ಜೂನ್ 29ರಂದು ಕರ್ತಾರ್ಪುರ ಕಾರಿಡಾರ್ ತೆರೆಯಲು ಪಾಕ್ ಸಿದ್ಧತೆಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ತಾರ್ಪುರ ಕಾರಿಡಾರ್'ನ್ನು ಜೂ.29 ರಂದು ತೆರೆಯಲು ಸಿದ್ಧತೆಗಳನ್ನು ನಡೆಸುತ್ತಿರುವುದಾಗಿ ಪಾಕಿಸ್ತಾನ ಶನಿವಾರ ತಿಳಿಸಿದೆ.
ಕೋವಿಡ್ -19 ಆರ್ಥಿಕ ಸಂಕಷ್ಟದಿಂದ ಹೊರಬರಲು ಕಲ್ಲಿದ್ದಲು ಹರಾಜು ಉತ್ತಮವಲ್ಲ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿವಾಣಿಜ್ಯ ಗಣಿಗಾರಿಕೆಗೆ ಕಲ್ಲಿದ್ದಲು ಘಟಕಗಳ ಹರಾಜು ಪ್ರಕ್ರಿಯೆಯನ್ನು ಭಾರತ ಆರಂಭಿಸಿದ ವಾರದ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕೋವಿಡ್-19 ಪುನಶ್ಚೇತನ ಯೋಜನೆಯಲ್ಲಿ ಕಲ್ಲಿದ್ದಲನ್ನು ಯಾವುದೇ ದೇಶ ಸೇರಿಸುವುದರಲ್ಲಿ ಅರ್ಥವಿಲ್ಲ.
ಭಾರತಕ್ಕೆ ಚೀನಾ ಅಪಾಯ ಎದುರಿಸಲು ಅಮೆರಿಕಾ ಪಡೆಗಳ ವರ್ಗಾವಣೆ!ಭಾರತಕ್ಕೆ ಹಾಗೂ ದಕ್ಷಿಣ ಚೀನಾ ಸಮುದ್ರದಲ್ಲಿ ಎದುರಾಗಿರುವ ಚೀನಾ ಅಪಾಯವನ್ನು ಎದುರಿಸಲು ಅಮೆರಿಕಾ ಪಡೆಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಅಮೆರಿಕ ಸಚಿವ ಮೈಕ್ ಪೋಂಪಿಯೊ ಹೇಳಿದ್ದಾರೆ.
"ಒಸಾಮಾ ಬಿನ್ ಲ್ಯಾಡನ್ ಓರ್ವ ಹುತಾತ್ಮ"ಉಗ್ರ ಒಸಾಮಾ ಬಿನ್ ಲ್ಯಾಡನ್ ನ್ನು ಪಾಕಿಸ್ತಾನದ ಪ್ರಧಾನಿ ಓರ್ವ ಹುತಾತ್ಮ ಎಂದು ಬಣ್ಣಿಸಿರುವ ವಿಡಿಯೋ ವೈರಲ್ ಆಗತೊಡಗಿದೆ.
ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಆತಂಕಕಾರಿ, ತೀಕ್ಷ್ಣವಾಗಿ ಗಮನಿಸುತ್ತಿದ್ದೇವೆ: ಬ್ರಿಟನ್ ಪ್ರಧಾನಿಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಅತ್ಯಂತ ಗಂಭೀರ ಮತ್ತು ಆಂತಕಕಾರಿ ಪರಿಸ್ಥಿತಿ. ಅಲ್ಲಿನ ಬೆಳವಣಿಗಳನ್ನು ಗಮನಿಸುತ್ತಿರುವುದಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.
ಮಹಾಮಾರಿ ಕೊರೋನಾಗೆ ಮಿಡತೆ ಮದ್ದು ಎಂದ ಪಾಕಿಸ್ತಾನ ಸಂಸದ!ಕೊರೋನಾ ಸಾಂಕ್ರಾಮಿಕ ರೋಗದಿಂದ ಜಗತ್ತೆಲ್ಲಾ ಕಷ್ಟಕ್ಕೆ ಸ್ಲುಕಿರುವ ಈ ಸಮಯದಲ್ಲಿ ಮಿಡತೆ ದಾಳಿ ಮತ್ತು ಕೊರೋನಾ ಸಮಸ್ಯೆಗಲನ್ನು ಒಟ್ಟಾಗಿ ಎದುರಿಸುತ್ತಿರುವ ಪಾಕಿಸ್ತಾನದ ಸಂಸದರೊಬ್ಬರು ಮಹಾಮಾರಿ ಕೊರೋನಾಗೆ ಹೊಸ ಔಷಧಿಯೊಂದನ್ನು ಹುಡುಕಿದ್ದಾರೆ! ಸಂಸದರು ಹೇಳಿದಂತೆ ಮಿಡತೆಗಳನ್ನು ತಿನ್ನುವುದರಿಂದ ಕೊರೋನಾವೈಅರ್ಸ್ ಮಹಾಮಾರಿಯಿಂದ ಗುಣಮುಖರಾಗಲು ಸಾಧ್ಯ. ಮಿಡತೆ ತಿಂದರೆ
ಚೀನಾ ಗಡಿ ವಿವಾದದಿಂದ ಗಮನ ಬೇರೆಡೆ ಸೆಳೆಯಲು ದಾಳಿ ನಡೆಸಲು ಭಾರತ ಸಂಚು: ಪಾಕಿಸ್ತಾನ ಆರೋಪಚೀನಾ ಗಡಿ ವಿವಾದದಿಂದ ವಿರೋಧ ಪಕ್ಷಗಳ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತ ಸರ್ಕಾರ ಪಾಕಿಸ್ತಾನ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂದು ಅಲ್ಲಿನ ವಿದೇಶಾಂಗ ಇಲಾಖೆ ಸಚಿವ ಮಹಮ್ಮೂದ್ ಖುರೇಶಿ ಆರೋಪಿಸಿದ್ದಾರೆ.
ವಿಶ್ವಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 95 ಲಕ್ಷಕ್ಕೆ ಏರಿಕೆ, 4.8 ಲಕ್ಷ ಮಂದಿ ಸಾವುವಿಶ್ವದ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಇದೀಗ 4.8 ಲಕ್ಷಕ್ಕೇರಿದೆ.
ದುಬೈನಲ್ಲಿ ಪಾಕಿಸ್ತಾನಿ ವ್ಯಕ್ತಿಯಿಂದ ಭಾರತೀಯ ಮೂಲದ ದಂಪತಿಗಳ ಬರ್ಬರ ಹತ್ಯೆ!ಪಾಕಿಸ್ತಾನದ ವ್ಯಕ್ತಿಯೊಬ್ಬ ಭಾರತೀಯ ಉದ್ಯಮಿ ಮತ್ತು ಅವರ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ದುಬೈನಲ್ಲಿ ನಡೆದಿದೆ.
HCQಗಾಗಿ ದುಂಬಾಲು ಬಿದ್ದಿದ್ದ ಅಮೆರಿಕದಿಂದಲೂ ವೈದ್ಯಕೀಯ ಪ್ರಯೋಗ ಸ್ಥಗಿತಮಾರಕ ಕೊರೋನಾ ವೈರಸ್ ನಿರ್ವಹಣೆಗಾಗಿ HCQ (ಹೈಡ್ರಾಕ್ಸಿಕ್ಲೋರೋಕ್ವಿನ್) ಮಾತ್ರೆಗಳನ್ನು ನೀಡುವಂತೆ ಭಾರತಕ್ಕೆ ದುಂಬಾಲು ಬಿದ್ದಿದ್ದ ಅಮೆರಿಕ ಕೂಡ HCQ ಮಾತ್ರೆಗಳ ವೈದ್ಯಕೀಯ ಪ್ರಯೋಗಗಳನ್ನು ಸ್ಥಗಿತಗೊಳಿಸಿದೆ.
ಡಿ.31ರವರೆಗೆ ಗ್ರೀನ್ ಕಾರ್ಡು ಅರ್ಜಿ ಸಲ್ಲಿಕೆ ರದ್ದು: ನಿರ್ಧಾರ ಸಮರ್ಥಿಸಿಕೊಂಡ ಅಮೆರಿಕ ಅಧ್ಯಕ್ಷ ಟ್ರಂಪ್ಪ್ರಸಕ್ತ ವರ್ಷದ ಕೊನೆಯವರೆಗೆ ಗ್ರೀನ್ ಕಾರ್ಡ್ ರದ್ದುಪಡಿಸುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕನ್ನರಿಗೆ ಉದ್ಯೋಗ ಒದಗಿಸಲು ಇದು ಅನಿವಾರ್ಯವಾಗಿದೆ ಎಂದಿದ್ದಾರೆ.
ನ್ಯೂಜೆರ್ಸಿ: ಮನೆಯಲ್ಲಿನ ಈಜುಕೊಳದಲ್ಲಿ ಮೂವರು ಭಾರತೀಯ ಮೂಲದ ಕುಟುಂಬ ಸದಸ್ಯರ ಶವ ಪತ್ತೆಇತ್ತೀಚಿಗೆ ಖರೀದಿಸಿದ್ದ ಮನೆ ಹಿಂಭಾಗದ ಈಜುಕೊಳದಲ್ಲಿ 8 ವರ್ಷದ ಬಾಲಕಿ ಸೇರಿದಂತೆ ಮೂವರು ಭಾರತೀಯ ಮೂಲದ ಕುಟುಂಬ ಸದಸ್ಯರು ಶವವಾಗಿ ಪತ್ತೆಯಾಗಿರುವ ಘಟನೆ ಅಮೆರಿಕಾದ ನ್ಯೂಜೆರ್ಸಿಯಲ್ಲಿ ನಡೆದಿದೆ.
ಭಾರತದ ಹೊರಗೆ ಮೊದಲ ಯೋಗ ವಿವಿ; ಲಾಸ್ ಏಂಜಲಿಸ್ನಲ್ಲಿ ಯೋಗ ವಿಶ್ವವಿದ್ಯಾಲಯ ಆರಂಭಭಾರತದ ಹೊರಗೆ ಜಗತ್ತಿನ ಮೊದಲ ಯೋಗ ವಿಶ್ವವಿದ್ಯಾಲಯ ತಲೆ ಎತ್ತಿದ್ದು, ಅಮೆರಿಕದ ಲಾಸ್ ಏಂಜಲಿಸ್ನಲ್ಲಿ ಮಂಗಳವಾರ ಯೋಗ ವಿಶ್ವವಿದ್ಯಾಲಯವನ್ನು ಆರಂಭಿಸಲಾಗಿದೆ.
ಗಲ್ವಾನ್ ಸಂಘರ್ಷ: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಚೀನಾ ವಿರುದ್ಧ ಜೈ ಶಂಕರ್ ಪರೋಕ್ಷ ಅಸಮಾಧಾನ!ಗಲ್ವಾನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಚೀನಾ ವಿರುದ್ಧ ಆಕ್ರೋಶಗೊಂಡಿರುವ ಭಾರತ ಜಾಗತಿಕ ವೇದಿಕೆಯಲ್ಲಿ ತನ್ನ ಅಸಮಾಧಾನವನ್ನು ಹೊರ ಹಾಕಿದೆ.
ಭಾರತೀಯ ಟೆಕ್ಕಿಗಳಿಗೆ ಶಾಕ್'ಕೊಟ್ಟ ಅಮೆರಿಕಾ: ವಲಸಿಗರ ತಡೆಯಲು ಹೆಚ್-1ಬಿ ವೀಸಾ ತಾತ್ಕಾಲಿಕ ರದ್ದುವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ವೈರಸ್ ರುದ್ರತಾಂಡವಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಉದ್ಯೋಗಗಳಿಗೆ ಶಾಕ್ ಕೊಟ್ಟಿರುವ ಅಮೆರಿಕಾ ಹೆಚ್-1ಬಿ ವೀಸಾ ಈ ವರ್ಷಾಂತ್ಯದವರೆಗೆ ತಾತ್ಕಾಲಿಕವಾಗಿ ರದ್ದು ಮಾಡಿ ಆದೇಶ ಹೊರಡಿಸಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!