ಗಾಂಜಾ ಕಳ್ಳಸಾಗಣೆಗೆ ಸಂಚು: ಭಾರತೀಯ ಮೂಲದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಸಿಂಗಾಪುರಒಂದು ಕಿಲೋಗ್ರಾಂ ಗಾಂಜಾವನ್ನು ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ ಅಪರಾಧಿಯೊಬ್ಬನನ್ನು ಸಿಂಗಾಪುರ ಬುಧವಾರ ಗಲ್ಲಿಗೇರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಮೆರಿಕ, ಸೌದಿ ಮಧ್ಯಸ್ಥಿಕೆ: ಸುಡಾನ್ನಲ್ಲಿ 72 ಗಂಟೆಗಳ ಕದನ ವಿರಾಮ ಘೋಷಣೆಸುಡಾನ್ ನಲ್ಲಿ ಸಂಭವಿಸುತ್ತಿರುವ ಸಂಘರ್ಷದಿಂದ ನೂರಾರು ಪ್ರಜೆಗಳು ಸಾವನ್ನಪ್ಪಿರುವಂತೆಯೇ ಎರಡು ಸೇನಾಪಡೆಗಳು 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ.
ಇಸ್ಲಾಮಿಕ್ ಉಗ್ರವಾದದ ಕಟು ವಿರೋಧಿ, ಪಾಕ್ ಖ್ಯಾತ ಬರಹಗಾರ ತಾರೆಕ್ ಫತಾಹ್ ನಿಧನ!ಇಸ್ಲಾಮಿಕ್ ಉಗ್ರವಾದದ ವಿರುದ್ಧ ಮಾತನಾಡುತ್ತಿದ್ದ ಅಲ್ಲದೆ ತಮ್ಮ ಬರಹದ ಮೂಲಕ ಕಟು ಟೀಕೆ ಮಾಡುತ್ತಿದ್ದ ಪಾಕಿಸ್ತಾನಿ ಮೂಲದ ಖ್ಯಾತ ಬರಹಗಾರ ತಾರೆಕ್ ಫತಾಹ್ ನಿಧನರಾಗಿದ್ದಾರೆ.
ಎಲ್ಲಾ ಹಳೆಯ ಸೋವಿಯತ್ ರಾಷ್ಟ್ರಗಳ ಸಾರ್ವಭೌಮತ್ವವನ್ನು ಗೌರವಿಸುತ್ತೇವೆ; ಚೀನಾಎಲ್ಲಾ ಹಳೆಯ ಸೋವಿಯೆತ್ ರಾಷ್ಟ್ರಗಳ ಸಾರ್ವಭೌಮತ್ವವನ್ನು ಗೌರವಿಸುವುದಾಗಿ ಚೀನಾ ಹೇಳಿದೆ.
ಸರ್ಕಾರದ ನ್ಯಾಯಾಂಗ ಸುಧಾರಣಾ ಯೋಜನೆ ವಿರುದ್ಧ ಮತ್ತೆ ಇಸ್ರೇಲಿಗರ ಪ್ರತಿಭಟನೆ!ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಾವಿರಾರು ಪ್ರತಿಭಟನಾಕಾರರು ಟೆಲ್ ಅವೀವ್ ಮತ್ತು ಇಸ್ರೇಲ್ನಾದ್ಯಂತದ ನಗರಗಳಲ್ಲಿ ಪ್ರತಿಭಟನೆ ನಡೆಸಿದರು ಎಂದು ಅಲ್ ಜಜೀರಾ ವರದಿ ಮಾಡಿದೆ.
ಸುಡಾನ್ ಬಿಕ್ಕಟ್ಟು: ಭಾರತೀಯರು ಸೇರಿದಂತೆ 150 ಜನರನ್ನು ಸುರಕ್ಷಿತವಾಗಿ ಕರೆತಂದ ಸೌದಿ ಅರೇಬಿಯಾಸೂಡಾನ್ ನ ಮಿಲಿಟರಿ ಮತ್ತು ಮುಖ್ಯ ಪ್ಯಾರಾ ಮಿಲಿಟರಿ ಪಡೆಯ ನಡುವೆ ಉಂಟಾದ ಸಂಘರ್ಷದಲ್ಲಿ ಸಿಲುಕಿಕೊಂಡಿರುವ ವಿದೇಶಿಗರ ರಕ್ಷಣೆ ಪ್ರಾರಂಭಿಸಲಾಗಿದ್ದು, ಭಾರತ ಸೇರಿದಂತೆ ಇತರ ದೇಶಗಳ ಸುಮಾರು 150ಕ್ಕೂ ಹೆಚ್ಚು ಜನರನ್ನು ಸುಡಾನ್ನಿಂದ ಕರೆತರಲಾಗಿದೆ ಎಂದು ಸೌದಿ ಅರೇಬಿಯಾ ಹೇಳಿದೆ.
ಭಾರತೀಯ ಚಾನೆಲ್ಗಳನ್ನು ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್ಗಳಿಗೆ ಪಾಕಿಸ್ತಾನ ಎಚ್ಚರಿಕೆಭಾರತೀಯ ಚಾನೆಲ್ಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಪಾಕಿಸ್ತಾನದ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (ಪಿಇಎಂಆರ್ಎ) ಶುಕ್ರವಾರ ದೇಶದಾದ್ಯಂತ ಸ್ಥಳೀಯ ಕೇಬಲ್ ಟಿವಿ ಆಪರೇಟರ್ಗಳಿಗೆ ಆದೇಶಿಸಿದೆ.
ಆಕಸ್ಮಿಕವಾಗಿ ತನ್ನದೇ ನಗರದ ಮೇಲೆ ಬಾಂಬ್ ಸ್ಫೋಟಿಸಿದ ರಷ್ಯಾ!ಉಕ್ರೇನ್ ಗಡಿಯಲ್ಲಿರುವ ರಷ್ಯಾದ ನಗರವೊಂದರಲ್ಲಿ ನಿನ್ನೆ ಪ್ರಬಲ ಬಾಂಬ್ ಸ್ಫೋಟವಾಗಿದೆ. ಆದರೆ, ಅಲ್ಲಿನ ನಿವಾಸಿಗಳು ಇದು ಶತ್ರುಗಳ ಪ್ರತೀಕಾರ ಎಂದು ಭಾವಿಸಿದರೆ, ತನ್ನದೇ ಆದ ಯುದ್ಧವಿಮಾನಗಳಿಂದ ಆಕಸ್ಮಿಕವಾಗಿ ಬೀಳಿಸಿದ ಬಾಂಬ್ ಎಂದು ರಷ್ಯಾ ಮಿಲಿಟರಿ ಒಪ್ಪಿಕೊಂಡಿದೆ.
ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ರಾಜೀನಾಮೆಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವಿರುದ್ಧದ ಬೆದರಿಕೆ ಆರೋಪ ತನಿಖೆ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ತನಿಖೆಯ ಫಲಿತಾಂಶ ಸ್ವೀಕರಿಸಲು ಕರ್ತವ್ಯ ಬದ್ಧನಾಗಿರುವುದಾಗಿ ಭಾವಿಸಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಅಳಿವಿನಂಚಿನಲ್ಲಿರುವ 1 ಲಕ್ಷ ಕೋತಿಗಳಿಗೆ ಚೀನಾ ಬೇಡಿಕೆ: ರಫ್ತು ಮಾಡಲು ಶ್ರೀಲಂಕಾ ಸರ್ಕಾರ ಗ್ರೀನ್ ಸಿಗ್ನಲ್!ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ.
ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಎಲಾನ್ ಮಸ್ಕ್ ನ ಸ್ಪೇಸ್ಎಕ್ಸ್ ರಾಕೆಟ್ ಸ್ಫೋಟಉದ್ಯಮಿ ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಕಂಪನಿ ನಿರ್ಮಿಸಿದ ಜಗತ್ತಿನ ಅತಿದೊಡ್ಡ ರಾಕೆಟ್ ಸ್ಪೇಸ್ಎಕ್ಸ್ನ ರಾಕೆಟ್ ಗುರುವಾರ ಪ್ರಾಯೋಗಿಕ ಉಡಾವಣೆಯಲ್ಲೇ ಸ್ಫೋಟಗೊಂಡಿದೆ.
ಯೆಮೆನ್: ಚಾರಿಟಿ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ, 85 ಮಂದಿ ಸಾವು, ನೂರಾರು ಜನರಿಗೆ ಗಾಯಯೆಮೆನ್'ನ ರಾಜಧಾನಿ ಸನಾದಲ್ಲಿ ರಂಜಾನ್ ಪ್ರಯುಕ್ತ ಆಯೋಜಿಸಲಾಗಿದ್ದ ಚಾರಿಟಿ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ 85 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ನಮ್ಮ ಬಳಿ ಗುಣಮಟ್ಟವಿದೆ: ಜನಸಂಖ್ಯೆಯಲ್ಲಿ ನಂ.1 ಸ್ಥಾನಕ್ಕೆ ಬಂದ ಭಾರತ ಕುರಿತು ಚೀನಾ ಪ್ರತಿಕ್ರಿಯೆಭಾರತ ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರದ ಪಟ್ಟಕ್ಕೇರಿರುವುದರ ಬಗ್ಗೆ ಚೀನಾ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಳಿ ಗುಣಮಟ್ಟವಿದೆ ಎಂದು ಹೇಳಿದೆ.
ಸುಡಾನ್ ಸೇನಾ ಸಂಘರ್ಷ: ಕನಿಷ್ಠ 180 ಸಾವು, 1,800ಕ್ಕೂ ಹೆಚ್ಚು ಜನರಿಗೆ ಗಾಯ, ಭಾರತೀಯರಿಗೆ ಸಹಾಯವಾಣಿಸೂಡಾನ್ ನ ಮಿಲಿಟರಿ ಮತ್ತು ಮುಖ್ಯ ಪ್ಯಾರಾ ಮಿಲಿಟರಿ ಪಡೆಯ ನಡುವೆ ಉಂಟಾದ ಸಂಘರ್ಷದಲ್ಲಿ ಇದುವರೆಗೆ ಕನಿಷ್ಠ 180 ಮಂದಿ ಮೃತಪಟ್ಟಿದ್ದು 1,800ಕ್ಕೂ ಹೆಚ್ಚು ಮಂದಿ ನಾಗರಿಕರು ಮತ್ತು ಹೋರಾಟಗಾರರು ಗಾಯಗೊಂಡಿದ್ದಾರೆ ಎಂದು ಸೂಡಾನ್ ನ ವಿಶ್ವಸಂಸ್ಥೆ ರಾಯಭಾರಿ ವೊಲ್ಕರ್ ಪರ್ತ್ಸ್ ತಿಳಿಸಿದ್ದಾರೆ.
ಯು ಕೆ ಮ್ಯಾರಾಥಾನ್ ನಲ್ಲಿ ಸೀರೆ ಧರಿಸಿ 42.5 ಕಿಮೀ ಓಡಿದ ಒಡಿಯಾ ಮಹಿಳೆ!ಸಂಬಲ್ಪುರಿ ಕೈಮಗ್ಗದ ಸೀರೆ ಧರಿಸಿದ ಯುಕೆ ಮೂಲದ ಒಡಿಯಾ ಮಹಿಳೆಯೊಬ್ಬರು ಭಾನುವಾರ ಮ್ಯಾಂಚೆಸ್ಟರ್ನಲ್ಲಿ ನಡೆದ 42.5 ಕಿಮೀ ಮ್ಯಾರಥಾನ್ ಓಡಿ ತನ್ನ ಸಹ ಓಟಗಾರರನ್ನು ವಿಸ್ಮಯಗೊಳಿಸಿದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?