ಶ್ರೀಲಂಕಾದಲ್ಲಿ ಏಪ್ರಿಲ್ 25 ಕ್ಕೆ ಸ್ಥಳೀಯ ಚುನಾವಣೆ: ಚುನಾವಣಾ ಆಯೋಗಶ್ರೀಲಂಕಾದ ಸ್ಥಳೀಯ ಚುನಾವಣೆ ಏ.25 ಕ್ಕೆ ನಡೆಯಲಿದೆ ಎಂದು ಅಲ್ಲಿನ ಚುನಾವಣಾ ಆಯೋಗ ಹೇಳಿದೆ.
ಐಎಂಎಫ್ ನಿಂದ 2.9 ಬಿಲಿಯನ್ ಡಾಲರ್ ಬೇಲ್ ಔಟ್ ಪ್ಯಾಕೇಜ್; ಚೀನಾ ಭರವಸೆ, ಶ್ರೀಲಂಕಾ ಸುರಕ್ಷಿತ!ಶ್ರೀಲಂಕಾದ ಸಾಲ ಪುನ ರಚನೆ ಬೆಂಬಲಿಸುವುದಾಗಿ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶಕ್ಕೆ ಐಎಂಎಫ್ ನಿಂದ ಅಗತ್ಯವಿರುವ 2.9 ಬಿಲಿಯನ್ ಡಾಲರ್ ಬೇಲ್ ಔಟ್ (ಹಣಕಾಸಿನ ಬೆಂಬಲ) ಪ್ಯಾಕೇಜ್ ಪಡೆಯಲು ಇದ್ದ ದೊಡ್ಡ ಅಡಚಣೆಯನ್ನು ತೆರವುಗೊಳಿಸುವುದಾಗಿ ಚೀನಾ ಭರವಸೆ ನೀಡಿದೆ ಎಂದು ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮಂಗಳವಾರ ಹೇಳಿದ್ದಾರೆ.
ಅಮೆರಿಕಾದ ನ್ಯೂಜೆರ್ಸಿಯಲ್ಲಿ ರೈಲಿಗೆ ಸಿಲುಕಿ ಭಾರತೀಯ ಮೂಲದ ವ್ಯಕ್ತಿ ಸಾವುಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ 39 ವರ್ಷದ ವ್ಯಕ್ತಿಯೊಬ್ಬರು ನ್ಯೂಜೆರ್ಸಿಯಲ್ಲಿ ಇಂಟರ್ ಸಿಟಿ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.
'ಯಾವತ್ತೂ ನನ್ನ ದೇಶದ ಗೌರವಕ್ಕೆ ಧಕ್ಕೆ ತಂದಿಲ್ಲ': ಬ್ರಿಟನ್ ನಲ್ಲಿ ರಾಹುಲ್ ಗಾಂಧಿನಾನು ಯಾವತ್ತೂ ವಿದೇಶಿ ನೆಲದಲ್ಲಿ ನನ್ನ ದೇಶದ ಗೌರವಕ್ಕೆ ಧಕ್ಕೆ ತಂದಿಲ್ಲ. ಬಿಜೆಪಿ ನನ್ನ ಹೇಳಿಕೆಗಳನ್ನು ತಿರುಚುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ತಾವು ಮಾಡಿದ ಭಾಷಣವನ್ನು...
ಕಷ್ಟಕಾಲದಲ್ಲಿ ನೆರವಾದ 'ದೋಸ್ತ್' ಬೆನ್ನಿಗೆ ಇರಿದ ಟರ್ಕಿ?: ಒಐಸಿ ನಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪ!ಭೀಕರ ಭೂಕಂಪನದಿಂದಾಗಿ ತತ್ತರಿಸಿ ಹೋಗಿರುವ ಟರ್ಕಿಗೆ ಕೆಟ್ಟಮೇಲೂ ಬುದ್ದಿ ಬಂದಂತೆ ಕಾಣುತ್ತಿಲ್ಲ.. ಕಷ್ಟಕಾಲದಲ್ಲಿ ನೆರವಾಗಿದ್ದ ಭಾರತದ ವಿರುದ್ಧವೇ ಮತ್ತೆ ಟರ್ಕಿ ಪಿತೂರಿ ಮುಂದುವರೆದಿದೆ.
ಇಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಸಾಧ್ಯತೆಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ಭಾನುವಾರ ಬಂಧಿಸುವ ಸಾಧ್ಯತೆಯಿದೆ.
ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮತ್ತೆ ಭಾರತ ವಿರೋಧಿ ಬರಹ: 2 ತಿಂಗಳಲ್ಲಿ 4ನೇ ಘಟನೆ, ಖಲಿಸ್ತಾನಿ ಬೆಂಬಲಿಗರಿಂದ ಕೃತ್ಯಆಸ್ಟ್ರೇಲಿಯಾದ ಬ್ರಿಸ್ಬೇನ್'ನಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ ವಿಧ್ವಂಸಕ ಬರಹಗಳನ್ನು ಗೀಚಿ ದೇವಸ್ಥಾನವನ್ನು ವಿರೂಪಗೊಳಿಸಿರುವ ಘಟನೆ ಶನಿವಾರ ನಡೆದಿದೆ. ಕಳೆದ ಎರಡು ತಿಂಗಳಲ್ಲಿ ಆಸ್ಟ್ರೇಲಿಯಾದ ಹಿಂದು ದೇವಾಲಯಗಳ ಮೇಲೆ ನಡೆಯುತ್ತಿರುವ 4ನೇ ದಾಳಿ ಇದಾಗಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಆತ್ಮಾಹುತಿ ದಾಳಿ; 9 ಪೊಲೀಸರು ಸಾವು, 13 ಮಂದಿಗೆ ಗಾಯಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸೋಮವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ಒಂಬತ್ತು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಂಡನ್: ಬಸವೇಶ್ವರ ಪುತ್ಥಳಿಗೆ ರಾಹುಲ್ ಗೌರವ ನಮನಒಂದು ವಾರ ಲಂಡನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಗುರು ಬಸವೇಶ್ವರರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ್ದಾರೆ. ಫೇಸ್ ಬುಕ್ ಫೇಜ್ ನಲ್ಲಿ ಈ ಕುರಿತ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.
ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ವಿಜ್ಞಾನಿ ನಿಗೂಢ ಸಾವು; ಕೊಲೆ ಶಂಕೆರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ಸಂಶೋಧನೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಪ್ರಮುಖ ವಿಜ್ಞಾನಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿದೆ.
ಇಂಡೋನೇಷ್ಯಾ ತೈಲ ಡಿಪೋದಲ್ಲಿ ಬೆಂಕಿ: 17 ಮಂದಿ ಸಾವು, ಸಾವಿರಾರು ಜನರ ಸ್ಥಳಾಂತರಇಂಡೋನೇಷ್ಯಾ ರಾಜಧಾನಿಯಲ್ಲಿನ ಇಂಧನ ಶೇಖರಣಾ ಡಿಪೋದಲ್ಲಿ ಸಂಭವಿಸಿದ ಭಾರೀ ಬೆಂಕಿ ದುರಂತದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು ಹತ್ತಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚಾಕು ದಾಳಿಯ 6 ತಿಂಗಳ ಬಳಿಕ ಸಲ್ಮಾನ್ ರಶ್ದಿ ಹೊಸ ಪುಸ್ತಕ ಬಿಡುಗಡೆಈ ಹಿಂದೆ ಚಾಕು ಇರಿತ ದಾಳಿಗೆ ತುತ್ತಾಗಿದ್ದ ಖ್ಯಾತ ವಿವಾದಾತ್ಮಕ ಲೇಖಕ ಸಲ್ಮಾನ್ ರಶ್ದಿ ಅವರ ನೂತನ ಪುಸ್ತಕ ಬಿಡುಗಡೆಯಾಗಿದೆ.
ಇಂಗ್ಲೆಂಡ್-ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರ ಸಭೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗಿಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಅವರ ಬ್ರಿಟನ್ ಭದ್ರತಾ ಸಲಹೆಗಾರ ಟಿಮ್ ಬ್ಯಾರೊ ಅವರ ನಡುವಿನ ಸಭೆಯಲ್ಲಿ "ವಿಶೇಷ ಸೂಚಕ" ವಾಗಿ ಸಂಕ್ಷಿಪ್ತವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಸೇರಿಕೊಂಡರು.
ಉಕ್ರೇನ್ನ ಐದು ಅಂತಸ್ತಿನ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಮೂವರು ಸಾವು, ಆರು ಮಂದಿಗೆ ಗಾಯಆಗ್ನೇಯ ಉಕ್ರೇನ್ನ ನಗರದ ಐದು ಅಂತಸ್ತಿನ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಗುರುವಾರ ರಷ್ಯಾದ ಕ್ಷಿಪಣಿ ಅಪ್ಪಳಿಸಿದ್ದರಿಂದ ಮೂವರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧವು ಎರಡನೇ ವರ್ಷಕ್ಕೆ ವಿಸ್ತರಿಸಿದೆ.
ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತ: ಕನಿಷ್ಠ 43 ಮಂದಿ ಸಾವು, ಸಚಿವರ ರಾಜೀನಾಮೆಉತ್ತರ ಗ್ರೀಸ್ನಲ್ಲಿ ಅನೇಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರನ್ನು ಹೊತ್ತೊಯ್ಯುತ್ತಿದ್ದ ಪ್ಯಾಸೆಂಜರ್ ರೈಲು ವೇಗವಾಗಿ ಬರುತ್ತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 43ಕ್ಕೇರಿದೆ. 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!