ಕೊರೊನಾ ಸೋಂಕು: ಇಟಲಿಯಲ್ಲಿ ಮತ್ತೆ 50 ಸೋಂಕಿತರ ಸಾವು, ಸಾವಿನ ಸಂಖ್ಯೆ 233 ಕ್ಕೆ ಏರಿಕೆಪ್ರವಾಸಿಗರ ಸ್ವರ್ಗ ಇಟಲಿಯಲ್ಲಿ ಮತ್ತೆ ಕೊರೋನಾ ವೈರಸ್ ಗೆ 50 ಮಂದಿ ಬಲಿಯಾಗಿದ್ದು, ಆ ಮೂಲಕ ಸಾವಿನ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ.
ಚೀನಾ: ಕೊರೋನಾ ಶಂಕಿತರನ್ನು ಪ್ರತ್ಯೇಕವಾಗಿ ಇಟ್ಟಿದ್ದ ಹೋಟೆಲ್ ಕಟ್ಟಡ ಕುಸಿತ, ನಾಲ್ವರು ದುರ್ಮರಣಈಶಾನ್ಯ ಚೀನಾದ ಫುಜಿಯನ್ ಪ್ರಾಂತ್ಯದಲ್ಲಿ ಕೊರೋನಾ ವೈರಸ್ ಶಂಕಿತರನ್ನು ಪ್ರತ್ಯೇಕವಾಗಿ ಇಡಲಾಗಿದ್ದ ಹೋಟೆಲ್ ಕಟ್ಟಡ ಕುಸಿದು ನಾಲ್ಕು ಜನರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದ 42 ಜನರನ್ನು ಹೊರಗೆ ತರಲಾಗಿದೆ ಎಂದು ಅಧಿಕೃತ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ಸಂಸದೆ ಕೊರೊನಾ ಸೋಂಕಿಗೆ ಬಲಿವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಇರಾನ್ ನ ಸಂಸದರೊಬ್ಬರು ಬಲಿಯಾಗಿದ್ದಾರೆ.
ಕೊರೋನಾ ವೈರಸ್: ಚೀನಾದಲ್ಲಿ ಮತ್ತೆ 27 ಸೋಂಕಿತರ ಸಾವು, ಸಾವಿನ ಸಂಖ್ಯೆ 3097ಕ್ಕೇರಿಕೆಚೀನಾದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಮತ್ತೆ 27 ಮಂದಿ ಸೋಂಕಿತರು ಸಾವನ್ನಪ್ಪುವ ಮೂಲಕ ಕೊರೋನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 3097ಕ್ಕೆ ಏರಿಕೆಯಾಗಿದೆ.
ಕೊರೋನಾವೈರಸ್: ಇಟಲಿಯಲ್ಲಿ 24 ಗಂಟೆಗಳಲ್ಲಿ 49 ಸಾವುಕಳೆದ 24 ಗಂಟೆಗಳಲ್ಲಿ 49 ಕೊರೋನಾ ಸೋಂಕಿನಿಂದ ಹೊಸ ಸಾವಿನ ಪ್ರಕರಣದೊಂದಿಗೆ, ಮಾರಣಾಂತಿಕ ಕೊರೋನಾವೈರಸ್ಗೆ ಏಕಾಏಕಿ ಸಾವನ್ನಪ್ಪಿದವರ ಸಂಖ್ಯೆ ಇಟಲಿಯಲ್ಲಿ 196 ಕ್ಕೆ ಏರಿಕೆಯಾಗಿದೆ.
ಕೊವಿದ್-19 ವಿರುದ್ಧದ ಹೋರಾಟಕ್ಕೆ 8.3 ಶತಕೋಟಿ ಡಾಲರ್ ತುರ್ತು ನಿಧಿ ಪ್ಯಾಕೇಜ್ಗೆ ಟ್ರಂಪ್ ಸಹಿಕೊವಿದ್-19(ಕೊರೊನ ವೈರಸ್) ಹರಡುವುದನ್ನು ತಡೆಯಲು ಮತ್ತು ಸೋಂಕಿನ ಚಿಕಿತ್ಸೆಗಳಿಗಾಗಿ ಅಮೆರಿಕ ಸಂಸತ್ ಈ ವಾರ ಅಂಗೀಕರಿಸಿದ 8.3 ಶತಕೋಟಿ ಡಾಲರ್ ಗಳ ತುರ್ತು ನಿಧಿ ಪ್ಯಾಕೇಜ್ ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಸಹಿ ಹಾಕಿದ್ದಾರೆ.
ಕೊರೋನಾವೈರಸ್: ಗ್ರ್ಯಾಂಡ್ ಪ್ರಿನ್ಸಸ್ ಕ್ರೂಸ್ ಹಡಗಿನಲ್ಲಿ 21 ಜನರಿಗೆ ಸೋಂಕು ದೃಢಕ್ಯಾಲಿಫೋರ್ನಿಯಾ ಕರಾವಳಿಯ ಸಮುದ್ರದಲ್ಲಿ ನಿಂತಿರುವ ಗ್ರ್ಯಾಂಡ್ ಪ್ರಿನ್ಸಸ್ ಕ್ರೂಸ್ ಹಡಗಿನಲ್ಲಿನ 21 ಜನರಿಗೆ ಮಾರಣಾಂತಿಕ ಕೊರೋನಾವೈರಸ್ ದೃಢಪಟ್ಟಿದೆ ಎಂದು ಅಮೆರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಶನಿವಾರ ಖಚಿತಪಡಿಸಿದ್ದಾರೆ
ಕೊರೋನಾವೈರಸ್: ವಿಶ್ವದೆಲ್ಲೆಡೆ ಸಾವಿನ ಸಂಖ್ಯೆ 3,347ಕ್ಕೆ ಏರಿಕೆ, 98,441 ಮಂದಿಯಲ್ಲಿ ಸೋಂಕು ಪತ್ತೆಕೊರೋನಾ ವೈರಸ್ ಮಹಾಮಾರಿ ಇಡೀ ಜಗತ್ತನ್ನು ಗಡ ಗಡ ನಡುಗಿಸುತ್ತಿದೆ. ಚೀನಾದ ವುಹಾನ್ನಲ್ಲಿ ಆರಂಭಗೊಂಡ ಈ ವೈರಸ್ ಪ್ರಪಂಚದಾದ್ಯಂತ ವ್ಯಾಪಿಸಿದೆ. ಅಲ್ಲದೆ, ಭಾರತದಲ್ಲೂ 31 ಸೋಂಕು ಪ್ರಕರಣಗಳು ವರದಿಯಾಗಿವೆ.
32 ಮಂದಿ ಬಲಿ ಪಡೆದ ಕಾಬುಲ್ ಉಗ್ರರ ದಾಳಿ: ಭಾರತ ತೀವ್ರ ಖಂಡನೆಅಫ್ಘಾನಿಸ್ತಾನದ ಕಾಬುಲ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 32 ಮಂದಿ ಬಲಿಯಾಗಿದ್ದು, ದಾಳಿಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಕಾಬುಲ್'ನಲ್ಲಿ ಭೀಕರ ಉಗ್ರರದಾಳಿ: 32 ಮಂದಿ ಸಾವು, 61 ಮಂದಿಗೆ ಗಾಯಆಘ್ಫಾನಿಸ್ತಾನಗ ಕಾಬುಲ್ ನಲ್ಲಿ ಉಗ್ರರು ದಾಳಿ ನಡೆಸಿದ ಪರಿಣಾಮ 32 ಮಂದಿ ಸಾವನ್ನಪ್ಪಿ, 61ಕ್ಕೂ ಹೆಚ್ಚಿ ಮಂದಿ ಗಂಬೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವಿಧಾನಸಭೆಯ ಮೇಲೆ ಗುಂಡಿನ ದಾಳಿ: ಅಧ್ಯಕ್ಷೀಯ ಅಭ್ಯರ್ಥಿ ಅಬ್ದುಲ್ಲ ಬಚಾವ್, 27 ಸಾವುಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನ ವಿಧಾನಸಭೆಯ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 27 ಜನರು ಮೃತಪಟ್ಟಿದ್ದು, 29 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇಟಲಿಯಲ್ಲೂ ಕೊರೋನಾ ಮರಣ ಮೃದಂಗ: ಒಂದೇ ದಿನ 41 ಸಾವು, 148ಕ್ಕೇರಿದ ಸಾವಿನ ಸಂಖ್ಯೆಮಾರಾಣಾಂತಿಕ ಕೊರೋನಾ ವೈರಸ್ ಪ್ರವಾಸಿಗರ ಸ್ವರ್ಗ ಇಟಲಿಯಲ್ಲೂ ಮರಣ ಮೃದಂಗ ಮುಂದುವರೆಸಿದ್ದು, ನಿನ್ನೆ ಒಂದೇ ದಿನ ಇಟಲಿಯಲ್ಲಿ 41 ಸೋಂಕಿತರು ಸಾವನ್ನಪ್ಪಿದ್ದು, ಈ ವರೆಗೂ ಕೊರೋನಾ ವೈರಸ್ 148 ಮಂದಿಯನ್ನು ಬಲಿತೆಗೆದುಕೊಂಡಿದೆ.
ಕೊರೋನಾ ವೈರಸ್: ಚೀನಾದಲ್ಲಿ 3,042 ದಾಟಿದ ಸಾವಿನ ಸಂಖ್ಯೆಮಾರಣಾಂತಿಕ ಕೊರೋನಾ ವೈರಸ್ ನಿಂದಾಗಿ ತತ್ತರಿಸಿ ಹೋಗಿರುವ ಚೀನಾದಲ್ಲಿ ವೈರಸ್ ಗೆ ಬಲಿಯಾದವರ ಸಂಖ್ಯೆ 3,042ಕ್ಕೆ ಏರಿಕೆಯಾಗಿದೆ.
ವಿಶ್ವಾದ್ಯಂತ ಕೊರೋನಾ ವೈರಸ್ ಗೆ 3300 ಮಂದಿ ಬಲಿ: ವಿಶ್ವ ಆರೋಗ್ಯ ಸಂಸ್ಥೆಮಾರಣಾಂತಿಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3300ಕ್ಕೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.
ಕೊರೊನಾ ವೈರಸ್ ಗೆ ಭಾರತೀಯರು ಭಯಪಡುವ ಅಗತ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆಕೊರೊನಾ ವೈರಸ್ ನಿಂದ ಭಾರತೀಯರು ಭಯಪಡುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಧೈರ್ಯ ತುಂಬಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video