ಮಾಸ್ಕ್ ತಯಾರಿಕೆ ಫ್ಯಾಕ್ಟರಿಯಲ್ಲೇ ಮಾಸ್ಕ್ ಧರಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್!
ಮಾಸ್ಕ್, ಗ್ಲೌಸ್ ಇತ್ಯಾದಿ ವೈಯಕ್ತಿಕ ಸುರಕ್ಷತೆ ಸಾಧನ(ಪಿಪಿಇ) ತಯಾರಿಸುವ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿ ಪರಿಶೀಲನೆ ನಡೆಸುವ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಸ್ಕ್ ಧರಿಸಲು ನಿರಾಕರಿಸಿದ ಘಟನೆ ನಡೆಯಿತು.


