ಅಮೆರಿಕ ಅಧ್ಯಕ್ಷೀಯ ಚುನಾವಣೆ: ಅಭ್ಯರ್ಥಿಗಳ ನಡುವಿನ ಎರಡನೇ ಚರ್ಚೆ ರದ್ದುಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ದಿನಗಳಷ್ಟೇ ಉಳಿದಿದ್ದು, ಅಭ್ಯರ್ಥಿಗಳ ನಡುವಿನ ಎರಡನೇ ಚರ್ಚೆ ರದ್ದುಗೊಂಡಿದೆ.
ಟಿಕ್ ಟಾಕ್ ಬ್ಯಾನ್ ಮಾಡಿ ಮಿತ್ರರಾಷ್ಟ್ರ ಚೀನಾಗೆ ಶಾಕ್ ನೀಡಿದ ಪಾಕಿಸ್ತಾನ!ಚೀನಾದ ಟಿಕ್ ಟಾಕ್ ಆ್ಯಪ್ ಅನ್ನು ಭಾರತ ಬ್ಯಾನ್ ಮಾಡಿ ದಿಟ್ಟತನ ಪ್ರದರ್ಶಿಸಿದ ನಂತರ ಜಗತ್ತಿನ ಹಲವು ರಾಷ್ಟ್ರಗಳು ಈ ಆ್ಯಪ್ ಅನ್ನು ಬ್ಯಾನ್ ಮಾಡಿದ್ದವು. ಇದೀಗ ಚೀನಾ ಮಿತ್ರರಾಷ್ಟ್ರ ಪಾಕಿಸ್ತಾನ ಸಹ ಚೀನಾಗೆ ಶಾಕ್ ನೀಡಿದೆ.
ವಿಶ್ವ ಆಹಾರ ಕಾರ್ಯಕ್ರಮಕ್ಕೆ ನೊಬೆಲ್ ಶಾಂತಿ ಪುರಸ್ಕಾರಹಸಿವನ್ನು ನೀಗಿಸಲು ಪ್ರಯತ್ನಿಸುತ್ತಿರುವ ವಿಶ್ವ ಆಹಾರ ಕಾರ್ಯಕ್ರಮಕ್ಕೆ 2020ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ ನೀಡಲು ನಾರ್ವೆಯ ನೊಬೆಲ್ ಸಮಿತಿ ನಿರ್ಧರಿಸಿದೆ.
ಗೆಟ್ ಲಾಸ್ಟ್: ಭಾರತೀಯ ಮಾಧ್ಯಮಗಳ ಕುರಿತ ಚೀನಾ ಹೇಳಿಕೆಗೆ ತೈವಾನ್ ಕಠಿಣ ತಿರುಗೇಟು!ಕಮ್ಯುನಿಸ್ಟ್ ರಾಷ್ಟ್ರ ಚೀನಾ ಭಾರತದ ಮೇಲೆ ತನ್ನ ನೀತಿಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ತೈವಾನ್ನ ಭಾರತೀಯ ಸ್ನೇಹಿತರ ಉತ್ತರ ಒಂದೇ. ಅದು ಗೆಟ್ ಲಾಸ್ಟ್ (ತೊಲಗು)! ಎಂದು ತೈವಾನ್ ಚೀನಾಗೆ ಕಟು ಸಂದೇಶ ರವಾನಿಸಿದೆ.
ಕಮಲಾ ಹ್ಯಾರಿಸ್ ರನ್ನು 'ರಾಕ್ಷಸಿ' ಎಂದು ಕರೆದ ಡೊನಾಲ್ಡ್ ಟ್ರಂಪ್!ಅಮೆರಿಕಾದ ಮೊದಲ ಕಪ್ಪು ಮಹಿಳಾ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಅಮೆರಿಕದಲ್ಲಿ ಇತಿಹಾಸ ನಿರ್ಮಿಸುತ್ತಿರುವ ಕಮಲಾ ಹ್ಯಾರಿಸ್ ಅವರನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'ರಾಕ್ಷಸಿ' ಎಂದು ಕರೆದಿದ್ದಾರೆ.
ಅಮೆರಿಕನ್ ಕವಯತ್ರಿ ಲೂಯಿಸ್ ಗ್ಲುಕ್ಸ್ ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿಅಮೆರಿಕಾದ ಮಹಿಳಾ ಕವಯತ್ರಿ ಲೂಯಿಸ್ ಗ್ಲುಕ್ಸ್ ಅವರು 2020 ರ ಸಾಲಿನ ಪ್ರತಿಷ್ಠಿತ ಸಾಹಿತ್ಯ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಲಂಡನ್ ನಲ್ಲಿ ತಮಿಳು ಮೂಲದ ಕುಟುಂಬ ಶವವಾಗಿ ಪತ್ತೆ: ಹತ್ಯೆ-ಆತ್ಮಹತ್ಯೆಯ ಶಂಕೆಲಂಡನ್ ನಲ್ಲಿ ತಮಿಳು ಮೂಲದ ಕುಟುಂಬದ ಮೂವರು ಸದಸ್ಯರು ಅವರ ಪ್ಲಾಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಸ್ಕಾಟ್ ಲ್ಯಾಂಡ್ ಯಾರ್ಡ್ ತನಿಖೆ ಪ್ರಾರಂಭಿಸಿದೆ.
ಟ್ರಂಪ್ ಹೇಳಿದರೆ ನಾನು ಕೊರೋನಾಗೆ ಲಸಿಕೆ ತೆಗೆದುಕೊಳ್ಳುವುದಿಲ್ಲ: ಕಮಲಾ ಹ್ಯಾರಿಸ್ಕೊರೋನಾ ನಿಭಾಯಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಸಂಪೂರ್ಣವಾಗಿ ವಿಫಲಗೊಂಡಿದ್ದು, ಇದು ಅಮೆರಿಕ ಇತಿಹಾಸದಲ್ಲೇ ಅತಿ ದೊಡ್ಡ ವೈಫಲ್ಯ ಎಂದು ಡೆಮಾಕ್ರೆಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್ ಹೇಳಿದ್ದಾರೆ.
ಇಡೀ ವಿಶ್ವಕ್ಕೆ ಕೊರೋನಾ ಹರಡಿದ ಚೀನಾ ದೊಡ್ಡ ಬೆಲೆಯನ್ನು ತೆರಲಿದೆ: ಅಮೆರಿಕಾ ಅಧ್ಯಕ್ಷ ಟ್ರಂಪ್ ಎಚ್ಚರಿಕೆಇಡೀ ವಿಶ್ವಕ್ಕೆ ಕೊರೋನಾ ಹರಡಿದ ಚೀನಾ ರಾಷ್ಟ್ರ ದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್ಚರಿಸಿದ್ದಾರೆ.
ದೇಶದ ಆರ್ಥಿಕತೆ ಬಲಪಡಿಸಲು ಹೆಚ್-1ಬಿ ವೀಸಾ 'ವಿಶೇಷ ಪ್ರತಿಭಾವಂತ'ರಿಗೆ ಮಾತ್ರ ಮೀಸಲು: ಶ್ವೇತಭವನದೇಶದ ಆರ್ಥಿಕತೆಯನ್ನು ಬಲಪಡಿಸಲು ಹೆಚ್-1ಬಿ ವೀಸಾವನ್ನು ವಿಶೇಷ ಪ್ರತಿಭಾವಂತರಿಗೆ ಮಾತ್ರ ಮೀಸಲಿಡಬೇಕೆಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಯಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.
ಇಬ್ಬರು ಮಹಿಳಾ ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪುರಸ್ಕಾರರಸಾಯನಶಾಸ್ತ್ರದಲ್ಲಿ ವಿಶೇಷ ಸಂಶೋಧನೆ ನಡೆಸಿದ ಇಬ್ಬರು ಮಹಿಳಾ ವಿಜ್ಞಾನಿಗಳಿಗೆ 2020ನೇ ಸಾಲಿನ ನೊಬೆಲ್ ಪುರಸ್ಕಾರ ಲಭಿಸಿದೆ.
ಹೊಸ ಹೆಚ್-1 ಬಿ ವೀಸಾ ನಿಯಮಗಳಿಂದ ಅಮೆರಿಕ ಆರ್ಥಿಕತೆ, ಉದ್ಯೋಗಕ್ಕೆ ಹಾನಿ: ನಾಸ್ಕಾಮ್ಅಮೆರಿಕದ ಹೊಸ ಹೆಚ್-1 ಬಿ ವೀಸಾ ನಿಯಮಗಳನ್ನು ಸಾಫ್ಟ್ ವೇರ್ ಹಾಗೂ ಸೇವೆಗಳ ಕಂಪನಿಗಳ ರಾಷ್ಟ್ರೀಯ ಸಂಘಟನೆ (ನಾಸ್ಕಾಮ್) ಕಟುವಾಗಿ ವಿಮರ್ಶಿಸಿದೆ.
ಕೋವಿಡ್-19 ಲಸಿಕೆ ವರ್ಷಾಂತ್ಯಕ್ಕೆ ಸಿದ್ಧವಾಗಬಹುದು: ಡಬ್ಲ್ಯುಎಚ್ಒ ಮುಖ್ಯಸ್ಥಕೋವಿಡ್-19 ಲಸಿಕೆ ವರ್ಷಾಂತ್ಯಕ್ಕೆ ಸಿದ್ಧವಾಗುವ ಸಾಧ್ಯತೆಯಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೂಸ್ ಅಧಾನೊಮ್ ಘೆಬ್ರೆಯಸಸ್ ಹೇಳಿದ್ದಾರೆ.
ಚೀನಾ ಅಟ್ಟಹಾಸಕ್ಕೆ ಅಂಕುಶ: ಒಗ್ಗೂಡಿ ಬಲಿಷ್ಠ ರಾಷ್ಟ್ರಗಳ ರಣತಂತ್ರಇಂಡೋ-ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ ಚೀನಾದ ಆರ್ಭಟಕ್ಕೆ ಅಂಕುಶ ಹಾಕಿ ಅಲ್ಲಿ ಮುಕ್ತ ವಾತಾವರಣ ನಿರ್ಮಿಸುವ ಸಲುವಾಗಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳು ಒಂದಾಗಿ ಕಾರ್ಯಯೋಜನೆ ರೂಪಿಸುತ್ತಿವೆ.
ಜಾಧವ್ ಪರ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲ: ಪಾಕಿಸ್ತಾನಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!