ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆX ನಲ್ಲಿನ ಪೋಸ್ಟ್ನಲ್ಲಿ ಬರೆದಿರುವ ಸ್ಪೀಕರ್, ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಒಪ್ಪಂದದ ಐದನೇ ಅಂಶವನ್ನು ಎತ್ತಿ ತೋರಿಸಿದರು
ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಇರಾನ್ನ ಒಂದು ಮತೀಯ ಪತ್ರಿಕೆಯು ಹೊಸ ಅಂತಾರಾಷ್ಟ್ರೀಯ ಚರ್ಚೆಗೆ ನಾಂದಿ ಹಾಡಿದ ಇನ್ಫೋಗ್ರಾಫಿಕ್ ಅನ್ನು ಪ್ರಕಟಿಸಿದೆ.
ಓಮನ್ ಕರಾವಳಿಯಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ"ಇಂದು ಮುಂಜಾನೆ ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್ಎಸ್ ಗ್ಯಾಲಕ್ಸಿ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ" ಎಂದು ಭಾರತ ಸರ್ಕಾರ ಹೇಳಿದೆ.
ತರಕಾರಿಗಳಂತೆ ಕಂತೆ ಕಂತೆ ನೋಟು ಮಾರುವ ಜಗತ್ತಿನ ವಿಚಿತ್ರ ಮಾರುಕಟ್ಟೆ; ಆದರೂ ಆ ಹಣದ ಮೂಟೆಗಳನ್ನು ಯಾರು ಕದಿಯಲ್ಲ!ಇಂದಿನ ದಿನಗಳಲ್ಲಿ ಪ್ರಪಂಚದ ಬಹುತೇಕ ದೇಶಗಳಲ್ಲಿ ಡಿಜಿಟಲ್ ಪಾವತಿಗಳು ಬಹಳ ವೇಗವಾಗಿ ಬೆಳೆಯುತ್ತಿವೆ. ಭಾರತದಲ್ಲಿ ಯುಪಿಐ ಬಂದ ನಂತರ ಹಣ ಬಳಕೆ ತುಂಬಾ ಕಡಿಮೆಯಾಗಿದೆ. ಆದರೆ ಜಗತ್ತಿನಲ್ಲಿ ಒಂದು ದೇಶವಿದೆ. ಅಲ್ಲಿ ಮಾರುಕಟ್ಟೆಗೆ ಹೋದರೆ ಹಣ್ಣು, ತರಕಾರಿಗಿಂತ ಹೆಚ್ಚಾಗಿ ನೋಟುಗಳ ಕಂತೆಗಳು ಕಾಣಸಿಗುತ್ತವೆ.
ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!ಆರೋಪಿ, 56 ವರ್ಷದ ಕಿರ್ಕ್ ಬಿ ವ್ರ್ಜೆಸಿಯನ್ ಅವರನ್ನು ಮಂಗಳವಾರ ರಾತ್ರಿ ಅಟ್ಲಾಂಟಾ ಬಳಿಯ ಕಾಬ್ ಕೌಂಟಿಯಲ್ಲಿರುವ ನಿವಾಸದಲ್ಲಿ ಬಂಧಿಸಲಾಯಿತು.
Iran: 140 ಗುರಿಗಳ ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು!ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ವಾಣಿಜ್ಯ ಹಡಗುಗಳು ಮತ್ತು ನಾಗರಿಕ ನಾವಿಕರ ಮೇಲೆ ದಾಳಿ ನಡೆಸುವ ಇರಾನ್ನ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ.
'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್; ಅಮೆರಿಕ ಮತ್ತೊಂದು ವೈಮಾನಿಕ ದಾಳಿವಿಶ್ವದ ಅತ್ಯಂತ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು "ಮುಂದಿನ ಸೂಚನೆ ಬರುವವರೆಗೆ ಮುಚ್ಚಲಾಗುವುದು" ಎಂದು ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಅಮೆರಿಕ ಮತ್ತೊಮ್ಮೆ ವೈಮಾನಿಕ ದಾಳಿ ನಡೆಸಿದೆ.
ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಪ್ರತಿಕಾರದ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ..!ಜಾಗತಿಕ ತೈಲ ಸಾಗಣೆಯ ಪ್ರಾಣನಾಡಿಯಾಗಿರುವ ಹೊರ್ಮುಜ್ ಜಲಸಂಧಿಯನ್ನು ಇರಾನ್ "ಮುಂದಿನ ಆದೇಶದವರೆಗೆ" ಮುಚ್ಚಿರುವುದಾಗಿ ಪ್ರಕಟಿಸಿದೆ.
ರಕ್ತಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಶಪಥ!ಇರಾನ್ನ ಸೇಡು "ಅನಿವಾರ್ಯವಾಗಿ ನಡೆಯಲೇಬೇಕು. ಈ ವಿಷಯವು ಅವರ ವೈಯಕ್ತಿಕ ಅಸ್ತಿತ್ವ ಅಥವಾ ಇತರ ಅಧಿಕಾರಿಗಳ ಅಸ್ತಿತ್ವವನ್ನು ಅವಲಂಬಿಸಿಲ್ಲ. ನಾವು ಇದ್ದರೂ ಇಲ್ಲದಿದ್ದರೂ ಅದು ನಿಜವಾಗುತ್ತದೆ ಎಂದು ಖಮೇನಿ ಬರೆದುಕೊಂಡಿದ್ದಾರೆ.
ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!ಸೇನೆ, ಅರೆಸೇನಾ ರೇಂಜರ್ಗಳು ಮತ್ತು ಫ್ರಾಂಟಿಯರ್ ಕಾರ್ಪ್ಸ್ ಈ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿದ್ದು, ಇದು ಉಗ್ರರ ವಿರುದ್ಧ ನೆಲ ಮತ್ತು ವಾಯು ದಾಳಿಗಳನ್ನು ಒಳಗೊಂಡಿದೆ.
ಉಜ್ಬೇಕಿಸ್ತಾನ್: ಮತಾಂತರಕ್ಕೆ ಒಪ್ಪದ Hindu ವಿದ್ಯಾರ್ಥಿನಿಯನ್ನು ಕೊಂದ ಕೇರಳದ ಸದ್ರುಲ್!ಉಜ್ಬೇಕಿಸ್ತಾನ್ನಲ್ಲಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ 21 ವರ್ಷದ ಕೇರಳದ ವಿದ್ಯಾರ್ಥಿನಿಯನ್ನು ಆಕೆಯ ಸಹಪಾಠಿಯೇ ಕೊಲೆ ಮಾಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Videoವಿಯೆಟ್ನಾಂನ ಫು ಕ್ವಾಕ್ ಬಳಿಯ ಹಾನ್ ಮೆ ರುಟ್ ನ್ಗೋಯ್ ದ್ವೀಪದ ಬಳಿ ದೋಣಿ ಮುಳುಗಿದಾಗ 32 ಭಾರತೀಯ ಪ್ರವಾಸಿಗರು ಮತ್ತು ನಾಲ್ವರು ಸಿಬ್ಬಂದಿ ಹಡಗಿನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 21 ಜನರನ್ನು ರಕ್ಷಿಸಲಾಗಿದೆ.
ಪಾಕ್ನ ಭಾಗವಾಗಿ ಕಾಶ್ಮೀರ ನಕ್ಷೆ ಪ್ರದರ್ಶನ: ಢಾಕಾದಲ್ಲೇ ಬಾಂಗ್ಲಾ ಮಾಜಿ ರಾಜತಾಂತ್ರಿಕನ ಬೆವರಿಳಿಸಿದ ಭಾರತೀಯ ಅಧಿಕಾರಿ ಪೂಜಾ, Video!ಭಾರತದಲ್ಲಿ ಬಾಂಗ್ಲಾದೇಶದ ಮಾಜಿ ಹೈಕಮಿಷನರ್ ಕರೀಮ್ ಪ್ರಸ್ತುತಿ ಪಡಿಸುತ್ತಿದ್ದಾಗ ಜಮ್ಮು-ಕಾಶ್ಮೀರ ಪಾಕ್ನ ಭಾಗವಾಗಿ ಚಿತ್ರಿಸುವ ನಕ್ಷೆಯನ್ನು ಪ್ರದರ್ಶಿಸಿದರು. ಇದನ್ನು ನೋಡಿದ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿ ಪೂಜಾ ಕುಮಾರಿ ಝಾ ಅವರು ತಕ್ಷಣವೇ ಆಕ್ಷೇಪಿಸಿದರು.
ಹಾರ್ಮುಜ್ ಜಲಸಂಧಿ ಮುಕ್ತವಾಗಿರಬೇಕು, ಅಣು ಒಪ್ಪಂದಕ್ಕೆ ಯುರೇನಿಯಂ ಹಸ್ತಾಂತರ ಕಡ್ಡಾಯ: ಅಮೆರಿಕಅಮೆರಿಕದ ಹಿರಿಯ ಅಧಿಕಾರಿಗಳು ಹೋರ್ಮುಜ್ ಜಲಸಂಧಿ ಮುಕ್ತವಾಗಿದೆ ಹಾಗೂ ಅಲ್ಲಿಂದ ಸಾಗುವ ಹಡಗುಗಳ ಮೇಲೆ ಇನ್ನು ಮುಂದೆ ಯಾವುದೇ ದಾಳಿ ನಡೆಯುವುದಿಲ್ಲ ಎಂದು ಇರಾನ್ ಸಾರ್ವಜನಿಕವಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದರು.
ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Videoಉಭಯ ನಾಯಕರ ಸಭೆಯಲ್ಲಿ 10 ಒಪ್ಪಂದಗಳು ಸೇರಿದಂತೆ ಒಟ್ಟು 18 ಮಹತ್ವದ ಫಲಿತಾಂಶಗಳು ಹೊರಬಂದಿವೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video