ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದ ಕಿಮ್ ಕರ್ದಾಶಿಯನ್ ಪತಿ ಕ್ಯಾನೆ!ರೂಪದರ್ಶಿ ಕಿಮ್ ಕರ್ದಾಶಿಯನ್ ಅವರ ಪತಿ ಕ್ಯಾನೆ ವೆಸ್ಟ್ ಅವರು ಮುಂಬರುವ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಕೊರೋನಾ ಚಿಕಿತ್ಸೆಗೆ ಬಳಸಲಾಗುತ್ತಿದ್ದ HCQ, lopinavir/ritonavir ಔಷಧಿ ಮೇಲಿನ ಪ್ರಯೋಗ ಕೈ ಬಿಟ್ಟ ವಿಶ್ವ ಆರೋಗ್ಯ ಸಂಸ್ಥೆಮಾರಕ ಕೊರೋನಾ ವೈರಸ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಲಾಗುತ್ತಿದ್ದ HCQ, lopinavir/ritonavir ಔಷಧಿ ಮೇಲಿನ ಪ್ರಯೋಗವನ್ನು ವಿಶ್ವ ಆರೋಗ್ಯ ಸಂಸ್ಥೆ ಕೈ ಬಿಟ್ಟಿದೆ.
ಅಮೆರಿಕ ಭಾರತವನ್ನು ಪ್ರೀತಿಸುತ್ತದೆ:ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಡೊನಾಲ್ಡ್ ಟ್ರಂಪ್ಅಮೆರಿಕದ 244ನೇ ಸ್ವತಂತ್ರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಶುಭಾಶಯಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ಸಲ್ಲಿಸಿದ್ದಾರೆ.
ಕೋವಿಡ್-19 ವೈರಸ್ ತನಿಖೆ: ಮುಂದಿನವಾರ ಚೀನಾಗೆ ವಿಶ್ವ ಆರೋಗ್ಯ ಸಂಸ್ಥೆ ನಿಯೋಗ ಭೇಟಿವಿಶ್ವದ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಚೀನಾ ದೇಶವೇ ಹೊಣೆ ಎಂಬ ಆರೋಪ ಜಾಗತಿಕ ಸಮುದಾಯದಿಂದ ಬಲವಾಗಿ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ತನಿಖೆಗೆ ಮುಂದಾಗಿದ್ದು, ಈ ಕುರಿತಂತೆ ಮುಂದಿನ ವಾರ ತನ್ನ ಒಂದು ನಿಯೋಗವನ್ನು ಚೀನಾಗೆ ಕಳುಹಿಸಲಿದೆ.
105 ವರ್ಷದ ಕೊರೋನಾ ವೈರಸ್ ಸೋಂಕಿತ ವೃದ್ಧ ಗುಣಮುಖ!ಮಹಾಮಾರಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 105 ವರ್ಷದ ವೃದ್ಧರೊಬ್ಬರು ಗುಣಮುಖರಾಗಿದ್ದು, ಇದರೊಂದಿಗೆ ಮತ್ತಷ್ಟು ಕೊರೋನಾ ಸೋಂಕಿತರಿಗೆ ಭರವಸೆಯ ಆಶಾಕಿರಣ ಮೂಡಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಹಿರಿಯ ಮಗನ ಗರ್ಲ್ಫ್ರೆಂಡ್ಗೆ ಕೊರೋನಾ ಪಾಸಿಟಿವ್!ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ಮಗನ ಗೆಳತಿಗೂ ಕೊರೊನಾವೈರಸ್ ಪಾಸಿಟಿವ್ ದೃಢವಾಗಿದೆ ಎಂದು ಅಮೆರಿಕಾ ಮಾಧ್ಯಮ ಶುಕ್ರವಾರ ವರದಿ ಮಾಡಿದೆ.
ಕೊರೋನ ವೈರಸ್ ಬಗ್ಗೆ ಮೊದಲು ಅಲರ್ಟ್ ನೀಡಿದ್ದು ನಾವು, ಚೀನಾ ಅಲ್ಲ: ಡಬ್ಲ್ಯೂ ಹೆಚ್ ಒಕೊರೋನಾ ವೈರಸ್ ಪ್ರಕರಣದಲ್ಲಿ ಡಬ್ಲ್ಯೂ ಹೆಚ್ ಒ ವಿಶ್ವಸಮುದಾಯಕ್ಕೆ ಪ್ರಾರಂಭದಲ್ಲೇ ಮಾಹಿತಿ ನೀಡದೇ ಚೀನಾ ಪರ ಕೆಲಸ ಮಾಡಿದೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಆರೋಪವನ್ನು ಅಲ್ಲಗಳೆಯುವ ನಿಟ್ಟಿನಲ್ಲಿ ಈಗ ಡಬ್ಲ್ಯೂ ಹೆಚ್ ಒ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ.
ವಿಶ್ವದಾದ್ಯಂತ ಕೊರೋನಾ ಸ್ಫೋಟ: ಸೋಂಕಿತರ ಸಂಖ್ಯೆ 1.11 ಕೋಟಿ, 5.23 ಲಕ್ಷ ಮಂದಿ ಸಾವುವಿಶ್ವದಾದ್ಯಂತ ಕೊರೋನಾ ಸ್ಫೋಟಗೊಂಡಿದ್ದು, ಸೋಂಕಿತರ ಸಂಖ್ಯೆ 11,190,678ಕ್ಕೆ ಏರಿಕೆಯಾಗಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.
ಇನ್ನೆರಡು ವಾರದಲ್ಲಿ ಕೋವಿಡ್-19 ಲಸಿಕೆಯ ಪ್ರಯೋಗದ ಫಲಿತಾಂಶ ಲಭ್ಯ: ವಿಶ್ವ ಆರೋಗ್ಯ ಸಂಸ್ಥೆಇನ್ನೆರಡು ವಾರದಲ್ಲಿ ಮಾರಕ ಕೊರೋನಾ ವೈರಸ್ ಲಸಿಕೆಯ ಮಾನವ ಪ್ರಯೋಗದ ಫಲಿತಾಂಶಗಳು ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಎಡ್ವರ್ಡ್ ಫಿಲಿಫ್ ರಾಜೀನಾಮೆ: ಫ್ರಾನ್ಸ್ ನೂತನ ಪ್ರಧಾನಿಯಾಗಿ ಜೀನ್ ಕ್ಯಾಸ್ಟೆಕ್ಸ್ ನೇಮಕ2022 ರ ಚುನಾವಣೆಗೆ ಮುಂಚಿತವಾಗಿ ತನ್ನ ಅಧ್ಯಕ್ಷ ಸ್ಥಾನವನ್ನು ಗಟ್ಟಿಗೊಳಿಸುವ ಮತ್ತು ಕೊರೋನಾವೈರಸ್ ಬಿಕ್ಕಟ್ಟಿನಿಂದ ಆರ್ಥಿಕ ಚೇತರಿಕೆ ಪ್ರಾರಂಭಿಸುವ ಉದ್ದೇಶದಿಂದ ಫ್ರಾನ್ಸ್ನ ಅಧ್ಯಕ್ಷ ಮ್ಯಾಕ್ರೊನ್ ಲಾಕ್ಡೌನ್ ತಜ್ಞ ಜೀನ್ ಕ್ಯಾಸ್ಟೆಕ್ಸ್ ಅವರನ್ನು ಫ್ರಾನ್ಸ್ ನ ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ.
ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ ಕೊರೋನಾ ಸೋಂಕು!ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಸೂದ್ ಖುರೇಷಿ ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ.
ಪಾಕಿಸ್ತಾನದಲ್ಲಿ ಬಸ್ಸಿಗೆ ರೈಲು ಡಿಕ್ಕಿ, 29 ಸಿಖ್ ಯಾತ್ರಿಗಳು ಸಾವುಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಮಿನಿ-ಬಸ್ ಗೆ ರೈಲು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ 29 ಪಾಕ್ ಸಿಖ್ ಯಾತ್ರಿಗಳು ಮೃತಪಟ್ಟಿದ್ದಾರೆ.
ಶಾಂತಿ ಮಾತುಕತೆ ಸಂದರ್ಭದಲ್ಲಿ ಆಕ್ರಮಣಕಾರಿ ವರ್ತನೆ ಸಲ್ಲದು: ಪ್ರಧಾನಿ ಮೋದಿ ಲಡಾಖ್ ಭೇಟಿ ಬಗ್ಗೆ ಚೀನಾ ಪ್ರತಿಕ್ರಿಯೆಪ್ರಧಾನಿ ನರೇಂದ್ರ ಮೋದಿ ಅವರ ಹಠಾತ್ ಲಡಾಖ್ ಭೇಟಿ ಕುರಿತಂತೆ ಪ್ರತಿಕ್ರಿಯಿಸಿರುವ ಚೀನಾ, ಗಡಿ ಘರ್ಷಣೆ ಹಾಗೂ ಗಡಿ ತಕರಾರಿನ ಕುರಿತು ಭಾರತದೊಂದಿಗೆ ಶಾಂತಿಯುತ ಮಾತುಕತೆಗಳು ಮುಂದುವರೆದಿವೆ ಎಂದು ಹೇಳಿದೆ.
ಅಮೆರಿಕಾ: ಒಂದೇ ದಿನ 53 ಸಾವಿರ ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 28 ಲಕ್ಷಕ್ಕೆ ಏರಿಕೆಮಹಾಮಾರಿ ಕೊರೋನಾಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಂಗಾಲಾಗಿದ್ದು, ಒಂದೇ ದಿನ ರಾಷ್ಟ್ರದಲ್ಲಿ ಬರೋಬ್ಬರಿ 53,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ತನ್ನ ಆ್ಯಪ್ಗಳ ಮೇಲೆ ನಿಷೇಧ ಭಾರತದ 'ತಾರತಮ್ಯ ಧೋರಣೆ'ಗೆ ಸಾಕ್ಷಿ: ಚೀನಾ ಆರೋಪಭಾರತವು ಚೀನಾ ಮೊಬೈಲ್ ಅಪ್ಲಿಕೇಶನ್ಗಳನ್ನು ನಿಷೇಧಿಸಿರುವುದು ಅದರ "ತಾರತಮ್ಯ" ಧೋರಣೆಯಾಗಿದೆ ಎಂದು ಚೀನಾ ಹೇಳಿದೆ. ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ "ಧಕ್ಕೆ" ಯಾಗುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಭಾರತವು 59 ಚೀನೀ ಅಪ್ಲಿಕೇಶನ್ಗಳನ್ನು ನಿಷೇಧಿಸಿದ ಕೆಲ ದಿನಗಳ ನಂತರ ಚೀನಾ ಈ ಬಗ್ಗೆ ತನ್ನ ಪ್ರತಿಕ್ರಿಯೆ ನೀಡಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!