ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಹೊಸ ಪ್ರಕರಣ: ಭ್ರಷ್ಟಾಚಾರ ನಿಗ್ರಹ ದಳದಿಂದ ಅನುಮೋದನೆಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಮತ್ತೊಂದು ಪ್ರಕರಣ ಸೇರಿಸಲು ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹದಳ ಸಮಿತಿ ಶುಕ್ರವಾರ ಅನುಮೋದನೆ ನೀಡಿದೆ.
ಭಾರತ, ರಷ್ಯಾ, ಚೀನಾ ರಾಷ್ಟ್ರಗಳ ಗಾಳಿ ಕಲುಷಿತವಾಗಿದೆ: ಡೊನಾಲ್ಡ್ ಟ್ರಂಪ್ಭಾರತ, ಚೀನಾ, ರಷ್ಯಾ ರಾಷ್ಟ್ರಗಳ ಗಾಳಿ ಕಲುಷಿತಗೊಂಡಿವೆ. ಆ ದೇಶಗಳ ವಾಯುಮಾಲಿನ್ಯಕ್ಕೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿ ಗಾಳಿ ಶುದ್ಧವಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.
ದುರಂತ: ಫ್ರೀಜರ್ನಲ್ಲಿಟ್ಟಿದ್ದ ನೂಡಲ್ಸ್ ಸೂಪ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಸಾವು!ಫ್ರೀಜರ್ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ.
ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪರಾಮರ್ಶೆ ನಡೆಸಲು ಪಾಕಿಸ್ತಾನ ಸಂಸದೀಯ ತಂಡ ಒಪ್ಪಿಗೆಗೂಢಚಾರಿಕೆ ಮತ್ತು ಭಯೋತ್ಪಾದನೆ ಆರೋಪದಲ್ಲಿ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಪರಾಮರ್ಶೆ ನಡೆಸಲು ಪಾಕಿಸ್ತಾನ ಸಂಸತ್ ಒಪ್ಪಿಗೆ ನೀಡಿದೆ.
ಹೆಚ್-1ಬಿ ವಿಶೇಷ ವೃತ್ತಿಪರರಿಗೆ ಬ್ಯುಸಿನೆಸ್ ವೀಸಾ ರದ್ದುಗೊಳಿಸಲು ಅಮೆರಿಕ ಪ್ರಸ್ತಾಪಅಮೆರಿಕ ಸರ್ಕಾರ ಈಗಿರುವ ಹೆಚ್-1ಬಿ ವೀಸಾ ನಿಯಮವನ್ನು ಬದಲಾವಣೆ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದು, ಅದರಂತೆ ಇನ್ನು ಮುಂದೆ ತಾತ್ಕಾಲಿಕ ಉದ್ಯಮ ವೀಸಾವನ್ನು ಹೊರಡಿಸುವುದಿಲ್ಲ.
ಪಾಕಿಸ್ತಾನದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಹಾರಾಡಿತಾ ಭಾರತದ ಧ್ವಜ!!?ಪಾಕಿಸ್ತಾನದ ಕರಾಚಿಯಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಭಾರತದ ಧ್ವಜ ಹಾರಾಡಿರುವುದು ವೈರಲ್ ಆಗತೊಡಗಿವೆ.
ಫತ್ಫ್ (FATF): ಗ್ರೇ ಪಟ್ಟಿಯಲ್ಲಿ ಉಳಿಯಲಿರುವ ಪಾಕಿಸ್ತಾನಗ್ಲೋಬಲ್ ವಾಚ್ ಡಾಗ್ ಸಿದ್ದ ಪಡಿಸಿರುವ ಹಣಕಾಸು ಕ್ರಿಯಾ ಯೋಜನೆಯ(ಎಫ್ಎಟಿಎಫ್) 27 ಅಂಶಗಳಲ್ಲಿ ಆರು ಅಂಶಗಳನ್ನು ಅನುಸರಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಫತ್ಫ್ ನ ಗ್ರೇ ಪಟ್ಟಿಯಲ್ಲೇ ಉಳಿಯಲಿದೆ ಎಂದು ಹೇಳಲಾಗಿದೆ.
ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ ಕಾಲ್ತುಳಿತ, 11 ಮಂದಿ ಸಾವುಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊರೋನಾ ಲಸಿಕೆ ಪಡೆದ ಸ್ವಯಂಸೇವಕರಿಗೆ ಸೋಂಕು ತಗುಲಿಸಲು ಮುಂದಾದ ಯುಕೆಕೋವಿಡ್-19 ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಲಸಿಕೆ ಪಡೆದ ಆರೋಗ್ಯಕರ ಸ್ವಯಂಸೇವಕರಿಗೆ ಕೊರೋನಾ ವೈರಸ್ ಸೋಂಕು ತಗುಲಿಸುವಂತಹ ವಿವಾದಾತ್ಮಕ ಪ್ರಯೋಗವನ್ನು ಪ್ರಾರಂಭಿಸಲು ಬ್ರಿಟನ್ ಸಂಶೋಧಕರು ಸಿದ್ಧತೆ ನಡೆಸಿದ್ದಾರೆ.
ಕಮಲಾ ಹ್ಯಾರಿಸ್ ರನ್ನು ‘ದುರ್ಗಾಮಾತೆ‘ಯಾಗಿ ಚಿತ್ರಿಸಿದ್ದಕ್ಕೆ ಆಕ್ಷೇಪ: ಕ್ಷಮೆ ಕೋರುವಂತೆ ಹಿಂದೂಗಳ ಆಗ್ರಹಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರನ್ನು ‘ದುರ್ಗಾಮಾತೆ‘ಯಾಗಿ ಚಿತ್ರಿಸಿ ಅದನ್ನು ಟ್ವೀಟ್ ಮಾಡಿದ ಕಮಲಾ ಅವರ ಸೋದರ ಸೊಸೆ ಮೀನಾ ಹ್ಯಾರಿಸ್ ಅವರು ಕ್ಷಮೆಯಾಚಿಸಬೇಕು ಎಂದು ಅಮೆರಿಕದಲ್ಲಿರುವ ಹಿಂದೂಗಳು ಆಗ್ರಹಿಸಿದ್ದಾರೆ.
ವಿಶ್ವದಾದ್ಯಂತ ಕೊರೋನಾ ಅಬ್ಬರ: ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,117,430ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.
ಗುರುನಾನಕ್ ಜಯಂತಿಗೆ ಭಾರತೀಯ ಸಿಖ್ಖರಿಗೆ ಪಾಕ್ ಆಹ್ವಾನಗುರುನಾನಕ್ ದೇವ್ ಅವರ 551ನೇ ಜಯಂತಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ, ಭಾರತೀಯ ಸಿಖ್ಖರನ್ನು ಆಹ್ವಾನಿಸಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಕೋವಿಡ್-19ಗೆ ಸಂಭಾವ್ಯ ಚಿಕಿತ್ಸೆ: ಭಾರತೀಯ ಮೂಲದ 14 ವರ್ಷದ ಅನಿಕಾಗೆ 25 ಸಾವಿರ ಡಾಲರ್ ಬಹುಮಾನಮಹಾಮಾರಿ ಕೊರೋನಾ ವೈರಸ್ ಗೆ ಲಸಿಕೆ ಕಂಡು ಹಿಡಿಯಲು ಜಗತ್ತಿನಾದ್ಯಂತ ಹಲವು ವಿಜ್ಞಾನಿಗಳು ಶ್ರಮಿಸುತ್ತಿರುವಾಗ ಭಾರತೀಯ ಮೂಲದ 14 ವರ್ಷದ ಬಾಲಕಿಯೊಬ್ಬರು ಕೋವಿಡ್-19ಗೆ ಸಂಭಾವ್ಯ ಚಿಕಿತ್ಸೆ ಕಂಡುಹಿಡಿಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ.
ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಟ್ರಂಪ್ ಅವರನ್ನೇ ಮರು ಆಯ್ಕೆ ಮಾಡಿ: ಭಾರತೀಯ ಅಮೆರಿಕನ್ನರುಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಉತ್ತಮ ಸ್ನೇಹಿತ ಎಂದು ಬಣ್ಣಿಸಿರುವ ಭಾರತ ಮೂಲಕ ಅಮೆರಿಕನ್ನರು, ದೇಶಾದ್ಯಂತ ಇರುವ ಭಾರತೀಯರು ನವೆಂಬರ್ 3ರಂದು ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸಬೇಕು ಎಂದಿದ್ದಾರೆ.
ನನ್ನ ತಂದೆ ಮತ್ತು ಮೋದಿಯವರ ನಡುವಣ ಸಂಬಂಧ ಅಪೂರ್ವ: ಜೂನಿಯರ್ ಟ್ರಂಪ್ನನ್ನ ತಂದೆ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನಡುವಿನ ಸಂಬಂಧ ಅದ್ವಿತೀಯವಾದದ್ದು. ಅವರಿಬ್ಬರ ನಡುವಿನ ಬಾಂಧವ್ಯವನ್ನು ನೋಡಲು ನಿಜಕ್ಕೂ ಖುಷಿಯಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ ಜೂನಿಯರ್ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ದೇಶಪುಣೆ ಕೋರ್ಟ್ ಆವರಣದಲ್ಲೇ ಭೀಕರ ಹಲ್ಲೆ; ವಿಚಾರಣೆಗೆ ಬಂದಿದ್ದ ಆರೋಪಿ ಕೈ ಕಟ್, ರಕ್ತದ ಮಡುವಿನಲ್ಲೇ ಎದ್ದು ಬಂದ ಭೂಪ! Video
ಕ್ರಿಕೆಟ್'ವಿಶೇಷ ಪ್ರತಿಭೆ, ಬೆಲೆಕಟ್ಟಲಾಗದ ವಜ್ರ': ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಪಾಕ್ ಮಾಜಿ ವೇಗಿ ಶೋಯೆಬ್ ಅಖ್ತರ್!
ದೇಶಉತ್ತರಪ್ರದೇಶದಲ್ಲಿ ಮೈತ್ರಿ ಠುಸ್?: ಸೀಟು ಹಂಚಿಕೆ ಮಾತುಕತೆ ಜಟಾಪಟಿ ಮಧ್ಯೆ 5 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಅಖಿಲೇಶ್!