ಸಿಂಗಾಪುರ: ಶಾಪಿಂಗ್ ಮಾಲ್ನ ಹೊರಗೆ ಮೆಟ್ಟಿಲ ಮೇಲಿಂದ ತಳ್ಳಿ ಭಾರತ ಮೂಲದ ವ್ಯಕ್ತಿ ಹತ್ಯೆ!ಸಿಂಗಾಪುರದ ಶಾಪಿಂಗ್ ಮಾಲ್ ನಲ್ಲಿ ದುರಂತ ಸಂಭವಿಸಿದ್ದು, ಮೆಟ್ಟಿಲ ಮೇಲಿಂದ ಕೆಳಗೆ ತಳ್ಳಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯ ವಿರೂಪ; 'ದ್ವೇಷ ಪ್ರೇರಿತ ಘಟನೆ' ಎಂದ ಪೊಲೀಸರುಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದು, ಒಂಟಾರಿಯೊ ಪ್ರಾಂತ್ಯದ ಪ್ರಮುಖ ಹಿಂದೂ ದೇವಾಲಯದ ಮೇಲೆ "ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಬರಹಗಳನ್ನು ಗೀಚುವ ಮೂಲಕ...
ಬಿಂದ್ರನ್ ವಾಲೆ ರೀತಿ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್!ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್, 2022 ರಲ್ಲಿ ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಖಲಿಸ್ಥಾನಿ ಉಗ್ರ ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಅವನಂತೆ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ
'ಅತ್ಯುತ್ತಮ ತಾಯಿ ಆಗಬಹುದು': ತಾಯ್ತನಕ್ಕಾಗಿ ರಾಜಕೀಯವನ್ನೇ ತೊರೆದ ನ್ಯೂಜಿಲೆಂಡ್ ಮಾಜಿ ಪ್ರಧಾನಿ ಜೆಸಿಂಡಾ ಅರ್ಡೆರ್ನ್!ನ್ಯೂಜಿಲೆಂಡ್ನ ಮಾಜಿ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದು, ನಾಯಕತ್ವದ ಪಾತ್ರಗಳಲ್ಲಿ ತಾಯ್ತನವನ್ನು ನಿಲ್ಲಲು ಬಿಡಬೇಡಿ ಎಂದು ಮಹಿಳೆಯರನ್ನು ಒತ್ತಾಯಿಸಿದ್ದಾರೆ.
ಅರುಣಾಚಲದ ಸ್ಥಳಗಳ ಮರುನಾಮಕರಣಕ್ಕೆ ಭಾರತ ವಿರೋಧ; ನಮ್ಮ 'ಸಾರ್ವಭೌಮತ್ವ' ಎಂದ ಚೀನಾಅರುಣಾಚಲ ಪ್ರದೇಶದ ಸ್ಥಳಗಳನ್ನು ಮರುನಾಮಕರಣ ಮಾಡುವ ಚೀನಾದ ಪ್ರಯತ್ನವನ್ನು ಭಾರತ ವಿರೋಧಿಸಿದ ನಂತರ, ಮಂಗಳವಾರ ಈ ಪ್ರದೇಶ ತನ್ನ "ಸಾರ್ವಭೌಮತ್ವ" ಎಂದು ಬೀಜಿಂಗ್ ಹೇಳಿಕೊಂಡಿದೆ.
ಬೆಲಾರಸ್ನಲ್ಲಿ ಪರಮಾಣು ಶಸ್ತ್ರಾಸ್ತ್ರ ಸ್ಥಾಪನೆಗೆ ರಷ್ಯಾ ಯೋಜನೆ!ಬ್ರಿಟಿಷ್ ಸರ್ಕಾರ ತಾನು ಉಕ್ರೇನ್ಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಬೆನ್ನಲ್ಲೇ, ಪುಟಿನ್ ತಾನು ಉಕ್ರೇನ್ ಜೊತೆ ಗಡಿ ಹಂಚಿಕೊಳ್ಳುವ ಬೆಲಾರಸ್ನಲ್ಲಿ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ಅಳವಡಿಸುವುದಾಗಿ ಘೋಷಿಸಿದರು.
ಡೋನಾಲ್ಡ್ ಟ್ರಂಪ್ ಬಂಧನ: ಕೋರ್ಟ್ ಗೆ ಹಾಜರು, ವಿಚಾರಣೆ ವೇಳೆ ತಾನು ನಿರಪರಾಧಿ ಎಂದ ಮಾಜಿ ಅಧ್ಯಕ್ಷ!2016ರ ಪ್ರಚಾರದ ಸಮಯದಲ್ಲಿ ನಟಿಗೆ ಹಣ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮ್ಯಾನ್ಹ್ಯಾಟನ್ ನ್ಯಾಯಾಲಯದಲ್ಲಿ ಅಧಿಕಾರಿಗಳಿಗೆ ಶರಣಾಗಿದ್ದಾರೆ.
ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಕಾರ್ಯಸೂಚಿಯ ಕೇಂದ್ರವಾಗಿಸಲು ಪಾಕಿಸ್ತಾನಕ್ಕೆ ಕಷ್ಟ: ಬಿಲಾವಲ್ ಭುಟ್ಟೋಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ಕಾರ್ಯಸೂಚಿಯ "ಕೇಂದ್ರ"ವಾಗಿಸಲು ಪಾಕಿಸ್ತಾನ ಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ ಎಂದು ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಒಪ್ಪಿಕೊಂಡಿದ್ದಾರೆ.
ಅಮೇರಿಕಾದಲ್ಲಿ ವಿಮಾನ ಅಪಘಾತ: ಭಾರತೀಯ ಮೂಲದ ಮಹಿಳೆ ಸಾವು, ಮಗಳಿಗೆ ತೀವ್ರ ಗಾಯಅಮೆರಿಕದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಿಜೆಪಿಗೆ 'ಶಾಶ್ವತವಾಗಿ' ಅಧಿಕಾರದಲ್ಲಿರುವ ಭ್ರಮೆ, ಆದರೆ ಅದು ಸಾಧ್ಯವಿಲ್ಲ: ರಾಹುಲ್ ಗಾಂಧಿಬಿಜೆಪಿ ತಾನು ಶಾಶ್ವತವಾಗಿ ಅಧಿಕಾರದಲ್ಲಿರುತ್ತೇನೆ ಎಂಬ ಭ್ರಮೆಯಲ್ಲಿದೆ. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
'ಆಡಳಿತ ಬದಲಿಸಿದ ಪಿತೂರಿ'ಗೆ ಪಾಕಿಸ್ತಾನಿಗಳು ಭಾರೀ ಬೆಲೆ ತೆರುತ್ತಿದ್ದಾರೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್ಆಡಳಿತ ಬದಲಾವಣೆಯ ಪಿತೂರಿಗೆ ಇಂದು ಪಾಕಿಸ್ತಾನದ ಜನರು ಭಾರೀ ಬೆಲೆ ತೆರುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.
ಟ್ವಿಟ್ಟರ್ ಲೋಗೋ ಬದಲಿಸಿದ ಎಲಾನ್ ಮಸ್ಕ್: ನೀಲಿ ಹಕ್ಕಿ ಬದಲು ಬಂತು ಡಾಗ್!ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.
ಪೋರ್ನ್ ಸ್ಟಾರ್ ಗೆ ಹಣ: ನನ್ನ ಬಂಧಿಸುತ್ತಾರೆ ಎಂದು ಪ್ರತಿಭಟನೆಗೆ ಕರೆ ನೀಡಿದ ಡೊನಾಲ್ಡ್ ಟ್ರಂಪ್ನೀಲಿ ಚಿತ್ರತಾರೆಗೆ ಹಣ ಸಂದಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಂಧನವಾಗಲಿದೆ ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದು, ತಮ್ಮ ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ.
ಕಪ್ಪು ಸಮುದ್ರದ ಮೇಲೆ ಅಮೆರಿಕಾದ ಡ್ರೋನ್ ಹೊಡೆದುರುಳಿಸಿದೆ ರಷ್ಯಾದ ಯುದ್ಧವಿಮಾನ: ಯುಎಸ್ ಆರೋಪರಷ್ಯಾದ ಫೈಟರ್ ಜೆಟ್ ಕಪ್ಪು ಸಮುದ್ರದ ಮೇಲೆ ಅಮೆರಿಕಾದ ಕಣ್ಗಾವಲು ಡ್ರೋನ್ನ ಪ್ರೊಪೆಲ್ಲರ್ ಅನ್ನು ಹೊಡೆದುರುಳಿಸಿದ್ದು ಇದು 'ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ' ಎಂದು ಅಮೆರಿಕಾ ಆರೋಪಿಸಿದೆ.
'ಒಐಸಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ': ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಟರ್ಕಿಗೆ ಭಾರತ ತಿರುಗೇಟುಒಐಸಿ ಮತ್ತು ವಿಶ್ವಸಂಸ್ಥೆ ಮಾನವಹಕ್ಕುಗಳ ಆಯೋಗದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿ ಪಾಕಿಸ್ತಾನದ ಬೆನ್ನಿಗೆ ನಿಂತಿರುವ ಟರ್ಕಿಗೆ ತಿರುಗೇಟು ನೀಡಿರುವ ಭಾರತ, ಒಐಸಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ ಎಂದು ಹೇಳಿದೆ.