ಕಾಬೂಲ್ ಗುರುದ್ವಾರದ ಮೇಲೆ ಉಗ್ರ ದಾಳಿ: ಭಾರತದ ರಾಯಭಾರಿಯಿಂದ ಮೃತರ ಕುಟುಂಬಕ್ಕೆ ಸಾಂತ್ವನ
ಉಗ್ರರು ದಾಳಿ ನಡೆಸಿದ ಅಫಘಾನಿಸ್ತಾನದ ಕಾಬೂಲ್ನಲ್ಲಿರುವ ಸಿಖ್ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಗುರುವಾರ ಅಫಘಾನ್ ನಲ್ಲಿರುವ ಭಾರತೀಯ ರಾಯಭಾರಿ ವಿನಯ್ ಕುಮಾರ್ ಅವರು ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.


