೇಟಿ; ಮೋದಿಗೆ ಜೋ ಬೈಡನ್ ಆತಿಥ್ಯ: ಶ್ವೇತಭವನ2023ರ ಜೂನ್ 22ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಆತಿಥ್ಯ ನೀಡಲಿದ್ದಾರೆ ಎಂದು ಶ್ವೇತಭವನ ಪ್ರಕಟನೆಯಲ್ಲಿ ತಿಳಿಸಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video