ಅಮೆರಿಕಾದಲ್ಲಿ ಪೊಲೀಸ್ ವಾಹನ ಡಿಕ್ಕಿ ಹೊಡೆದು ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣಅಮೆರಿಕದ ಸೌತ್ ಲೇಕ್ ಯೂನಿಯನ್ನಲ್ಲಿ ಸಿಯಾಟಲ್ ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದು 23 ವರ್ಷದ ಭಾರತೀಯ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಸಿಯಾಟಲ್ ಪೊಲೀಸ್ ಇಲಾಖೆ ತಿಳಿಸಿದೆ.
ಪೂರ್ವ ಚೀನಾ ಸಮುದ್ರದಲ್ಲಿ ಹಡಗು ಮುಳುಗಿ ಎಂಟು ಮಂದಿ ದುರ್ಮರಣಜಪಾನ್ನ ನಾಗಸಾಕಿ ಪ್ರಾಂತ್ಯದ ಪೂರ್ವ ಚೀನಾ ಸಮುದ್ರದಲ್ಲಿ ಬುಧವಾರ ಹಡಗು ಮುಳುಗಿದ ನಂತರ ಕನಿಷ್ಠ ಎಂಟು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ಗುರುವಾರ ವರದಿ ಮಾಡಿದೆ.
ಗಣರಾಜ್ಯೋತ್ಸವ: ಭಾರತಕ್ಕೆ ಶುಭ ಕೋರಿದ ರಷ್ಯಾ ಅಧ್ಯಕ್ಷ ಪುಟಿನ್74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿರುವ ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಶುಭ ಕೋರಿದ್ದಾರೆ.
ರಷ್ಯಾ ಯುದ್ಧ: ಉಕ್ರೇನ್ ಗೆ ಅಮೆರಿಕದಿಂದ ಸುಧಾರಿತ 31 ಅಬ್ರಮ್ಸ್ ಟ್ಯಾಂಕರ್ ಗಳ ರವಾನೆ!ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿರುವಂತೆಯೇ ಉಕ್ರೇನ್ ಸೇನಾಪಡೆಗಳ ಬೆಂಬಲಕ್ಕೆ ನಿಂತಿರುವ ಅಮೆರಿಕ ಸೇನೆ ತನ್ನ ಸುಧಾರಿತ 31 ಅಬ್ರಮ್ಸ್ ಟ್ಯಾಂಕರ್ ಗಳನ್ನು ಕೀವ್ ಗೆ ರವಾನೆ ಮಾಡಲು ನಿರ್ಧರಿಸಿದೆ.
ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೇಸ್ಬುಕ್-ಇನ್ಸ್ಟಾಗ್ರಾಮ್ ನಿಷೇಧ ತೆರವು: ಮೆಟಾ ಘೋಷಣೆಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಗಳ ಮೇಲೆ ಹೇರಲಾಗಿರುವ ನಿಷೇಧವನ್ನು ತೆರವುಗೊಳಿಸಲಾಗುತ್ತದೆ ಎಂದು ಈ ಸಂಸ್ಥೆಗಳ ಮಾತೃಸಂಸ್ಥೆ ಮೆಟಾ ಗುರುವಾರ ಘೋಷಣೆ ಮಾಡಿದೆ.
ನೌಕರರ ವಜಾ: ಗೂಗಲ್, ಅಮೇಜಾನ್ ಬಳಿಕ ಈಗ IBM ಸರದಿ, 3,900 ಸಿಬ್ಬಂದಿಗಳ ವಜಾಗೊಳಿಸಲು ನಿರ್ಧಾರ!ಆರ್ಥಿಕ ಹಿಂಜರಿತದ ಭೀತಿ ನಡುವೆಯೇ ಗೂಗಲ್, ಅಮೇಜಾನ್ ಬಳಿಕ ಇದೀಗ ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಕೂಡ ಸಿಬ್ಬಂದಿಗಳ ವಜಾ ಕ್ರಮಕ್ಕೆ ಮುಂದಾಗಿದೆ.
ಪಾಕಿಸ್ತಾನ ಸರ್ಕಾರದ ವಿರುದ್ಧ ಸಾರ್ವಜನಿಕ ಟೀಕೆ: ಇಮ್ರಾನ್ ಖಾನ್ ಪಕ್ಷದ ನಾಯಕನ ಬಂಧನಪಾಕಿಸ್ತಾನ ಸರ್ಕಾರದ ವಿರುದ್ಧ ಸಾರ್ವಜನಿಕ ಟೀಕೆ ಮಾಡಿದ್ದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ನಾಯಕ ಹಾಗೂ ಮಾಜಿ ಸಚಿವ ಫವಾದ್ ಚೌಧರಿಯನ್ನು ಬಂಧಿಸಲಾಗಿದೆ.
ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ: 7 ಮಂದಿ ಸಾವುಉತ್ತರ ಕ್ಯಾಲಿಫೋರ್ನಿಯಾದ 2 ಕಡೆ ಸಂಭವಿಸಿದ ಗುಂಡಿನ ದಾಳಿಗಳಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ಪ್ರಮುಖ ನಗರಗಳು ಕತ್ತಲಲ್ಲಿ; ಮಧ್ಯದಲ್ಲೇ ನಿಂತ ಮೆಟ್ರೋ ಸಂಚಾರಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ಪಾಕಿಸ್ತಾನ ಇದೀಗ ನಿಜಕ್ಕೂ ಕತ್ತಲಲ್ಲಿ ಮುಳುಗಿದೆ. ಮೊದಲು ದೇಶದಲ್ಲಿ ಗೋದಿ ಹಿಟ್ಟು ಖಾಲಿಯಾಯಿತು. ನಂತರ ಗ್ಯಾಸ್ ಮತ್ತು ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಈಗ ವಿದ್ಯುತ್ ಸರದಿ.
ಅಮೆರಿಕ: ಚೈನೀಸ್ ನ್ಯೂಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ; 10 ಮಂದಿ ಬಲಿಪಡೆದಿದ್ದ ಆರೋಪಿ ಆತ್ಮಹತ್ಯೆಗೆ ಶರಣು!ಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ ನಡೆಸಿ 10 ಮಂದಿಯ ಸಾವಿಗೆ ಕಾರಣವಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.
ಪಾಕ್ ಚೆಕ್ಪೋಸ್ಟ್ ಮೇಲೆ ಉಗ್ರರ ದಾಳಿ, ಇಬ್ಬರು ಪೊಲೀಸರ ಹತ್ಯೆಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಧೇರಿ ಜರ್ದಾದ್ ಚೆಕ್ ಫೋಸ್ಟ್ ಮೇಲೆ ಉಗ್ರರು ದಾಳಿ ಮಾಡಿದ ನಂತರ ಇಬ್ಬರು ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದು, ಮತ್ತೋರ್ವರು ಗಾಯಗೊಂಡಿದ್ದಾರೆ ಎಂದು ದಿ ನ್ಯೂಸ್ ಇಂಟರ್ನ್ಯಾಶನಲ್ ವರದಿ ಮಾಡಿದೆ.
ಅಮೆರಿಕದಲ್ಲಿ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಶೂಟೌಟ್; 10 ಸಾವುಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಶೂಟೌಟ್ ಸಂಭವಿಸಿದ್ದು, ಈ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಲಾಹೋರ್ನಲ್ಲಿ ಡ್ರಗ್ಸ್ಗಾಗಿ ಶಾಲಾ ಬಾಲಕಿಯ ಮೇಲೆ ನಾಲ್ವರು ವಿದ್ಯಾರ್ಥಿನಿಯರಿಂದ ಮೃಗೀಯ ವರ್ತನೆ: ವಿಡಿಯೋ ವೈರಲ್ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾಜಧಾನಿ ಲಾಹೋರ್ ನಲ್ಲಿ ನಾಲ್ವರು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೀಟ್ ಬೆಲ್ಟ್ ಧರಿಸದೆ ಕಾರು ಪ್ರಯಾಣ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೂ ದಂಡ ಹಾಕಿದ ಪೊಲೀಸರುಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಲಂಕಾಶೈರ್ ಪೊಲೀಸರು ದಂಡ ವಿಧಿಸಿದ್ದಾರೆ.
ಜಸಿಂಡಾ ಅಡೆರ್ನ್ ರಾಜೀನಾಮೆ: ಕ್ರಿಸ್ ಹಿಪ್ಪಿನ್ಸ್ ನ್ಯೂಜಿಲ್ಯಾಂಡ್ ಮುಂದಿನ ಪ್ರಧಾನಿಜಸಿಂಡಾ ಅಡೆರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲೆಂಡ್ ಪ್ರಧಾನಿ ಸ್ಥಾನಕ್ಕೆ ಪೊಲೀಸ್ ಮತ್ತು ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಆಯ್ಕೆಯಾಗಲಿದ್ದಾರೆ
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!