'1.4 billion Indians': ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗೆ ನೆತನ್ಯಾಹು ತಿರುಗೇಟು!ನಮಗೆ ಭಾರತ ಎಂಬ ಸಣ್ಣ ದೇಶದಂತೆ ಕೆಲವು ಇತರ ಸ್ನೇಹಿತರಿದ್ದಾರೆ. ನಿಮಗೆ ತಿಳಿದಿದೆಯೇ, ಅದು 1.4 ಬಿಲಿಯನ್ ಜನರನ್ನು ಹೊಂದಿದೆ. ಅಲ್ಲಿ ನಮಗೆ ಅಪಾರ ಬೆಂಬಲವಿದೆ ಎಂದು ನೆತನ್ಯಾಹು ಹೇಳಿದ್ದಾರೆ.
ಪೆಸಿಫಿಕ್ ಮಹಾಸಾಗರದಲ್ಲಿ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ನಡೆಸಿದ ಚೀನಾ; ಜಪಾನ್-ನ್ಯೂಜಿಲೆಂಡ್ ತೀವ್ರ ಕಳವಳ..!ಜುಲೈ 6ರಂದು ಮಧ್ಯಾಹ್ನ 12.01ಕ್ಕೆ ಚೀನಾದ ಕಾರ್ಯತಂತ್ರದ ಪರಮಾಣು ಜಲಾಂತರ್ಗಾಮಿ ನೌಕೆಯಿಂದ ತರಬೇತಿ ಉದ್ದೇಶಕ್ಕಾಗಿ ಸಿಮ್ಯುಲೇಷನ್ ವಾರ್ಹೆಡ್ ಅಳವಡಿಸಲಾಗಿದ್ದ ಕಾರ್ಯತಂತ್ರದ ಕ್ಷಿಪಣಿಯನ್ನು ಉಡಾವಣೆ ಮಾಡಲಾಗಿದೆ.
Air Force One ಫೋಟೋ ತಿರುಚಿ ಒಬಾಮಾ ದಂಪತಿಯನ್ನು ಗುರಿಯಾಗಿಸಿದ ಟ್ರಂಪ್: ಇಟಲಿ ಪ್ರಧಾನಿ ಮೆಲೋನಿಗೂ ಅವಮಾನ, ಪೋಸ್ಟ್ಗೆ ಭಾರೀ ಆಕ್ರೋಶ!ಟ್ರಂಪ್ ಹಂಚಿಕೊಂಡಿರುವ ಚಿತ್ರದಲ್ಲಿ ಬರಾಕ್ ಮತ್ತು ಮಿಶೆಲ್ ಒಬಾಮಾ ನಗುತ್ತಾ ಕೈ ಬೀಸುತ್ತಾ ಏರ್ ಫೋರ್ಸ್ ಒನ್ ವಿಮಾನವನ್ನು ಏರುತ್ತಿರುವಂತೆ ಕಾಣಿಸುತ್ತದೆ. ಆದರೆ ವಿಮಾನದ ಮೇಲೆ "Yes We Can", "Obama" ಮತ್ತು BLM (Black Lives Matter) ಎಂಬ ಬರಹಗಳನ್ನು ಬರೆಯಲಾಗಿದೆ.
ಅಮೆರಿಕಾ ವಿರುದ್ಧವೇ ತಿರುಗಿಬಿದ್ದ ಇಸ್ರೇಲ್; ನಾವು ಒಂಟಿಯಲ್ಲ, ನಮ್ಮ ಹಿಂದೆ 140 ಕೋಟಿ ಮಂದಿ ಭಾರತೀಯರಿದ್ದಾರೆ- JD ವ್ಯಾನ್ಸ್ಗೆ ನೆತನ್ಯಾಹು ತಿರುಗೇಟುಭಾರತವು ಇಸ್ರೇಲ್ನ ಅತ್ಯಂತ ದೊಡ್ಡ ಬೆಂಬಲಿಗ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಹೇಳಿರುವ ಅವರು, "1.4 ಬಿಲಿಯನ್ ಜನಸಂಖ್ಯೆಯ ಭಾರತದ ಜನರಿಂದ ನಮಗೆ ಅಪಾರ ಬೆಂಬಲವಿದೆ" ಎಂದು ತಿಳಿಸಿದ್ದಾರೆ.
ದೋಹಾದಲ್ಲಿ ಕತಾರ್ ಪ್ರಧಾನಿ-ವಿದೇಶಾಂಗ ಸಚಿವ ಜೈಶಂಕರ್ ಭೇಟಿ; ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆದೇಶದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸಿದ್ದಕ್ಕಾಗಿ ಜೈಶಂಕರ್ ಅವರು ಕತಾರ್ ಪ್ರಧಾನಿಗೆ ಇದೇ ವೇಳೆ ಧನ್ಯವಾದ ಅರ್ಪಿಸಿದರು.
ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಮೂವರು ಪುತ್ರರು ಭಾಗಿ: ಆದರೆ ಸರ್ವೋಚ್ಛ ನಾಯಕ ಮೊಜ್ತಾಬಾ ಗೈರು, ಹಲವು ಅನುಮಾನ!2026ರ ಜುಲೈ 5ರ ಭಾನುವಾರದಂದು ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ವಿದಾಯ ಹೇಳಲು ಲಕ್ಷಾಂತರ ಜನರು ಟೆಹ್ರಾನ್ನ ಬೀದಿಗಳಲ್ಲಿ ನೆರೆದಿದ್ದರು. ಇಡೀ ರಾಷ್ಟ್ರ ಶೋಕ ಸಾಗರದಲ್ಲಿ ಮುಳುಗಿದೆ.
ಹಾರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಇರಾನ್ ಹೊಸ ಶುಲ್ಕ: ಮಿತ್ರ ರಾಷ್ಟ್ರಗಳಿಗೆ ಮಾತ್ರ ವಿಶೇಷ ಸೌಲಭ್ಯ..!ಹಾರ್ಮುಜ್ ನಮ್ಮ ಪ್ರಾದೇಶಿಕ ಜಲವಲಯದ ಭಾಗವಾಗಿರುವುದರಿಂದ, ಅಲ್ಲಿಂದ ಸಾಗುವ ಹಡಗುಗಳಿಂದ ಸೇವಾ ಶುಲ್ಕವನ್ನು ಖಂಡಿತವಾಗಿಯೂ ವಸೂಲಿ ಮಾಡುತ್ತೇವೆ. ಆದರೆ, ಅದನ್ನು ಟೋಲ್ ಎಂದು ಕರೆಯಲು ಸಾಧ್ಯವಿಲ್ಲ.
'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!ಇದೇ ವೇಳೆ ತಮ್ಮ ಎಂದಿನ ಶೈಲಿಯಲ್ಲಿ ಮಾತನಾಡಿದ ಟ್ರಂಪ್, "ನೆತನ್ಯಾಹು ಅವರಿಗೆ ಯಾರು ಬಾಸ್ ಎಂಬುದು ಚೆನ್ನಾಗಿ ಗೊತ್ತು" ಎಂದು ಹೇಳುವ ಮೂಲಕ ಜಾಗತಿಕ ರಾಜಕಾರಣದಲ್ಲಿ ಅಮೆರಿಕದ ಪ್ರಾಬಲ್ಯವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.
Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 2,954ಕ್ಕೆ ಏರಿಕೆಯಾಗಿದ್ದು, 16 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸಾವಿರಾರು ಜನರು ಇನ್ನೂ ನಾಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.
"ಒಂದೇ ಶಾಟ್ನಲ್ಲಿ ಇರಾನ್ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!ಅವರೆಲ್ಲರೂ ಒಂದೇ ಸ್ಥಳದಲ್ಲಿದ್ದರು. ಒಂದೇ ಹೊಡೆತದಲ್ಲಿ ಎಲ್ಲರನ್ನೂ ಮುಗಿಸಬಹುದು. ಆದರೆ ನಾವು ಹಾಗೆ ಮಾಡುವುದಿಲ್ಲ. ಏಕೆಂದರೆ ನಂತರ ಮಾತುಕತೆ ನಡೆಸಲು ಯಾರೂ ಉಳಿಯುವುದಿಲ್ಲ.
ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLAಗ್ವಾದರ್ನ ಜಿವಾನಿ ಪ್ರದೇಶದ ಪನ್ವಾನ್ನಲ್ಲಿರುವ ಪಾಕಿಸ್ತಾನ ಕರಾವಳಿ ಕಾವಲು ಪಡೆಯ ಶಿಬಿರದ ಮೇಲೆ ನಡೆದ ಮಾರಕ ಆತ್ಮಹತ್ಯಾ ದಾಳಿಯ ಹೊಣೆಯನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಹೊತ್ತುಕೊಂಡಿದೆ.
ಅಮೆರಿಕ ಮಾಜಿ ಅಧ್ಯಕ್ಷರ ತೂಕದ ಬಗ್ಗೆ ಟ್ರಂಪ್ ಜೋಕ್!ಟ್ರಂಪ್ ಅವರು ಶ್ವೇತಭವನದಲ್ಲಿ ಸೂಪರ್ ಬೌಲ್ನ ನೇರ ವೀಕ್ಷಣೆಯನ್ನು ಆಯೋಜಿಸುತ್ತಿರುವ ಅಧ್ಯಕ್ಷರನ್ನು ತೋರಿಸುವ ಪುಟಕ್ಕೆ ತಿರುಗಿದಾಗ, ಇದರಿಂದ ತಮಗೆ ಒಂದು ಐಡಿಯಾ ಬಂದಿದೆ ಎಂದು ಉಪಾಧ್ಯಕ್ಷರ ಪತ್ನಿ ಉಷಾ...
ಖಮೇನಿಗೆ ಅಂತಿಮ ವಿದಾಯ: ಬಿಕ್ಕಿಬಿಕ್ಕಿ ಅತ್ತ ಇರಾನ್ ಸ್ಪೀಕರ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ! Videoಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಮೊದಲ ದಿನವಾದ ಫೆಬ್ರವರಿ 28 ರಂದು ನಡೆದ ದಾಳಿಯಲ್ಲಿ ಅಲಿ ಖಮೇನಿ ಅವರ ಹತ್ಯೆಯಾಗಿತ್ತು.
"Mind Your...": "ಹಸಿದ ರಾಷ್ಟ್ರ" ಟ್ರಂಪ್ ಹೇಳಿಕೆ ವಿರುದ್ಧ ಇರಾನ್ ಕಿಡಿ!ನಿಮ್ಮ ಸಲಹೆಯನ್ನು ನೀವೇ ಇಟ್ಟುಕೊಳ್ಳಿ. ನಮ್ಮ ಆಸ್ತಿಗಳು, ನಮ್ಮ ಆಯ್ಕೆಗಳು. ನಿಮ್ಮ ಅಪೌಷ್ಟಿಕತೆಯ ದರಗಳನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.
ಟೂರಿಸ್ಟ್ ವೀಸಾ ಪುನರಾರಂಭ: ತೀವ್ರ ಬೇಡಿಕೆ, ಬಾಂಗ್ಲಾದೇಶದಲ್ಲಿ ಮತ್ತಷ್ಟು ವೀಸಾ ಸೇವೆ ಹೆಚ್ಚಿಸಲು ಭಾರತ ಮುಂದು!ಸಾರ್ವಜನಿಕರಿಂದ ಹೆಚ್ಚಿನ ಪ್ರತಿಕ್ರಿಯೆ ಬರುತ್ತಿರುವ ಬಗ್ಗೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮೆಚ್ಚುಗೆ ವ್ಯಕ್ತಪಡಿಸಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video